MBpatil

 • ಬಿಜೆಪಿಗೆ ಮತ್ತೂಮ್ಮೆ ಅಧಿಕಾರ ಕೊಡಿ

  ಸಿಂದಗಿ: ಹಿಂದೂ-ಮುಸ್ಲಿಂ-ಕ್ರೈಸ್ತ ಎಂದು ಜಾತಿಭೇದ ಮಾಡದೆ ಮನುಷ್ಯ ಜಾತಿ ಒಂದೇ ಎಂದು ಹೋರಾಟ ಮಾಡುವ ಬಿಜೆಪಿ ಪಕ್ಷಕ್ಕೆ ಮತ್ತೆ ರಾಜ್ಯದಲ್ಲಿ ಅಧಿಕಾರ ನೀಡಿ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮತದಾರರಲ್ಲಿ ಮನವಿ ಮಾಡಿಕೊಂಡರು. ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ…

 • ಸಿದ್ದರಾಮಯ್ಯಬಚ್ಚಾ: ಬಿಎಸ್‌ವೈ

  ಅಫಜಲಪುರ: ವಿಶ್ವದ ಬಹುತೇಕ ನಾಯಕರು ಮೋದಿಜಿ ಅವರನ್ನು ಒಪ್ಪಿಕೊಂಡಿದ್ದಾರೆ, ಆದರೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೋದಿ ನನಗೆ ಹೆದರುತ್ತಾರೆ ಎಂದು ಹೇಳುತ್ತಾರೆ. ಸಿದ್ದರಾಮಯ್ಯ ಒಬ್ಬ ಬಚ್ಚಾ , ಪ್ರಧಾನಿ ಮೋದಿ ಅವರಿಗೆ ಹೆದರಬೇಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ ಯಡಿಯೂರಪ್ಪ ಹೇಳಿದರು. ಪಟ್ಟಣದ ಮಹಾಂತೇಶ್ವರ ಕಾಲೇಜು…

 • ಆದಿಲ್‌ಶಾಹಿ ಕಾಲದ ವರ್ಣಚಿತ್ರ ಪ್ರದರ್ಶನಕ್ಕೆ ಸೂಚನೆ

  ವಿಜಯಪುರ: ಆದಿಲ್‌ಶಾಹಿ ಇತಿಹಾಸವನ್ನು ಸಾರಿ ಹೇಳುವ ಸಮಗ್ರ ವರ್ಣಚಿತ್ರಗಳನ್ನು ಸಂಗ್ರಹಿಸಲಾಗಿದೆ. ಈ ಎಲ್ಲ ಸಮಗ್ರ ವರ್ಣಚಿತ್ರಗಳನ್ನು ಡೆಕ್ಕನ್‌ ಸಲ್ತನತ್‌ ಸಂಪುಟಗಳಂದ ಸಂಗ್ರಹಿಸಲಾಗಿದೆ. ಪ್ರತ್ಯೇಕವಾಗಿ ಪ್ರದರ್ಶಿಸಲು ವ್ಯವಸ್ಥೆ ಮಾಡಿಕೊಳ್ಳಬೇಕು. ಸದರಿ ಚಿತ್ರ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗುತ್ತದೆ ಎಂದು…

 • ಉಪವಾಸ ವ್ರತ ಮಾಡಿ ಮಂಜುನಾಥನ ದರ್ಶನ

  ಬೀದರ: ಸಿಎಂ ಸಿದ್ದರಾಮಯ್ಯ ಮಾಂಸ ಸೇವಿಸಿ ಸುಕ್ಷೇತ್ರ ಧರ್ಮಸ್ಥಳ ದೇವಸ್ಥಾನ ಪ್ರವೇಶಿಸಿ ಅಪವಿತ್ರ ಮಾಡಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಉಪವಾಸ ವ್ರತ ಮಾಡಿ, ಶ್ರೀ ಮಂಜುನಾಥನ ದರ್ಶನ ಪಡೆದು ಪವಿತ್ರ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಕೆ.ಎಸ್‌….

 • ಗಾಂಧೀಜಿ- ಶಾಸ್ತ್ರೀಜಿ ಕೊಡುಗೆ ಸ್ಮರಣೀಯ

  ವಿಜಯಪುರ: ವಿದೇಶಿಯರ ಸೆರೆಯಲ್ಲಿದ್ದ ಭಾರತಕ್ಕೆ ಸ್ವಾತಂತ್ರ್ಯದ  ಜೊತೆಗೆ ಭಾರತೀಯರಿಗೆ ಸ್ವಾಭಿಮಾನ, ಸ್ವಾವಲಂಬಿ ಜೀವನ ರೂಪಿಸಿಕೊಳ್ಳುವ ಚೈತನ್ಯ ನೀಡಿದವರು ರಾಷ್ಟ್ರಪಿತ ಮಹಾತ್ಮ ಗಾಂಧಿಧೀಜಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಂ.ಬಿ.ಪಾಟೀಲ ಬಣ್ಣಿಸಿದರು. ಸೋಮವಾರ ನಗರದ ಕಂದಗಲ್‌ ಹನುಮಂತರಾಯ ರಂಗಮಂದಿರದಲ್ಲಿ…

 • ಲಿಂಗಾಯತ ರ್ಯಾಲಿಗೆ ಜನಸಾಗರ

  ಕಲಬುರಗಿ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಷ್ಟ್ರೀಯ ಬಸವ ಸೇನಾದ ಅಧ್ಯಕ್ಷರಾಗಿ ಸಚಿವ ವಿನಯ ಕುಲಕರ್ಣಿ ಅವರು ಬಸವ ಧರ್ಮದ ಧ್ವಜ ಸ್ವೀಕರಿಸಿದರು. ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗೆ ಆಗ್ರಹಿಸಿ ರವಿವಾರ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ನಡೆಸಲಾದ ಲಿಂಗಾಯತ…

 • ಐತಿಹಾಸಿಕ ಸಮಾವೇಶಕ್ಕೆ ಕ್ಷಣಗಣನೆ

  ಕಲಬುರಗಿ: ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಆಗ್ರಹಿಸಿ ಸೆ. 24 ರಂದು ನಗರದಲ್ಲಿ ಹಮ್ಮಿಕೊಳ್ಳಲಾದ ಲಿಂಗಾಯತ ಮಹಾರ್ಯಾಲಿ-ಮಹಾ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಮಾವೇಶದ ಸಮನ್ವಯ ಸಮಿತಿ ಸಂಘಟಕರು, ಸದಸ್ಯರು ಮಹಾನಗರಕ್ಕೆ ಆಗಮಿಸಿ ಕಡೆ ಹಂತದ ಸಿದ್ಧತೆಯಲ್ಲಿ ತೊಡಗಿದ್ದಾರೆ….

 • ಬಂಜಾರರು ಕಾಯಕ ತತ್ವ ಪಾಲಕರು

  ವಿಜಯಪುರ: ರಾಜ್ಯ ಸರ್ಕಾರ ಬಂಜಾರಾ ತಾಂಡಾಗಳನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸುವ ಪ್ರಸ್ತಾವನೆ ರಾಷ್ಟ್ರಪತಿಗಳಿಗೆ ಸಲಿಕೆಯಾಗಿದೆ. ರಾಷ್ಟ್ರಪತಿಗಳ ಅಂಕಿತದ ಬಳಿಕ ಸರ್ಕಾರ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತನೆಗೆ ಚಾಲನೆ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಂ.ಬಿ. ಪಾಟೀಲ ಹೇಳಿದರು….

 • ವಿಶ್ವಕರ್ಮ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಯತ್ನ

  ವಿಜಯಪುರ: ದೇಶದ ವಾಸ್ತು ಶಿಲ್ಪಕ್ಕೆ ವಿಶ್ವಕರ್ಮ ಸಮುದಾಯ ನೀಡಿರುವ ಕೊಡುಗೆ ಅನುಪಮ. ಹೀಗಾಗಿ ವಿಶ್ವಕರ್ಮ ಜನಾಂಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಭರವಸೆ ನೀಡಿದರು….

 • ಮಾತೆ ಮಹಾದೇವಿ ಬಂಧನಕ್ಕೆ ಒತ್ತಾಯ

  ಕಲಬುರಗಿ: ನಡೆದಾಡುವ ದೇವರೆಂದೇ ಖ್ಯಾತಿ ಪಡೆದಿರುವ ತುಮಕೂರಿನ ಸಿದ್ಧಗಂಗಾ ಶ್ರೀಗಳ ಹೆಸರಿಗೆ ಮಸಿ ಬಳಿಯುವಂತ ಹೇಳಿಕೆ ನೀಡುತ್ತಿರುವ ಜಗದ್ಗುರು ಮಾತೆ ಮಹಾದೇವಿ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಪೇಜಾವರ ಶ್ರೀ ಸೇನೆ ಕರ್ನಾಟಕ ರಾಜ್ಯಾಧ್ಯಕ್ಷ ಎಂ.ಎಸ್‌.ಪಾಟೀಲ ನರಿಬೋಳ ನೇತೃತ್ವದಲ್ಲಿ ಸಹಿ…

 • ಭೂತನಾಳ ಕೆರೆ ಸಮಗ್ರ ಅಭಿವೃದಿ

  ವಿಜಯಪುರ: ನಗರದ ಭೂತನಾಳ ಕೆರೆ ಸಮಗ್ರ ಅಭಿವೃದ್ಧಿ ಹಾಗೂ ಸೌಂದಯೀಕರಣಕ್ಕೆ 11 ಕೋಟಿ ವೆಚ್ಚದಲ್ಲಿ ಯೋಜನೆಯ ನೀಲನಕ್ಷೆ ಸಿದ್ಧವಾಗಿದೆ. ರಾಜ್ಯದ ಜಲಸಂಪನ್ಮೂಲ ಇಲಾಖೆ ಕೃಷ್ಣಾ ಭಾಗ್ಯ ಜಲ ನಿಗಮದಿಂದ ತಯಾರಿಸಿದ್ದು, 250 ಎಕರೆ ಪ್ರದೇಶದ ಭೂತನಾಳ ಕೆರೆ 105…

 • ಜಲ ಸಂಗ್ರಹ ಯೋಗ್ಯ ಸ್ಥಳ ಗುರುತಿಸಿ

  ವಿಜಯಪುರ: ಭೀಕರ ಬರ ಹಾಗೂ ಅಂತರ್ಜಲ ಕುಸಿತದ ಕಾರಣ ಜಿಲ್ಲೆಯಲ್ಲಿ ಜಲಸಂಪನ್ಮೂಲ ಸದ್ಬಳಕೆಗಾಗಿ ಅಧಿಕಾರಿಗಳು ಸ್ಯಾಟ್‌ಲೆಟ್‌ ಮ್ಯಾಪಿಂಗ್‌ ಜಲ ಸಂಗ್ರಹ ಮಾಡುವ ಸೂಕ್ತ ಸ್ಥಳಗಳನ್ನು ಗುರುತಿಸಬೇಕು. ಇದಕ್ಕಾಗಿ ಐದು ವರ್ಷದ ಕ್ರಿಯಾಯೋಜನೆ ರೂಪಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಂ.ಬಿ. ಪಾಟೀಲ ಸೂಚಿಸಿದರು….

 • ಲಾತೂರಲ್ಲಿ ಲಿಂಗಾಯತರ ಶಕ್ತಿ ಪ್ರದರ್ಶನ

  ಲಾತೂರ (ಮಹಾರಾಷ್ಟ್ರ): ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗಾಗಿ ನಡೆಯುತ್ತಿರುವ ಹೋರಾಟ ಇದೀಗ ಹೊರ ರಾಜ್ಯಕ್ಕೂ ವ್ಯಾಪಿಸಿದೆ. ರವಿವಾರ ಮಹಾರಾಷ್ಟ್ರದ ಜಿಲ್ಲಾ ಕೇಂದ್ರ ಲಾತೂರಲ್ಲಿ ಲಿಂಗಾಯತ ಧರ್ಮ ಮಹಾ ಮೋರ್ಚಾ ಮೂಲಕ ಬಸವ ಅನುಯಾಯಿಗಳ ಶಕ್ತಿ ಪ್ರದರ್ಶನ ನಡೆಯಿತು. ಲಿಂಗಾಯತ…

ಹೊಸ ಸೇರ್ಪಡೆ