Madikeri

 • ನೊಂದವರಿಗೆ ನ್ಯಾಯ ಕೊಡಿಸಲು ಶ್ರಮಿಸಿ: ವಿ.ವಿ. ಮಲ್ಲಾಪುರ

  ಮಡಿಕೇರಿ ಜನರ ಹಿತ ಸಲ್ಲಿಕೆ ಮಾಡಬೇಕು. ಜೊತೆಗೆ ಸರ್ಕಾರಿ ಅಭಿಯೋಜಕರಿಗೆ ಕಾಲ ಕಾಲಕ್ಕೆ ಮಾಹಿತಿ ಒದಗಿಸಿ ನೊಂದವರಿಗೆ ನ್ಯಾಯ ದೊರಕಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ಅವರು ಸಲಹೆ ನೀಡಿದ್ದಾರೆ. ನಗರದ ಹೊರ…

 • ಹಾಸ್ಟೆಲ್ ಗಳಲ್ಲಿ ಮೂಲಸೌಲಭ್ಯದ ಕೊರತೆ : ಅಸಮಾಧಾನ

  ಮಡಿಕೇರಿ : ವಿದ್ಯಾರ್ಥಿಗಳು ಆಶ್ರಯ ಪಡೆದಿರುವ ಹಾಸ್ಟೆಲ್ಗಳಲ್ಲಿ ಮೂಲ ಸೌಲಭ್ಯದ ಕೊರತೆ ಕಂಡು ಬಂದಿದ್ದು, ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫ‌ಲರಾಗಿದ್ದಾರೆ ಎನ್ನುವ ಆರೋಪ ಮಡಿಕೇರಿ ತಾಲ್ಲೂಕು ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ಕೇಳಿ ಬಂದಿದೆ. ತಾ.ಪಂ. ಅಧ್ಯಕ್ಷೆ ತೆಕ್ಕಡೆ…

 • ಮಡಿಕೇರಿಯಲ್ಲಿ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

  ಮಡಿಕೇರಿ: ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫ‌ಲವಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್‌ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾಂಗ್ರೆಸ್‌ ಪ್ರಮುಖರು, ಕಾರ್ಯಕರ್ತರು ಹಾಗೂ ವಿವಿಧ ಗ್ರಾಮಗಳ…

 • ಅರಣ್ಯ ರಕ್ಷಣೆಗೆ ಅಧಿಕಾರಿಗಳೊಂದಿಗೆ ಕೈಜೋಡಿಸಿ: ಮಲ್ಲಾಪುರ

  ಮಡಿಕೇರಿ: ರಾಷ್ಟ್ರದಲ್ಲಿರುವ ಅರಣ್ಯ ಸಂಪತ್ತನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದ್ದು, ಅರಣ್ಯ ಪ್ರದೇಶ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸೆಷನ್‌ ನ್ಯಾಯಾಧೀಶ ವಿ.ವಿ.ಮಲ್ಲಾಪುರ ಅವರು ಕರೆ ನೀಡಿದ್ದಾರೆ. ನಾಡಿನ…

 • ನೆಲ್ಲಿಹುದಿಕೇರಿಯಲ್ಲಿ ಒತ್ತುವರಿ ಜಾಗದ ಕಾಫಿ ತೋಟ ತೆರವು

  ಮಡಿಕೇರಿ : ಪ್ರಸಕ್ತ ಸಾಲಿನ ಮುಂಗಾರಿನಲ್ಲಿ ಸುರಿದ ಮಹಾಮಳೆಯಿಂದ ಆಸ್ತಿ ಪಾಸ್ತಿಗಳನ್ನು ಕಳೆದುಕೊಂಡು ನಿರ್ಗತಿಕರಾದವರಿಗೆ ನೆಲೆಯೊದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಾರ್ಯೋನ್ಮುಖವಾಗಿದೆ. ಸಿದ್ದಾಪುರ ಬಳಿಯ ನೆಲ್ಲಿಹುದಿಕೇರಿಯಲ್ಲಿ ಒತ್ತುವರಿ ಮಾಡಿಕೊಂಡು ಕಾಫಿ ತೋಟವನ್ನಾಗಿ ಪರಿವರ್ತಿಸಲಾಗಿದ್ದ ಜಾಗವನ್ನು ವಶಕ್ಕೆ ಪಡೆಯಲಾಗಿದೆ.– ಜಿಲ್ಲಾಧಿಕಾರಿ ಅನೀಸ್‌…

 • ತ್ರಿವೇಣಿ ಸಂಗಮ: ಉಕ್ಕಿ ಹರಿದ ಕಾವೇರಿ

  ಮಡಿಕೇರಿ: ತಲಕಾವೇರಿ ಮತ್ತು ಭಾಗಮಂಡಲ ಕ್ಷೇತ್ರ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಸೋಮವಾರ ಬೆಳಗ್ಗೆ ತ್ರಿವೇಣಿ ಸಂಗಮ ಉಕ್ಕಿ ಹರಿದಿದೆ. ನಾಪೋಕ್ಲು ರಸ್ತೆ ಮುಳುಗಡೆಯಾಗಿ ಗ್ರಾಮೀಣರು ಹಾಗೂ ವಾಹನ ಚಾಲಕರು ಸಂಕಷ್ಟಕ್ಕೆ ಸಿಲುಕಿದರು. ನಾಪೋಕ್ಲುವಿಗೆ ಸಂಪರ್ಕ ಕಲ್ಪಿಸುವ…

 • ‘ದೇವಯ್ಯ ಸಾಹಸ ಕಾರ್ಯದಿಂದ ದೇಶ ರಕ್ಷಣೆೆಗೆ ತೊಡಗಿದ್ದರು’

  ಮಡಿಕೇರಿ : ಭಾರತ-ಪಾಕ್‌ ನಡುವೆ ಐದೂವರೆ ದಶಕಗಳ ಹಿಂದೆ 1965ರಲ್ಲಿ ನಡೆದ ಯುದ್ಧದಲ್ಲಿ ಶತ್ರು ರಾಷ್ಟ್ರದ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಲಿದಾನ ಗೈದ ಕೊಡಗಿನ ಸ್ಕ್ವಾಡ್ರ‌ನ್‌ ಲೀಡರ್‌ ಅಜ್ಜಮಾಡ ದೇವಯ್ಯರ 54ನೇ ಪುಣ್ಯಸ್ಮರಣಾ ಕಾರ್ಯಕ್ರಮ, ನಗರದ ಖಾಸಗಿ ಬಸ್‌…

 • ಮತ್ತೆ ಬಿರುಕು ಬಿಟ್ಟ ಬ್ರಹ್ಮಗಿರಿ ಬೆಟ್ಟ

  ಮಡಿಕೇರಿ: ಕಾವೇರಿಯ ಉಗಮ ಸ್ಥಾನ ತಲಕಾವೇರಿ ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಪಶ್ಚಿಮ ಘಟ್ಟ ವಲಯದ ಬ್ರಹ್ಮಗಿರಿ ಬೆಟ್ಟದಲ್ಲಿ ಮತ್ತೆ ಆತಂಕಕಾರಿ ಬಿರುಕು ಕಾಣಿಸಿಕೊಂಡಿದೆ. ಆಗಸ್ಟ್‌ ಎರಡನೇ ವಾರ ಸುರಿದ ಧಾರಾಕಾರ ಮಳೆಯ ಸಂದರ್ಭ ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿತ್ತು….

 • ಅಗ್ಗದ ಮೊಬೈಲ್‌ ಹೆಸರಲ್ಲಿ ಮೋಸ

  ಮಡಿಕೇರಿ: ಕಡಿಮೆ ಬೆಲೆಯಲ್ಲಿ ಮೊಬೈಲ್‌ ನೀಡುತ್ತೇವೆ ಎಂದು ವ್ಯಕ್ತಿಯೋರ್ವನನ್ನು ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿನ ಒಂದನೇ ಭಾಗದ ನಿವಾಸಿ ಶರವಣ ಅವರ ಮೊಬೈಲಿಗೆ ಅಪರಿಚಿತನೊಬ್ಬ ಕರೆ ಮಾಡಿ, ಬೆಂಗಳೂರಿನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ್ದಲ್ಲದೆ, ಸ್ಯಾಮ್‌ಸಂಗ್‌ ಕಂಪೆನಿಯ 6…

 • ಮಡಿಕೇರಿಯಲ್ಲಿ ಹುಚ್ಚ ವೆಂಕಟ್‌ನ ಹುಚ್ಚಾಟ

  ಮಡಿಕೇರಿ: ನಟ ಹುಚ್ಚ ವೆಂಕಟ್‌ನ ಹುಚ್ಚಾಟದಿಂದ ಬೇಸತ್ತ ಸಾರ್ವಜನಿಕರು ಅವರಿಗೆ ಗೂಸಾ ನೀಡಿದ ಘಟನೆ ಮಡಿಕೇರಿ ನಗರದಲ್ಲಿ ನಡೆದಿದೆ. ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ, ಮಾರುತಿ ಕಾರೊಂದಕ್ಕೆ ಹಾನಿಗೊಳಿಸಿದ ಕಾರಣಕ್ಕಾಗಿ ಅಸಮಾಧಾನಗೊಂಡ ಕೆಲವು ಯುವಕರು ವೆಂಕಟ್‌ನಿಗೆ ಥಳಿಸಿ, ಅವರನ್ನು…

 • 2 ಸಾವಿರ ಕೋಟಿ ರೂ. ಬಿಡುಗಡೆಗೆ ಕೊಡಗು ಕಾಂಗ್ರೆಸ್‌ ಒತ್ತಾಯ

  ಮಡಿಕೇರಿ: ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಮಹಾಮಳೆಯಿಂದ ಉಂಟಾಗಿರುವ ನಷ್ಟವನ್ನು ಭರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ 2 ಸಾವಿರ ಕೋಟಿ ರೂ.ಗಳ ಪರಿಹಾರದ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್‌ ಸಮಿತಿ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್‌…

 • ಅವಿರೋಧ ಆಯ್ಕೆಗೆ ಒಲವು : ಬಾಕಿ ಅನುದಾನ ಬರುವ ನಿರೀಕ್ಷೆ

  ಮಡಿಕೇರಿ: ಯಾವುದೇ ಗೊಂದಲ ಅಥವಾ ಚುನಾವಣೆಗಳಿಗೆ ಅವಕಾಶ ನೀಡದೆ ಅರ್ಹರನ್ನು ಮಡಿಕೇರಿ ದಸರಾ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಬೇಕು. ಈ ಬಾರಿ ದಸರಾ ಸಮಿತಿಯ ಅಧ್ಯಕ್ಷರು ಜಿಲ್ಲಾಧಿಕಾರಿಗಳೇ ಆಗಿರುವುದರಿಂದ ಕಾರ್ಯಾಧ್ಯಕ್ಷರು ಹಾಗೂ ಜಂಟಿ ಕಾರ್ಯದರ್ಶಿಗಳ ಮೇಲೆ ಹೆಚ್ಚಿನ ಜವಬ್ದಾರಿ…

 • ಮರಾಟಿ ಸಮಾಜ ಸೇವಾ ಸಂಘ ಭೇಟಿ : ಸಂತ್ರಸ್ತರಿಗೆ ಸಾಂತ್ವನ

  ಮಡಿಕೇರಿ: ಕೊಡಗು ಜಿಲ್ಲಾ ಮರಾಠ/ಮರಾಟಿ ಸಮಾಜ ಸೇವಾ ಸಂಘ ಹಾಗೂ ಕೊಡಗು ಜಿಲ್ಲಾ ಅಂಬಾಭವಾನಿ, ಯುವಕ-ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಪದಾಧಿಕಾರಿಗಳು ಕಾವೇರಿ ಪ್ರವಾ ಹದ ಸಂದರ್ಭದಲ್ಲಿ ಹಾನಿ ಗೀಡಾದ ಪ್ರದೇಶಕ್ಕೆ ‌ ಭೇಟಿ ನೀಡಿ, ಕುಟುಂಬಸ್ತರಿಗೆ…

 • ದೇಶದಲ್ಲಿ ಮಂತ್ರದಡಿ ಎಲ್ಲರ ಏಳಿಗೆಗೆ ಒತ್ತು: ಅಪ್ಪಚ್ಚು

  ಸೋಮವಾರಪೇಟೆ; ದೇಶದಲ್ಲಿ ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಮಂತ್ರದಡಿ ಎಲ್ಲರ ಏಳಿಗೆಗೆ ಶ್ರಮಿಸಲಾಗುತ್ತಿದೆ. ಎಲ್ಲರೂ ಒಂದೇಎಂಬ ತತ್ವದಡಿ ದೇಶ ಮುನ್ನೆಡೆಯುತ್ತಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್‌ ಹೇಳಿದರು. ಇಲ್ಲಿಗೆ ಸಮೀಪದ ಐಗೂರು…

 • ಸಂತ್ರಸ್ತರಿಗೆ ಶೀಘ್ರ ಪರಿಹಾರ ಒದಗಿಸಲು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

  ಮಡಿಕೇರಿ: ಮಹಾಮಳೆಯಿಂದ ಕೊಡಗನ್ನು ಒಳಗೊಂಡಂತೆ ರಾಜ್ಯದ ಹಲವೆಡೆಗಳಲ್ಲಿ ಕಾಣಿಸಿಕೊಂಡಿರುವ ಪ್ರವಾಹ ಮತ್ತು ಪ್ರಾಕೃತಿಕ ವಿಕೋಪದ ಸಂಕಷ್ಟದಲ್ಲಿ ಸಿಲುಕಿರುವ ಸಂತ್ರಸ್ತರಿಗೆ ಶೀಘ್ರ ಪರಿಹಾರವನ್ನು ಒದಗಿಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರ ಸ್ವಾಮಿ ಆಗ್ರಹಿಸಿದ್ದಾರೆ. ಕೊಡಗಿನ ಪ್ರವಾಹ ಪೀಡಿತ ಪ್ರದೇಶಗಳಾದ ದಕ್ಷಿಣ…

 • ಕೊಡಗಿನಲ್ಲಿ ಮಳೆ ಕ್ಷೀಣ ಮುಂದುವರಿದ ಪ್ರವಾಹ ಆತಂಕ

  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರವಿವಾರ ಮಳೆ ಕ್ಷೀಣವಾಗಿ ನದಿಗಳ ನೀರಿನ ಮಟ್ಟ ಇಳಿಮುಖಗೊಂಡಿದ್ದರೂ ಆತಂಕದ ವಾತಾವರಣ ಮುಂದುವರಿದಿದೆ. ತಲಕಾವೇರಿ ಮತ್ತು ಭಾಗಮಂಡಲ ವ್ಯಾಪ್ತಿಯಲ್ಲಿ ಪ್ರವಾಹ ಇಳಿಮುಖವಾಗಿದೆ. ಕುಶಾಲನಗರ ವ್ಯಾಪ್ತಿಯಲ್ಲಿ ಪ್ರವಾಹದ ಮಟ್ಟ ಇಳಿದಿದೆಯಾದರೂ ಇನ್ನೂ ಸಂಚಾರ ಸುಗಮವಾಗಿಲ್ಲ. ಬರೆ…

 • ಮಡಿಕೇರಿ- ಮೈಸೂರು ಮಾರ್ಗದಲ್ಲಿ ಬಸ್‌ ಸಂಚಾರ

  ಮಂಗಳೂರು: ಶಿರಾಡಿ ಘಾಟಿಯಲ್ಲಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಈ ಘಾಟಿ ಮೂಲಕ ಹಾದು ಹೋಗುವ ಬಸ್‌ ಮತ್ತು ರೈಲು ಮಾರ್ಗಗಳೆರಡರಲ್ಲಿಯೂ ಸಂಚಾರವನ್ನು ರದ್ದು ಪಡಿಸಲಾಗಿದೆ. ಭಾನುವಾರ ಕೆಎಸ್‌ಆರ್‌ಟಿಸಿ ಬಸ್‌ಗಳು ಮಂಗಳೂರು ಮತ್ತು ಪುತ್ತೂರು ವಿಭಾಗಗಳಿಂದ ಮಡಿಕೇರಿ- ಮೈಸೂರು ಮಾರ್ಗವಾಗಿ…

 • ಕೊಡಗು ಜಿಲ್ಲೆಯ 25 ಪರಿಹಾರ ಕೇಂದ್ರಗಳಲ್ಲಿ ಸಂತ್ರಸ್ತರಿಗೆ ನೆಲೆ

  ಮಡಿಕೇರಿ :ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಅತಿವೃಷ್ಟಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮಕೈಗೊಂಡಿದೆ. ಪರಿಹಾರ ಕೇಂದ್ರ ಆರಂಭ, ಸಂತ್ರಸ್ತರ ಸ್ಥಳಾಂತರ ಕಾರ್ಯ ಹೀಗೆ ಹಲವು ಕ್ರಮ ಕೈಗೊಂಡಿದೆ. ಪರಿಹಾರ ಕೇಂದ್ರಗಳ ಮಾಹಿತಿ ಇಂತಿದೆ: ಮಡಿಕೇರಿ ತಾಲ್ಲೂಕಿನ ಕಾಂತೂರು…

 • ಕೊಡಗು: ಮತ್ತೆರಡು ದಿನ “ರೆಡ್‌ ಅಲರ್ಟ್‌’

  ಮಡಿಕೇರಿ: ಪ್ರವಾಹದಿಂದ ಕಂಗೆಟ್ಟಿರುವ ಕೊಡಗು ಜಲ್ಲೆಗೆ ಮತ್ತೂಂದು ಶಾಕ್‌ ಎದುರಾಗಿದ್ದು, ಆಗಸ್ಟ್‌ 12ರ ಬೆಳಗ್ಗೆ 8.30ರ ವರೆಗೆ ಪ್ರತಿದಿನ 204 ಮಿ.ಮೀ.ಗಿಂತ ಅಧಿಕ ಮಳೆ ಬೀಳುವ ಸಾಧ್ಯತೆಗಳಿರುವುದರಿಂದ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲಾಡಳಿತ ರೆಡ್‌ ಅಲರ್ಟ್‌ ಘೋಷಿಸಿದೆ….

 • ಸಂಚಾರ ವ್ಯವಸ್ಥೆ: ವರ್ತಕರಿಂದ ಡಿಸಿ, ಎಸ್‌ಪಿಗೆ ಮನವಿ

  ಮಡಿಕೇರಿ: ಕೈಗಾರಿಕಾ ಬಡಾವಣೆಯಲ್ಲಿ ಆರಂಭಿಸಿರುವ ಏಕಮುಖ ಸಂಚಾರ ವ್ಯವಸ್ಥೆಯಿಂದ ಸಮಸ್ಯೆಗಳು ಎದುರಾಗಿದೆ ಎಂದು ಈ ಭಾಗದ ವರ್ತಕರು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸುಮನ್‌ ಡಿ.ಪನ್ನೇಕರ್‌ ಅವರನ್ನು ಭೇಟಿಯಾಗಿ ತಿಳಿಸಿದ್ದಾರೆ. ಪೀಪಲ್ಸ್‌ ಮೂವ್‌ಮೆಂಟ್‌…

ಹೊಸ ಸೇರ್ಪಡೆ