Mandya

 • ಕಬ್ಬು ಖರೀದಿಯಲ್ಲಿ ದಲ್ಲಾಳಿಗಳ ದರ್ಬಾರ್‌!

  ಮಂಡ್ಯ: ಜಿಲ್ಲೆಯೊಳಗೆ ಕಬ್ಬು ಖರೀದಿಯಲ್ಲಿ ದಲ್ಲಾಳಿಗಳ ದರ್ಬಾರ್‌. ಟನ್‌ ಕಬ್ಬು ಕೇವಲ 1400 ರೂ.ನಿಂದ 1700 ರೂ. ಮಾರಾಟ, ಕಬ್ಬು ಕಡಿಯಲು ಸಿಗದ ಕೂಲಿಯಾಳುಗಳು, ಕಾರ್ಖಾನೆಗಳಿಗೆ ಹಂಚಿಕೆಯಾದರೂ ಸಮರ್ಪಕವಾಗಿ ರವಾನೆಯಾಗದ ಪಿಎಸ್‌ಎಸ್‌ಕೆ ಹಾಗೂ ಮೈಷುಗರ್‌ ವ್ಯಾಪ್ತಿಯ ಕಬ್ಬು, ವಿಧಿಯಿಲ್ಲದೆ…

 • ಜೋಡಿ ಕೊಲೆ ಆರೋಪಿಗಳ ಬಂಧನಕ್ಕೆ ಆಗ್ರಹ

  ಕೆ.ಆರ್‌.ಪೇಟೆ: ರಾಯಸಮುದ್ರ ಗ್ರಾಮದಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಕೇವಲ ಓರ್ವನನ್ನು ಬಂಧಿಸಿ, ಕ್ಷುಲ್ಲಕ ಕಾರಣಕ್ಕೆ ಕೊಲೆ ನಡೆದಿದೆ ಎಂದು ಪೊಲೀಸರು ಸುಳ್ಳು ವರದಿ ನೀಡಿದ್ದಾರೆಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ತಾಲೂಕಿನ ರಾಯಸಮುದ್ರದಲ್ಲಿ ಕಳೆದ ತಿಂಗಳಲ್ಲಿ ದಂಪತಿ…

 • ಮಳೆ ಕೊರತೆ: ಮಂಡ್ಯ ತಾಲೂಕಲ್ಲಿ ಬಿತ್ತನೆ ಕುಂಠಿತ

  ಮಂಡ್ಯ: ಜಾನುವಾರುಗಳಿಗೆ ಕಿವಿಯೋಲೆ ತೊಡಿಸುವ ಅಭಿಯಾನ ಈ ತಿಂಗಳೊಳಗೆ ಪೂರ್ಣ, ಮಳೆ ಕೊರತೆಯಿಂದ ಬಿತ್ತನೆ ಕುಂಠಿತ, ತೆಂಗಿನ ಸಸಿಗಳನ್ನು ಪಡೆಯಲು ಮುಂದಾಗದ ರೈತ, ರೇಷ್ಮೆ ಹುಳುಮನೆಗೆ ಬೇಡಿಕೆ ಇದ್ದರೂ ಅನುದಾನವಿಲ್ಲ.. ಇವು ಸೋಮವಾರ ತಾಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ…

 • ಗ್ರಾಪಂ ಅಧ್ಯಕ್ಷೆಯಿಂದ ರಸ್ತೆಯಲ್ಲೇ ಕಟ್ಟಡ ನಿರ್ಮಾಣ

  ಮಂಡ್ಯ: ಗ್ರಾಮ ಪಂಚಾಯಿತಿ ಅಧ್ಯಕ್ಷರಿಂದ ರಸ್ತೆಯಲ್ಲೇ ಅಕ್ರಮ ಕಟ್ಟಡ ನಿರ್ಮಾಣ, ನರೇಗಾ ಯೋಜನೆಯಲ್ಲಿ ಕೂಲಿ ಕಾರ್ಮಿಕರಿಗೆ ಸಿಗದ ಕೆಲಸ, ಜೆಸಿಬಿ, ಇಟಾಚಿ ಯಂತ್ರಗಳಿಂದ ಕೆಲಸ ನಡೆಸಿ ಹಣ ಲೂಟಿ, ಅರ್ಹ ಕೂಲಿ ಕಾರ್ಮಿಕರಿಗೆ ಸಿಗದ ಜಾಬ್‌ಕಾರ್ಡ್‌, ರಸ್ತೆ ಒತ್ತುವರಿ…

 • ಭತ್ತದ ನೆಲದಲ್ಲಿ ಹುರುಳಿ ಚೆಲ್ಲುವ ಕಾಲ

  ಮಂಡ್ಯ: ಭತ್ತದ ಕಣಜ, ಕಬ್ಬಿಗರ ನಾಡು ಎಂಬೆಲ್ಲಾ ಹೆಗ್ಗಳಿಕೆಗೆ ಪಾತ್ರವಾಗಿದ್ದ ಮಂಡ್ಯ ಜಿಲ್ಲೆಯಲ್ಲಿ ಹುರುಳಿ ಚೆಲ್ಲುವ ಕಾಲ ಮತ್ತೆ ಎದುರಾಗಿದೆ. ಮಳೆಯ ಪ್ರಮಾಣ ಕ್ಷೀಣಿಸುತ್ತಿರುವುದರಿಂದ ಭತ್ತ ಬೆಳೆಯಲು ಸಾಧ್ಯವಾಗದಂತಹ ವಾತಾವರಣ ಸೃಷ್ಟಿಯಾಗುತ್ತಲೇ ಇದೆ. ಕಳೆದ ವರ್ಷ ಉತ್ತಮ ವರ್ಷಧಾರೆಯಿಂದ…

 • ಅಕ್ರಮ ಖಾತೆ ರದ್ದುಪಡಿಸಲು ಆಗ್ರಹ

  ಮಂಡ್ಯ: ಮದ್ದೂರು ತಾಲೂಕು ಗೆಜ್ಜಲಗೆರೆ ಗ್ರಾಮದ ಸರ್ವೆ ನಂ. 267ರಲ್ಲಿ 1.20 ಗುಂಟೆ ಜಮೀನಿನಲ್ಲಿ 10 ಗುಂಟೆ ಜಮೀನನ್ನು ಅಕ್ರಮವಾಗಿ ಖಾತೆ ಮಾಡಿರುವುದನ್ನು ರದ್ದುಪಡಿಸಿ ದಲಿತರಿಗೆ ಹಂಚಿಕೆ ಮಾಡುವಂತೆ ಒತ್ತಾಯಿಸಿ ಮಾನವ ಹಕ್ಕುಗಳ ಮಿಷನ್‌, ದಲಿತ ಹಕ್ಕುಗಳ ಸಮಿತಿ…

 • ಅಪಾಯದ ಸ್ಥಿತಿ ತಲುಪಿದ ಅಂತರ್ಜಲ

  ಮಂಡ್ಯ: ವರ್ಷದಿಂದ ವರ್ಷಕ್ಕೆ ಮಳೆಯ ಪ್ರಮಾಣ ಕ್ಷೀಣಿಸುತ್ತಿರುವ ಮಾದರಿಯಲ್ಲೇ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವೂ ಕುಸಿಯುತ್ತಿದೆ. ಕಳೆದ ವರ್ಷ ಜಿಲ್ಲೆಯಲ್ಲಿ ಸರಾಸರಿ 9.97 ಮೀಟರ್‌ನಷ್ಟು ಇಳಿಕೆ ಕಂಡಿದ್ದ ಅಂತರ್ಜಲ ಮಟ್ಟ ಈ ವರ್ಷ ಜುಲೈ ಅಂತ್ಯದವರೆಗೆ 11.94 ಮೀ.ಗೆ ಜಾರಿದೆ….

 • ನಿಸರ್ಗದ ಆಟಗಳಿಂದ ವಂಚಿತರಾದ ಮಕ್ಕಳು

  ಮಂಡ್ಯ: ಆಧುನೀಕತೆಯ ಇಂದಿನ ದಿನಗಳಲ್ಲಿ ಪ್ರಕೃತಿ ದತ್ತವಾದ ಮಣ್ಣು, ನೀರು, ಗಿಡ-ಮರಗಳ ಜೊತೆ ಮಕ್ಕಳನ್ನು ಆಟವಾಡಲು ಬಿಡದೆ ದೈಹಿಕ ಸದೃಢತೆ ಯಿಂದ ವಂಚಿತರನ್ನಾಗಿ ಮಾಡುತ್ತಿದ್ದೇವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್‌ ಹೇಳಿದರು….

 • ಕಾರು, ಬಸ್ ಭೀಕರ ಅಪಘಾತ; ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಸಾವು

  ಮಂಡ್ಯ: ಕಾರು, ಬಸ್ ಭೀಕರ ಅಪಘಾತದಲ್ಲಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಮಂಡ್ಯದ ಮದ್ದೂರು ತಾಲೂಕಿನ ಗೆಜ್ಜಲಗೆರೆ ಎಂಬಲ್ಲಿ ಶನಿವಾರ ನಡೆದಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆಯೋದನ್ನು ತಪ್ಪಿಸಲು ಹೋಗಿ ಡಿವೈಡರ್…

 • ತೇಗ ಮರ ಕದ್ದು ಸಾಗಿಸುತ್ತಿದ್ದ ವಾಹನ ಅಪಘಾತ

  ಮಂಡ್ಯ: ನಗರದ ಹೊರವಲಯದಲ್ಲಿರುವ ಇಂಡುವಾಳು ಪ್ರಕೃತಿ ಉದ್ಯಾನವನದಲ್ಲಿ ತೇಗದ ಮರ ಕದ್ದು ಸಾಗಿಸುತ್ತಿದ್ದ ವಾಹನ ಅಪಘಾತಕ್ಕೀಡಾಗಿರುವ ಘಟನೆ ಗುರುವಾರ ಮಧ್ಯರಾತ್ರಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾಲಕನನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿ ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲಿಸಿದ್ದರು….

 • ಜಿಲ್ಲೆಯಲ್ಲಿ ಮುಗಿದ ಜೆಡಿಎಸ್‌ ಅಧಿಕಾರ ವೈಭವ

  ಮಂಡ್ಯ: ರಾಜ್ಯದಲ್ಲಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಪತನದೊಂದಿಗೆ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್‌ ಅಧಿಕಾರ ವೈಭವ ಮುಗಿದಂತಾಗಿದೆ. ವಿಶ್ವಾಸಮತದಲ್ಲಿ ದೋಸ್ತಿ ಸರ್ಕಾರ ಬಹುಮತ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಸಕರು ಹೊಂದಿದ್ದ ಸಚಿವ ಸ್ಥಾನ ಹಾಗೂ ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷ…

 • 30ರಿಂದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

  ಮಂಡ್ಯ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಜು.30 ಹಾಗೂ 31ರಂದು ಮದ್ದೂರಿನ ತಾಲೂಕು ಕ್ರೀಡಾಂಗಣದ ಆವರಣ ದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಸಿ.ಕೆ.ರವಿಕುಮಾರ್‌ ಹೇಳಿದರು. ಜಿ.ನಾರಾಯಣ ಮಹಾ…

 • ಆಯುಷ್‌ ಆಸ್ಪತ್ರೆಯಲ್ಲಿ ವೈದ್ಯರೇ ಇಲ್ಲ !

  ಮಂಡ್ಯ: ಜಿಲ್ಲಾ ಕೇಂದ್ರದಲ್ಲಿರುವ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬರವಿಲ್ಲ. ವೈದ್ಯರು ಹಾಗೂ ಸಿಬ್ಬಂದಿ ಬರ ಬೆಂಬಿಡದೆ ಕಾಡುತ್ತಿದೆ. ಮೂರು ವೈದ್ಯಾಧಿಕಾರಿ ಹುದ್ದೆಗಳಲ್ಲಿ ಒಂದು ಹುದ್ದೆಯೂ ಭರ್ತಿಯಾಗಿಲ್ಲ. ರೋಸ್ಟರ್‌ ಪದ್ಧತಿಯಡಿ ತಾಲೂಕು ಆಸ್ಪತ್ರೆ ವೈದ್ಯರನ್ನೇ ಜಿಲ್ಲಾ ಆಸ್ಪತ್ರೆಗೆ ನೇಮಕ…

 • ಗುರಿ, ಉದ್ದೇಶ ದೃಢವಾಗಿದ್ದರೆ ಸ್ಪರ್ಧಾತ್ಮಕ ಸಾಧನೆ ಅತಿ ಸುಲಭ

  ಮಂಡ್ಯ: ಒಳ್ಳೆಯ ಗುರಿ, ಉದ್ದೇಶ, ದೃಢ ಚಿತ್ತ, ಕಠಿಣ ಪರಿಶ್ರಮ ಮೈಗೂಡಿಸಿಕೊಂಡಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಲು ಸಾಧ್ಯ ಎಂದು ಜಿಪಂ ಸಿಇಒ ಕೆ. ಯಾಲಕ್ಕಿಗೌಡ ಹೇಳಿದರು. ಮಂಡ್ಯ ಕೃಷಿಕ್‌ ಸರ್ವೋದಯ ಟ್ರಸ್ಟ್‌ ವತಿಯಿಂದ ನಗರದ ಮಂಡ್ಯ…

 • ತಮಿಳುನಾಡಿಗೆ ನೀರು: ಬೀದಿಗಿಳಿದು ರೈತರ ಹೋರಾಟ

  ಮಂಡ್ಯ: ಕೃಷ್ಣರಾಜಸಾಗರ ಜಲಾಶಯದಿಂದ ರಾತ್ರೋ ರಾತ್ರಿ ತಮಿಳುನಾಡಿಗೆ ನೀರನ್ನು ಹರಿಯಬಿಡಲಾಗಿದೆ. ನಮ್ಮ ರೈತರ ಬೆಳೆಗಳಿಗೆ ದಕ್ಕದ ಕಾವೇರಿ ನೆರೆ ರಾಜ್ಯದ ರೈತರ ಬೆಳೆಗಳನ್ನು ತಣಿಸಲು ವೇಗವಾಗಿ ಹರಿಯುತ್ತಿದ್ದಾಳೆ. ಇದನ್ನು ಕಂಡು ರೊಚ್ಚಿಗೆದ್ದ ರೈತರು ಎಂದಿನಿಂತು ಬೀದಿಗಿಳಿದು ಹೋರಾಟ ಆರಂಭಿಸಿದ್ದಾರೆ….

 • ಗಣಕೀಕೃತ ಆರ್‌ಟಿಸಿಗೆ ಪೂರಕ ದಾಖಲೆ ಕೊಡಿ

  ಮಂಡ್ಯ: ತಾಲೂಕಿನ ಕೆರೆಗೋಡು ಹೋಬಳಿ ಆಲಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಹೊನಗಳ್ಳಿಮಠ ಇನಾಂ ಗ್ರಾಮವಾಗಿದ್ದು, ಇದುವರೆಗೂ ಗಣಕೀಕೃತ ಆರ್‌ಟಿಸಿ ಆಗದೇ ಇರುವುದರಿಂದ ರೈತರು ಆರ್‌ಟಿಸಿ ಪಡೆಯಲು ತಮ್ಮಲ್ಲಿರುವ ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮಂಜುಶ್ರೀ…

 • ಹೇಮಾವತಿ ನಾಲೆಗಳಿಗೆ ಹರಿಯದ ನೀರು

  ಮಂಡ್ಯ: ನಾಲೆಗಳಿಗೆ ನೀರು ಹರಿಸುವ ವಿಷಯದಲ್ಲಿ ರಾಜ್ಯಸರ್ಕಾರ ತಾರತಮ್ಯ ಧೋರಣೆ ಅನುಸರಿಸು ತ್ತಿದೆ. ಅನ್ನದಾತರ ಒಂದು ತಿಂಗಳ ನಿರಂತರ ಹೋರಾಟಕ್ಕೆ ಮಣಿದು ಕೆಆರ್‌ಎಸ್‌ ಅಚ್ಚುಕಟ್ಟು ನಾಲೆಗಳಿಗೆ ನೀರು ಬಿಡುಗಡೆ ಮಾಡಿದ್ದೇನೋ ಸರಿ. ಆದರೆ, ಹೇಮಾವತಿ ಅಚ್ಚುಕಟ್ಟು ನಾಲೆಗಳಿಗೆ ನೀರು…

 • ಸರ್ಕಾರಿ ಪ್ರಾಥಮಿಕ ಶಾಲೆ ಮುಚ್ಚದೇ ಪಬ್ಲಿಕ್‌ ಶಾಲೆ ನಡೆಸಲು ಆಗ್ರಹ

  ಮಂಡ್ಯ: ಮದ್ದೂರು ತಾಲೂಕು ಬೆಸಗರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ (ಪಶ್ಚಿಮ) ಶಾಲೆಯನ್ನು ಮುಚ್ಚದೇ ಕರ್ನಾಟಕ ಪಬ್ಲಿಕ್‌ ಶಾಲೆ ನಡೆಸುವಂತೆ ಒತ್ತಾಯಿಸಿ ಶಾಲೆಯ ಪೋಷಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಡೀಸಿ ಕಚೇರಿ ಎದುರು…

 • 25 ಸಾವಿರ ಹೆಕ್ಟೇರ್‌ ಪ್ರದೇಶದ ಕಬ್ಬು ಬೆಳೆ ಹಾನಿ

  ಮಂಡ್ಯ: ಊರೆಲ್ಲಾ ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಮುಚ್ಚಿತು ಎಂಬಂತೆ ಬೆಳೆ ಒಣಗಿದ ಮೇಲೆ ನೀರು ಬಿಟ್ಟರೆ ಏನು ಪ್ರಯೋಜನ. ರೈತರು ನೀರಿಗಾಗಿ ಕೂಗಿಟ್ಟಾಗಲೇ ನಾಲೆಗಳಿಗೆ ನೀರು ಹರಿಸಿದ್ದರೆ ವರ್ಷ ಪೂರ್ತಿ ಕಷ್ಟಪಟ್ಟು ಬೆಳೆದಿದ್ದ ಬೆಳೆಯನ್ನು ಉಳಿಸಿಕೊಳ್ಳಲು…

 • ವಿಷ ಮಿಶ್ರಿತ ನೀರು ಕುಡಿದು ಶಾಲಾ ಮಕ್ಕಳು ಅಸ್ವಸ್ಥ

  ಮಂಡ್ಯ: ವಿಷ ಮಿಶ್ರಿತ ನೀರು ಕುಡಿದು 11 ಮಂದಿ ಶಾಲಾ ಮಕ್ಕಳು ಅಸ್ವಸ್ಥರಾಗಿರುವ ಘಟನೆ ತಾಲೂಕಿನ ಎ.ಹುಲ್ಲುಕೆರೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಸರ್ಕಾರಿ ಪ್ರೌಢಶಾಲಾ ಮಕ್ಕಳಾದ ಪ್ರಜ್ವಲ್, ಚಂದ್ರ, ಧನುಷ್‌, ನಿಶಾ, ಮಯೂರಗೌಡ, ತೇಜು, ವಿನಯ್‌, ಶಿವಲಿಂಗ,…

ಹೊಸ ಸೇರ್ಪಡೆ