Mandya district

 • ಇನ್ನೈದು ದಿನದಲ್ಲಿ ಕೆಆರ್‌ಎಸ್‌ನಲ್ಲಿ ನೀರೇ ಮಾಯ!

  ಮಂಡ್ಯ: ಕಾವೇರಿ ನೀರು ನಿರ್ವಹಣಾ ಮಂಡಳಿಯ ಸೂಚನೆಯ ಮೇರೆಗೆ ಕಾವೇರಿ ಮತ್ತು ಕಬಿನಿ ಜಲಾಶಯಗಳಿಂದ ಪ್ರತಿನಿತ್ಯ ತಮಿಳುನಾಡಿಗೆ ಒಂದು ಟಿಎಂಸಿ ನೀರನ್ನು ಹರಿಯಬಿಡಲಾಗುತ್ತಿದ್ದು, ಇನ್ನೈದು ದಿನ ಹೀಗೇ ಮುಂದುವರಿದರೆ ಕೆಆರ್‌ಎಸ್‌ ಬರಿದಾಗುವ ಆತಂಕ ಎದುರಾಗಿದೆ. ತಮಿಳುನಾಡಿನ ಮನವಿ ಮೇರೆಗೆ…

 • ನಿಖೀಲ್ ಸೋಲಿಗೆ ತಲೆದಂಡ ಯಾರದು?

  ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ವಿರುದ್ಧ ಜೆಡಿಎಸ್‌ ಅಭ್ಯರ್ಥಿ ನಿಖೀಲ್ ಹೀನಾಯ ಸೋಲು ಅನುಭವಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಸಚಿವರಾಗಿರುವ ಮೂವರಿಗೆ ತಲೆದಂಡದ ಭೀತಿ ಶುರುವಾಗಿದೆ. ಲೋಕಸಭಾ ಚುನಾವಣಾ ಫ‌ಲಿತಾಂಶದ ಬಳಿಕ ಸರ್ಕಾರದ ಉಳಿವಿಗೆ ಕಾಂಗ್ರೆಸ್‌-ಜೆಡಿಎಸ್‌…

 • ಡಿಕೆಶಿ, ಸಿದ್ದರಾಮಯ್ಯ ಪ್ರಚಾರಕ್ಕೆ ಬರಲಿದ್ದಾರೆ

  ಪಾಂಡವಪುರ ತಾಲೂಕಿನ ವಿವಿಧೆಡೆ ಪ್ರಚಾರ ನಡೆಸಿದ ನಿಖೀಲ್‌ ಕುಮಾರಸ್ವಾಮಿ, “ರಾಜಕೀಯವಾಗಿ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಶಕ್ತಿ ತುಂಬಿರುವ ಮಂಡ್ಯ ಜಿಲ್ಲೆಯಲ್ಲೇ ನನ್ನ ರಾಜಕೀಯ ಜೀವನಕ್ಕೂ ಮುನ್ನುಡಿ ಬರೆಯಲು ಒಂದು ಅವಕಾಶ ಕಲ್ಪಿಸಬೇಕು’ ಎಂದು ಮನವಿ…

 • ಮಂಡ್ಯದಲ್ಲಿ ಮುಂದುವರಿದ ಐಟಿ ದಾಳಿ

  ಮಂಡ್ಯ: ಜಿಲ್ಲೆಯಲ್ಲಿ ಮತ್ತೆ ಐಟಿ ದಾಳಿ ಮುಂದುವರಿದಿದ್ದು,ಮಾಜಿ ಸಚಿವ ಎಂ.ಎಸ್‌.ಆತ್ಮಾನಂದ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಮಂಡ್ಯ ಜಿಲ್ಲಾ ಆದಾಯ ತೆರಿಗೆ ಅಧಿಕಾರಿ ಪಿ.ಬಾಬುರಾಜು ಹಾಗೂ ಜಿಲ್ಲಾ ನೋಡಲ್‌ ಅಧಿಕಾರಿ ಉಮಾ ದೇವಿ ನೇತೃತ್ವದ…

 • ನಮ್ಮ ಕುಟುಂಬದ ಋಣ ತೀರಿಸಲು ಬಂದಿರುವೆ

  ಕೆ.ಆರ್‌.ಪೇಟೆ: ಮಂಡ್ಯ ಜಿಲ್ಲೆಯ ಜನತೆ ನಮ್ಮ ಕುಟುಂಬದ ಮೇಲೆ ಹೊರಿಸಿರುವ ಋಣ ತೀರಿಸಲು ನಾನು ನಿಮ್ಮ ಮುಂದೆ ಬಂದಿರುವೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಕೂಟದ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಹೇಳಿದರು. ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ…

 • ಮಂಡ್ಯ ಜಿಲ್ಲೆಗೆ ಅಂಬರೀಷ್‌ ಕೊಡುಗೆ ಶೂನ್ಯ

  ಮಂಡ್ಯ: ಮಾಜಿ ಸಚಿವ ದಿವಂಗತ ಅಂಬರೀಷ್‌ ಅವರು ಮಂಡ್ಯ ಜಿಲ್ಲೆಗೆ ಯಾವುದೇ ಕೊಡುಗೆ ನೀಡಲಿಲ್ಲ. ಅವರಿಂದ ಮಾಡಲಾಗದ ಅಭಿ ವೃದ್ಧಿ ಯನ್ನು ನಾನು ಮಾಡಿ ತೋರಿಸುತ್ತೇನೆ ಎಂದು ಮುಖ್ಯ ಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರು ಅಂಬರೀಷ್‌ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿ, ಅಂಬರೀಷ್‌…

 • ಅಂಬಿ ಅಗಲಿಕೆಗೆ ಮಂಕಾದ ಮಂಡ್ಯ ಕಾಂಗ್ರೆಸ್‌

  ಬೆಂಗಳೂರು: ರೆಬೆಲ್‌ ಸ್ಟಾರ್‌ ಅಂಬರೀಶ್‌ ಅವರ ಅಕಾಲಿಕ ನಿಧನ ರಾಜ್ಯ ಕಾಂಗ್ರೆಸ್‌ಗೆ ಹಿನ್ನಡೆಯಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಮಂಡ್ಯ ಜಿಲ್ಲೆಯಲ್ಲಿ ಸಾಕಷ್ಟು ಹಿನ್ನಡೆಗೆ ಕಾರಣವಾಗುವ ಸಾಧ್ಯತೆಯಿದೆ. ಚಿತ್ರರಂಗದ ಹಾಗೆಯೇ ರಾಜಕೀಯದಲ್ಲೂ ಉನ್ನತ ಹುದ್ದೆಗೇರಬೇಕೆಂಬ ಮಹತ್ವಾಕಾಂಕ್ಷೆ ಹೊಂದಿದ್ದ ಅಂಬರೀಶ್‌,…

 • ಪಾಂಡವಪುರ ಜನತೆಗೆ 7 ವರ್ಷದ ಬಳಿಕ ಮತ್ತೂಮ್ಮೆ ಜಲಕಂಟಕ

  ಮೈಸೂರು: ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಜನತೆಗೆ ಏಳು ವರ್ಷಗಳ ಬಳಿಕ ಮತ್ತೂಮ್ಮೆ ಜಲಕಂಟಕ ಕಾಡಿದೆ.  2010ರ ಡಿಸೆಂಬರ್‌ 14ರಂದು ಮೈಸೂರು ಹೊರವಲಯದ ಉಂಡಬತ್ತಿ ಕೆರೆಯಲ್ಲಿ ಟೆಂಪೋ ಮುಳುಗಿ, 31 ಮಂದಿ ಅಸುನೀಗಿದ್ದರು. ಪಾಂಡವಪುರ ತಾಲೂಕು ಅರಳಕುಪ್ಪೆ ಗ್ರಾಮದ…

 • ಪೋಲಿ ಹೋಟೆಲ್‌ನಲ್ಲಿ ಘಮ ಘಮಾ ಬೆಣ್ಣೆದೋಸೆ

  ಬ್ರಾಹ್ಮಣರ ಫ‌ಲಾರಾರ ಮಂದಿರ, ವೀರಶೈವರ ಖಾನಾವಳಿ, ಉಡುಪಿ ಹೋಟೆಲ್‌, ಗೌಡರ ಹೋಟೆಲ್‌, ಇವೆಲ್ಲಾ ಹೆಸರುಗಳನ್ನು ಓದಿರುತ್ತೀರಿ. ಮನೆದೇವರು, ಇಷ್ಟದ ದೇವರ ಹೆಸರಿನಲ್ಲಿ ಇರುವ ಹೋಟೆಲುಗಳಿಗೂ ಲೆಕ್ಕವಿಲ್ಲ. ಸೋದರ-ಸೋದರಿಯರ, ಮೆಚ್ಚಿನ ನಟ-ನಟಿಯರ, ಪ್ರೇಯಸಿಯರ ಹಾಗೂ ಮಕ್ಕಳ ಹೆಸರು ಹೊಂದಿದ ಹೋಟೆಲುಗಳೂ…

 • ಶಕ್ತಿ ಕೇಂದ್ರದಲ್ಲಿ ದೋಸ್ತಿ; ಕಾರ್ಯಕರ್ತರ ನಡುವೆ ಕುಸ್ತಿ

  ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಅಧಿಕಾರ ನಡೆಸುತ್ತಿದ್ದರೂ, ಜೆಡಿಎಸ್‌ ಭದ್ರಕೋಟೆ ಮಂಡ್ಯ ಜಿಲ್ಲೆಯಲ್ಲಿ ಮಾತ್ರ ಎರಡೂ ಪಕ್ಷಗಳ ನಡುವೆ ಹಗೆತನದ ರಾಜಕಾರಣ ಹೊಗೆಯಾಡುತ್ತಿದ್ದು, ದಿನದಿಂದ ದಿನಕ್ಕೆ ರಾಜಕೀಯ ಸಾಮರಸ್ಯ ಹದಗೆಡುತ್ತಿದೆ. ಬಿಜೆಪಿಯನ್ನು ದೂರ ಇಡುವ ನೆಪದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಅಧಿಕಾರ ಹಂಚಿ ಕೊಂಡಿವೆಯಾದರೂ,ಮೈತ್ರಿ ವರಿಷ್ಠರ…

 • ಎಚ್‌ಡಿಡಿ ಆಧಿಪತ್ಯಕ್ಕೆ ಚ.ಸ್ವಾಮಿ ಸೆಡ್ಡು

  ಮಂಡ್ಯ ಜಿಲ್ಲೆಯ ಚುನಾವಣಾ ಕಾಳಗದಲ್ಲಿ ಪ್ರತಿಷ್ಠಿತ ಮತ್ತು ಜಿದ್ದಾಜಿದ್ದಿನ ಯುದ್ಧಭೂಮಿಯಾಗಿ ಪರಿಣಮಿಸಿರುವ ನಾಗಮಂಗಲ ಕ್ಷೇತ್ರದಲ್ಲೀಗ ಅಕ್ಷರಶಃ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಮಾಜಿ ಪ್ರಧಾನಿ ದೇವೇಗೌಡರ ಮಾಜಿ ಶಿಷ್ಯ ಎನ್‌.ಚೆಲುವರಾಯಸ್ವಾಮಿ ತಮ್ಮ ರಾಜಕೀಯ ಭವಿಷ್ಯಕ್ಕಾಗಿ…

 • ಮಂಡ್ಯ; ಭೀಕರ ಅಪಘಾತಕ್ಕೆ 13 ಸಾವು

  ಮದ್ದೂರು: ಮದುವೆಗೆ ಹೊರಟಿದ್ದ ಟೆಂಪೋವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ತೊರೆಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮದ್ದೂರು ತಾಲೂಕಿನ ಅವಸರದಹಳ್ಳಿ ಬೀರಮ್ಮ ( 51) ಹಾಗೂ…

ಹೊಸ ಸೇರ್ಪಡೆ

 • ತುಮಕೂರು: ಶ್ರೀ ಕ್ಷೇತ್ರ ಸಿದ್ಧಗಂಗಾ ಮಠದ ಹಿರಿಯ ಶ್ರೀಗಳಾದ ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ಪದ್ಮಭೂಷಣ ಲಿಂ.ಡಾ.ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಪ್ರಥಮ...

 • ಬೆಂಗಳೂರು: ಪಾಲಿಕೆಯ 12 ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆ ಕೊನೆಗೂ ಶನಿವಾರ ನಡೆಯಿತು. ಸ್ಥಾನ ವಂಚಿತ ಕೆಲವು ಸದಸ್ಯರ ಅಸಮಾಧಾನ, ಆಕ್ರೋಶ, ಕಣ್ಣೀರಿನ ನಡುವೆಯೇ ಎಲ್ಲ...

 • ಬೆಂಗಳೂರು: ಒಳಚರಂಡಿ ಸಂಪರ್ಕ ಪಡೆಯದೇ ಅನಧಿಕೃತವಾಗಿ ಮಳೆನೀರು ಕಾಲುವೆಗೆ ಶೌಚಾಲಯ ಸೇರಿ ಮನೆಯ ತ್ಯಾಜ್ಯ ನೀರು ಹರಿಯಬಿಟ್ಟಿದ್ದೀರಾ? ಹಾಗಾದರೆ ನಿಮ್ಮ ಮನೆ ವಿದ್ಯುತ್‌...

 • ಬೆಂಗಳೂರು: ಭಾರತೀಯ ಸಂಸ್ಕೃತಿಯ ಬಾವುಟವನ್ನು ವಿಶ್ವಮಟ್ಟದಲ್ಲಿ ಎತ್ತಿ ಹಿಡಿಯುವ ಪ್ರಧಾನಿ ನಮಗೆ ಸಿಕ್ಕಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ...

 • ಬೆಂಗಳೂರು: "ನಾಟಕ ಕಂಪನಿ ನಡೆಸಲು ಸಾಲ ಕೊಟ್ಟವರು ಹಾರ್ಮೋನಿಯಂ ತೆಗೆದುಕೊಂಡು ಹೋಗುವಾಗ ತಾಯಿಯೊಬ್ಬರು ತನ್ನ ತಾಳಿ ಕೊಟ್ಟು ಸಾಲ ತೀರಿಸಿದ್ದರಿಂದಲೇ ಇಂದು...