Mandya

 • ಹೇಮಾವತಿ ನಾಲೆಗಳಿಗೆ ಹರಿಯದ ನೀರು

  ಮಂಡ್ಯ: ನಾಲೆಗಳಿಗೆ ನೀರು ಹರಿಸುವ ವಿಷಯದಲ್ಲಿ ರಾಜ್ಯಸರ್ಕಾರ ತಾರತಮ್ಯ ಧೋರಣೆ ಅನುಸರಿಸು ತ್ತಿದೆ. ಅನ್ನದಾತರ ಒಂದು ತಿಂಗಳ ನಿರಂತರ ಹೋರಾಟಕ್ಕೆ ಮಣಿದು ಕೆಆರ್‌ಎಸ್‌ ಅಚ್ಚುಕಟ್ಟು ನಾಲೆಗಳಿಗೆ ನೀರು ಬಿಡುಗಡೆ ಮಾಡಿದ್ದೇನೋ ಸರಿ. ಆದರೆ, ಹೇಮಾವತಿ ಅಚ್ಚುಕಟ್ಟು ನಾಲೆಗಳಿಗೆ ನೀರು…

 • ಸರ್ಕಾರಿ ಪ್ರಾಥಮಿಕ ಶಾಲೆ ಮುಚ್ಚದೇ ಪಬ್ಲಿಕ್‌ ಶಾಲೆ ನಡೆಸಲು ಆಗ್ರಹ

  ಮಂಡ್ಯ: ಮದ್ದೂರು ತಾಲೂಕು ಬೆಸಗರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ (ಪಶ್ಚಿಮ) ಶಾಲೆಯನ್ನು ಮುಚ್ಚದೇ ಕರ್ನಾಟಕ ಪಬ್ಲಿಕ್‌ ಶಾಲೆ ನಡೆಸುವಂತೆ ಒತ್ತಾಯಿಸಿ ಶಾಲೆಯ ಪೋಷಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಡೀಸಿ ಕಚೇರಿ ಎದುರು…

 • 25 ಸಾವಿರ ಹೆಕ್ಟೇರ್‌ ಪ್ರದೇಶದ ಕಬ್ಬು ಬೆಳೆ ಹಾನಿ

  ಮಂಡ್ಯ: ಊರೆಲ್ಲಾ ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಮುಚ್ಚಿತು ಎಂಬಂತೆ ಬೆಳೆ ಒಣಗಿದ ಮೇಲೆ ನೀರು ಬಿಟ್ಟರೆ ಏನು ಪ್ರಯೋಜನ. ರೈತರು ನೀರಿಗಾಗಿ ಕೂಗಿಟ್ಟಾಗಲೇ ನಾಲೆಗಳಿಗೆ ನೀರು ಹರಿಸಿದ್ದರೆ ವರ್ಷ ಪೂರ್ತಿ ಕಷ್ಟಪಟ್ಟು ಬೆಳೆದಿದ್ದ ಬೆಳೆಯನ್ನು ಉಳಿಸಿಕೊಳ್ಳಲು…

 • ವಿಷ ಮಿಶ್ರಿತ ನೀರು ಕುಡಿದು ಶಾಲಾ ಮಕ್ಕಳು ಅಸ್ವಸ್ಥ

  ಮಂಡ್ಯ: ವಿಷ ಮಿಶ್ರಿತ ನೀರು ಕುಡಿದು 11 ಮಂದಿ ಶಾಲಾ ಮಕ್ಕಳು ಅಸ್ವಸ್ಥರಾಗಿರುವ ಘಟನೆ ತಾಲೂಕಿನ ಎ.ಹುಲ್ಲುಕೆರೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಸರ್ಕಾರಿ ಪ್ರೌಢಶಾಲಾ ಮಕ್ಕಳಾದ ಪ್ರಜ್ವಲ್, ಚಂದ್ರ, ಧನುಷ್‌, ನಿಶಾ, ಮಯೂರಗೌಡ, ತೇಜು, ವಿನಯ್‌, ಶಿವಲಿಂಗ,…

 • ಕಾವೇರಿ ಐ ತೀರ್ಪು ಒಪ್ಪಿದರೆ ಈ ಭಾಗದ ಕೃಷಿ ನಾಶ

  ಮಂಡ್ಯ: ಕರ್ನಾಟಕ ಮತ್ತು ತಮಿಳುನಾಡು ನಡುವಿನ ಜಲಸಂಘರ್ಷಕ್ಕೆ ಕಾರಣ ವಾಗಿರುವ ಕಾವೇರಿ ವಿವಾದದ ಇತ್ಯರ್ಥಕ್ಕಾಗಿ ಜಾರಿಯಾಗಿರುವ ಐ ತೀರ್ಪು ಇನ್ನೂ 15 ವರ್ಷ ಮುಂದುವರಿಯಲಿದ್ದು, ಒಂದು ವೇಳೆ ರೈತರು ಜಾಗೃತರಾಗಿ ಹೋರಾಟ ನಡೆಸದಿದ್ದರೆ ಈ ಭಾಗದ ಕೃಷಿ ಸಂಪೂರ್ಣ…

 • ನೀರು ಬಿಡದಿದ್ದರೆ ಜಾನುವಾರುಗಳೊಂದಿಗೆ ರಸ್ತೆ ತಡೆ: ಎಚ್ಚರಿಕೆ

  ಮಂಡ್ಯ: ಕೃಷ್ಣರಾಜಸಾಗರ ಹಾಗೂ ಹೇಮಾವತಿ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಬೆಳೆದು ನಿಂತ ಬೆಳೆಗೆ ತಕ್ಷಣ ನೀರೊದಗಿಸಲು ಕ್ರಮ ಕೈಗೊಳ್ಳದಿದ್ದಲ್ಲಿ ಜನ-ಜಾನುವಾರುಗಳೊಂದಿಗೆ ರಸ್ತೆ ತಡೆ ನಡೆಸಲು ರೈತ ಸಂಘದ ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ನಗರದ ಪ್ರವಾಸಿ ಮಂದಿರದಲ್ಲಿ…

 • ರೇಷ್ಮೆ ಇಲಾಖೆಯಲ್ಲಿ ಸಿಬ್ಬಂದಿಯೇ ಇಲ್ಲ!

  ಮಂಡ್ಯ: ಕಬ್ಬು, ಭತ್ತದಂತಹ ಸಾಂಪ್ರದಾಯಿಕ ಬೆಳೆಗಳಿಗೆ ಮಾರುಹೋಗಿರುವ ಜಿಲ್ಲೆಯ ರೈತರನ್ನು ರೇಷ್ಮೆ ಕೃಷಿಯತ್ತ ಸೆಳೆಯುವುದು, ರೇಷ್ಮೆ ಬೆಳೆ ಬೆಳೆಯಲು ಉತ್ತೇಜನ ನೀಡುವುದು, ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಗುಣಾತ್ಮಕ ರೇಷ್ಮೆ ಉತ್ಪಾದನೆಗೆ ಮಾರ್ಗದರ್ಶನ ನೀಡಬೇಕಾದ ರೇಷ್ಮೆ ಇಲಾಖೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ…

 • ವರ್ಷಕ್ಕೆ 1.20 ಕೋಟಿ ನಿರುದ್ಯೋಗ ಸೃಷ್ಟಿ: ಡಾ.ಹರೀಶ್‌

  ಮಂಡ್ಯ: ಭಾರತದಲ್ಲಿ ಜನಸಂಖ್ಯಾ ಸ್ಫೋಟ ಮಿತಿ ಮೀರುತ್ತಿದೆ. ಪ್ರತಿ ತಿಂಗಳಿಗೆ 18 ವರ್ಷ ಮೀರಿದ ಯುವಕರ ಸಂಖ್ಯೆ 10 ಲಕ್ಷಕ್ಕೆ ಹೆಚ್ಚಳವಾಗುತ್ತಿದ್ದರೆ ವಾರ್ಷಿಕ 1.20 ಕೋಟಿ ನಿರುದ್ಯೋಗಿಗಳು ಸೃಷ್ಟಿಯಾಗುತ್ತಿದ್ದಾರೆ ಎಂದು ಮಿಮ್ಸ್ ಸಮುದಾಯಶಾಸ್ತ್ರ ವೈದ್ಯ ವಿಭಾಗದ ಮುಖ್ಯಸ್ಥ ಡಾ.ಹರೀಶ್‌…

 • ಪದವೀಧರ ಶಿಕ್ಷಕರ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಪ್ರತಿಭಟನೆ

  ಮಂಡ್ಯ: ವರ್ಗಾವಣೆ, ಪದವೀಧರ ಶಿಕ್ಷಕರ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಭಟನೆ ನಡೆಸಿದರು. ನಗರದ ಸಾರ್ವಜನಿಕ ಉಪನಿರ್ದೇಶಕರ ಕಚೇರಿ ಆವರಣದಿಂದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಶಾಲಾ ಶಿಕ್ಷಕರು, ಕೆಲ ಕಾಲ ಧರಣಿ ನಡೆಸಿದ ಬಳಿಕ ಜಿಲ್ಲಾಧಿಕಾರಿಗೆ…

 • ಕೆಆರ್‌ಎಸ್‌ ಮಟ್ಟ 96 ಅಡಿ ತಲುಪಿದರೆ ನಾಲೆಗೆ ನೀರು

  ಮಂಡ್ಯ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆಯಂತೆ ಕೃಷ್ಣರಾಜಸಾಗರದ ನೀರಿನ ಮಟ್ಟ 96 ಅಡಿ ತಲುಪುವವರೆಗೆ ನಾಲೆಗಳಿಗೆ ನೀರು ಹರಿಸ ಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಎನ್‌.ಮಂಜುಶ್ರೀ ಮಾಹಿತಿ ನೀಡಿದರು. ಮಂಗಳವಾರ ಜಿಪಂ ಕಾವೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ…

 • ಹಿಪ್ಪುನೇರಳೆಗೆ ಹುಳುಗಳ ಕಾಟ: ರೈತರ ಸಂಕಟ

  ಮಂಡ್ಯ: ರೇಷ್ಮೆಗೆ ಬೆಲೆ ಇಲ್ಲದೆ ಬೆಳೆಗಾರರು ಸಂಕಟ ಅನುಭವಿಸುತ್ತಿರುವ ಸಂದರ್ಭದಲ್ಲಿ ಇದೀಗ ಹಿಪ್ಪುನೇರಳೆ ಬೆಳೆಗೆ ಹುಳುಗಳ ಕಾಟ ಶುರುವಾಗಿದೆ. ಹವಾಮಾನ ವೈಪರೀತ್ಯದಿಂದ ಆಕ್ರಮಣ ಮಾಡಿರುವ ಹುಳುಗಳಿಂದ ಬೆಳೆಗಾರರು ತೀವ್ರವಾಗಿ ಬೇಸತ್ತಿದ್ದಾರೆ. ಆಂಧ್ರ ಪ್ರದೇಶದ ಮೂಲದಿಂದ ಬಂದಿರಬಹುದೆಂದು ಶಂಕಿಸಲಾಗಿರುವ ಈ…

 • ಜಾಮೀನು ರಹಿತ ಸಾಲಕ್ಕೆ ಒತ್ತಾಯ

  ಮಂಡ್ಯ: ಭಾರತಿಯ ರಿಸರ್ವ್‌ ಬ್ಯಾಂಕ್‌ ನಿರ್ದೇಶನದಂತೆ ಗ್ರಾಮಿಣ ಪ್ರದೇಶದ ಜನರಿಗೆ ಸ್ವಂತ ಉದ್ದಿಮೆ ಪ್ರಾರಂಭಿಸಲು 1 ಲಕ್ಷ ರೂ.ವರೆಗೆ ಜಾಮೀನು ರಹಿತ ಸಾಲ ನೀಡಬೇಕು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ನಗರದ ಬ್ಯಾಂಕ್‌ ಆಫ್…

 • ಮನೆ ತ್ಯಾಜ್ಯ ವಿಂಗಡಣೆ ನಾಗರಿಕರ ಜವಾಬ್ದಾರಿ

  ಮಂಡ್ಯ: ಮನೆಯ ತ್ಯಾಜ್ಯದಲ್ಲಿ ಹಸಿ ಮತ್ತು ಒಣ ಕಸವನ್ನು ವಿಂಗಡಿಸಿ ನೀಡುವುದು ನಾಗರಿಕರ ಜವಾಬ್ದಾರಿ ಎಂದು ನಗರಸಭಾ ಆಯುಕ್ತ ಎಸ್‌.ಲೋಕೇಶ್‌ ಹೇಳಿದರು. ಇಲ್ಲಿನ ಅಶೋಕನಗರದಲ್ಲಿರುವ ಜಿಲ್ಲಾ ಬಾಲಭವನದಲ್ಲಿ ನಗರಸಭೆ ಕಾರ್ಯಾಲಯದ ವತಿಯಿಂದ ನಡೆದ ಹಸಿ-ಒಣ ಮತ್ತು ಹಾನಿಕಾರಕ ಕಸ…

 • ಮಂಡ್ಯ ತಾಲೂಕಿನಲ್ಲೂ ಕುಡಿವ ನೀರಿಗೆ ಸಮಸ್ಯೆ

  ಮಂಡ್ಯ: ತಾಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ, ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ನಿರ್ವಹಣೆ ಕೊರತೆ, ಹಣವಿದ್ದರೂ ಅಂಗನವಾಡಿ ಕಟ್ಟಡಗಳ ನಿರ್ಮಾಣವಾಗಿಲ್ಲ. ಉತ್ತರ ವಲಯದಲ್ಲಿ ಶಿಕ್ಷಕರ ಕೊರತೆ. ಬೆಳೆ ಬೆಳೆಯುವಲ್ಲಿ ರೇಷ್ಮೆ ಬೆಳೆಗಾರರಲ್ಲಿ ಅರಿವಿನ ಕೊರತೆ. ಶನಿವಾರ…

 • ಎಕರೆಗೆ 50 ಸಾವಿರ ಪರಿಹಾರ ನೀಡಿ

  ಮಂಡ್ಯ: ನೀರಿಲ್ಲದೆ ಒಣಗಿಹೋದ ಕಬ್ಬಿಗೆ ಕನಿಷ್ಠ ಎಕರೆಗೆ 50 ಸಾವಿರ ರೂ. ಪರಿಹಾರ ನೀಡುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದ ವಿವಿಧ ಸಂಘಟನೆಗಳ ಮುಖಂಡರು, ಜಿಲ್ಲೆಯಲ್ಲಿ ಬೆಳೆದ…

 • ರಕ್ತ ಸಂಗ್ರಹ: ಮಂಡ್ಯ ರಾಜ್ಯಕ್ಕೇ ನಂ.1

  ಮಂಡ್ಯ: ಪ್ರಸ್ತುತ ದಿನಗಳಲ್ಲಿ ಬೇಡಿಕೆ ಪ್ರಮಾಣದಷ್ಟು ರಕ್ತ ಸಿಗುತ್ತಿಲ್ಲ. ಆದರೂ ರಕ್ತ ಸಂಗ್ರಹದಲ್ಲಿ ಮಂಡ್ಯ ಜಿಲ್ಲೆ ಇಡೀ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವೈದ್ಯಕೀಯ ಅಧೀಕ್ಷಕ ಡಾ.ಹರೀಶ್‌ ಹೇಳಿದರು. ಕನ್ನಡ ಸೇನೆ ಕರ್ನಾಟಕ ವತಿಯಿಂದ…

 • ಜಿಲ್ಲೆಯಲ್ಲಿ ಆಲೆಮನೆ ಪಾಲಾಗುತ್ತಿರುವ ಕಬ್ಬು

  ಮಂಡ್ಯ: ನೀರಿಲ್ಲದೆ ಒಣಗುತ್ತಿರುವ ಕಬ್ಬು ಬೆಳೆನೋಡಲಾಗದೆ, ಬೆಳೆಗೆ ನೀರು ಹರಿಸದೆ ದ್ವೇಷ ಸಾಧಿಸುತ್ತಿ ರುವ ಸರ್ಕಾರದ ಧೋರಣೆಯನ್ನು ಸಹಿಸದೆ, ಸಕ್ಕರೆ ಕಾರ್ಖಾನೆಗಳ ಆರಂಭಕ್ಕಾಗಿ ಕಾಯದೆ ರೈತರು ತಾವು ಬೆಳೆದಿ ರುವ ಕಬ್ಬಿನೊಂದಿಗೆ ಆಲೆಮನೆಗಳ ಹಾದಿ ಹಿಡಿದಿದ್ದಾರೆ. ಕೇಂದ್ರ ಸರ್ಕಾರ…

 • ಮಂಡ್ಯ ರೈತರ ಸಮಸ್ಯೆ ಪ್ರಸ್ತಾಪಿಸಿದ ಸುಮಲತಾ

  ಲೋಕಸಭೆಯಲ್ಲಿ ಮಂಗಳವಾರ ಚೊಚ್ಚಲ ಭಾಷಣ ಮಾಡಿದ ಮಂಡ್ಯ ಸಂಸದೆ ಸುಮಲತಾ, ಮಂಡ್ಯ ರೈತರ ಸಮಸ್ಯೆಗಳನ್ನು ಸಂಸತ್‌ನ ಮುಂದಿಟ್ಟಿದ್ದಾರೆ. “ಮಂಡ್ಯ ಜಿಲ್ಲೆಯು ಬರಗಾಲದಂಥ ಸ್ಥಿತಿ ಎದುರಿಸುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ನಾವು ಈ ಕೂಡಲೇ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ….

 • ಪದವೀಧರ ಶಿಕ್ಷಕರಿಗೇ ಮುಂಬಡ್ತಿ ನೀಡಲು ಒತ್ತಾಯ

  ಮಂಡ್ಯ: ಪದವಿ ವಿದ್ಯಾರ್ಹತೆ ಮತ್ತು ಸೇವಾ ಅನುಭವ ಇರುವ ಸೇವಾನಿರತ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದಕ್ಕೆ ಸೇರ್ಪಡೆಗೊಳಿಸುವಂತೆ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ…

 • ಸಮರ್ಪಕ ಚಿಕಿತ್ಸೆ ನೀಡದ ವೈದ್ಯರ ವಿರುದ್ಧ ಆಕ್ರೋಶ

  ಮದ್ದೂರು: ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡದ ವೈದ್ಯರ ಕ್ರಮ ಖಂಡಿಸಿ ತಾಲೂಕಿನ ಕುದರಗುಂಡಿ ಗ್ರಾಮಸ್ಥರು ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದರು. ಪಟ್ಟಣದ ಕೆ.ಗುರುಶಾಂತಪ್ಪ ಸ್ಮಾರಕ ಸಾರ್ವಜನಿಕ ಆಸ್ಪತ್ರೆಗೆ ಬುಧವಾರ ರಾತ್ರಿ ರಸ್ತೆ ಅಪಘಾತದಲ್ಲಿ ಗಾಯಗೊಂಡ…

ಹೊಸ ಸೇರ್ಪಡೆ