Manjunath

 • ನಿರುದ್ಯೋಗ-ಬಡತನ ಸವಾಲಾಗಿ ಸ್ವೀಕರಿಸಿ: ನದಾಫ್

  ಕೊರಟಗೆರೆ: ನಿರುದ್ಯೋಗ ಮತ್ತು ಬಡತನ ಎರಡನ್ನೂ ಸವಾಲಾಗಿ ಸ್ವೀಕರಿಸಿ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಕೊರಟಗೆರೆ ಆರಕ್ಷಕ ವೃತ್ತ ನಿರೀಕ್ಷಕ ನದಾಫ್ ದಲಿತರಿಗೆ ಕಿವಿಮಾತು ಹೇಳಿದರು. ಪಟ್ಟಣದ ಪೊಲೀಸ್‌ ಠಾಣೆ ಆವರಣದಲ್ಲಿ ಪೊಲೀಸ್‌ ಮತ್ತು ಅಬಕಾರಿ…

 • ಕುಡಿಯುವ ನೀರು ಪೂರೈಕೆಗೆ ಖಾಸಗಿ ಬೋರ್‌ವೆಲ್ ಬಳಕೆ

  ಹುಣಸೂರು: ನಗರದ ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿದ್ದ ಹಿನ್ನೆಲೆ ಯಲ್ಲಿ ಪೌರಾಯುಕ್ತೆ ವಾಣಿ ವಿ. ಆಳ್ವ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಖಾಸಗಿ ಬೋರ್‌ವೆಲ್ಗಳ ಮೂಲಕ ಸಮರ್ಪಕ ನೀರು ಪೂರೈಕೆಗೆ ಮುಂದಾಗಿದ್ದಾರೆ. ನಗರದ ನ್ಯೂ ಮಾರುತಿ ಬಡಾವಣೆ, ನರಸಿಂಹಸ್ವಾಮಿ ತಿಟ್ಟು,…

 • ಬಾಲಕಿ ಅಪಹರಣ: ಜೈಲು ಸೇರಿದ ಚಾಲಕ

  ಬೆಂಗಳೂರು: ಹೆಣ್ಣುಮಗುವಿದೆ ಎಂದು ಸಂಬಂಧಿಕರಿಗೆ ಹೇಳಿದ್ದ ಒಂದು ಸುಳ್ಳು! ಈ ಸುಳ್ಳನ್ನು ನಿಜ ಎಂದು ನಂಬಿಸಲು ಬಾಲಕಿ ಅಪಹರಣ!! ಆ ತಪ್ಪಿಗೆ ಲಾರಿಚಾಲಕ ಜೈಲುಪಾಲಾಗಿರುವ ಘಟನೆ ಸಂಪಿಗೆಹಳ್ಳಿಯಲ್ಲಿ ನಡೆದಿದೆ. ವರ್ತೂರಿನ ನಿವಾಸಿ ಎಚ್‌.ರಮೇಶ್‌ ಜೈಲು ಸೇರಿದವ. ಏ.10ರಂದು ಮಧ್ಯಾಹ್ನ…

 • ಕುಡಿವ ನೀರಿಲ್ಲದೆ ಕಂಗೆಟ್ಟಿದೆ ಕರಾಯ ಎಸ್ಸಿ ಕಾಲನಿ

  ಉಪ್ಪಿನಂಗಡಿ : ಬಿಸಿಲ ಬೇಗೆಯ ಕಾವು ಕಾವೇರುತ್ತಿದ್ದಂತೆಯೇ ಅಂತರ್ಜಲ ಬತ್ತಿಹೋಗಿ ಹಲವೆಡೆ ನೀರಿಗಾಗಿ ಜನ ಬವಣೆಪಡುತ್ತಿದ್ದು, ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಎಸ್ಸಿ ಕಾಲನಿಗೆ ನೀರು ಸರಬರಾಜು ಮಾಡಲಾಗುತ್ತಿದ್ದ ಕೊಳವೆ ಬಾವಿಯಲ್ಲಿ ನೀರಿನ ಕೊರತೆ ಕಾಣಿಸಿಕೊಂಡ ಕಾರಣ ಅಲ್ಲಿನ…

 • 7,797 ಕೋಟಿ ಸಾಲ ವಿತರಣೆ ಗುರಿ

  ಕಲಬುರಗಿ: ಜಿಲ್ಲಾ ಲೀಡ್‌ ಬ್ಯಾಂಕ್‌ ಆಗಿರುವ ಭಾರತೀಯ ಸ್ಟೇಟ್‌ ಬ್ಯಾಂಕ್‌ ತಯಾರಿಸಿದ ಜಿಲ್ಲೆಯ 2019-20ನೇ ಸಾಲಿನ 7,797 ಕೋಟಿ ರೂ.ಗಳ ವಾರ್ಷಿಕ ಸಾಲ ಯೋಜನೆಯನ್ನು ಗುರುವಾರ ಬಿಡುಗಡೆಗೊಳಿಸಲಾಯಿತು. ಪ್ರಸಕ್ತ ಸಾಲ ಯೋಜನೆಯಲ್ಲಿ 6,430 ಕೋಟಿ ರೂ. ಆದ್ಯತಾ ವಲಯ…

 • ಬಂಡೀಪುರಕ್ಕೆ ಬೆಂಕಿ: ಗಾಳಿ ತೀವ್ರತೆಗೆ ಹಬ್ಬುತ್ತಿರುವ ಕಿಡಿ

  ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಸಂಜೆ ಕಾಣಿಸಿಕೊಂಡಿದ್ದ ಬೆಂಕಿಯು ಬುಧವಾರ ಮಧ್ಯಾಹ್ನದ ವೇಳೆಗೆ ಆರಿದಂತೆ ಕಂಡು ಬಂದರೂ, ಮಧ್ಯಾಹ್ನ ನಂತರ ಮುಂದುವರಿದಿದೆ. ಬಂಡೀಪುರ ಉದ್ಯಾನದ ಅರಣ್ಯ ವಲಯಗಳಾದ ಕುಂದಕೆರೆ, ಗೋಪಾಲಸ್ವಾಮಿ ಬೆಟ್ಟ,…

 • ವೈದ್ಯರ ಬೆದರಿಸಿ ಹಣ ಕೇಳಿದಪತ್ರಕರ್ತ ಪೊಲೀಸ್‌ ಕಸ್ಟಡಿಗೆ

  ಬೆಂಗಳೂರು: ಸುದ್ದಿ ವಾಹಿನಿಯಲ್ಲಿ “ನಿಮ್ಮ ಖಾಸಗಿ ವಿಡಿಯೋ ಪ್ರಸಾರ ಮಾಡುತ್ತೇನೆ’ ಎಂದು ಪ್ರಖ್ಯಾತ ವೈದ್ಯರೊಬ್ಬರನ್ನು ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಪ್ರಕರಣದ ಆರೋಪಿ ಪತ್ರಕರ್ತ ಹೇಮಂತ್‌ ಕಶ್ಯಪ್‌ನನ್ನು ನ್ಯಾಯಾಲಯವು ಹೆಚ್ಚಿನ ತನಿಖೆ ಸಲುವಾಗಿ ನಾಲ್ಕು ದಿನಗಳ ಕಾಲ ಪೊಲೀಸ್‌…

 • ಅಪಘಾತ ನಡೆದ ಸ್ಥಳಕ್ಕೆ ಶೀಘ್ರ ತಲುಪಲುಹೆಚ್ಚಿನ ಆ್ಯಂಬುಲೆನ್ಸ್‌ ನಿಯೋಜಿ

  ಚಿತ್ರದುರ್ಗ: ಜಿಲ್ಲೆಯಲ್ಲಿ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಿದ್ದು, ರಸ್ತೆ ಅಪಘಾತ ಸಂಭವಿಸಿದಾಗ ಕನಿಷ್ಠ ಸಮಯದೊಳಗೆ ಅಪಘಾತ ಸ್ಥಳಕ್ಕೆ ತಲುಪಲು ಹೆಚ್ಚಿನ ಸಂಖ್ಯೆಯಲ್ಲಿ ಆ್ಯಂಬುಲೆನ್ಸ್‌ಗಳನ್ನು ನಿಯೋಜಿಸಬೇಕು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಸೂಚಿಸಿದರು. ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ…

 • ಜನಪ್ರತಿನಿಧಿಗಳಿಗೆ ಗೌರವ ನೀಡದ ಅಧಿಕಾರಿಗಳು

  ತುಮಕೂರು: ಮಹಾ ನಗರಪಾಲಿಕೆ ಅಧಿಕಾರಿಗಳು ಚುನಾಯಿತ ಜನಪ್ರತಿನಿಧಿಗಳಿಗೆ ಗೌರವ ನೀಡುತ್ತಿಲ್ಲ. ಮಹಿಳಾ ಸದಸ್ಯರ ಬಗ್ಗೆ ಗೌರವಯುತವಾಗಿ ಪಾಲಿಕೆ ಅಧಿಕಾರಿಗಳು ಮಾತನಾಡಬೇಕು ಎಂದು ಒತ್ತಾಯಿಸಿ, ಪಾಲಿಕೆಯ ಸದಸ್ಯರು ಅಧಿಕಾರಿಗಳ ಮೇಲೆ ಮುಗಿ ಬಿದ್ದ ಘಟನೆ ಬುಧವಾರ ತುಮಕೂರು ಮಹಾನಗರ ಪಾಲಿಕೆಯ ಪ್ರಥಮ…

 • ಮಾಜಿ ಶಾಸಕ ಮಂಜುನಾಥ್‌ಗೆ ಕೃತಜ್ಞತಾ ಸಮಾರಂಭ

  ಹುಣಸೂರು: ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ರಸ್ತೆ ಸೇರಿದಂತೆ ಸಮಗ್ರ ಅಭಿವೃದ್ಧಿ ಕೆಲಸ ಮಾಡುವ ಮೂಲಕ ಮಾಜಿ ಶಾಸಕ ಮಂಜುನಾಥ್‌ ಜನರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿದ್ದಾರೆ. ಇವರನ್ನು ಸೋಲಿಸಿದ್ದರಿಂದ ತಾಲೂಕಿನ ಅಭಿವೃದ್ಧಿ ಮೂಲೆ ಗುಂಪಾಗುವಂತಾಗಿದೆ ಎಂದು ಮಾಜಿಸಚಿವ ಎಚ್‌.ಸಿ.ಮಹದೇವಪ್ಪ…

 • ಸ್ಮಾರಕ ಬದಲು ವನ ನಿರ್ಮಿಸಿ

  ಚನ್ನರಾಯಪಟ್ಟಣ: ಹುತಾತ್ಮರಾದ ವೀರ ಯೋಧರ ಸ್ಮಾರಕ ನಿರ್ಮಾಣ ಮಾಡುವ ಬದಲಾಗಿ ಯೋಧರ ಹೆಸರಿನಲ್ಲಿ ವನ ನಿರ್ಮಾಣ ಮಾಡಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮುಂದಾಗಬೇಕು ಎಂದು ರಾಷ್ಟ್ರೀಯ ಪರಿಸರ ಪ್ರಶಸ್ತಿ ಪುರಸ್ಕೃತ ಸಿ.ಎನ್‌.ಅಶೋಕ್‌ ಮನವಿ ಮಾಡಿದರು. ಪಟ್ಟಣದ ಹೊರವಲಯದಲ್ಲಿನ…

 • ತೇರುಮಲ್ಲೇಶ್ವರಸ್ವಾಮಿಗೆ ಕರ್ಪೂರದಾರತಿ

  ಹಿರಿಯೂರು: ತೇರುಮಲ್ಲೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ರಾತ್ರಿ ಕರ್ಪೂರದಾರತಿ ಕಾರ್ಯಕ್ರಮ ನಡೆಯಿತು. ರಾತ್ರಿ 9ಗಂಟೆ ವೇಳೆಗೆ ತೇರುಮಲ್ಲೇಶ್ವರ, ಚಂದ್ರಮೌಳೇಶ್ವರ ಹಾಗೂ ಉಮಾ ಮಹೇಶ್ವರಸ್ವಾಮಿ ರಥಾವರೋಹಣದ ನಂತರ ಈ ಕಾರ್ಯಕ್ರಮ ಜರುಗಿತು. ದೇವಸ್ಥಾನದ ಒಳ ಆವರಣದಲ್ಲಿರುವ ಸುಮಾರು 56…

 • ಮೂಲ ಸೌಲಭ್ಯ ಒದಗಿಸಲು ಒತ್ತಾಯ

  ದೇವದುರ್ಗ: ಮೂಲ ಸೌಲಭ್ಯ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ಗಬ್ಬೂರು ನಾಡಕಚೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮಂಜುನಾಥ ಅವರಿಗೆ ಮನವಿ ಸಲ್ಲಿಸಿದರು. ಗಬ್ಬೂರು ಗ್ರಾಮಕ್ಕೆ ಸರ್ಕಾರಿ ಕನ್ಯಾ ಪ್ರೌಢಶಾಲೆ ಮಂಜೂರಿ…

 • ಬ್ಯಾಂಕ್‌ ಅಧಿಕಾರಿಗಳ ವಿರುದ್ಧ ಸಂಸದ ಕಿಡಿ

  ಚಿತ್ರದುರ್ಗ: ಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿ ಬಳಿಕ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಪಡೆಯುವಲ್ಲಿ ತೊಂದರೆ ಎದುರಿಸುತ್ತಿರುವ ಫಲಾನುಭವಿಗಳ ಸಮಸ್ಯೆ ಪರಿಹರಿಸಲು ಫೆ. 15 ರಂದು ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಜನಸಂಪರ್ಕ ಸಭೆ ನಡೆಸಲು ನಿರ್ಧರಿಸಲಾಗಿದೆ…

 • ಉದ್ಯೋಗಕ್ಕೆ ಎಐಎಸ್‌ಎಫ್‌ ಆಗ್ರಹ

  ಹರಪನಹಳ್ಳಿ: ಭಾರತ್‌ ಬಂದ್‌ ಬೆಂಬಲಿಸಿ ಅಖೀಲ ಭಾರತ ವಿದ್ಯಾರ್ಥಿ ಫೆಡರೇಷನ್‌ ಮತ್ತು ಅಖೀಲ ಭಾರತ ಯುವಜನ ಫೆಡರೇಷನ್‌ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಯುವ ಜನತೆಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ಯುವಕರು ಶಿಕ್ಷಣ ಮತ್ತು…

 • ದತ್ತಪೀಠದಲ್ಲಿ ತ್ರಿಕಾಲ ಪೂಜೆ ನಡೆಯಲಿ: ಕಡೂರು ಮಣಿ

  ಕಡೂರು: ಕಳೆದ 21 ವರ್ಷಗಳಿಂದ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ನೇತೃತ್ವದಲ್ಲಿ ದತ್ತ ಪೀಠದಲ್ಲಿ ನಡೆಯುತ್ತಿರುವ ದತ್ತ ಜಯಂತಿ, ದತ್ತಮಾಲೆ ಕಾರ್ಯಕ್ರಮದಲ್ಲಿ ಕಡೂರು ತಾಲೂಕಿನ ಭಕ್ತರು ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ ಎಂದು ದತ್ತಮಾಲಾ ಅಭಿಯಾನದ ಜಿಲ್ಲಾ ಪ್ರಮುಖ್‌ ಕಡೂರು ಎ.ಮಣಿ…

 • ತಾಯಿಗೆ ಬೆಂಕಿ ಹಚ್ಚಿದ್ದದತ್ತು ಪುತ್ರನ ಬಂಧನ

  ಬೆಂಗಳೂರು: ಹಣ ನೀಡದಿರುವುದಕ್ಕೆ ತಾಯಿ ಮೇಲೆಯೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದ ಪುತ್ರನನ್ನು ಸದಾಶಿವನಗರ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಉತ್ತಮ್‌ ಕುಮಾರ್‌ ಬಂಧಿತ ಆರೋಪಿ. ಆರೋಪಿ ಡಿ.6ರ ರಾತ್ರಿ ತಾಯಿ ಭಾರತಿ ಅವರ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ…

 • ಅಂತಾರಾಜ್ಯ ಡಕಾಯಿತರಿಗೆ ಗುಂಡೇಟು

  ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಡಕಾಯಿತಿ ಮಾಡಿ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಬಾಂಗ್ಲಾದೇಶದ ಇಬ್ಬರು ಆರೋಪಿಗಳಿಗೆ ಕೆ.ಆರ್‌. ಪುರ ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ. ಮುನೀರ್‌ ಮತ್ತು ಈತನ ಸಹಚರ ಮಿಲನ್‌ ಬಂಧಿತರು. ಇವರ ಬಳಿಯಿದ್ದ ನಾಲ್ಕೈದು ಡ್ರ್ಯಾಗರ್‌ಗಳು, ಹಗ್ಗ…

 • ನಿರ್ವಾಹಕನ ಮೇಲೆ ಹಲ್ಲೆ : ಆರೋಪಿ ಬಂಧನ

  ಕುಣಿಗಲ್‌ : ಬಸ್‌ನಲ್ಲಿ ಜಗಳ ಮಾಡಬೇಡಿ ಎಂದು ಬುದ್ಧಿ ಹೇಳಿದ ಸಾರಿಗೆ ಸಂಸ್ಥೆಯ ಬಸ್‌ ನಿರ್ವಾಹಕನ ಮೇಲೆ ವ್ಯಕ್ತಿಯೋರ್ವ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಗಾಯಗೊಳಿಸಿರುವ ಘಟನೆ ಪಟ್ಟಣದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕುಣಿಗಲ್‌ ಘಟಕದ ಸಾರಿಗೆ ಬಸ್‌…

 • ಅರಿವಿನಿಂದ ಎಚ್‌ಐವಿ ಪೀಡಿತರಿಗೆ ನೆಮ್ಮದಿ ಬದುಕು

  ಶಿವಮೊಗ್ಗ: ನಿರಂತರ ಅರಿವು ಮೂಡಿಸಿದ ಪರಿಣಾಮವಾಗಿ ಏಡ್ಸ್‌ ಸೋಂಕಿತರು ಸಮಾಜದ ಮುಖ್ಯವಾಹಿನಿಯಲ್ಲಿ ನೆಮ್ಮದಿಯಿಂದ ಜೀವನ ನಡೆಸುವಂತಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸೋಮಶೇಖರ ಸಿ. ಬಾದಾಮಿ ಹೇಳಿದರು. ಶನಿವಾರ ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ…

ಹೊಸ ಸೇರ್ಪಡೆ