Mantralaya

 • ಗುರು ರಾಯರ ರಥೋತ್ಸವ

  ರಾಯಚೂರು: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 348ನೇ ಆರಾಧನಾ ಮಹೋತ್ಸವದ ಉತ್ತರಾರಾಧನೆ ನಿಮಿತ್ತ ಭಾನುವಾರ ಪ್ರಹ್ಲಾದರಾಜರ ರಥೋತ್ಸವ ಅಸಂಖ್ಯ ಭಕ್ತರ ಮಧ್ಯೆ ವೈಭವದಿಂದ ನೆರವೇರಿತು. ಬೆಳಗ್ಗೆ ರಾಯರ ಮೂಲ ವೃಂದಾವನಕ್ಕೆ ವಿಶೇಷ ಪೂಜೆ, ನಿರ್ಮಾಲ್ಯ ವಿಸರ್ಜನೆ, ಪಂಚಾಮೃತ ಅಭಿ…

 • ಮಧ್ಯಾರಾಧನೆ ; ರಾಯರಿಗೆ ಮಹಾಪಂಚಾಮೃತ ಅಭಿಷೇಕ

  ರಾಯಚೂರು: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 348 ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆ ನಿಮಿತ್ತ ರಾಯರ ಮೂಲ ವೃಂದಾವನಕ್ಕೆ ಮಹಾ ಪಂಚಾಮೃತ ಅಭಿಷೇಕ ಜರುಗಿತು. ಬೆಳಗ್ಗೆ ತಿರುಪತಿ ತಿರುಮಲ ದೇವಸ್ಥಾನದಿಂದ ಬಂದ ಶೇಷವಸ್ತ್ರಗಳನ್ನು ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ…

 • ಧರೆಗಿಳಿದ ಸ್ಪರ್ಗ…

  ದಶಕದ ಹಿಂದೆ ಭೀಕರ ನೆರೆಗೆ ತುತ್ತಾಗಿ ಕಳೆಗುಂದಿದ್ದ ಸುಕ್ಷೇತ್ರ ಮಂತ್ರಾಲಯ ಶರವೇಗದಲ್ಲಿ ಬದಲಾದ ರೀತಿ ನಿಜಕ್ಕೂ ಪವಾಡವೇ ಸರಿ. ಈಗ ಮಂತ್ರಾಲಯಕ್ಕೆ ಬಂದರೆ ನಿಮಗೆ ಅಭಿವೃದ್ಧಿ ಕಾರ್ಯಗಳಷ್ಟೇ ಕಾಣುತ್ತವೆ. “ರಾಯರಿಗೆ ಭಕ್ತರು ಸಲ್ಲಿಸುವ ಕಾಣಿಕೆ ಅದೇ ಭಕ್ತರ ಶ್ರೇಯೋಭಿವೃದ್ಧಿಗೆ…

 • ಮಂತ್ರಾಲಯದಲ್ಲಿ ರಾಯರ ಪೂರ್ವಾರಾಧನೆಗೆ ಚಾಲನೆ

  ರಾಯಚೂರು: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 348 ನೇ ಆರಾಧನಾ ಮಹೋತ್ಸವದ ನಿಮಿತ್ತ ಇಂದು ಪೂರ್ವಾರಾಧನೆಗೆ ಚಾಲನೆ ಸಿಕ್ಕಿತು. ವಿವಿಧೆಡೆಯಿಂದ ಆಗಮಿಸಿದ ಭಕ್ತರು ರಾಯರ ದರ್ಶನ ಪಡೆಯುತ್ತಿದ್ದಾರೆ . ತಿರುಪತಿ ತಿರುಮಲ ದೇವಸ್ಥಾನದಿಂದ ಶೇಷವಸ್ತ್ರ ನಾಳೆ ಆಗಮಿಸಲಿದ್ದು, ಶ್ರೀಮಠದ…

 • ಮಂತ್ರಾಲಯದಲ್ಲಿ ಇಂದಿನಿಂದ ಸಪ್ತರಾತ್ರೋತ್ಸವ

  ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ 348ನೇ ಆರಾಧನಾ ಮಹೋತ್ಸವ ನಿಮಿತ್ತ ಆ.14ರಿಂದ ಸಪ್ತರಾತ್ರೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ಸಿಗಲಿದೆ. ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಧ್ವಜಾರೋಹಣ ನೆರವೇರಿಸುವ ಮೂಲಕ ಆರಾಧನೆಗೆ ಚಾಲನೆ ನೀಡುವರು. 14ರಂದು ಅಶ್ವಪೂಜೆ, ಗೋಪೂಜೆ ನಡೆಯಲಿದೆ….

 • ಮೂವತ್ತು ಸಾವಿರಕ್ಕೂ ಮಿಕ್ಕಿ ಬೀಜದುಂಡೆ ಬಿತ್ತನೆ

  ಮಲ್ಪೆ: ಪರಿಸರ ಮತ್ತು ಧಾರ್ಮಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಉಡುಪಿಯ ಸಂವೇದನಾ ಫೌಂಡೇಶನ್‌ ಟ್ರಸ್ಟ್‌ನ ಸದಸ್ಯರು ಮಲ್ಪೆಯಿಂದ ಮಂತ್ರಾಲಯದವರೆಗೆ ಬರೋಬ್ಬರಿ 545 ಕಿ.ಮೀ ಪಾದಯಾತ್ರೆ ಮೂಲಕ ಕ್ರಮಿಸಿ 30ಸಾವಿರ ಬೀಜದುಂಡೆಯನ್ನು ಬಿತ್ತುವ ಸಂಕಲ್ಪದೊಂದಿಗೆ ಮಂತ್ರಾಲಯದಲ್ಲಿ ಗುರುರಾಯರ ದರ್ಶನವನ್ನು ಮಾಡಲಿದ್ದಾರೆ….

 • ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಥೋತ್ಸವ

  ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂಗಳವಾರ ಶ್ರೀ ವಾದೀಂದ್ರ ತೀರ್ಥರ ಆರಾಧನಾ ಮಹೋತ್ಸವ ನಡೆಯಿತು. ತನ್ನಿಮಿತ್ತ ಮಂಗಳವಾರ ಬೆಳಗ್ಗೆ ಮಂತ್ರಾಲಯದ ಶ್ರೀಮಠದ ಪ್ರಾಗಂಣದಲ್ಲಿರುವ ಶ್ರೀ ವಾದೀಂದ್ರ ತೀರ್ಥರ ಮೂಲ ಬೃಂದಾವನಕ್ಕೆ ಶ್ರೀಮಠ ಪೀಠಾಧಿ ಪತಿ ಶ್ರೀ ಸುಬುಧೇಂದ್ರ…

 • ಮೋದಿ ಮತ್ತೆ ಪ್ರಧಾನಿಯಾಗಲಿ : ರಾಯರಿಗೆ ಸಣ್ಣ ರಥೋತ್ಸವ

  ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿರುವ ಬೆಳಗಾವಿ ಮೂಲದ ವೃದ್ಧ ದಂಪತಿ ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿ ಆಗಲಿ ಎಂಬ ಪ್ರಾರ್ಥಿಸಿ, ಸಣ್ಣ ಚಿನ್ನದ ರಥೋತ್ಸವ ಸೇವೆ ಮಾಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅವರ ಭಾವಚಿತ್ರ…

 • 8 ರಿಂದ ಶ್ರೀ ಗುರು ವೈಭವೋತ್ಸವ 

  ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ಮಾ.8ರಿಂದ 13ರವರೆಗೆ ಶ್ರೀ ರಾಘವೇಂದ್ರ ಗುರು ವೈಭವೋತ್ಸವ ನಡೆಯಲಿದ್ದು, ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಶ್ರೀ ಸುಬುಧೇಂದ್ರ ತೀರ್ಥರ ಸಾನ್ನಿಧ್ಯದಲ್ಲಿ  ಕಾರ್ಯಕ್ರಮಗಳು ಜರುಗಲಿದ್ದು, ಮಾ.8ರಿಂದ ಪ್ರತಿದಿನ ಬೆಳಗ್ಗೆ ಗುರುರಾಯರಿಗೆ ವಿಶೇಷ…

 • ಮಹಾ ಸಚಿವಾಲಯದಲ್ಲಿನ 13 ಕ್ಯಾಂಟೀನ್‌ ವೇಟರ್‌ ಹುದ್ದೆಗೆ 7,000 ಅರ್ಜಿ

  ಮುಂಬಯಿ : ಮಹಾರಾಷ್ಟ್ರದ ಸೆಕ್ರೆಟರಿಯೇಟ್‌ ಅಥವಾ ಮಂತ್ರಾಲಯದಲ್ಲಿ  ನಾಲ್ಕನೇ ತರಗತಿಯ ಶೈಕ್ಷಣಿಕ ಅರ್ಹತೆ ಹೊಂದಿರುವವರಿಂದ ಕರೆಯಲಾಗಿದ್ದ  ಹದಿಮೂರು ಕ್ಯಾಂಟೀನ್‌ ವೇಟರ್‌ ಹುದ್ದೆಗಳಿಗೆ 7,000 ಮಂದಿ ಅರ್ಜಿ ಹಾಕಿದ್ದು ಇವರಲ್ಲಿ ಹೆಚ್ಚಿನವರು ಪದವೀಧರರಾಗಿದ್ದಾರೆ ಎಂದು ಇಂದು ಶುಕ್ರವಾರ ಸಚಿವಾಲಯದಲ್ಲಿನ ಅಧಿಕಾರಿಯೋರ್ವರು…

 • ಗುರು ರಾಘವೇಂದ್ರರು ಕಲಿಯುಗದ ಕಾಮಧೇನು

  ಸಿರುಗುಪ್ಪ: ಗುರುರಾಯರು ಕೇವಲ ಮಂತ್ರಾಲಯದಲ್ಲಷ್ಟೇ ಅಲ್ಲ, ಅವರನ್ನು ಎಲ್ಲಿ ಭಕ್ತರು ಸ್ಮರಿಸುತ್ತಾರೋ, ನೆನೆಯುತ್ತಾರೋ ಅಲ್ಲಿ ತೇಜೋ ರೂಪದಲ್ಲಿ ಶ್ರೀರಾಘವೇಂದ್ರ ಶ್ರೀಗಳು ಭಕ್ತರನ್ನು ಅನುಗ್ರಹಿಸುವ ಕಲಿಯುಗದ ಕಾಮಧೇನುವಾಗಿದ್ದಾರೆ ಎಂದು ಮಂತ್ರಾಲಯ ರಾಘವೇಂದ್ರಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ತಿಳಿಸಿದರು….

 • ಆರಾಧನ ಮಹೋತ್ಸವಕ್ಕೆ ಸಮಾನ ಅವಕಾಶ

  ಬೆಂಗಳೂರು: ಕೊಪ್ಪಳ ಜಿಲ್ಲೆಯ ಆನೆಗೊಂದಿಯ ನವ ವೃಂದಾವನದಲ್ಲಿ ಬುಧವಾರ‌ (ಡಿ.5)ದಿಂದ ಮೂರು ದಿನ ಪದ್ಮನಾಭ ತೀರ್ಥರ 694ನೇ ಆರಾಧನಾ ಮಹೋತ್ಸವ ನಡೆಸಲು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠ ಹಾಗೂ ಉತ್ತರಾದಿ ಮಠಕ್ಕೆ ಹೈಕೋರ್ಟ್‌ ಸಮಾನ ಅವಕಾಶ ಮಾಡಿ ಕೊಟ್ಟಿದೆ. ತಲಾ…

 • ಮಾತುಕತೆಯಿಂದ ಸಮಸ್ಯೆ ಬಗೆಹರಿಸಿಕೊಳ್ಳಿ

  ಬೆಂಗಳೂರು: ಮಂತ್ರಾಲಯ ಮತ್ತು ಉತ್ತರಾದಿ ಮಠದ ಮಧ್ಯೆ ನಡೆಯುತ್ತಿರುವ ವ್ಯಾಜ್ಯವನ್ನು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ಹೈಕೋರ್ಟ್‌ ಎರಡೂ ಮಠಾಧಿಪತಿಗಳಿಗೆ ಸಲಹೆ ನೀಡಿದೆ. ವೃಂದಾವನ ಜಮೀನು ಮಾಲೀಕತ್ವ ವಿವಾದಕ್ಕೆ ಸಂಬಂಧಿಸಿದ ಮೂಲ ಪ್ರಕರಣದ ವ್ಯಾಜ್ಯ ಮುಗಿಯುವ ತನಕ ತಮಗೇ ಮೊದಲ…

 • ಮಂತ್ರಾಲಯದಲ್ಲಿ ರಾಯರ ವೈಭವದ ಮಧ್ಯಾರಾಧನೆ : ಹರಿದು ಬಂದ ಭಕ್ತ ಸಾಗರ 

  ರಾಯಚೂರು: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 347ನೇ ಆರಾಧನಾ ಮಹೋತ್ಸವ ನಿಮಿತ್ತ ಮಂಗಳವಾರ ಮಧ್ಯಾರಾಧನೆ ವಿಜೃಂಭಣೆಯಿಂದ ನೆರವೇರುತ್ತಿದೆ.  ಆರಾಧನೆ ನಿಮಿತ್ತ ರಾಘವೇಂದ್ರ ಸ್ವಾಮಿಗಳ ಮೂಲ ವೃಂದಾವನಕ್ಕೆ ವಿವಿಧ ದೃವ್ಯಗಳಿಂದ ಮಹಾ ಪಂಚಾಮೃತಾಭಿಷೇಕ ನಡೆಸಲಾಯಿತು. ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ…

 • ರಾಯರ ಮಠದ ಮುಖ್ಯದ್ವಾರಕ್ಕೆ 200 ಕೆಜಿ ರಜತ ಹೊದಿಕೆ

  ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನೆಗೆ ಪ್ರತಿ ವರ್ಷ ಒಂದಲ್ಲ ಒಂದು ವಿಶೇಷತೆ ಇದ್ದೇ ಇರುತ್ತದೆ. ಈ ಬಾರಿಯೂ ರಾಯರ ಮಠದ ಮುಖ್ಯದ್ವಾರಕ್ಕೆ ಅಂದಾಜು ಒಂದು ಕೋಟಿ ರೂ. ವೆಚ್ಚದಲ್ಲಿ ರಜತದ ಹೊದಿಕೆ ನಿರ್ಮಿಸಲಾಗುತ್ತಿದೆ. ರಾಜ್ಯದ ಉದ್ಯಮಿಯೊಬ್ಬರು…

 • ಮಂತ್ರಾಲಯಕ್ಕೂ ಪ್ರವಾಹ ಭೀತಿ

  ರಾಯಚೂರು: ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ನದಿಗೆ ಎರಡು ಲಕ್ಷ ಕ್ಯುಸೆಕ್‌ ನೀರು ಹರಿಬಿಟ್ಟಿದ್ದು, ನದಿ ಪಾತ್ರದ ಗ್ರಾಮಗಳು ಮಾತ್ರವಲ್ಲದೇ ಮಂತ್ರಾಲಯಕ್ಕೂ ಪ್ರವಾಹ ಭೀತಿ ಎದುರಾಗಿದೆ. ಬುಧವಾರ 1.40 ಲಕ್ಷ ಕ್ಯುಸೆಕ್‌ ನೀರು ಹರಿಬಿಟ್ಟಿದ್ದರೆ, ಗುರುವಾರ ಎರಡು…

 • ಶೀಘ್ರ ನೂತನ ರಾಯರ ಮಠ ಲೋಕಾರ್ಪಣೆ

  ಕಂಪ್ಲಿ: ಪಟ್ಟಣದ ಸತ್ಯನಾರಾಯಣ ಪೇಟೆಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ನೂತನ ಮಠವನ್ನು ಅಕ್ಟೋಬರ್‌ ಅಥವಾ ನವೆಂಬರ್‌ ತಿಂಗಳಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಮಂತ್ರಾಲಯ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥ ಸ್ವಾಮೀಜಿ…

 • ಕಳಪೆ ರಸ್ತೆ: ಮುಂಬಯಿಯಲ್ಲಿ ರಸ್ತೆ ಅಗೆದು ಎಂಎನ್‌ಎಸ್‌ ಪ್ರತಿಭಟನೆ

  ಮುಂಬಯಿ : ಮಹಾನಗರಿಯಲ್ಲಿನ ರಸ್ತೆ ಸ್ಥಿತಿಗತಿ ಅತ್ಯಂತ ಶೋಚನೀಯವಾಗಿರುವುದನ್ನು ಪ್ರತಿಭಟಿಸಲು ಬೀದಿಗಿಳಿದ ಎಂಎನ್‌ಎಸ್‌ ಕಾರ್ಯಕರ್ತರು ರಾಜ್ಯ ಸಚಿವಾಲಯಗಳ ಕಟ್ಟಡದ ಹೊರಗಿನ ಒಂದು ಬದಿಯ ರಸ್ತೆಯನ್ನು ಅಗೆದು ಆಡಳಿತೆಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಹೊರಗೆಡಹಿದ್ದಾರೆ.  ದೇಶದ ವಾಣಿಜ್ಯ ರಾಜಧಾನಿ ಎನಿಸಿಕೊಂಡಿರುವ…

 • ಮುಂಗಾರು ಉತ್ಸವ: ರೈತರಿಗೆ ಚೈತನ್ಯ

  ರಾಯಚೂರು: ವೈಜ್ಞಾನಿಕ ಯುಗದಲ್ಲಿ ಗ್ರಾಮೀಣ ಭಾಗದಲ್ಲೂ ಸಾಂಪ್ರದಾಯಿಕ ಕ್ರೀಡೆಗಳು ಮರೆಯಾಗುತ್ತಿರುವ ಇಂಥ ಸನ್ನಿವೇಶದಲ್ಲಿ ಮುಂಗಾರು ಸಾಂಸ್ಕೃತಿಕ ಹಬ್ಬದ ಮೂಲಕ ರೈತರಲ್ಲಿ ಹೊಸ ಚೈತನ್ಯ ತುಂಬುವ ಕೆಲಸ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ…

 • ಮಲೆ, ಮಂತ್ರಾಲಯ ಸ್ವತ್ಛ

  ಹೊಸದಿಲ್ಲಿ: ಕೇಂದ್ರ ಸರಕಾರದ ಸ್ವತ್ಛ ಭಾರತ ಯೋಜನೆಯ 3ನೇ ಹಂತದಲ್ಲಿ ಸ್ವತ್ಛ ಸಾಂಪ್ರದಾಯಿಕ ಪ್ರದೇಶಗಳಿಗೆ ಮಂತ್ರಾಲಯದ ರಾಘವೇಂದ್ರ ಸ್ವಾಮಿ ದೇವಾಲಯ, ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯ ಸೇರಿದಂತೆ 10 ಹೊಸ ಪ್ರದೇಶಗಳನ್ನು ಸೇರಿಸಿಕೊಳ್ಳಲಾಗಿದೆ. ಮೊದಲ ಮತ್ತು ಎರಡನೇ…

ಹೊಸ ಸೇರ್ಪಡೆ