Markets

 • ಪಟಾಕಿ ನಂತರ ಪಟಾಕ!

  ಒಂದೆಡೆ ಪಟಾಕಿ ಹಬ್ಬದ ಹವಾ ಮುಗಿದಿದೆ. ಅದೇ ಸಂದರ್ಭದಲ್ಲಿ ಫ್ಯಾಷನ್‌ ರಂಗದಲ್ಲಿ ಪಟಾಕಾದ ಹವಾ ಜೋರಾಗಿದೆ. ಪಟಾಕಿಗಳ ಆಕಾರದ ಒಡವೆಗಳು ಮಾರುಕಟ್ಟೆಗೆ ಲಗ್ಗೆಯಿಟ್ಟು, ಹೊಸದೊಂದು ಟ್ರೆಂಡ್‌ಗೆ ಕಾರಣವಾಗಿವೆ… ದೀಪಾವಳಿ ಮುಗಿದು ವಾರವಾಯ್ತು.ಆದರೂ, ಹಬ್ಬದ ಉತ್ಸಾಹ ಕಡಿಮೆ ಆಗಿಲ್ಲ. ಮಕ್ಕಳು…

 • ಕಿರಾಣಿ ಅಂಗಡಿಗಳ ಪುನಶ್ಚೇತನ

  ಭಾರತದ ಕಿರಾಣಿ ಮಳಿಗೆಗಳು, ಅಥವಾ ಸ್ಥಳೀಯ ಡಬ್ಬಿ ಅಂಗಡಿಗಳು ದೇಶದ ಕಿರಾಣಿ ಚಿಲ್ಲರೆ ಮಾರುಕಟ್ಟೆಯಲ್ಲಿ ಶೇ. 90ರಷ್ಟು ಪಾಲನ್ನು ಹೊಂದಿವೆ. ಜಾಗತಿಕ ರೀಟೇಲ್‌ ಮಾರಾಟಗಾರರು ಮತ್ತು ದೇಶೀಯ ಕಿರಾಣಿ ವ್ಯಾಪಾರಸ್ಥರ ನಡುವೆ ಸ್ಪರ್ಧೆ ಇಲ್ಲಿಯತನಕವೂ ನಡೆದೇ ಇದೆ. ಕಳೆದ…

 • ಕ್ಯಾಪಿಟಲ್‌ ಮಾರುಕಟ್ಟೆಗೆ ಎನ್‌ಜಿಒ

  ವಿದೇಶೀ ಬಂಡವಾಳ ಹೂಡಿಕೆದಾರರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಸರಳ ಕೆವೈಸಿ ನಿಯಮಗಳನ್ನು ಜಾರಿಗೆ ತರಲಿದೆ. ಇದಕ್ಕಿಂತ ಪ್ರಮುಖವಾಗಿರುವ ಅಂಶವೆಂದರೆ ಸಾಮಾಜಿಕ ಸಂಸ್ಥೆಗಳು ಮತ್ತು ಸ್ವಯಂ ಸೇವಾ ಸಂಘಟನೆ ಗಳು ಕ್ಯಾಪಿಟಲ್‌ ಮಾರುಕಟ್ಟೆ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಈ ಮೂಲಕ…

 • ಅಗ್ಗದ ಲ್ಯಾಪ್‌ಟಾಪ್‌ಗೆ ಹೆಚ್ಚಿದೆ ಬೇಡಿಕೆ

  ತಂತ್ರಜ್ಞಾನ ಕ್ಷೇತ್ರ ಮುಂದುವರಿದಿದ್ದು, ಮನುಷ್ಯ ಮಾಡುವ ಅನೇಕ ಕೆಲಸಗಳನ್ನು ಒಂದು ಕಂಪ್ಯೂಟರ್‌ ಮಾಡುತ್ತಿದೆ. ಡೆಸ್ಕ್ಟಾಪ್‌ ಕಂಪ್ಯೂಟರ್‌ ಖರೀದಿಗಿಂತ ಈಗ ಲ್ಯಾಪ್‌ಟಾಪ್‌ಗೆ ಬೇಡಿಕೆ ಹೆಚ್ಚುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಕಾಲೇಜುಗಳು ಪ್ರಾರಂಭವಾಗಲಿದ್ದು, ಉನ್ನತ ವಿದ್ಯಾಭ್ಯಾಸಕ್ಕೆ ಲ್ಯಾಪ್‌ಟಾಪ್‌ಗ್ಳು ಅತ್ಯಗತ್ಯ. ಈ ನಿಟ್ಟಿನಲ್ಲಿ…

 • RIL, ONGC ಜಿಗಿತ: ಸೆನ್ಸೆಕ್ಸ್‌,ಮುಂಬಯಿ ಶೇರು ಹೊಸ ಎತ್ತರಕ್ಕೆ

  ಮುಂಬಯಿ : ನಿರಂತರ ನಾಲ್ಕನೇ ದಿನವೂ ಲಾಭದ ಹಾದಿಯಲ್ಲಿ ಸಾಗಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ವಹಿವಾಟನ್ನು ಹೊಸ ಸಾರ್ವಕಾಲಿಕ ಎತ್ತರದಲ್ಲಿ ಕೊನೆಗೊಳಿಸಿದೆ.  ನಿರೀಕ್ಷೆಗೂ ಮೀರಿದ ಉತ್ತಮ ಫ‌ಲಿತಾಂಶ ಪ್ರಕಟಿಸಿರುವ ಒಎನ್‌ಜಿಸಿ ಮತ್ತು ಆರ್‌ಐಎಲ್‌…

 • ನಿರಂತರ 3ನೇ ದಿನವೂ ಮುಂಬಯಿ ಶೇರು ಹೊಸ ದಾಖಲೆ ಎತ್ತರಕ್ಕೆ

  ಮುಂಬಯಿ : ಇಂದು ಶುಕ್ರವಾರ ನಿರಂತರ ಮೂರನೇ ದಿನವೂ ಲಾಭದ ಹಾದಿಯಲ್ಲಿನ ತನ್ನ ಓಟವನ್ನು ಮುಂದುವರಿಸಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಮತ್ತು ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಹೊಸ ಸಾರ್ವಕಾಲಿಕ ದಾಖಲೆಯ ಎತ್ತರವನ್ನು ತಲುಪಿದವು. …

ಹೊಸ ಸೇರ್ಪಡೆ