Mate Mahadevi

  • ಮಾತೆ ಮಹಾದೇವಿ ಅಂತ್ಯಸಂಸ್ಕಾರ

    ಬಾಗಲಕೋಟೆ: ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಲಿಂಗೈಕ್ಯರಾದ ಕೂಡಲಸಂಗಮ ಬಸವ ಧರ್ಮ ಪೀಠದ ಎರಡನೇ ಪೀಠಾಧ್ಯಕ್ಷೆ ಡಾ| ಮಾತೆ ಮಹಾದೇವಿ ಅವರ ಅಂತ್ಯಸಂಸ್ಕಾರ ಶನಿವಾರ ಲಿಂಗಾಯತ ಧರ್ಮದ ವಿಧಿ-ವಿಧಾನಗಳೊಂದಿಗೆ ನೆರವೇರಿತು. ಡಾ|ಮಾತೆ ಮಹಾದೇವಿ ಅವರ ಉತ್ತರಾಧಿಕಾರಿ ಮಾತೆ ಗಂಗಾದೇವಿ,…

  • ನಾಳೆ ಕೂಡಲ ಸಂಗಮದಲ್ಲಿ ಮಾತೆ ಮಹಾದೇವಿ ಅಂತ್ಯಕ್ರಿಯೆ

    ಬೆಂಗಳೂರು: ಬಹು ಅಂಗಾಂಗ ವೈಫ‌ಲ್ಯ ದಿಂದ ಬಳಲುತ್ತಿದ್ದ ಕೂಡಲಸಂಗಮದ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ (74) ಅವರು ಗುರುವಾರ ಹೃದಯಾ ಘಾತದಿಂದ ಲಿಂಗೈಕ್ಯ ರಾಗಿದ್ದಾರೆ. ಮಾತೆ ಮಹಾದೇವಿ ಅವರಿಗೆ ಮೂತ್ರಪಿಂಡ ಹಾಗೂ ಶ್ವಾಸಕೋಶ ತೊಂದರೆಯಿಂದಾಗಿ ಮಾ.9ರಂದು ಬೆಂಗಳೂರಿನ…

  • ಪ್ರಥಮ ಮಹಿಳಾ ಜಗದ್ಗುರು, ಬಸವ ಧರ್ಮ ಪೀಠದ ಮಾತೆ ಮಹಾದೇವಿ ಲಿಂಗೈಕ್ಯ

    ಬೆಂಗಳೂರು: ತೀವ್ರ ಉಸಿರಾಟದ ತೊಂದರೆಯಿಂದ ಕಳೆದ ಕೆಲವು ದಿನಗಳಿಂದ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಸವಧರ್ಮ ಪೀಠದ ಮಾತೆ ಮಹಾದೇವಿ(73ವರ್ಷ) ಲಿಂಗೈಕ್ಯರಾಗಿರುವುದಾಗಿ ಮೂಲಗಳು ತಿಳಿಸಿವೆ. ಉಸಿರಾಟದ ತೊಂದರೆಯಿಂದಾಗಿ ಅವರು ಕಳೆದ ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು….

  • ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಸ್ಥಿತಿ ಗಂಭೀರ 

    ಬೆಂಗಳೂರು: ಕೂಡಲಸಂಗಮ ಬಸವ ಧರ್ಮದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ಅವರನ್ನು ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಬಾಗಲಕೋಟೆಯ ಕೆರೂಡಿ ಆಸ್ಪತ್ರೆಯಲ್ಲಿ…

  • ಲಿಂಗಾಯತ ಹೋರಾಟದಲ್ಲಿ ಇದೀಗ “ದೆಹಲಿ’ ಬಿರುಕು

    ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಈಗ ಲೋಕಸಭೆ ಚುನಾವಣೆ ಹತ್ತಿರ ಇರುವಾಗ ಮತ್ತೆ ಮುನ್ನಲೆಗೆ ಬರುವ ಲಕ್ಷಣಗಳು ಕಂಡುಬರುತ್ತಿದೆ. ಆದರೆ, ಕಳೆದ ಬಾರಿ ಹೋರಾಟದ ಮುಂಚೂಣಿಯಲ್ಲಿರುವ ಮಾಜಿ ಸಚಿವ…

  • ಡಿ.10ರಿಂದ ದೆಹಲಿಯಲ್ಲಿ ಲಿಂಗಾಯತ ರ‍್ಯಾಲಿ: ಮಾತೆ

    ಬೀದರ್‌: ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ನೀಡುವಂತೆ ಕೇಂದ್ರದ ಮೇಲೆ ಒತ್ತಡ ಹೇರುವುದಕ್ಕಾಗಿ ಡಿ.10ರಿಂದ 12ರವರೆಗೆ ನವದೆಹಲಿಯಲ್ಲಿ ಲಿಂಗಾಯತ ಮಹಾ ರ‍್ಯಾಲಿ ನಡೆಸಲಾಗುತ್ತಿದೆ ಎಂದು ಬಸವ ಧರ್ಮ ಪೀಠದ ಡಾ.ಮಾತೆ ಮಹಾದೇವಿ ತಿಳಿಸಿದ್ದಾರೆ.  ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

  • ಲಿಂಗಾಯತಕ್ಕೆ ಕೇಂದ್ರ ಮಾನ್ಯತೆ: ಮಾತೆ ವಿಶ್ವಾಸ

     ಕೂಡಲಸಂಗಮ: ಲಿಂಗಾಯತ ಧರ್ಮಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ವತಂತ್ರ ಧರ್ಮದ ಮಾನ್ಯತೆ ಕೊಡುವರು ಎಂಬ ಭರವಸೆ ಇದೆ ಎಂದು ಕೂಡಲಸಂಗಮ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿದರು.   ಲೋಕಸಭಾ ಚುಣಾವಣೆಯಲ್ಲಿ ಪಕ್ಷ ಬೆಂಬಲಿಸುವ ವಿಚಾರದಲ್ಲಿ…

  • 21ರಂದು ಸಂಸದರ ಮನೆ ಎದುರು ಸತ್ಯಾಗ್ರಹ: ಮಾತೆ

    ಕೂಡಲಸಂಗಮ: ರಾಷ್ಟ್ರೀಯ ಬಸವ ದಳ ಹಾಗೂ ಇನ್ನಿತರ ಬಸವ ತತ್ವಪರ ಸಂಘಟನೆಗಳು ಸೇರಿಕೊಂಡು ಜು.21ರಂದು ರಾಜ್ಯಾದ್ಯಂತ ರಾಜ್ಯ ಸಂಸದರ ಮನೆ ಮುಂದೆ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಕೂಡಲಸಂಗಮ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಜಗದ್ಗುರು ಮಾತೆ ಮಹಾದೇವಿ…

  • “ಎಂ.ಬಿ.ಪಾಟೀಲ್‌ ಕಾಂಗ್ರೆಸ್‌ ಬಿಟ್ಟು  ಹೊರಬರಲಿ’

     ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು ಎಂಬ ಕಾರಣಕ್ಕೆ ಎಂ.ಬಿ.ಪಾಟೀಲ್‌ಗೆ ಸಚಿವ ಸ್ಥಾನ ನೀಡದೆ ಕಾಂಗ್ರೆಸ್‌ ನಾಯಕರು ವಂಚಿಸಿದ್ದು, ಈ ಕೂಡಲೇ ಅವರು ಕಾಂಗ್ರೆಸ್‌ ಪಕ್ಷ ಬಿಟ್ಟು ಹೊರ ಬರಬೇಕು ಎಂದು ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ…

  • ಶೀಘ್ರ ಪ್ರಧಾನಿ ಮೋದಿ ಭೇಟಿ ಮಾಡುವೆ

    ಚಿತ್ರದುರ್ಗ: ಲಿಂಗಾಯತ ಪ್ರತ್ಯೇಕ ಧರ್ಮ ಘೋಷಣೆಗೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಾಗುವುದು. ಪ್ರಧಾನಿಯವರಿಂದ ನ್ಯಾಯ ಸಿಗದಿದ್ದರೆ ದೆಹಲಿಯಲ್ಲಿ ಬೃಹತ್‌ ರ್ಯಾಲಿ ನಡೆಸಿ, ಅಂತಿಮ ವಾಗಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಲಾಗುವುದು ಎಂದು ಕೂಡಲಸಂಗಮದ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ…

  • ಬಸವ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಸಿದ್ದು ಅರ್ಹರು

    ಬೆಂಗಳೂರು:ಲಿಂಗಾಯತ ಸ್ವತಂತ್ರ ಧರ್ಮ ಸ್ಥಾಪನೆಗಾಗಿ ಕೇಂದ್ರಕ್ಕೆ ಶಿಫಾರಸು ಕಳುಹಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಅರ್ಹರು ಎಂದು ಬಸವಧರ್ಮಪೀಠದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿದ್ದಾರೆ. ಬುಧವಾರ ರಾಷ್ಟ್ರೀಯ ಬಸವ ದಳ ಪುರಭವನದಲ್ಲಿ ಹಮ್ಮಿಕೊಂಡಿದ್ದ ಬಸವಜಯಂತಿ…

  • ರಾಜಕೀಯ ಪ್ರವೇಶಿಸಲಾರೆ:ಮಾತೆ ಮಹಾದೇವಿ

    ಬೆಂಗಳೂರು: ಧರ್ಮಪ್ರಚಾರ ನನ್ನ ಕಾಯಕವಾಗಿದ್ದು, ಯಾವುದೇ ಕಾರಣಕ್ಕೂ ರಾಜಕೀಯ ಪ್ರವೇಶಿಸಲಾರೆ ಎಂದು ಮಾತೆ ಮಹಾದೇವಿ ಸ್ಪಷ್ಟಪಡಿಸಿದ್ದಾರೆ. ಆದರೆ, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವಂತೆ ಈ ಹಿಂದೆ ನೀಡಿದ್ದ ಹೇಳಿಕೆಯನ್ನು ಅವರು ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

  • ಲಿಂಗಾಯತರು ಕಾಂಗ್ರೆಸ್‌ಗೆ ಮತ ಹಾಕಿ : ಮಾತೆ ಮಹಾದೇವಿ  

    ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದ ಕಾವು ಇನ್ನಷ್ಟು ತೀವ್ರಗೊಂಡಿರುವುದಕ್ಕೆ ಸಾಕ್ಷಿಯಾಗಿ  ಮಾತೆ  ಮಹಾದೇವಿ ಅವರು  ಲಿಂಗಾಯತರು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಬೇಕು ಎಂದು ಬಹಿರಂಗ ಮನವಿ ಮಾಡಿದ್ದಾರೆ. ಬಸವ ಭವನದಲ್ಲಿ ಶನಿವಾರ ನಡೆದ ಲಿಂಗಾಯತ ಸ್ವಾಮೀಜಿಗಳ ಸಭೆಯಲ್ಲಿ…

  • ವೀರಶೈವ ಮಹಾಸಭಾ ನಡೆ ಅರ್ಥಹೀನ: ಮಾತೆ ಮಹಾದೇವಿ

    ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ಸಂಬಂಧ ಸರ್ಕಾರದ ನಿರ್ಧಾರವನ್ನು ವಿರೋಧಿಸುತ್ತಿರುವ ವೀರಶೈವ ಮಹಾಸಭಾದ ನಡೆ ಅರ್ಥಹೀನ ಎಂದು ರಾಷ್ಟ್ರೀಯ ಬಸವದಳ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 900 ವರ್ಷಗಳ ಹಿಂದೆ ಸ್ಥಾಪಿಸಿದ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕತೆಯ…

  • ಮಾತೆ ಮಹಾದೇವಿಗೆ ಒಲಿಯದ ಲಿಂಗದೇವ

    ಬೆಂಗಳೂರು: ಬಸವಣ್ಣನ ಅಂಕಿತ ನಾಮ “ಕೂಡಲ ಸಂಗಮ ದೇವ’ಎನ್ನುವುದನ್ನು ತಿದ್ದಿ “ಲಿಂಗದೇವ’ ಅಂಕಿತ ನಾಮದಡಿ ಮಾತೆ ಮಹಾದೇವಿ ರಚಿಸಿದ್ದ ವಿವಾದಿತ ಕೃತಿ ಬಸವ ವಚನ ದೀಪ್ತಿ ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಸುಪ್ರೀಂ ಕೊರ್ಟ್‌ ಎತ್ತಿ ಹಿಡಿದಿದೆ. ಮಾತೆ…

  • ಸಿದ್ಧಗಂಗಾ ಶ್ರೀಗೆ “ಭಾರತರತ್ನ’ ಆಮಿಷ

    ಬಾಗಲಕೋಟೆ: ವೀರಶೈವ ಮತ್ತು ಲಿಂಗಾಯತ ಒಂದೇ ಎಂಬ ಪತ್ರಿಕಾ ಹೇಳಿಕೆ ಕೊಡಿಸಲು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಸಚಿವ ವಿ. ಸೋಮಣ್ಣ ಮುಂತಾದವರು ತುಮಕೂರು ಸಿದ್ಧಗಂಗಾ ಶ್ರೀಗಳಿಗೆ “ಭಾರತ ರತ್ನ’ ಕೊಡಿಸುವುದಾಗಿ ಕಿರಿಯ ಶ್ರೀಗಳಿಗೆ ಆಮಿಷವೊಡ್ಡಿದ್ದಾರೆ ಎಂದು ಕೂಡಲಸಂಗಮ…

  • ಮಾತೆ ಮಹಾದೇವಿ ತೇಜೋವಧೆಗೆ ಭಾರಿ ಆಕ್ರೋಶ 

    ಬೆಂಗಳೂರು: ಮಾತೆ ಮಹಾದೇವಿ ಅವರ ವಿರುದ್ದ ರಂಭಾಪುರಿ ಶ್ರೀಗಳು ನೀಡಿದ್ದಾರೆನ್ನಲಾದ ಆಕ್ಷೇಪಾರ್ಹ ಹೇಳಿಕೆಗೆ ರಾಜ್ಯಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ರಂಭಾಪುರಿ ಶ್ರೀಗಳು ಕೂಡಲೇ ಕ್ಷಮೆ ಯಾಚಿಸಬೇಕು ಎಂಬ ಆಗ್ರಹ ವ್ಯಕ್ತವಾಗಿದೆ. ಬೆಂಗಳೂರು, ಕೊಪ್ಪಳ, ಬೀದರ್‌, ಧಾರವಾಡ ಸೇರಿದಂತೆ ಹಲವೆಡೆ…

ಹೊಸ ಸೇರ್ಪಡೆ