Mayawati

 • ಮಾಯಾವತಿಗೆ ಮುಖಭಂಗ; ರಾಜಸ್ಥಾನದಲ್ಲಿ ಆರು ಬಿಎಸ್ಪಿ ಶಾಸಕರು ಕಾಂಗ್ರೆಸ್ ತೆಕ್ಕೆಗೆ

  ಜೈಪುರ:ಮಹತ್ತರ ರಾಜಕೀಯ ಬೆಳವಣಿಗೆಯೊಂದರಲ್ಲಿ ರಾಜಸ್ಥಾನದ ಆರು ಮಂದಿ ಬಹುಜನ ಸಮಾಜ್ ಪಕ್ಷದ ಶಾಸಕರು ಆಡಳಿತರೂಢ ಕಾಂಗ್ರೆಸ್ ಪಕ್ಷದ ಜತೆ ವಿಲೀನವಾಗಲು ನಿರ್ಧರಿಸಿದ್ದು, ಇದರಿಂದಾಗಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಬಿಎಸ್ಪಿ ವರಿಷ್ಠೆ ಮಾಯಾವತಿಗೆ ಭಾರೀ ಹಿನ್ನಡೆಯಾದಂತಾಗಿದೆ. ಬಿಎಸ್ಪಿಯ ಆರು…

 • ಮಾಯಾವತಿ ಸಹೋದರನಿಗೆ ಸೇರಿದ 400 ಕೋಟಿ ಮೌಲ್ಯದ ಆಸ್ತಿ ಜಪ್ತಿ

  ಲಕ್ನೋ: ಉತ್ತರ ಪ್ರದೇಶದ ಮಾಜೀ ಮುಖ್ಯಮಂತ್ರಿ ಹಾಗೂ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರ ಸಹೋದರನಿಗೆ ಸೇರಿದ ಸುಮಾರು 400 ಕೋಟಿ ರೂಪಾಯಿಗಳ ಮೌಲ್ಯದ ಬೇನಾಮಿ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆಯು ಇಂದು ಜಪ್ತಿ ಮಾಡಿದೆ. ದೆಹಲಿ…

 • ಮಜ್‌ಬೂತ್‌ ಸರಕಾರಕ್ಕಿಂತ ಮಜ್‌ಬೂರ್‌ ಸರಕಾರವೇ ಆದೀತು: ಮೋದಿಗೆ ಮಾಯಾವತಿ ವ್ಯಂಗ್ಯ

  ಲಕ್ನೋ: “ಕೇಂದ್ರದಲ್ಲಿ ಮತ್ತು ಉತ್ತರ ಪ್ರದೇಶದಲ್ಲಿ ಪೂರ್ಣ ಬಹುಮತದ ಏಕ ಪಕ್ಷದ (ಬಿಜೆಪಿಯ) ಮಜ್‌ಬೂತ್‌ (ಬಲಿಷ್ಠ) ಸರಕಾರ ಇದೆ. ಆದರೂ ಉತ್ತರ ಪ್ರದೇಶದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ; ಅಭಿವೃದ್ಧಿ ಆಗುತ್ತಿಲ್ಲ; ಇದನ್ನು ಗಮನಿಸಿದರೆ ಜನಸಮಾನ್ಯರ ಹಿತಾಸಕ್ತಿಯಲ್ಲಿ ಮಜ್‌ಬೂತ್‌…

 • ಎಸ್‌ಪಿ ಜತೆಗೆ ಮೈತ್ರಿ ಮುರಿದ ಮಾಯಾವತಿ

  ಲಕ್ನೋ: ಮುಂದೆ ಬರುವ ಎಲ್ಲ ಚುನಾವಣೆಗಳಲ್ಲೂ ಬಿಎಸ್‌ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಹುಜನ ಸಮಾಜ ಪಕ್ಷದ ಅಧಿನಾಯಕಿ ಮಾಯಾವತಿ ಸೋಮವಾರ ಘೋಷಿಸಿದ್ದಾರೆ. ಈ ಮೂಲಕ ಲೋಕಸಭೆ ಚುನಾವಣೆಗೆ ಮುನ್ನ ಸಮಾಜವಾದಿ ಪಕ್ಷದ ಜತೆಗೆ ಮಾಡಿಕೊಂಡಿದ್ದ ಮೈತ್ರಿಯನ್ನು ಮುರಿದುಕೊಂಡಿರುವುದಾಗಿ ಅಧಿಕೃತ…

 • ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಏಕಾಂಗಿ ಹೋರಾಟ: ಮಾಯಾವತಿ

  ಲಕ್ನೋ : ಪಕ್ಷದ ಹಿತದೃಷ್ಟಿಯಿಂದ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿಯಾಗಿ ಹೋರಾಟ ನಡೆಸಲಿದೆ ಎಂದು ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಅವರು ಹೇಳಿಕೊಂಡಿದ್ದಾರೆ. ಟ್ವೀಟರ್‌ನಲ್ಲಿ ಬರೆದುಕೊಂಡಿರುವ ಮಾಯಾವತಿ, ಲೋಕಸಭಾ ಚುನಾವಣೆ ಬಳಿಕ ಸಮಾಜವಾದಿ ಪಕ್ಷದ ವ್ಯವಹಾರ ನಮಗೆ ಹೀಗೆ…

 • ಮಹಾಘಟಬಂಧನದಲ್ಲಿ ಒಡಕು ? ಸೋಲಿಗೆ ಅಖೀಲೇಶ್‌ ಕಾರಣ: ಮಾಯಾವತಿ

  ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಯಲ್ಲಿ ಕಳಪೆ ನಿರ್ವಹಣೆ ತೋರಿರುವ ಉತ್ತರ ಪ್ರದೇಶದ ಮಹಾ ಘಟಬಂಧನದ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷ ಇದೀಗ ಪರಸ್ಪರರಿಂದ ದೂರವಾಗುವ ಕಾಲಘಟ್ಟ ಸನ್ನಿಹಿತವಾದಂತಿದೆ. ಮಹಾ ಘಟಬಂಧನದ ಕಳಪೆ ನಿರ್ವಹಣೆಗೆ ಕಾರಣ…

 • ದಿಲ್ಲಿಯಲ್ಲಿ ಸೋನಿಯಾ, ರಾಹುಲ್‌ ಭೇಟಿ ಇಲ್ಲ : ಮಾಯಾವತಿ ಸ್ಪಷ್ಟನೆ

  ಲಕ್ನೋ : ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಅವರು ದಿಲ್ಲಿಯಲ್ಲಿ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಅವರು ‘ನನಗೆ ಯಾವುದೇ ದಿಲ್ಲಿ…

 • ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತ ಮಾಯಾವತಿ; ಒತ್ತಡದಲ್ಲಿ EC ಕಾರ್ಯ ನಿರ್ವಹಣೆ

  ಲಕ್ನೋ : ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತಿರುವ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಅವರಿಂದು “ಮೋದಿ ಸರಕಾರದ ವೈಫ‌ಲ್ಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ತನ್ನ ಸಂಚಿನ ಭಾಗವಾಗಿ ಪಶ್ಚಿಮ ಬಂಗಾಲ ಸಿಎಂ ಮಮತಾ…

 • ಗುಜರಾತ್‌ ಮುಖ್ಯಮಂತ್ರಿ ಆಗಿದ್ದ ಮೋದಿ ಬಿಜೆಪಿ, ದೇಶದ ಕಪ್ಪು ಚುಕ್ಕೆ : ಮಾಯಾವತಿ

  ಹೊಸದಿಲ್ಲಿ : “ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಅವಧಿಗಿಂತಲೂ ಹೆಚ್ಚಿನ ಅವಧಿಗೆ ನಾನು ಗುಜರಾತ್‌ ಮುಖ್ಯಮಂತ್ರಿಯಾಗಿದ್ದೆ’ ಎಂದು ಹೇಳಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟಾಂಗ್‌ ನೀಡುವ ರೀತಿಯಲ್ಲಿ ಮಾಯಾವತಿ, “ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ಪಿಎಂ…

 • RSS ಕೈಬಿಟ್ಟಿರುವ ಮೋದಿ ಸರಕಾರ ಮುಳುಗುತ್ತಿರುವ ಹಡಗು : ಮಾಯಾವತಿ

  ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಸರಕಾರ ಮುಳುಗುತ್ತಿರುವ ಹಡಗು ಎಂದು ಹೇಳುವ ಮೂಲಕ ಬಹುಜನ ಸಮಾಜ ಪಕ್ಷದ ಅಧಿನಾಯಕಿ ಮಾಯಾವತಿ ಅವರು ಪಿಎಂ ಮೋದಿ ವಿರುದ್ಧದ ವಾಕ್‌ ದಾಳಿಯನ್ನು ಮುಂದುವರಿಸಿದ್ದಾರೆ. ಒಟ್ಟು 7 ಹಂತಗಳ 2019ರ ಲೋಕಸಭಾ…

 • ಮೋದಿ ರಾಜೀನಾಮೆ ನೀಡಲಿ

  ಅಲ್ವಾರ್‌ ಗ್ಯಾಂಗ್‌ರೇಪ್‌ಗೆ ಸಂಬಂಧಿಸಿ ಪ್ರಧಾನಿ ಮೋದಿ ಕೊಳಕು ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಕಿಡಿಕಾರಿದ್ದಾರೆ. ಮಾಯಾ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂಬ ಪ್ರಧಾನಿ ಹೇಳಿಕೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್‌ ಸರಕಾರಕ್ಕೆ ನೀಡಿದ ಬೆಂಬಲ…

 • ಅಲ್ವಾರ್‌ ಗ್ಯಾಂಗ್‌ರೇಪ್‌ ಕೇಸ್‌ ಮುಚ್ಚಿ ಹಾಕಲು ಕಾಂಗ್ರೆಸ್‌ ಯತ್ನಿಸಿತ್ತು

  ಹೊಸದಿಲ್ಲಿ : ಅಲ್ವಾರ್‌ನಲ್ಲಿ ದಲಿತ ಮಹಿಳೆಯ ಮೇಲೆ ನಡೆದಿದ್ದ ಗ್ಯಾಂಗ್‌ ರೇಪ್‌ ಪ್ರಕರಣವನ್ನುರಾಜಸ್ಥಾನದ ಕಾಂಗ್ರೆಸ್‌ ಸರ್ಕಾರ ಮುಚ್ಚಿ ಹಾಕಲು ಯತ್ನಿಸಿತ್ತು ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಶನಿವಾರ ಗಂಭೀರ ಆರೋಪ ಮಾಡಿದ್ದಾರೆ. ಚುನಾವಣೆ ಮುಗಿಯುವ ವರೆಗೆ ಪ್ರಕರಣವನ್ನು ಬಯಲು…

 • ಪ್ರಧಾನಿ ಮೋದಿ ಜಾತಿವಾದದ ದೌರ್ಜನ್ಯಕ್ಕೆ ಗುರಿಯಾಗಿದ್ದರೆ : ಮಾಯಾವತಿ ಪ್ರಶ್ನೆ

  ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಹುಟ್ಟಿನಿಂದ ಹಿಂದುಳಿದ ವರ್ಗದವರಲ್ಲ. ಅವರು ಎಂದಾದರೂ ಜಾತಿವಾದದ ದೌರ್ಜನ್ಯಕ್ಕೆ ಗುರಿಯಾಗಿದ್ದರೆ ಎಂದು ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಪ್ರಶ್ನಿಸಿದ್ದಾರೆ. ಎಎನ್‌ಐನೊಂದಿಗೆ ಮಾತನಾಡಿದ ಮಾಯಾವತಿ, ಪ್ರಧಾನಿ ಮಹಾಘಟಬಂಧನನ್ನು ಜಾತಿವಾದಿ ಎಂದು ಕರೆದಿರುವುದು ಅಸಂಬದ್ಧ. ಯಾರು…

 • ಪ್ರಧಾನಿ ಎಸ್‌ಪಿ-ಬಿಎಸ್‌ಪಿ ಮೈತ್ರಿ ಕೂಟದಿಂದ ಹೆದರಿ ಹೋಗಿದ್ದಾರೆ: ಮಾಯಾವತಿ

  ಲಕ್ನೋ : ಉತ್ತರಪ್ರದೇಶದಲ್ಲಿ ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಹೆದರಿ ಹೋಗಿದ್ದಾರೆ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಭಾನುವಾರ ಹೇಳಿಕೆ ನೀಡಿದ್ದಾರೆ. ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟವನ್ನು ಮುರಿಯುವುದು ಅಸಾಧ್ಯವಾದ ಮಾತು ಎಂದು ಪ್ರಧಾನಿ ಅರ್ಥ ಮಾಡಿಕೊಳ್ಳಲಿ ಎಂದು ಮಾಯಾವತಿ…

 • ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌, ಬಿಜೆಪಿ ನಡುವೆ ಒಳ ಒಪ್ಪಂದ: ಮಾಯಾವತಿ ಆರೋಪ

  ಲಕ್ನೋ : ಬಿಜೆಪಿ ಮತ್ತು ಕಾಂಗ್ರೆಸ್‌ ವಿರುದ್ಧ ಏಕ ಪ್ರಕಾರದ ವಾಕ್‌ ದಾಳಿಯನ್ನು ಮುಂದುವರಿಸಿರುವ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ, ‘ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಈ ಎರಡೂ ಪಕ್ಷಗಳು ಉತ್ತರ ಪ್ರದೇಶದಲ್ಲಿನ ಎಸ್‌ಪಿ-ಬಿಎಸ್‌ಪಿ-ಆರ್‌ಎಲ್‌ಡಿ ಮೈತ್ರಿಕೂಟದ ವಿರುದ್ಧ ಒಳ ತಿಳಿವಳಿಕೆ…

 • ಕಣದಿಂದ ಹಿಂದೆ ಸರಿದ ಬಿಎಸ್ಪಿ ಅಭ್ಯರ್ಥಿ: ಕಾಂಗ್ರೆಸ್ ಗೆ ಮಾಯಾವತಿ ಎಚ್ಚರಿಕೆ!

  ನವದೆಹಲಿ: ಮಧ್ಯಪ್ರದೇಶದಲ್ಲಿನ ಕಾಂಗ್ರೆಸ್ ಸರ್ಕಾರಕ್ಕೆ ನೀಡಿರುವ ಬೆಂಬಲದ ಬಗ್ಗೆ ಪುನರ್ ಪರಿಶೀಲಿಸಬೇಕಾಗುತ್ತದೆ ಎಂದು ಬಹುಜನ್ ಸಮಾಜ್ ಪಕ್ಷ(ಬಿಎಸ್ಪಿ)ದ ಅಧ್ಯಕ್ಷೆ ಮಾಯಾವತಿ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಇದಕ್ಕೆ ಕಾರಣವಾಗಿದ್ದು, ಮಧ್ಯಪ್ರದೇಶದ ಗುನಾ ಲೋಕಸಭಾ ಕ್ಷೇತ್ರದ ಸಮಾಜವಾದಿ…

 • ಇಂದು ಒಂದೇ ವೇದಿಕೆಯಲ್ಲಿ ಮಾಯಾ-ಮುಲಾಯಂ

  ಹಲವು ದಶಕಗಳ ಕಾಲ ಹಾವು-ಮುಂಗುಸಿಯಂತೆ ಕಚ್ಚಾಡುತ್ತಿದ್ದ ಎಸ್‌ಪಿ ಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ ಮತ್ತು ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಶುಕ್ರವಾರ ಉತ್ತರಪ್ರದೇಶದ ಮೈನ್‌ಪುರಿಯಲ್ಲಿ ಎಸ್‌ಪಿ-ಬಿಎಸ್ಪಿ-ಆರ್‌ಎಲ್‌ಡಿ ಮೈತ್ರಿಕೂಟದ ರ್ಯಾಲಿಯಲ್ಲಿ ವೇದಿಕೆ ಹಂಚಿಕೊಳ್ಳಲಿದ್ದಾರೆ. 1995ರಲ್ಲಿ ಎಸ್‌ಪಿ ಕಾರ್ಯಕರ್ತರು ರಾಜ್ಯ ಅತಿಥಿ ಗೃಹದಲ್ಲಿ…

 • ಮಾಯಾ, ಯೋಗಿ, ಅಜಂ ಬಾಯಿಗೆ ಬೀಗ

  ಹೊಸದಿಲ್ಲಿ: ದ್ವೇಷ ಹುಟ್ಟಿಸುವ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಬಿಎಸ್‌ಪಿ ನಾಯಕಿ ಮಾಯಾವತಿ, ಎಸ್‌ಪಿ ನಾಯಕ ಅಜಂ ಖಾನ್‌ ಮತ್ತು ಬಿಜೆಪಿ ನಾಯಕಿ ಮನೇಕಾ ಗಾಂಧಿ ಅವರಿಗೆ ಕೇಂದ್ರ ಚುನಾವಣ ಆಯೋಗ ನಿರ್ಬಂಧ…

 • ಯೋಗಿ 72 ಗಂಟೆ, ಮಾಯಾವತಿ 48ಗಂಟೆ ಕಾಲ ಪ್ರಚಾರ ಮಾಡುವಂತಿಲ್ಲ!

  ನವದೆಹಲಿ: ಲೋಕಸಭಾ ಚುನಾವಣಾ ಅಖಾಡದ ಪ್ರಚಾರ ಭರಾಟೆ ಭರ್ಜರಿಯಾಗಿ ನಡೆಯುತ್ತಿರುವ ನಡುವೆಯೇ ನೀತಿ ಸಂಹಿತೆ ಉಲ್ಲಂಘನೆಯ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಹಾಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಚುನಾವಣಾ ಆಯೋಗ 72ಗಂಟೆಗಳ ಕಾಲ ಚುನಾವಣಾ ಪ್ರಚಾರ ನಡೆಸದಂತೆ ಹಾಗೂ ಬಿಎಸ್ಪಿ…

 • ಬಿಜೆಪಿಗೆ ಅಲಿಯ ಮತವೂ ಸಿಗಲ್ಲ; ಬಜರಂಗ ಬಲಿಯ ಮತವೂ ಸಿಗಲ್ಲ : ಮಾಯಾವತಿ

  ಬಾದೋನ್‌, ಉತ್ತರ ಪ್ರದೇಶ : ‘ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಲಿಯ ಮತವೂ ಸಿಗಲ್ಲ; ಬಜರಂಗ ಬಲಿಯ ಮತವೂ ಸಿಗಲ್ಲ’ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ವ್ಯಂಗ್ಯವಾಡಿದ್ದಾರೆ. ಎಸ್‌ಪಿ ಅಭ್ಯರ್ಥಿ ಧರ್ಮೇಂದ್ರ ಯಾದವ್‌ ಪರವಾಗಿ ಇಲ್ಲಿ ನಡೆದ ಬಿಎಸ್‌ಪಿ-ಎಸ್‌ಪಿ-ಆರ್‌ಎಲ್‌ಡಿ…

ಹೊಸ ಸೇರ್ಪಡೆ