Meeting

 • ಇಂಡಿಯನ್‌ ಬ್ಯಾಂಕ್‌ನಿಂದ ಬ್ಯಾಂಕರ್ ಅಭಿಯಾನ ಸಭೆ

  ಬೆಂಗಳೂರು: ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಿಗೆ ಹಣಕಾಸು ಸಚಿವಾಲಯ ನೀಡಿರುವ ನಿರ್ದೇಶನದ ಮೇರೆಗೆ ಇಂಡಿಯನ್‌ ಬ್ಯಾಂಕ್‌, ಬ್ಯಾಂಕರ್‌ಗಳ ಅಭಿಪ್ರಾಯ ಸಂಗ್ರಹ ಅಭಿಯಾನ ಸಭೆ ಆಯೋಜಿಸಿತ್ತು. ರಹೇಜಾ ಟವರ್ಸ್‌ನ ವೃತ್ತ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಇಂಡಿಯನ್‌ ಬ್ಯಾಂಕಿನ ಮಹಾಪ್ರಬಂಧಕ (ಕ್ರೆಡಿಟ್‌ ಮಾನಿಟರಿಂಗ್‌)…

 • ಬೆಳ್ಳಳ್ಳಿ ಬದಲು ಮಿಟಗಾನಹಳ್ಳಿಕ್ವಾರಿಯಲ್ಲಿ ತ್ಯಾಜ್ಯ ವಿಲೇವಾರಿ

  ಬೆಂಗಳೂರು: ನಗರದ ತ್ಯಾಜ್ಯ ಸಮಸ್ಯಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ಪಾಲಿಕೆ ಸಭಾಂಗಣದಲ್ಲಿ ಸಭೆ ನಡೆಸಲಾಯಿತು. ಸಭೆ ಉದ್ದೇಶಿಸಿ ಮಾತನಾಡಿದ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌, ‘ಮಿಶ್ರ ತ್ಯಾಜ್ಯ ವಿಲೇವಾರಿ ಮಾಡುತ್ತಿರುವ ಬೆಳ್ಳಳ್ಳಿ ಕ್ವಾರಿ…

 • ನಿಗದಿಯಂತೆ ಸಭೆ ನಡೆಸಲು ಒತ್ತಾಯ

  ದೊಡ್ಡಬಳ್ಳಾಪುರ: ಕೃಷಿಕ ಸಮಾಜದ ಸಭೆ ನ ಡೆದು 6 ತಿಂಗಳು ಕಳೆದಿದ್ದು, ನಿಗದಿತ 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಸಬೇಕು ಎಂದು ಕೃಷಿಕ ಸಮಾಜದ ಅಧ್ಯಕ್ಷರು, ನಿರ್ದೇಶಕರು ಒತ್ತಾಯಿಸಿದ್ದಾರೆ. ನಗರದ ಕೃಷಿ ಇಲಾಖೆಯಲ್ಲಿ ಆಯೋಜಿಸಲಾಗಿದ್ದ ಕೃಷಿಕ ಸಮಾಜದ ಸಭೆಯಲ್ಲಿ, ಕೃಷಿಕ…

 • ಅನುದಾನ ವಾಪಸಾದ ಹಿನ್ನೆಲೆ ಸಭೆ ರದ್ದು

  ಚಾಮರಾಜನಗರ: ತಾಲೂಕು ಪಂಚಾಯಿತಿಗೆ ಬಂದಿದ್ದ ಕೋಟಿ ರೂ. ಅನುದಾನದಲ್ಲಿ 56 ಲಕ್ಷ ರೂ. ಅನುದಾನ ವಾಪಸಾದ ಬಗ್ಗೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ಹೊರ ನಡೆದ ಕಾರಣ ತಾಪಂ ಸಾಮಾನ್ಯ ಸಭೆ ರದ್ದಾದ ಘಟನೆ ಸೋಮವಾರ ನಡೆಯಿತು. ಅಧ್ಯಕ್ಷೆ ದೊಡ್ಡಮ್ಮ…

 • ಅಜ್ಞಾತ ಸ್ಥಳದಲ್ಲಿ ಕಾಂಗ್ರೆಸ್ ನಾಯಕರ ಸಭೆ

  ಬೆಂಗಳೂರು: ಸರ್ಕಾರ ಉಳಿಸಲು ಸಚಿವರಿಂದ ಸಾಮೂಹಿಕ ರಾಜೀನಾಮೆ ಪಡೆದುಕೊಂಡಿರುವ ಕಾಂಗ್ರೆಸ್‌ ನಾಯಕರು ಸಂಜೆ ಅಜ್ಞಾತ ಸ್ಥಳಕ್ಕೆ ತೆರಳಿ ಮುಂದಿನ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಉಪ…

 • ಬ್ಯಾಂಕ್‌ ಸಿಬ್ಬಂದಿ ಅಸಹಕಾರಕ್ಕೆ ರೈತರ ಆಕ್ರೋಶ

  ಹಾನಗಲ್ಲ: ಬ್ಯಾಂಕುಗಳಲ್ಲಿ ರೈತರಿಗಾಗುವ ತೊಂದರೆ, ಸಾಲಮನ್ನಾ ಹಾಗೂ ಅಕ್ಕಿ-ಭತ್ತದ ವ್ಯತ್ಯಾಸದ ಹಣ ರೈತರ ಖಾತೆಗೆ ಜಮೆ ಮಾಡುವ ಕುರಿತು ಪಟ್ಟಣದ ತಹಸೀಲ್ದಾರ್‌ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಬ್ಯಾಂಕ್‌ ಅಧಿಕಾರಿಗಳು ಹಾಗೂ ರೈತ ಸಂಘದ ಪದಾಧಿಕಾರಿಗಳ ಸಭೆ ಜರುಗಿತು. ಈ…

 • ವಾಷಿಂಗ್ಟನ್‌ ಡಿ.ಸಿಯಲ್ಲಿ ಸಿಎಂ ಸಭೆ

  ಬೆಂಗಳೂರು: ಅಮೆರಿಕ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಸೋಮವಾರ ನ್ಯೂ ಜೆರ್ಸಿಯಿಂದ ವಾಷಿಂಗ್ಟನ್‌ ಡಿ.ಸಿ.ಗೆ ತೆರಳಿದರು. ಜು.2ರಂದು ವಾಷಿಂಗ್ಟನ್‌ ಡಿ.ಸಿ.ಯಲ್ಲಿ ಕನ್ನಡಿಗರು ಏರ್ಪಡಿಸಿರುವ ಹೂಡಿಕೆದಾರರ ಸಭೆಯಲ್ಲಿ ಪಾಲ್ಗೊಂಡು ಕರ್ನಾಟಕದಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಕುರಿತು ಚರ್ಚಿಸುವರು. ಜು.5 ರಂದು ಒಕ್ಕಲಿಗರ…

 • ಗ್ರಾಮೀಣ ಸಮಸ್ಯೆ ಬಗೆಹರಿಸಲು ಜನಸಂಪರ್ಕ ಸಭೆ

  ಕೊಳ್ಳೇಗಾಲ: ಗ್ರಾಮೀಣ ಪ್ರದೇಶದಲ್ಲಿ ನೂರಾರು ಸಮಸ್ಯೆಗಳು ಇದ್ದು, ಅದನ್ನು ಪರಿಹರಿಸುವ ಸಲುವಾಗಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಜನ ಸಂಪರ್ಕ ಸಭೆ ಆಯೋಜನೆ ಮಾಡಲಾಗಿದೆ ಎಂದು ಶಾಸಕ ಎನ್‌.ಮಹೇಶ್‌ ಹೇಳಿದರು. ತಾಲೂಕಿನ ಸಿದ್ದಯ್ಯನಪುರ ಮತ್ತು ಹರಳೆ ಗ್ರಾಪಂ ಆವರಣದಲ್ಲಿ ಶನಿವಾರ…

 • “ಕೈ’ ನಾಯಕರ ಜತೆ ಇಂದು ವೇಣು ಸಭೆ

  ಬೆಂಗಳೂರು: ಲೋಕಸಭೆ ಚುನಾವಣೆಯ ಸೋಲಿನ ಪರಾಮರ್ಶೆ ಹಾಗೂ ಪಕ್ಷದ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲು ಬುಧವಾರ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರು ಪಕ್ಷದ ನಾಯಕರ ಸಭೆ ನಡೆಸಲಿದ್ದಾರೆ. ಬುಧವಾರ ಬೆಳಗ್ಗೆ 11ಗಂಟೆಗೆ ಪಕ್ಷದ ಕಚೇರಿಯಲ್ಲಿ ನಡೆಯುವ…

 • ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಇಂದು

  ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಮಂಗಳವಾರ ದೆಹಲಿಯಲ್ಲಿ ನಡೆಯಲಿದೆ. ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಮಸೂದ್‌ ಹುಸೇನ್‌ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿ ಹಾಗೂ ಕೇಂದ್ರ ಸರ್ಕಾರದ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ಜೂನ್‌…

 • ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಸಭೆ ಇಂದು

  ಬೆಂಗಳೂರು: ರಾಜ್ಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿ ಸರ್ಕಾರದ ಮುಜುಗರಕ್ಕೆ ಕಾರಣವಾಗಿದ್ದ ಜಿಂದಾಲ್‌ ಸಂಸ್ಥೆಗೆ ಜಮೀನು ಪರಭಾರೆ ಪ್ರಕರಣ ಜೂನ್‌ 25ರಂದು ವಿಧಾನಮಂಡಲದ ಸಾರ್ವಜನಿಕ ಲೆಕ್ಕ ಸಮಿತಿ ಮುಂದೆ ಚರ್ಚೆಗೆ ಬರುವ ಸಾಧ್ಯತೆ ಇದೆ. ಬಿಜೆಪಿ ಶಾಸಕ, ಮಾಜಿ ಉಪ…

 • ಸಯಾನ್‌ ಜಿಎಸ್‌ಬಿ ಸೇವಾ ಮಂಡಲ ಹರಿಸೇವೆ

  ಮುಂಬಯಿ: ಶ್ರೀ ಕಾಶೀ ಮಠ ಸಂಸ್ಥಾನದ ವೃಂದಾವನಸ್ಥ ಶ್ರೀಮದ್‌ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಸನ್ಯಾಸ ದೀಕ್ಷಾ ಅಮೃತ ಮಹೋತ್ಸವ ಹರಿದ್ವಾರದಲ್ಲಿ ಭಾಗವಹಿಸಿದವರಿಗೆ ಮತ್ತು ಇತರರಿಗೆ ಜೂ. 16 ರಂದು ಜಿಎಸ್‌ಬಿ ಸೇವಾ ಮಂಡಲವು ಶ್ರೀ ಗುರುಗಣೇಶ ಪ್ರಸಾದ ಸಭಾಗೃಹದಲ್ಲಿ…

 • 3 ರಾಜ್ಯಗಳ ಚುನಾವಣೆ; ಅಧಿಕಾರ ಉಳಿಸಿಕೊಳ್ಳಲು ಶಾ ರಣತಂತ್ರ

  ಹೊಸದಿಲ್ಲಿ: ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ಬಳಿಕ ಬಿಜೆಪಿ ರಾಷ್ಟ್ರಾಧ್ಯಕ್ಷ , ಗೃಹ ಸಚಿವ ಅಮಿತ್‌ ಶಾ ಅವರು ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯ ಕುರಿತಾಗಿ ರಣತಂತ್ರಗಳನ್ನು ಆರಂಭಿಸಿದ್ದಾರೆ. ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್‌ನ‌ ವಿಧಾನಸಭೆಗಳಿಗೆ ಈ ವರ್ಷ…

 • ಪುನರ್ವಸತಿ ಕಲ್ಪಿಸಲು ಕ್ರಿಯಾಶೀಲರಾಗಿ

  ಧಾರವಾಡ: ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಘ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯು ಡಿಸಿ ಕಚೇರಿಯಲ್ಲಿ ಗುರುವಾರ ಜರುಗಿತು. ಯೋಜನಾ ಸಂಘದ 2018-19ನೇ ಸಾಲಿನಲ್ಲಿ ಕೈಗೊಂಡ ಕಾರ್ಯಕ್ರಮಗಳಿಗೆ ಅನುಮೋದಿಸಿ, 2019-20ನೇ ಸಾಲಿನಲ್ಲಿ ಹಮ್ಮಿಕೊಳ್ಳಲಿರುವ ಕಾರ್ಯಕ್ರಮಗಳಿಗೆ ಒಪ್ಪಿಗೆ ನೀಡಲಾಯಿತು. ಪ್ರಸಕ್ತ ಸಾಲಿನ…

 • ಬರ ಪರಿಶೀಲನೆ ಸಭೆಯಲ್ಲಿ ಖೂಬಾ-ಖಾಶೆಂಪೂರ ಕಿತ್ತಾಟ

  ಬೀದರ: ಜಿಪಂ ಸಭಾಂಗಣದಲ್ಲಿ ನಡೆದ ಬರ ಪರಿಶೀಲನೆ ಸಭೆಯಲ್ಲಿ ಕುಡಿಯುವ ನೀರಿನ ವಿಷಯಕ್ಕೆ ಸಂಬಂ ಧಿಸಿದಂತೆ ಚರ್ಚೆ ನಡೆಯುತ್ತಿರುವ ಮಧ್ಯೆ ಮಾತನಾಡಿದ ಸಂಸದ ಭವಂತ ಖೂಬಾ ಆತುರದಲ್ಲಿ “ನಾಲಾಯಕ್‌ ಸರ್ಕಾರ’ ಎಂಬ ಪದ ಬಳಸಿದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ…

 • ಜೆಡಿಎಸ್ ಶಾಸಕರ ಸಭೆ ಇಂದು

  ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಗಳವಾರ ಪಕ್ಷದ ಶಾಸಕರು ಹಾಗೂ ಪರಿಷತ್‌ ಸದಸ್ಯರ ಸಭೆ ಕರೆದಿದ್ದಾರೆ. ಜೆಪಿ ನಗರದ ನಿವಾಸದಲ್ಲಿ ಸಂಜೆ ಸಭೆ ನಿಗದಿಯಾಗಿದ್ದು, ಲೋಕಸಭೆ ಚುನಾವಣೆ ಫ‌ಲಿತಾಂಶ, ಮುಂದೆ ಪಕ್ಷ ಸಂಘಟನೆ, ಆಡಳಿತ ಯಂತ್ರ ಚುರುಕುಗೊಳಿಸಲು ಕೈಗೊಳ್ಳಬೇಕಾದ…

 • ರಾಜ್ಯದ ಹಿತ ಕಾಪಾಡಲು 15 ದಿನಕ್ಕೊಮ್ಮೆ ಸಭೆ: ಜೋಶಿ

  ಬೆಂಗಳೂರು: ಕರ್ನಾಟಕದ ನಾಲ್ಕು ಸಚಿವರು ಪ್ರತಿ ಹದಿನೈದು ದಿನಕ್ಕೊಮ್ಮೆ ದೆಹಲಿಯಲ್ಲಿ ಸಭೆ ಸೇರಿ, ರಾಜ್ಯದ ಹಿತಾಸಕ್ತಿ ಕಾಪಾಡುವ ಕೆಲಸ ಮಾಡಲಿದ್ದೇವೆ ಎಂದು ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ. ಕೇಂದ್ರ ಸಚಿವರಾಗಿ ಪ್ರಮಾಣ…

 • ಮೂರು ತಿಂಗಳಿಗೊಮ್ಮೆ ಜನಸಂಪರ್ಕ ಸಭೆ

  ಸಾಗರ: ನಗರದ ವಿವಿಧೆಡೆ ಕುಂದುಕೊರತೆ ನಿವಾರಣಾ ಕೇಂದ್ರಗಳ ಸ್ಥಾಪನೆ, ಮೂರು ತಿಂಗಳಿಗೊಮ್ಮೆ 31 ವಾರ್ಡ್‌ನಲ್ಲೂ ಜನಸಂಪರ್ಕ ಸಭೆ ಮೊದಲಾದ ಭರವಸೆಗಳನ್ನುಳ್ಳ ಬಿಜೆಪಿ ಪ್ರಣಾಳಿಕೆಯನ್ನು ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಶಾಸಕ ಎಚ್. ಹಾಲಪ್ಪ ನಗರದ ಅಣಲೆಕೊಪ್ಪದ…

 • 29ರಂದು ಕೈ ಶಾಸಕಾಂಗ ಪಕ್ಷದ ಸಭೆ

  ಬೆಂಗಳೂರು: ಲೋಕಸಭೆ ಚುನಾವಣೆ ಸೋಲಿನ ಬೆನ್ನಲ್ಲೇ ಮೇ 29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಪರಾಮರ್ಶಿಸಲು ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ಸಿಎಲ್‌ಪಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಎಲ್ಲ ಶಾಸಕರಿಗೆ…

 • ಶಾಸಕರು, ಸಂಸದರ ಸಭೆ ದಿಢೀರ್‌ ಮುಂದೂಡಿಕೆ

  ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ನಿರ್ವಹಣೆ ಅವಲೋಕನ ಕುರಿತಂತೆ ಚರ್ಚಿಸಲು ಮೇ 21ರಂದು ಕರೆಯಲಾಗಿದ್ದ ರಾಜ್ಯ ಬಿಜೆಪಿ ಸಂಸದರು, ಶಾಸಕರು ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷರ ಸಭೆ ದಿಢೀರ್‌ ಮುಂದೂಡಿಕೆಯಾಗಿದೆ. ಈ ಸಂಬಂಧ ಶನಿವಾರ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ…

ಹೊಸ ಸೇರ್ಪಡೆ