Minister HK Patil

 • ಮೊದಲ ಹಂತದಲ್ಲಿ 500 ಮನೆ ವಿತರಣೆ

  ಗದಗ: ಇಲ್ಲಿನ ಗಂಗಿಮಡಿಯಲ್ಲಿ ನಿರ್ಮಿಸಲಾಗುತ್ತಿರುವ ವಸತಿ ಸಮುಚ್ಛಯದಡಿ ಮೂರು ತಿಂಗಳಲ್ಲಿ ಮೊದಲ ಹಂತವಾಗಿ 500 ಮನೆಗಳನ್ನು ಫಲಾನುಭವಿಗಳಿಗೆ ವಿತರಿಸಲಾಗುತ್ತದೆ ಎಂದು ಶಾಸಕ ಎಚ್.ಕೆ. ಪಾಟೀಲ ಹೇಳಿದರು. ನಗರದ ಗಂಗಿಮಡಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಿಸಲಾಗುತ್ತಿರುವ ವಸತಿ ಸಮುಚ್ಛಯ ಕಾಮಗಾರಿಯನ್ನು ಮಂಗಳವಾರ…

 • ಎಚ್‌.ಕೆ. ಪಾಟೀಲ್‌ ವೆಬ್‌ಸೈಟ್‌ ಹ್ಯಾಕ್‌ 

  ಬೆಂಗಳೂರು: ಸಚಿವ ಎಚ್‌.ಕೆ.ಪಾಟೀಲ್‌ ಅವರ ಅಧಿಕೃತ ಮತ್ತು ವೈಯಕ್ತಿಕ ವೆಬ್‌ ಸೈಟ್‌ ಹ್ಯಾಕ್‌ ಮಾಡಲಾಗಿದೆ. ಈ ಸಂಬಂಧ ಸೈಬರ್‌ ಕ್ರೈಮ್‌ ಪೊಲೀಸರಿಗೆ ದೂರು ನೀಡಿದ್ದು, ದೂರು ಸ್ವೀಕರಿಸಿರುವ ಸೈಬರ್‌ ಕ್ರೈಮ್‌ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಎಫ್ಐಆರ್‌ ದಾಖಲಿಸಿಕೊಂಡು ಏ.22ರಂದು…

 • 400 ಎಕರೆ ಪ್ರದೇಶದಲ್ಲಿ ಅರಳಿದೆ ಗ್ರಾಮೀಣ ವಿಶ್ವವಿದ್ಯಾಲಯ

  ಹುಬ್ಬಳ್ಳಿ: ಗದಗದಲ್ಲಿ ಆರಂಭವಾಗಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿಶ್ವವಿದ್ಯಾಲಯ (ಕೆಎಸ್‌ಆರ್‌ಡಿಪಿಆರ್‌ ವಿವಿ)ದ ನೂತನ ಕಟ್ಟಡ ಮಾ.22ರಂದು ಲೋಕಾರ್ಪಣೆಗೊಳ್ಳಲಿದ್ದು, ಗ್ರಾಮೀಣ ಜನಜೀವನ, ಆರ್ಥಿಕತೆ, ಉದ್ಯಮಶೀಲತೆ, ಕೌಶಲ್ಯತೆ ಹಾಗೂ ಸುಸ್ಥಿರ ಬೆಳವಣಿಗೆಯ ಆಯಾಮಗಳ ಆಶಾಭಾವನೆ ಗರಿಗೆದರುವಂತೆ ಮಾಡಿದೆ….

 • ಗ್ರಾಪಂ ನೌಕರರಿಗೆ ರಾಜ್ಯ ಸರ್ಕಾರದಿಂದಲೇ ವೇತನ

  ಬೆಂಗಳೂರು: ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಬಹುದಿನ ಬೇಡಿಕೆಯಾದ ರಾಜ್ಯ ಸರ್ಕಾರದಿಂದಲೇ ವೇತನವನ್ನು ನೇರ ಬ್ಯಾಂಕ್‌ ಖಾತೆಗೆ ಪಾವತಿ ಮಾಡಬೇಕೆಂಬ ಬೇಡಿಕೆಯನ್ನು ಈಡೇರಿಸಿರುವ ಸರ್ಕಾರ ಮಾರ್ಚ್‌ 1ರಿಂದಲೇ ಆರ್‌ಟಿಜಿಎಸ್‌ ಮೂಲಕ ಬ್ಯಾಂಕ್‌ ಖಾತೆಗೆ ಜಮೆ ಮಾಡಲು ಸೂಚನೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ…

 • ಬಿಜೆಪಿ ನಾಯಕರು ರಾಜೀನಾಮೆ ನೀಡಲಿ:ಎಚ್‌.ಕೆ. ಪಾಟೀಲ್‌

  ಬೆಂಗಳೂರು: ಮಹದಾಯಿ ನೀರು ತರುವುದಾಗಿ ರಾಜ್ಯದ ಜನತೆಗೆ ಸುಳ್ಳು ಹೇಳಿ ಕುತಂತ್ರ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಪ್ರಲ್ಹಾದ್‌ ಜೋಷಿ ಸಂಸದರ ಸ್ಥಾನಕ್ಕೆ ರಾಜೀನಾಮೆ ನೀಡಲಿ. ರಾಜ್ಯದ ಜನತೆಗೆ ಮೋಸ ಮಾಡುವ ಕುತಂತ್ರಕ್ಕೆ ಸಹಕರಿಸಿದ್ದಕ್ಕೆ ಜಗದೀಶ್‌ ಶೆಟ್ಟರ್‌ ಪ್ರತಿಪಕ್ಷದ…

 • “30 ದಿನದಲ್ಲಿ ನೀರು’ ಬಿಜೆಪಿ ನಾಯಕರಬೌದ್ದಿಕ ದಿವಾಳಿತನದ ಸಂಕೇತ

  ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಶ್ಯಕತೆ ಇಲ್ಲದೆ 30 ದಿನಗಳಲ್ಲಿ ಮಹದಾಯಿ ನೀರು ತರುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿರುವುದು ಬಿಜೆಪಿಯ ಬೌದ್ಧಿಕ ದಿವಾಳಿತನದ ಸಂಕೇತವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.ಕೆ.ಪಾಟೀಲ ಆರೋಪಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

 • ಪಾಟೀಲರ ಪಾತಾಳಗಂಗೆ ಬೇಡವೆಂದ ಉಗ್ರಪ್ಪ!

  ವಿಧಾನಪರಿಷತ್ತು: ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.ಕೆ.ಪಾಟೀಲರ ಉದ್ದೇಶಿತ “ಪಾತಾಳಗಂಗೆ’ ಯೋಜನೆಗೆ ಆಡಳಿತ ಪಕ್ಷದವರೇ ವಿರೋಧ ವ್ಯಕ್ತಪಡಿಸಿದ್ದು, ಪಾತಾಳಗಂಗೆ ಯೋಜನೆಯಿಂದ ಪರಿಸರ ಉಳಿಸಲು ಸಾಧ್ಯವಿಲ್ಲ. ಕರ್ನಾಟಕ ರಾಜಸ್ಥಾನ ಆಗಬಾರದು ಎಂದಾದರೆ ಈ ಯೋಜನೆಯನ್ನು ಕೈಬಿಡಬೇಕು ಎಂದು ಕಾಂಗ್ರೆಸ್‌ ಸದಸ್ಯ ವಿ.ಎಸ್‌.ಉಗ್ರಪ್ಪ ಒತ್ತಾಯಿಸಿದ್ದಾರೆ. ಬರದ…

 • ಎನ್‌ಆರ್‌ಡಿಡಬ್ಲ್ಯುಪಿಗೆ ಕೇಂದ್ರ ನಿರ್ಬಂಧ: ಎಚ್ಕೆಪಿ

  ವಿಧಾನಸಭೆ: ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಯಡಿ (ಎನ್‌ಆರ್‌ಡಿಡಬ್ಲ್ಯುಪಿ) ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಳ್ಳದಂತೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದ್ದರಿಂದ  ರಾಜ್ಯದಲ್ಲಿ ಬಹುಗ್ರಾಮ ಕುಡಿಯುವ ನೀರಿನ  ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಎಚ್‌.ಕೆ.ಪಾಟೀಲ್‌…

 • ಕೊಳವೆ ಬಾವಿ ದುರಂತ ತಪ್ಪಿಸಲು ಅಧ್ಯಾದೇಶ: ಎಚ್‌.ಕೆ. ಪಾಟೀಲ್‌

  ಬೆಂಗಳೂರು: ಕೊಳವೆ ಬಾವಿ ದುರಂತ ತಪ್ಪಿಸುವ ಉದ್ದೇಶ ದಿಂದ ತೆರೆದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಅದಕ್ಕೆ ಕೊಳವೆ ಬಾವಿ ಕೊರೆಯುವ ಸಂಸ್ಥೆಗಳು ಮತ್ತು ಕೊಳವೆ ಬಾವಿ ಕೊರೆಸುವ ಮಾಲಕರನ್ನೇ ಹೊಣೆಗಾರರನ್ನಾಗಿ ಮಾಡಿ ಅಧ್ಯಾದೇಶ ಹೊರಡಿಸಲು ಸರಕಾರ ನಿರ್ಧರಿಸಿದೆ. ಈ…

ಹೊಸ ಸೇರ್ಪಡೆ