Minister Ramesh jarakiholi

 • ಸಂಪುಟದಿಂದ ರಮೇಶ್‌ ವಜಾ ಮಾಡಲು ಮನವಿ

  ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಗೆ ಸತತ ಮೂರು ಬಾರಿ ಗೈರು ಹಾಜರಾಗಿರುವ ಪೌರಾಡಳಿತ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ ರಾಜ್ಯಪಾಲ ಹಾಗೂ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಮುಖ್ಯ ಕಾರ್ಯದರ್ಶಿಯವರನ್ನು ಭೇಟಿ…

 • ಸರ್ಕಾರ ಬೀಳಿಸುವಷ್ಟು ಅಸಮಾಧಾನ ಇಲ್ಲ : ಸಚಿವ ರಮೇಶ್‌ ಜಾರಕಿಹೊಳಿ 

  ಬೆಂಗಳೂರು: ಎಲ್ಲಾ ಪಕ್ಷಗಳಲ್ಲೂ ಇದ್ದಂತೆ ನಮ್ಮಲ್ಲೂ ಅಸಮಾಧಾನ ಇದೆ ಆದರೆ ಸರ್ಕಾರ ಪತನಗೊಳಿಸುವಷ್ಟು  ಭಿನ್ನಾಭಿಪ್ರಾಯ ನಮ್ಮಲ್ಲಿ ಇಲ್ಲ ಎಂದು ಸಚಿವ ರಮೇಶ್‌ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.  ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ ಈ ಹೇಳಿಕೆ ನೀಡಿದ್ದಾರೆ.  ಖರ್ಗೆ ಜೊತೆ…

 • ಬೆಳಗಾವಿ ಪಿಎಲ್‌ಡಿ ಕದನ ಕುತೂಹಲ:ಸಂಧಾನವೋ?ಸಂಗ್ರಾಮವೋ? 

  ಬೆಳಗಾವಿ: ಬೆಳಗಾವಿಯ ಪಿಎಲ್‌ಡಿ ಬ್ಯಾಂಕ್‌ ಚುನಾವಣೆಯ ಪ್ರಕ್ರಿಯೆಗಳು ಬಿರುಸಿನಿಂದ ನಡೆಯುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಕೆಪಿಸಿಸಿ ಸಂಧಾನ ಯಶಸ್ವಿಯಾಗುವುದೋ, ಸರ್ಕಾರದ ಮೇಲೆ ಯಾವ ರೀತಿಯಲ್ಲಿ ಪರಿಣಾಮ ಬೀರುತ್ತದೆ ಎನ್ನುವ ಪ್ರಶ್ನೆ ಮೂಡಿದೆ. ಜಾರಕಿಹೊಳಿ ಸಹೋದರರು ಹಾಗೂ ಶಾಸಕಿ…

 • ಜಾರಕಿಹೊಳಿ ಕ್ಷೇತ್ರ:ಎಲ್ಲಾ ಪಕ್ಷೇತರರ ಗೆಲುವಿನ ಹಿಂದಿನ ಗುಟ್ಟೇನು?

  ಬೆಳಗಾವಿ: ಸಚಿವ ರಮೇಶ್‌ ಜಾರಕಿಹೊಳಿ ಅವರ ಹಿಡಿತವಿರುವ ಜಿಲ್ಲೆಯ ಕೊಣ್ಣೂರು ಪುರಸಭೆ  ಮತ್ತು ಖಾನಾಪುರ ಪಟ್ಟಣ ಪಂಚಾಯಿತಿಯಲ್ಲಿ ಎಲ್ಲಾ ಸ್ಥಾನಗಳನ್ನು ಪಕ್ಷೇತರರು ಗೆದ್ದು  ಗಮನಸೆಳೆದಿದ್ದಾರೆ.  ಫ‌ಲಿತಾಂಶ ನೋಡಿ ಎಲ್ಲಾ ರಾಜಕೀಯ ವಿಶ್ಲೇಷಕರು ಯಾಕೆ ಹೀಗಾಯ್ತು ಎಂದು ಲೆಕ್ಕಾಚಾರ ಹಾಕಲು…

 • ದೇಶದ ಅತಿ ಎತ್ತರದ ಧ್ವಜಸ್ತಂಭಕ್ಕೆ ಚಾಲನೆ ಇಂದು

  ಬೆಳಗಾವಿ: ನಗರದ ಕೋಟೆಕೆರೆ ಆವರಣದಲ್ಲಿ ದೇಶದ ಅತಿ ಎತ್ತರದ ರಾಷ್ಟ್ರಧ್ವಜ ಸ್ತಂಭಕ್ಕೆ ಸೋಮವಾರ ಅಧಿಕೃತವಾಗಿ ಚಾಲನೆ ಸಿಗಲಿದೆ. ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬುಡಾ ಅಧ್ಯಕ್ಷ, ಉತ್ತರ ಕ್ಷೇತ್ರದ ಶಾಸಕ ಫಿರೋಜ ಸೇs… ಈ ಬಗ್ಗೆ ಮಾಹಿತಿ ನೀಡಿದರು….

 • ಉ.ಕ.ದಲ್ಲಿ ಮೋದಿ ಸ್ಪರ್ಧಿಸಿದ್ರೂ ಚುನಾವಣೆ ಎದುರಿಸ್ತೇವೆ

  ಬಾಗಲಕೋಟೆ: “ಉತ್ತರ ಕರ್ನಾಟಕದಲ್ಲಿ ಬಿ.ಎಸ್‌.ಯಡಿಯೂರಪ್ಪ ಅಲ್ಲ, ಪ್ರಧಾನಿ ಮೋದಿ ಬಂದು ಸ್ಪ ರ್ಧಿಸಿದರೂ ಚುನಾವಣೆ ಎದುರಿಸುತ್ತೇವೆ’ ಎಂದು ಸಹಕಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿಎಂ ಸಿದ್ದರಾಮಯ್ಯ ಅವರಿಗೆ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಚುನಾವಣೆಗೆ…

 • ಸಚಿವ ಸ್ಥಾನಕ್ಕೆ ಆತಂಕವಿಲ್ಲ: ರಮೇಶ್‌

  ಬೆಳಗಾವಿ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯಿಂದ ಸಚಿವ ಸ್ಥಾನಕ್ಕೆ ಯಾವುದೇ ಆತಂಕ ಎದುರಾಗಿಲ್ಲ ಎಂದು ಸಣ್ಣ ಕೈಗಾರಿಕೆ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ದಾಳಿಯ ಹಿಂದೆ ಸ್ಥಳೀಯ ರಾಜಕಾರಣ ಇದೆ. ಕೆಲವರು ರಾಜಕೀಯ…

ಹೊಸ ಸೇರ್ಪಡೆ