Minister Roshan Baig

  • ಕಾಂಗ್ರೆಸ್‌ ಹೈಕಮಾಂಡ್‌ಗೆ ದೂರು-ಪ್ರತಿದೂರು

    ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲೀಗ ದೂರು-ಪ್ರತಿದೂರುಗಳದ್ದೇ ಸದ್ದು! ಲೋಕಸಭೆ ಚುನಾವಣಾ ಫ‌ಲಿತಾಂಶಕ್ಕೂ ಮುನ್ನವೇ, ರಾಜ್ಯ ನಾಯಕರು, ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲ್ ವಿರುದ್ಧ ಕೆಂಡಕಾರಿದ ರೋಷನ್‌ ಬೇಗ್‌ ಅವರು, ಗುಲಾಂ ನಬಿ ಆಜಾದ್‌ ಮತ್ತು ಅಹ್ಮದ್‌ ಪಟೇಲ್ರನ್ನು ಭೇಟಿಯಾಗಿ ಸಿದ್ದರಾಮಯ್ಯ ವಿರುದ್ಧ…

  • ಸಂವಿಧಾನದ ಆಶಯ ಈಡೇರಿಸಲು ಮುಂದಾಗಿ

    ಚಿಕ್ಕಮಗಳೂರು: ಸರ್ವ ಧರ್ಮಗಳನ್ನು ಗೌರವಿಸಿ ಯಾವುದೇ ಕೋಮು ಗಲಭೆಗಳಿಗೆ ಅವಕಾಶ ನೀಡದೇ ಸರ್ವ ಧರ್ಮ ಸಮನ್ವಯ ಭಾವ ಬೆಳೆಸಿಕೊಂಡು ಹೋಗುವ ಮೂಲಕ ಸಂವಿಧಾನದ ಆಶಯಗಳನ್ನು ಈಡೇರಿಸಲು ಮುಂದಾಗುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ರೋಷನ್‌ ಬೇಗ್‌ ಜನತೆಗೆ ಕರೆ ನೀಡಿದರು. ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಶುಕ್ರವಾರ…

  • ಪ್ರಧಾನಿ ಮೋದಿ ವಿರುದ್ಧ ಅವಾಚ್ಯ ಶಬ್ಧ ಬಳಸಿದ ಸಚಿವ ಬೇಗ್‌ 

    ಬೆಂಗಳೂರು : ಬಹಿರಂಗ ಸಭೆಯೊಂದರಲ್ಲಿ  ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಶಬ್ಧ ಬಳಸಿ ಸಚಿವ ರೋಷನ್‌ ಬೇಗ್‌ ಅವರು ಹೊಸದೊಂದು ವಿವಾದ ಹುಟ್ಟು ಹಾಕಿದ್ದಾರೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಬೇಗ್‌ ಅವರನ್ನು ಸಂಪುಟದಿಂದ ವಜಾ…

  • ಒಳಚರಂಡಿ ಕಾಮಗಾರಿ ಪರಿಶೀಲಿಸಿದ ಸಚಿವ ಬೇಗ್‌

    ಚಿಕ್ಕಮಗಳೂರು: ಜಿಲ್ಲಾ ಉಸ್ತುವಾರಿ ಸಚಿವ ರೋಷನ್‌ ಬೇಗ್‌ ಗುರುವಾರ ನಗರದ ವಿವಿಧೆಡೆಗಳಲ್ಲಿ ಸಂಚರಿಸಿ ನಗರದಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿಯನ್ನು ಪರಿಶೀಲಿಸಿದರು. ನಗರದ ಮಾರ್ಕೆಟ್‌ ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಒಳಚರಂಡಿ ಯೋಜನೆಗೆ ನಿರ್ಮಿಸಿರುವ ಮ್ಯಾನ್‌ಹೋಲ್‌ ಕ್ಯಾಪ್‌ ಹಾಳಾಗಿರುವುದು ಕಂಡು…

  • ಜನರಿಕ್‌ ಔಷಧ ಮಳಿಗೆ ಬಂದ್‌ಗೆ ಸೂಚನೆ

    ಚಿಕ್ಕಮಗಳೂರು: ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ತೆರೆಯಲಾಗಿರುವ ಜನರಿಕ್‌ ಔಷಧ ಮಳಿಗೆಯನ್ನು ಮುಚ್ಚಿಸಲು ಕೂಡಲೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ರೋಷನ್‌ ಬೇಗ್‌ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದರು.ಶುಕ್ರವಾರ ಮಧ್ಯಾಹ್ನ ದಿಢೀರನೆ ಜಿಲ್ಲಾಸ್ಪತ್ರೆಗೆ ಭೇಟಿ…

  • ಬರ ಸ್ಥಿತಿ ಅರಿಯಲು ಜಿಲ್ಲಾ ಪ್ರವಾಸ

    ಚಿಕ್ಕಮಗಳೂರು: ಜಿಲ್ಲೆಯಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಅವಲೋಕಿಸಲು ಆ.20ರ ನಂತರ ಜಿಲ್ಲಾದ್ಯಂತ ಪ್ರವಾಸ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ನಗರಾಭಿವೃದ್ಧಿ ಮತ್ತು ಹಜ್‌ ಖಾತೆ ಸಚಿವ ಆರ್‌.ರೋಷನ್‌ ಬೇಗ್‌ ಹೇಳಿದರು. ಸೋಮವಾರ ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪಂಚನಹಳ್ಳಿ ಗೋಶಾಲೆಯನ್ನು ಪುನರಾರಂಭಿಸುವ…

  • ಹಜ್‌ ಯಾತ್ರಿಗಳಿಗೆ ಅತ್ಯುತ್ತಮ ಸೌಲಭ್ಯ

    ವಿಜಯಪುರ: ಹಜ್‌ ಯಾತ್ರೆಗೆ ತೆರಳುವ ಕರ್ನಾಟಕದ ಯಾತ್ರಾರ್ಥಿಗಳಿಗೆ ವಿಶ್ವದಲ್ಲೇ ಯಾರೂ ಕಲ್ಪಿಸದ ಅತ್ಯುತ್ತಮ ಸೌಲಭ್ಯಗಳನ್ನು ರಾಜ್ಯ ಸರ್ಕಾರ ಕಲ್ಪಿಸಿದೆ ಎಂದು ನಗರಾಭಿವೃದ್ಧಿ ಹಾಗೂ ಹಜ್‌ ಖಾತೆ ಸಚಿವ ಆರ್‌.ರೋಷನ್‌ ಬೇಗ್‌ ಹೇಳಿದರು.  ಮಂಗಳವಾರ ನಗರದಲ್ಲಿ ಕರ್ನಾಟಕ ರಾಜ್ಯ ಹಜ್‌ ಸಮಿತಿ ಹಮ್ಮಿಕೊಂಡಿದ್ದ ಎರಡು ದಿನಗಳ ಜಿಲ್ಲೆಯ ಹಜ್‌…

ಹೊಸ ಸೇರ್ಪಡೆ