Minister Suresh Prabhu

 • “ಅಭಿವೃದ್ಧಿಗೆ ಮೋದಿ ಸರಕಾರ ಅವಶ್ಯ’

  ಸುರತ್ಕಲ್‌: ಐದು ವರ್ಷಗಳಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಸರಕಾರ ದ ಸಾಧನೆ ಗಮನಾರ್ಹವಾಗಿದೆ. ಮುಂದಿನ ಐದು ವರ್ಷ ಮತ್ತೂಮ್ಮೆ ಅಧಿಕಾರ ಸಿಕ್ಕಿದರೆ ದೇಶ ಮತ್ತಷ್ಟು ಅಭಿವೃದ್ಧಿಯಾಗುವುದು ಎಂದು ಕೇಂದ್ರ ಕೈಗಾರಿಕ ಮತ್ತು ವಿಮಾನಯಾನ ಸಚಿವ ಸುರೇಶ್‌ ಪ್ರಭು ಹೇಳಿದರು….

 • “ವಿಮಾನ ನಿಲ್ದಾಣ ಖಾಸಗೀಕರಣ; ಅಂತಿಮ ನಿರ್ಧಾರವಾಗಿಲ್ಲ’

  ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಖಾಸಗೀ ಕರಣ ಕುರಿತು ಅಂತಿಮ ನಿರ್ಧಾರವಾಗಿಲ್ಲ ಎಂದು ಸಚಿವ ಸುರೇಶ್‌ ಪ್ರಭು ಹೇಳಿದ್ದಾರೆ. ನಗರದ ಖಾಸಗಿ ಹೊಟೇಲ್‌ನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಈ ಕುರಿತು ಸರಕಾರ ಈವರೆಗೆ…

 • ಮೋದಿ ಯೋಜನೆಗಳಿಂದ ದೇಶದಲ್ಲಿ ಆರ್ಥಿಕ ಸುರಕ್ಷೆ

  ಪುತ್ತೂರು: ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ಬಂದ ಬಳಿಕ ಅಂತಾರಾಷ್ಟ್ರೀಯ ಸುರಕ್ಷತೆ ಮಾತ್ರವಲ್ಲ, ದೇಶದೊಳಗೆ ಆರ್ಥಿಕ ಸುರಕ್ಷತೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಸುರೇಶ್‌ ಪ್ರಭು ಹೇಳಿದ್ದಾರೆ. ಪುತ್ತೂರಿನಲ್ಲಿ ಸೋಮವಾರ ದ.ಕ….

 • ಪುತ್ತೂರಿನಲ್ಲಿ ಕೇಂದ್ರ ಸಚಿವ ಸುರೇಶ್ ಪ್ರಭು ಚುನಾವಣಾ ಪ್ರಚಾರ

  ಪುತ್ತೂರು: ಕೇಂದ್ರ ಸಚಿವ ಸುರೇಶ್ ಪ್ರಭು ಅವರು ಸೋಮವಾರ ಪುತ್ತೂರಿನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿಭಾಗವಹಿಸಿದರು. ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಶ್ರೀ ನಳಿನ್ ಕುಮಾರ್ ಕಟೀಲ್ ಪರ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಸಂಜೀವ…

 • ಆಭರಣ ವಿನ್ಯಾಸಕ್ಕೆ ಜಾಗತಿಕ ಬೇಡಿಕೆ 

  ಉಡುಪಿ: ಫ್ಯಾಶನ್‌ ಜಗತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉದ್ಯೋಗಾವಕಾಶವನ್ನು ಸೃಷ್ಟಿಸುತ್ತಿದೆ ಎಂದು ಕೇಂದ್ರ ವಾಣಿಜ್ಯ, ಕೈಗಾರಿಕೆ ಹಾಗೂ ನಾಗರಿಕ ವಿಮಾನಯಾನ ಸಚಿವ ಸುರೇಶ್‌ ಪ್ರಭು ತಿಳಿಸಿದ್ದಾರೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಗೆ ಒಳಪಟ್ಟ ಜೆಮ್ಸ… ಆ್ಯಂಡ್‌ ಜುವೆಲರಿ ಎಕ್ಸ್‌…

 • ದೇವರನಾಡಿಗೆ 4ನೇ ಗರಿ; ಕಣ್ಣೂರು ಏರ್‌ಪೋರ್ಟ್‌

  ಕೇರಳದ ನಾಲ್ಕನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾನುವಾರ ಉದ್ಘಾಟನೆಯಾಗಲಿದೆ. ಕಣ್ಣೂರಿನಿಂದ 16 ಕಿ.ಮೀ. ದೂರದ ಮಟ್ಟನ್ನೂರ್‌ನಲ್ಲಿರುವ ಏರ್‌ಪೋರ್ಟ್‌ ಅನ್ನು ಕೇರಳ ಸಿಎಂ ಪಿಣರಾಯಿ ವಿಜಯನ್‌ ಲೋಕಾರ್ಪಣೆ ಮಾಡಲಿದ್ದಾರೆ. ನಿಲ್ದಾಣದಲ್ಲಿ ಇಂದಿನಿಂದ ಆರಂಭಗೊಳ್ಳಲಿರುವ ವಿಮಾನಯಾನ ಸೌಲಭ್ಯಕ್ಕೆ ಕೇಂದ್ರ ನಾಗರಿಕ ವಿಮಾನಯಾನ…

 • ವಿಮಾನಯಾನ ಇಲಾಖೆ ಹೊಣೆ ಪ್ರಭು ಹೆಗಲಿಗೆ

  ಹೊಸದಿಲ್ಲಿ: ಟಿಡಿಪಿ ಸಂಸದ ಅಶೋಕ್‌ ಗಜಪತಿ ರಾಜು ರಾಜೀನಾಮೆಯಿಂದ ತೆರವಾಗಿರುವ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಹೊಣೆಯನ್ನು ಇದೀಗ ಹೆಚ್ಚುವರಿಯಾಗಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಸುರೇಶ್‌ ಪ್ರಭು ಅವರಿಗೆ ನೀಡಲಾಗಿದೆ. ಪ್ರಧಾನಿ ಮೋದಿ ಅವರ ಸಲಹೆಯಂತೆ ಈ…

 • ಕೃಷಿ ರಫ್ತು ನೀತಿ: ಕರಡು ಸಿದ್ಧ; ಶೀಘ್ರ ಜಾರಿ: ಸಚಿವ ಸುರೇಶ್‌ ಪ್ರಭು

  ಪುತ್ತೂರು: ದೇಶದಲ್ಲಿ ಮೊದಲ ಬಾರಿಗೆ ಕೃಷಿ ರಫ್ತು ನೀತಿ ರೂಪಿಸಲಾಗಿದ್ದು, ಅದು ಶೀಘ್ರ ದಲ್ಲೇ ಆನ್‌ಲೈನ್‌ನಲ್ಲಿ ಪ್ರಕಟವಾಗಲಿದೆ. ಸೂಕ್ತ ಪರಾಮರ್ಶೆ, ಪರಿಷ್ಕರಣೆಗಳ ಬಳಿಕ ಶೀಘ್ರದಲ್ಲಿ ಜಾರಿಗೆ ಬರಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಸುರೇಶ್‌ ಪ್ರಭು…

 • ಮತ್ತೂಂದು ರೈಲು ಅಪಘಾತ: 74ಕ್ಕೂ ಹೆಚ್ಚು ಮಂದಿಗೆ ಗಾಯ

  ಲಕ್ನೋ: ಒಂದರ ಬೆನ್ನಿಗೇ ಮತ್ತೂಂದು ರೈಲು ದುರಂತ ನಡೆದಿದೆ. ಶ್ರಾವಣ ಮಾಸ ಮುಗಿಯುತ್ತಿದ್ದಂತೆ, ಕಳೆದ ನಾಲ್ಕು ದಿನಗಳ ಅವಧಿಯಲ್ಲಿ ನಡೆದಿರುವ ಎರಡು ಅಪಘಾತಗಳು ಉತ್ತರ ಪ್ರದೇಶ ಸರಕಾರ ಹಾಗೂ ಜನತೆಯನ್ನು ಕಂಗಾಲಾಗಿಸಿದೆ. ಅಷ್ಟೇ ಅಲ್ಲ, ಈ ಎರಡು ಘಟನೆಯ…

ಹೊಸ ಸೇರ್ಪಡೆ

 • ಹೊನ್ನಾಳಿ: ಪಟ್ಟಣದಲ್ಲಿ ರಸ್ತೆ ನಿಯಮಗಳನ್ನು ಉಲ್ಲಂಘಿಸುವ ದ್ವಿಚಕ್ರ ಹಾಗೂ ಇತರ ವಾಹನ ಸವಾರರಿಗೆ ದಂಡ ವಿಧಿಸುವ ಮೂಲಕ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ. ಸೋಮವಾರ...

 • ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ಸುಮಾರು 1800 ಹೊರಗುತ್ತಿಗೆ ಪೌರಕಾರ್ಮಿಕರನ್ನು ನೇರ ನೇಮಕಾತಿ ಅರ್ಹತೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರ...

 • ಧಾರವಾಡ: ಎಲ್ಲೆಂದರಲ್ಲಿ ಸತ್ತು ಬೀಳುತ್ತಿವೆ ಕಪ್ಪೆ, ಇಲಿ, ಹಾವು, ಪಕ್ಷಿಗಳು, ಸುರಿಯುವ ಮಳೆಯಲ್ಲೂ ಸುಟ್ಟು ಹೋಗುತ್ತಿದೆ ಹಸಿರು ಹುಲ್ಲು, ತಿಳಿಯದೇ ಎರಡು ಹಿಡಿ...

 • ಕೊರಟಗೆರೆ: ಸರ್ಕಾರದಿಂದ 1 ಲಕ್ಷ ರೂ. ಸಹಾಯಧನ ಕೂಡಿಸುವುದಾಗಿ ನಂಬಿಸಿ ತಾಲೂಕಿನ 650 ಸ್ತ್ರೀ ಶಕ್ತಿ ಸಂಘಗಳಿಂದ ಕೋಟ್ಯಾಂತರ ರೂ. ಪಡೆದು ಕೊರಟಗೆರೆ ವಲಯ ಮೇಲ್ವಿಚಾರಕ...

 • ಚಿಕ್ಕನಾಯಕನಹಳ್ಳಿ: ಸಣ್ಣ ವಹಿವಾಟಿನ ವ್ಯಾಪಾರಿಗಳು ಹಾಗೂ ಗ್ರಾಹಕರಿಗೆ ಚಿಲ್ಲರೆ ಸಮಸ್ಯೆ ಯಾಗುವುದು ಸಾಮಾನ್ಯ. ಇದರಿಂದ ವ್ಯಾಪಾರಿಗಳಿಗೆ ನಷ್ಟ ಅಥವಾ ಗ್ರಾಹಕರು...

 • ಮಾಗಡಿ: ಒಂದು ವರ್ಷದಲ್ಲಿ ಒಂದು ಕೋಟಿ ಸಸಿ ನೆಡಲು ರೋಟರಿ ಮಾಗಡಿ ಸೆಂಟ್ರಲ್ ಸಂಸ್ಥೆ ತೀರ್ಮಾನ ಮಾಡಿದೆ ಎಂದು ರೋಟರಿ ಮಾಗಡಿ ಸೆಂಟ್ರಲ್ ಅಧ್ಯಕ್ಷ ಡಿ.ಎನ್‌. ಸಿದ್ದಲಿಂಗಯ್ಯ...