Moharam Festival

 • ಮೊಹರಂ-ಪೀರ್‌ಗಳ ಮೆರವಣಿಗೆ

  ಬೀದರ: ಚಿಕ್ಕಪೇಟ್‌ನಲ್ಲಿ ಶುಕ್ರವಾರ ಮೊಹರಂ ಹಬ್ಬ ನಿಮಿತ್ತ ಪೀರ್‌ಗಳ ಮೆರವಣಿಗೆ ನಡೆಯಿತು. ಗ್ರಾಮದ ಎಲ್ಲ ಸಮುದಾಯದ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲದೆ, ಶುಕ್ರವಾರ ರಾತ್ರಿ ಹಬ್ಬ ನಿಮಿತ್ತ ಏರ್ಪಡಿಸಿದ್ದ ಸಂಗೀತ ಸ್ಪರ್ಧೆಯಲ್ಲಿ ವಿಜೇತರಿಗೆ ಬೆಳ್ಳಿ ಕಡಗ ನೀಡಿ ಸನ್ಮಾನಿಸಲಾಯಿತು….

 • ಸಮಾಚಾರ ಕೇಂದ್ರಕ್ಕೆ ಕೊನೆ ಮೊಳೆ!

  •ಹೇಮರಡ್ಡಿ ಸೈದಾಪುರ ಹುಬ್ಬಳ್ಳಿ: ರಾಜ್ಯದ ಏಕೈಕ ರಾಜ್ಯ ಸಮಾಚಾರ ಕೇಂದ್ರ ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೊಳಗಾಗಿದ್ದು, ಕಳೆದ ಆರೂವರೆ ವರ್ಷದಿಂದ ಹಿರಿಯ ಸಹಾಯಕ ನಿರ್ದೇಶಕ ಹುದ್ದೆ ಖಾಲಿಯಿದೆ. ವರ್ಷದಿಂದ ವರ್ಷಕ್ಕೆ ಸಿಬ್ಬಂದಿ ಸಂಖ್ಯೆ ಕಡಿತಗೊಳ್ಳುತ್ತಿದೆ. ಉತ್ತರ ಕರ್ನಾಟಕ ಭಾಗದ ಕಚೇರಿ…

 • ಶಿಯಾ ಮುಸ್ಲಿಂರಿಂದ ಖೂನಿ ಮಾತಂ

  ಕಲಬುರಗಿ: ಹಿಂದೂ-ಮುಸ್ಲಿಮರ ಭಾವೈಕೈತೆ ಸಂಕೇತವಾಗಿರುವ ಮೊಹರಂ ಹಬ್ಬವನ್ನು ನಗರ ಸೇರಿದಂತೆ ಜಿಲ್ಲಾದ್ಯಂತ ಮಂಗಳವಾರ ಆಚರಿಸಲಾಯಿತು. ಮೊಹರಂ ಅಂಗವಾಗಿ ಎಲ್ಲೆಡೆ ಅಲಾಯಿ ಪೀರ್‌ಗಳ ಮೆರವಣಿಗೆ ಹಾಗೂ ಶಿಯಾ ಮುಸ್ಲಿಮರಿಂದ ಖೂನಿ ಮಾತಂ (ದೇಹದಂಡನೆ) ನಡೆಯಿತು. ನಗರದ ಮೆಕ್ಕಾ ಕಾಲೊನಿ, ಎಂಎಸ್‌ಕೆ…

 • ಶ್ರದ್ಧಾ-ಭಕ್ತಿಯಿಂದ ಮೊಹರಂ ಆಚರಣೆ

  ಗದಗ: ಭಾವೈಕ್ಯತೆ ಸಂಕೇತವಾದ ಮೊಹರಂ ಹಬ್ಬವನ್ನು ಜಿಲ್ಲಾದ್ಯಂತ ಮಂಗಳವಾರ ಹಿಂದೂ- ಮುಸ್ಲಿಮರು ಒಟ್ಟಾಗಿ ಶ್ರದ್ಧಾ- ಭಕ್ತಿಯಿಂದ ಆಚರಿಸಿದರು. ಪ್ರವಾದಿ ಮಹಮ್ಮದ್‌ ಪೈಗಂಬರ್‌ ಅವರ ಮೊಮ್ಮಕ್ಕಳಾದ ಹಜರತ್‌ ಹಸನ್‌-ಹುಸೇನ್‌ ಅವರ ತ್ಯಾಗ, ಬಲಿದಾನ ಸ್ಮರಿಸುವ ಮೂಲಕ ನಮನ ಸಲ್ಲಿಸಲಾಯಿತು. ನಗರದ…

 • ಪಾಕಿಸ್ಥಾನದಲ್ಲಿ ಹಾಲು ಲೀ. 140 ರೂ.; ಪೆಟ್ರೋಲ್‌ಗಿಂತಲೂ ದುಬಾರಿ!

  ಕರಾಚಿ: ಪಾಕಿಸ್ಥಾದಲ್ಲಿ ಆರ್ಥಿಕ ಕುಸಿತ ಒಂದೆಡೆಯಾದರೆ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಹಾಲಿನ ಬೆಲೆಯೂ ಗಗನಕ್ಕೇರಿದ್ದು ಲೀಟರ್‌ಗೆ 140 ರೂ. ಆಗಿದೆ. ಅಚ್ಚರಿ ಎಂದರೆ ಪಾಕ್‌ನಲ್ಲಿ ಪೆಟ್ರೋಲ್‌ ಬೆಲೆ ಇದಕ್ಕಿಂತ ಕಡಿಮೆ! ಪಾಕ್‌ನಲ್ಲಿ ಪೆಟ್ರೋಲ್‌…

 • ಭಾವೈಕ್ಯದ ಮೊಹರಂಗೆ ತೆರೆ 

  ಬಾಗಲಕೋಟೆ: ಹಿಂದೂ-ಮುಸ್ಲಿಂರ ಭಾವೈಕ್ಯತೆಯ ಹಬ್ಬವಾಗಿರುವ ಮೊಹರಂ ಹಬ್ಬವನ್ನು ಜಿಲ್ಲಾದ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಜಿಲ್ಲೆಯ ಎಲ್ಲ ನಗರ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲೆಡೆ ಮೊಹರಂ ಹಬ್ಬದ ಸಡಗರ ಮನೆ ಮಾಡಿದ್ದು, ವಿವಿಧೆಡೆ ಹಿಂದೂ-ಮುಸ್ಲಿಂರ ಜೊತೆ ಜೊತೆಯಾಗಿ ಅಲಾಯಿ ದೇವರನ್ನು (ಪಂಜಾ) ಪ್ರತಿಷ್ಠಾಪಿಸಿದ್ದಾರೆ. ಸಕ್ಕರೆ,…

ಹೊಸ ಸೇರ್ಪಡೆ