Mulayam Singh Yadav

 • ಎಸ್‌ಪಿ ವರಿಷ್ಠ ಮುಲಾಯಂ ಸಿಂಗ್‌ ಯಾದವ್‌ ಆಸ್ಪತ್ರೆಗೆ ದಾಖಲು

  ಗುರುಗ್ರಾಮ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ ಅವರನ್ನುಸೋಮವಾರ ರಾತ್ರಿ ಇಲ್ಲಿನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾದವ್‌ ಅವರನ್ನು ಲಕ್ನೋದಿಂದ ವಿಮಾನದಿಂದ ಕರೆತಂದು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್‌ಪಿ ವಕ್ತಾರರು ತಿಳಿಸಿದ್ದಾರೆ. ಸೋಮವಾರಉತ್ತರ ಪ್ರದೇಶ ಮುಖ್ಯಮಂತ್ರಿ…

 • ಮುಲಾಯಂಗೆ ಕ್ಲೀನ್‌ಚಿಟ್‌

  ಹೊಸದಿಲ್ಲಿ: ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥರಾದ ಮುಲಾಯಂ ಸಿಂಗ್‌ ಯಾದವ್‌ ಮತ್ತು ಅಖೀಲೇಶ್‌ ಯಾದವ್‌ಗೆ ಸಿಬಿಐ ಕ್ಲೀನ್‌ ಚಿಟ್‌ ನೀಡಿದೆ. ತಂದೆ, ಮಗನ ವಿರುದ್ಧ ಕೇಸು ದಾಖಲಿಸಲು ಯಾವುದೇ ಸಮರ್ಪಕ ಸಾಕ್ಷ್ಯಾಧಾರ ಸಿಗುತ್ತಿಲ್ಲ…

 • 24 ವರ್ಷ ಬಳಿಕ ವೇದಿಕೆ ಹಂಚಿಕೊಂಡರು

  ಹೊಸದಿಲ್ಲಿ: ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್‌ ಯಾದವ್‌ ಮತ್ತು ಬಹುಜನ ಸಮಾಜ ಪಕ್ಷದ ಅಧಿನಾಯಕಿ ಮಾಯಾವತಿ ಅವರು ಬರೋಬ್ಬರಿ 24 ವರ್ಷಗಳ ಹಗೆತನ ಮರೆತು ಶುಕ್ರವಾರ ಒಂದೇ ವೇದಿಕೆ ಯಲ್ಲಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಹಾವು-ಮುಂಗುಸಿ ಯಂತೆ ಕಚ್ಚಾ ಡಿಕೊಂಡಿದ್ದ…

 • ಮೈನ್‌ಪುರಿ ಕಾರ್ಯಕ್ರಮ ಬಲವಂತದ್ದೇ?

  ರಾಜಕೀಯ ಕ್ಷೇತ್ರದ ಅನಿವಾರ್ಯತೆಯೇ ಹಾಗೆ. ಅಲ್ಲಿ ಆಜನ್ಮ ಶತ್ರುತ್ವ-ಮಿತ್ರತ್ವ ಇಲ್ಲವೇ ಇಲ್ಲ. ಪರಿಸ್ಥಿತಿಗೆ ಅನುಗುಣವಾಗಿ ಪಟ್ಟಿಗೆ ಪ್ರತಿ ಪಟ್ಟು, ವ್ಯೂಹಕ್ಕೆ ಪ್ರತಿವ್ಯೂಹ ರಚನೆ ಮಾಡಬೇಕಾಗುತ್ತದೆ. ಉತ್ತರ ಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿರುವ ಸಮಾಜವಾದಿ ಪಕ್ಷದ ಸಂಸ್ಥಾಪಕ…

 • ಇಂದು ಒಂದೇ ವೇದಿಕೆಯಲ್ಲಿ ಮಾಯಾ-ಮುಲಾಯಂ

  ಹಲವು ದಶಕಗಳ ಕಾಲ ಹಾವು-ಮುಂಗುಸಿಯಂತೆ ಕಚ್ಚಾಡುತ್ತಿದ್ದ ಎಸ್‌ಪಿ ಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ ಮತ್ತು ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಶುಕ್ರವಾರ ಉತ್ತರಪ್ರದೇಶದ ಮೈನ್‌ಪುರಿಯಲ್ಲಿ ಎಸ್‌ಪಿ-ಬಿಎಸ್ಪಿ-ಆರ್‌ಎಲ್‌ಡಿ ಮೈತ್ರಿಕೂಟದ ರ್ಯಾಲಿಯಲ್ಲಿ ವೇದಿಕೆ ಹಂಚಿಕೊಳ್ಳಲಿದ್ದಾರೆ. 1995ರಲ್ಲಿ ಎಸ್‌ಪಿ ಕಾರ್ಯಕರ್ತರು ರಾಜ್ಯ ಅತಿಥಿ ಗೃಹದಲ್ಲಿ…

 • ಪುತ್ರನಿಗೆ 2 ಕೋಟಿ ರೂ. ಸಾಲ ಬಾಕಿ!

  ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್‌ ಅವರು ಪುತ್ರ ಅಖೀಲೇಶ್‌ ಯಾದವ್‌ರಿಂದಲೇ 2.13 ಕೋಟಿ ರೂ. ಸಾಲ ಪಡೆದಿದ್ದು, ಅದನ್ನು ಮರುಪಾವತಿಸಲು ಬಾಕಿ ಇದೆಯಂತೆ! ಹೀಗಂತ ಮುಲಾಯಂ ಅವರೇ ತಮ್ಮ ಅಫಿಡವಿಟ್‌ನಲ್ಲಿ ಉಲ್ಲೇಖೀಸಿದ್ದಾರೆ. ಸೋಮವಾರವಷ್ಟೇ ನಾಮಪತ್ರ ಸಲ್ಲಿಸಿದ ಮುಲಾಯಂ,…

 • ಮುಲಾಯಂರ ಮೆಚ್ಚುಗೆಯ ಮಾತು ಚುಚ್ಚಲಿರುವುದು ಯಾರನ್ನು?

  ಕುತೂಹಲ ಕೆರಳಿಸಿರುವ ಸಂಗತಿಯೆಂದರೆ ಮುಲಾಯಂರ ಹೇಳಿಕೆಗಳು ಉತ್ತರಪ್ರದೇಶ ದಲ್ಲಿನ ಸಮಾಜವಾದಿ ಪಕ್ಷದ ಕಾರ್ಯಕರ್ತರ ಮೇಲೆ ಮತ್ತು ಮತದಾರರ ಮೇಲೆ ಯಾವ ರೀತಿಯ ಪರಿಣಾಮ ಬೀರಲಿದೆ ಎನ್ನುವುದು. ಅದಕ್ಕಿಂತಲೂ ಮುಖ್ಯವಾಗಿ, ಮಹಾಘಟಬಂಧನಕ್ಕೆ ಈ ಎಲ್ಲಾ ವಿದ್ಯಮಾನಗಳಿಂದ ತೊಂದರೆಯಾಗಲಿದೆಯೇ(ಲೋಕಸಭಾ ಚುನಾವಣೆಗೆ ಯಾವ ರೀತಿಯ…

 • ನೀವು 2019ರಲ್ಲಿಯೂ ಮತ್ತೊಮ್ಮೆ ಪ್ರಧಾನಿಯಾಗಬೇಕು; ಮೋದಿಗೆ ಮುಲಾಯಂ

  ನವದೆಹಲಿ: ರಾಜಕೀಯದಲ್ಲಿ ಯಾರೂ ಅಜನ್ಮ ಶತ್ರುಗಳಾಗಿ ಇರುವುದಿಲ್ಲ ಎಂಬುದಕ್ಕೆ ಬುಧವಾರ ಲೋಕಸಭೆಯ ಕಲಾಪದಲ್ಲಿ ನಡೆದ ಮುಲಾಯಂ ಸಿಂಗ್ ಯಾದವ್ ವ್ಯಕ್ತಪಡಿಸಿದ ಅಭಿಪ್ರಾಯ ಸಾಕ್ಷಿಯಾಯಿತು. 2019ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕೆಂದು ಹೇಳಿದರು. ಸಮಾಜವಾದಿ ಪಕ್ಷ…

 • ಎಸ್ಪಿಯಲ್ಲಿ ಬಿಕ್ಕಟ್ಟಿಲ್ಲ, ಹೊಸ ಪಕ್ಷ ಸದ್ಯಕ್ಕಿಲ್ಲ: ಮುಲಾಯಂ

  ಲಕ್ನೋ: ಸಮಾಜವಾದಿ ಪಕ್ಷದಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಸದ್ಯಕ್ಕೆ ಹೊಸ ಪಕ್ಷ ಸ್ಥಾಪಿಸುವ ಯೋಚನೆಯೂ ಇಲ್ಲ ಎಂದು ಎಸ್ಪಿ ಮುಖ್ಯಸ್ಥ ಮುಲಾಯಂ ಸಿಂಗ್‌ ಸೋಮವಾರ ಹೇಳಿದ್ದಾರೆ. ಈ ಮೂಲಕ “ಲೋಕದಳ’ದ ಹೆಸರಲ್ಲಿ ಮುಲಾಯಂ ಅವರು ಹೊಸ ಪಕ್ಷ ಘೋಷಿ…

 • ಭಾರತದ ಮೇಲೆ ಅಣ್ವಸ್ತ್ರ ದಾಳಿ ನಡೆಸಲು ಚೀನಾ ತಯಾರಾಗಿದೆ; ಮುಲಾಯಂ

  ನವದೆಹಲಿ: ಪಾಕಿಸ್ತಾನದ ಸಹಭಾಗಿತ್ವದೊಂದಿಗೆ ಚೀನಾ ಭಾರತದ ಮೇಲೆ ಅಣ್ವಸ್ತ್ರ ದಾಳಿ ನಡೆಸಲು ಸಜ್ಜಗಾಗಿದೆ ಎಂದು ವಿರೋಧ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರು ಬುಧವಾರ ಲೋಕಸಭೆಯಲ್ಲಿ ಮಾತನಾಡುತ್ತ ಹೇಳಿದರು. ಚೀನಾ ದೇಶದಿಂದ ಭಾರತ ಇಂದು ದೊಡ್ಡ ಪ್ರಮಾಣದ…

 • “ಕಾಂಗ್ರೆಸ್‌ನೊಂದಿಗಿನ ಮೈತ್ರಿ ಯಾದವರಿಗೆ ಮುಳುವಾಯ್ತು’

  ಚಿತ್ರದುರ್ಗ: “ನಾನು ಪ್ರಧಾನಮಂತ್ರಿ ಹುದ್ದೆಯಿಂದ ಇಳಿದ ನಂತರ ಎಲ್ಲಾ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ನಾಯಕರು ಒಮ್ಮತದಿಂದ ಮುಲಾಯಂಸಿಂಗ್‌ ಯಾದವ್‌ ಅವರನ್ನು ಪ್ರಧಾನಿ ಮಾಡಲು ಸಜ್ಜಾಗಿದ್ದೆವು.  ಆದರೆ ಶ್ರೀರಾಮನಿಗೆ ಪಟ್ಟಾಭಿಷೇಕ ಮಾಡಲು ಹೊರಟಾಗ ಮಂಥರೆ, ಕೈಕೇಯಿಯ ಮನಸ್ಸು ಕೆಡಿಸಿದ ಹಾಗೆ…

 • ಮುಲಾಯಂ ಸಾರಥ್ಯಕ್ಕೆ ಒತ್ತಡ; ಎಸ್ಪಿಯಲ್ಲಿ ಮತ್ತೆ ಭಿನ್ನಮತ

  ಲಕ್ನೋ: ಉತ್ತರಪ್ರದೇಶ ಚುನಾವಣೆಯಲ್ಲಿ ಆಡಳಿತಾರೂಢ ಸಮಾಜವಾದಿ ಪಕ್ಷ ಹೀನಾಯ ಸೋಲು ಕಂಡ ನಂತರ ಪಕ್ಷದಲ್ಲಿ ಭಿನ್ನಮತೀಯ ಚಟುವಟಿಕೆ ಸ್ಫೋಟಗೊಂಡಿದೆ.  ಮುಲಾಯಂ ಸಿಂಗ್‌ ಯಾದವ್‌ ಅವರೇ ಪಕ್ಷವನ್ನು ಹಿಡಿತಕ್ಕೆ ತೆಗೆದುಕೊಂಡು, ಮತ್ತೆ ಗಟ್ಟಿಯಾಗಿ ಕಟ್ಟಿ ನಿಲ್ಲಿಸಬೇಕು ಎಂಬ ಕೂಗು ಜೋರಾಗುತ್ತಿದೆ. ಮುಲಾಯಂ ಮತ್ತು ಶಿವಪಾಲ್‌ ಅವರೊಂದಿಗೆ…

 • ಹೊಸ ಪಕ್ಷ ಇಲ್ಲ,ಎಸ್‌ಪಿ ಒಂದಾಗಿಯೇ ಇರಲಿದೆ: ಮುಲಾಯಂ ಸಿಂಗ್‌

  ಲಕ್ನೋ: ಸಮಾಜವಾದಿ ಪಕ್ಷದಲ್ಲಿ ಕಲಹ ತೀವ್ರವಾಗಿರುವ ಬೆನ್ನಲ್ಲೇ ಪಕ್ಷವನ್ನು  ಒಗ್ಗಟ್ಟಾಗಿರಲು ಮುಲಾಯಂ ಸಿಂಗ್‌ ಅವರು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.  ಬುಧವಾರ ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮುಲಾಯಂ ಸಿಂಗ್‌ ‘ನಮ್ಮ ಪಕ್ಷವನ್ನು ಕಟ್ಟಿ ಬೆಳೆಸಲು ಹಲವು ಹಿರಿಯರು…

ಹೊಸ ಸೇರ್ಪಡೆ