Municipal Election

 • ಉಪ ಕದನಕ್ಕೂ ಮೊದಲೇ ಲೋಕಲ್‌ ಫೈಟ್‌

  ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಕ್ಕಬಳ್ಳಾಪುರ ಉಪ ಚುನಾವಣೆಗೂ ಮೊದಲೇ ಜಿಲ್ಲೆಯ ಗೌರಿಬಿದನೂರು ಹಾಗೂ ಚಿಂತಾಮಣಿ ನಗರಸಭೆಯ ಒಟ್ಟು 62 ವಾರ್ಡ್‌ಗಳಿಗೆ ನ.11ಕ್ಕೆ ಚುನಾವಣೆ ನಿಗದಿಪಡಿಸಿ ರಾಜ್ಯ ಚುನಾವಣಾ ಆಯೋಗ ಭಾನುವಾರ ಆದೇಶ ಹೊರಡಿಸಿದ್ದು, ಅ.24ಕ್ಕೆ ಚುನಾವಣಾ ಅಧಿಸೂಚನೆ ಹೊರ ಬೀಳಲಿದೆ….

 • ಇಂದು ಪುರಸಭೆ ಚುನಾವಣಾ ಫ‌ಲಿತಾಂಶ

  ಕೆ.ಆರ್‌.ಪೇಟೆ: ಪುರಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಸರಳ ಬಹುಮತಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುವ ನಿರೀಕ್ಷೆ ಇರುವುದರಿಂದ ಮತ್ತೆ ಪುರಸಭಾ ಆಡಳಿತ ಕಾಂಗ್ರೆಸ್‌ ತೆಕ್ಕೆಗೆ ಬರುವ ಸಾಧ್ಯತೆಗಳೆ ಹೆಚ್ಚಾಗಿ ಕಂಡು ಬರುತ್ತಿವೆ. ಚುನಾವಣೆ ದಿನಾಂಕ ಘೋಷಣೆ ಆದಂದಿ ನಿಂದಲೂ ಕಾಂಗ್ರೆಸ್‌…

 • ಮತದಾನಕ್ಕೆ ಸಕಲ ಸಿದ್ಧತೆ

  ತಾಳಿಕೋಟೆ: ಪಟ್ಟಣದ ಪುರಸಭೆ ಚುನಾವಣೆಗೆ ಸಂಬಂಧಿಸಿ ಮೇ 29ರಂದು ನಡೆಯಲಿರುವ ಮತದಾನ ಪ್ರಕ್ರಿಯೆಗೆ ಸಂಬಂಧಿಸಿ ರವಿವಾರ ವಿದ್ಯುನ್ಮಾನ ಮತಯಂತ್ರಗಳಲ್ಲಿ ಅಭ್ಯರ್ಥಿಗಳ ಭಾವಚಿತ್ರ ಮತ್ತು ಚಿಹ್ನೆಗಳನ್ನು ಅಳವಡಿಸುವುದರೊಂದಿಗೆ ಅಭ್ಯರ್ಥಿಗಳಿಂದ ಅಣಕು ಮತದಾನ ಮಾಡಿಸಲಾಯಿತು. ಪಟ್ಟಣದ ಎಸ್‌.ಕೆ. ಕಾಲೇಜ್‌ನಲ್ಲಿ ಚುನಾವಣಾಧಿಕಾರಿಯೂ ಆದ…

 • ಜಿಲ್ಲೆಯಲ್ಲೀಗ ಸ್ಥಳೀಯ ಸಮರ ಆರಂಭ

  ತುಮಕೂರು: ಲೋಕ ಸಮರ ಮುಗಿಯಿತು. ಫ‌ಲಿತಾಂಶವೂ ಬಂದಿದ್ದು, ತುಮಕೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ಜಿ.ಎಸ್‌.ಬಸವರಾಜ್‌ ಗೆಲುವಿನ ನಗೆ ಬೀರಿದ್ದಾರೆ. ಈಗ ಸ್ಥಳೀಯ ಸಮರದ ಕಾವು ಜಿಲ್ಲೆಯಲ್ಲಿ ಆರಂಭಗೊಂಡಿದೆ. ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಗಳಿಗೆ ನಡೆಯುವ ಮೇ…

 • ಎಲ್ಲಾ ವಾರ್ಡ್‌ಗಳಲ್ಲೂ ಕೈ ಅಭ್ಯರ್ಥಿ ಗೆಲ್ಲಿಸಿ

  ಹನೂರು: ಪಟ್ಟಣದ ಅಭಿವೃದ್ಧಿ ದೃಷ್ಟಿಯಿಂದ ಜನತೆ ಮತ್ತೂಮ್ಮೆ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿ 13 ವಾರ್ಡುಗಳ ಪೈಕಿ 13ರಲ್ಲಿಯೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶಾಸಕ ನರೇಂದ್ರ ರಾಜುಗೌಡ ಮನವಿ…

 • ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಸಲು ಮನವಿ

  ಇಂಡಿ: ಸ್ಥಳೀಯ ಆಡಳಿತ ಚುನಾವಣೆಗಳು ಅತ್ಯಂತ ಪ್ರಮುಖವಾಗಿದ್ದು ಸಾರ್ವಜನಿಕ ಬದುಕಿನಲ್ಲಿ ಒಳ್ಳೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವದು ಮತದಾರರ ಕರ್ತವ್ಯ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವ್ಯಕ್ತಿಗಿಂತ ಪಕ್ಷ ದೊಡದ್ದು. ವ್ಯಕ್ತಿಗಳ ವೈಭವೀಕರಣದಿಂದ…

 • ಮುಂಡರಗಿ ಪುರಸಭೆ ಬಿಜೆಪಿ ತೆಕ್ಕೆಗೆ: ಲಮಾಣಿ

  ಮುಂಡರಗಿ: ಸ್ಥಳೀಯ ಪುರಸಭೆಯ ಚುನಾವಣೆಯಲ್ಲಿ ಬಿಜೆಪಿಯ 20 ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದು, ಬಿಜೆಪಿ ಕೈವಶವಾಗಲಿದೆ ಎಂದು ಶಾಸಕ ರಾಮಣ್ಣ ಲಮಾಣಿ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ 17ನೇ ವಾರ್ಡ್‌ನ ಹೆಸರೂರು ರಸ್ತೆಯ ಆಶ್ರಯ ಪ್ಲಾಟ್ದಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಬುಧವಾರ…

 • ರಾಷ್ಟ್ರೀಯ ಪಕ್ಷಗಳಿಗೆ ತಲೆ ಬಿಸಿಯಾದ ಪಕ್ಷೇತರರು

  ಇಂಡಿ: 23 ಸದಸ್ಯ ಬಲ ಹೊಂದಿದ ಪುರಸಭೆಗೆ ಮೇ 29ರಂದು ಚುನಾವಣೆ ನಿಗದಿಯಾಗಿದ್ದು ಈಗಾಗಲೇ ರಾಷ್ಟ್ರೀಯ ಪಕ್ಷ, ಪ್ರಾದೇಶಿಕ ಪಕ್ಷ ಹಾಗೂ ಪಕ್ಷೇತರ ಅಭ್ಯರ್ಥಿಗಳು ಸೇರಿ 93 ಅಭ್ಯರ್ಥಿಗಳು ಕಣದಲ್ಲಿದ್ದು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಪಕ್ಷದ ಟಿಕೆಟ್ ನೀಡಿಲ್ಲ…

 • ಕೆ.ಆರ್‌.ಪೇಟೆ ಪುರಸಭೆ: ಕಣದಲ್ಲಿ 62 ಮಂದಿ

  ಕೆ.ಆರ್‌.ಪೇಟೆ: 29ರಂದು ಪುರಸಭೆಯ 23 ವಾರ್ಡುಗಳಿಗೆ ಚುನಾವಣೆಗೆ ಸ್ಪರ್ಧಿಸಲು 72 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಆದರೆ ರಾಜಕೀಯ ಮುಖಂಡರ ಹಾಗೂ ಹಿತೈಷಿಗಳ ಒತ್ತಡಕ್ಕೆ ಮಣಿದು 10 ಮಂದಿ ತಮ್ಮ ನಾಮಪತ್ರ ವಾಪಸ್‌ ಪಡೆದಿದ್ದು, ಅಂತಿಮವಾಗಿ 23 ಜೆಡಿಎಸ್‌, 23…

 • ಅಧಿಕಾರಕ್ಕಾಗಿ ಕಾಂಗ್ರೆಸ್‌-ಜೆಡಿಎಸ್‌ ಕಸರತ್ತು

  ಕಡೂರು: ಮೇ.29ರಂದು ನಡೆಯಲಿರುವ ಕಡೂರು ಪುರಸಭೆ ಚುನಾವಣೆಗೆ ಪ್ರಮುಖ ಮೂರು ರಾಜಕೀಯ ಪಕ್ಷಗಳು 23 ವಾರ್ಡ್‌ಗಳಿಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಜೆಡಿಎಸ್‌ 23, ಕಾಂಗ್ರೆಸ್‌ 22 ಹಾಗೂ ಬಿಜೆಪಿ 18 ವಾರ್ಡ್‌ಗಳಿಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಸಿವೆ. ಆದರೆ ರಾಜ್ಯದಲ್ಲಿ…

 • ತಾಳಿಕೋಟೆ ಪುರಸಭೆ: 84 ನಾಮಪತ್ರ ಅಂಗೀಕಾರ

  ತಾಳಿಕೋಟೆ: ಪಟ್ಟಣದ ಪುರಸಭೆ ಚುನಾವಣೆಗೆ 23 ವಾರ್ಡ್‌ಗೆ ಸಂಬಂಧಿಸಿ ಶುಕ್ರವಾರ ನಡೆದ ನಾಮಪತ್ರ ಪರಿಶೀಲನೆ ವೇಳೆ ಎರಡು ನಾಮಪತ್ರ ತಿರಸ್ಕೃತಗೊಂಡಿದ್ದು ಇಬ್ಬರು ಅವಿರೋಧ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ನಿಂಗಪ್ಪ ಬಿರಾದಾರ ತಿಳಿಸಿದ್ದಾರೆ. ವಾರ್ಡ್‌ ನಂ. 9ಕ್ಕೆ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ…

 • ಗರಿಗೆದರಿದ ಶಹಾಪುರ ನಗರಸಭೆ ಚುನಾವಣೆ

  ಶಹಾಪುರ: ಗುರುವಾರ ನಗರಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಆಯಾ ವಾರ್ಡ್‌ಗಳಲ್ಲಿ ಮಹತ್ವದ ಚರ್ಚೆಗಳು ಶುರುವಾಗಿವೆ. ಲೋಕಾಸಭೆ ಚುನಾವಣೆ ಸಮರ ಮುಗಿದಿದ್ದು, ಗೆಲವು ಲೆಕ್ಕಾಚಾರದಲ್ಲಿ ತೊಡಗಿದ್ದ ನಗರದಲ್ಲೀಗ ನಗರಸಭೆ ಚುನಾವಣೆ ರಾಜಕೀಯ ಕುರಿತು ಮಾತುಕತೆಗಳು ನಡೆದಿವೆ. ಈ ಮೊದಲೇ ಆಯಾ ವಾರ್ಡ್‌ವಾರು…

 • ರಂಗೇರಿದ ನಗರಸಭೆ ಚುನಾವಣೆ ಕಣ

  ಹಾವೇರಿ: ಜಿಲ್ಲಾ ಕೇಂದ್ರ ಹಾವೇರಿ ನಗರಸಭೆ ಚುನಾವಣೆ ರಂಗೇರಿದ್ದು ಸ್ಥಳೀಯವಾಗಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಜಿದ್ದಾಜಿದ್ದಿ ಶುರುವಾಗಿದೆ. ಅನೇಕ ವಾರ್ಡ್‌ಗಳಲ್ಲಿ ರಾಜಕೀಯ ಪಕ್ಷಗಳಿಗೆ ಬಂಡಾಯ ಅಭ್ಯರ್ಥಿಗಳೇ ದೊಡ್ಡ ತಲೆನೋವಾಗಿದ್ದು ಗೆಲ್ಲುವುದಕ್ಕಿಂತ ಸೋಲಿಸುವ ವಿಚಾರದಲ್ಲಿಯೇ ಬಹುತೇಕರ ಆಲೋಚಿಸುತ್ತಿರುವುದರಿಂದ ಚುನಾವಣೆ ಮಳೆಗಾಲದಲ್ಲೂ ಹೆಚ್ಚು ಕಾವು ಪಡೆದುಕೊಂಡಿದೆ….

ಹೊಸ ಸೇರ್ಪಡೆ