Municipality election

 • ಜಿದ್ದಾಜಿದ್ದಿ ಹೋರಾಟಕ್ಕೆ ವಾರ್ಡ್‌ಗಳು ವೇದಿಕೆ

  ಅಳ್ನಾವರ: ತಾಲೂಕು ಕೇಂದ್ರವಾದ ನಂತರ ಮೊದಲ ಬಾರಿಗೆ ನಡೆಯುತ್ತಿರುವ ಸ್ಥಳೀಯ ಪಪಂ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಮತ್ತು ಸ್ವತಂತ್ರ ಅಭ್ಯರ್ಥಿಗಳು ರವಿವಾರ ಭರ್ಜರಿ ಮತಬೇಟೆ ನಡೆಸಿದ್ದು, ಜಿದ್ದಾಜಿದ್ದಿ ಹೋರಾಟಕ್ಕೆ ಕೆಲವು ವಾರ್ಡ್‌ಗಳು ವೇದಿಕೆಯಾಗಿವೆ. ವಾರ್ಡ್‌ ನಂ. 5,…

 • ಪುರಸಭೆ: ಕಾಂಗ್ರೆಸ್‌ಗೇ ಹೆಚ್ಚು ಸ್ಥಾನ

  ಶ್ರೀರಂಗಪಟ್ಟಣ: ರಾಜ್ಯದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ದೋಸ್ತಿಗಳಾಗಿದ್ದರೂ ಪಟ್ಟಣ ಪುರಸಭೆ ಚುನಾವಣೆಯಲ್ಲಿ ಎದುರಾಳಿಗಳಾಗಿ ಸ್ಪರ್ಧಿಸಿದ್ದು, ಮಾಜಿ ಶಾಸಕ ರಮೇಶ್‌ ಬಂಡಿಸಿದ್ದೇಗೌಡರ ನೇತೃತ್ವದಲ್ಲಿ ಈ ಬಾರಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು 11ನೇ ವಾರ್ಡ್‌ ಕಾಂಗ್ರೆಸ್‌ ಅಭ್ಯರ್ಥಿ ಎಂ.ಎಲ್.ದಿನೇಶ್‌…

 • ಪುರಸಭೆ 23 ವಾರ್ಡ್‌ಗಳಿಗೆ 78 ಅಭ್ಯರ್ಥಿ

  ದೇವನಹಳ್ಳಿ: ಇಲ್ಲಿನ ಪುರಸಭೆ ಚುನಾವಣೆ 29ರಂದು 23 ವಾರ್ಡ್‌ಗಳಿಗೆ ವಿವಿಧ ಪಕ್ಷಗಳಿಂದ 78 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ಹಿಂಪಡೆಯಲು ಸೋಮವಾರ ಕಡೆ ದಿನವಾಗಿದ್ದರಿಂದ 1 ರಿಂದ 12 ವಾರ್ಡ್‌ ವರೆಗಿನ ಚುನಾವಣಾ ಅಧಿಕಾರಿ ವ್ಯಾಪ್ತಿಯಲ್ಲಿ 51 ನಾಮಪತ್ರ ಪೈಕಿ…

 • ಕುಂದಾಪುರ, ಕಾರ್ಕಳ ಪುರಸಭೆ: ಶಾಂತಿಯುತ ಮತದಾನ

  ಕುಂದಾಪುರ: ಕುಂದಾಪುರ ಪುರಸಭೆಗೆ ಮಳೆ ವಿರಾಮದ ನಡುವೆ ನಡೆದ ಶುಕ್ರವಾರದ ಮತದಾನ ಶಾಂತಿಯುತವಾಗಿತ್ತು. ಯುವಕರು, ಮಹಿಳೆಯರು, ಹಿರಿಯ ನಾಗರಿಕರು, ಅಂಗವಿಕಲರು ಹಾಗೂ ಕೆಲವೆಡೆ ಅನಾರೋಗ್ಯ ಪೀಡಿತರು ಕೂಡ ಮತಗಟ್ಟೆಗೆ ಆಗಮಿಸಿ ಮತದಾನದ ಹಕ್ಕು ಚಲಾಯಿಸಿದರು. ಕುಂದಾಪುರ ಪುರಸಭೆಯಲ್ಲಿ 23…

 • ಬಹಿರಂಗ ‌ಪ್ರಚಾರಕ್ಕೆ ತೆರೆ: ಇಂದು ಬೆಳಗ್ಗೆಯಿಂದಲೇ ಮನೆ ಮನೆ ಪ್ರಚಾರ

  ಬೆಂಗಳೂರು: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದ ಪಾಲಿನ “ಲೋಕಲ್‌ ಟೆಸ್ಟ್‌’ ಆಗಿರುವ ರಾಜ್ಯದ 105 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಬುಧವಾರ ಬೆಳಗ್ಗೆ 7 ಗಂಟೆಗೆ ತೆರೆ ಬೀಳಲಿದೆ. ಮುಂದಿನ 48 ಗಂಟೆಗಳಲ್ಲಿ ಮನೆ-ಮನೆ ಪ್ರಚಾರಕ್ಕಷ್ಟೇ ಅವಕಾಶ. ರಾಜ್ಯ ಮಟ್ಟದಲ್ಲಿ ದೋಸ್ತಿ…

 • ಉಡುಪಿ ನಗರಸಭೆ ಚುನಾವಣೆ: ಕೈ-ಕಮಲಕ್ಕೆ ಬಂಡಾಯದ ಬಿಸಿ 

  ಉಡುಪಿ: ನಗರಸಭೆ ಚುನಾವಣೆಯ ಅಂತಿಮ ಕಣದ ಚಿತ್ರಣ ಹೊರಬಿದ್ದಿದೆ. ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳಿಗೆ ಬಂಡಾಯದ ಬಿಸಿ ತಟ್ಟಿದೆ. ವಳಕಾಡು, ಈಶ್ವರ ನಗರ, ಶೆಟ್ಟಿಬೆಟ್ಟು ವಾರ್ಡ್‌ನಲ್ಲಿ ಬಿಜೆಪಿಗೆ ಹಾಗೂ ಮೂಡಬೆಟ್ಟು ಮತ್ತು ಅಂಬಲಪಾಡಿಯಲ್ಲಿ ಕಾಂಗ್ರೆಸ್‌ಗೆ ಬಂಡಾಯ ಎದುರಾಗಿದೆ. ಬಿಜೆಪಿಯಿಂದ…

ಹೊಸ ಸೇರ್ಪಡೆ