Mysore

 • ಮೈಸೂರಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಕೆ

  ಮೈಸೂರು: ಸ್ಮಾರ್ಟ್‌ ಪವರ್‌ ಗ್ರಿಡ್‌ ಯೋಜನೆಯಡಿ ಮೈಸೂರು ನಗರದಲ್ಲಿ 5 ಲಕ್ಷ ಸ್ಮಾರ್ಟ್‌ ಮೀಟರ್‌ ಅಳವಡಿಸುವ ಗುರಿ ಹೊಂದಲಾಗಿದೆ ಎಂದು ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್‌.ಎನ್‌. ಗೋಪಾಲ ಕೃಷ್ಣ ಹೇಳಿದರು. ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ, ಕರ್ನಾಟಕ ವಿದ್ಯುತ್‌ತ್ಛಕ್ತಿ…

 • ಮಡಿಕೇರಿ- ಮೈಸೂರು ಮಾರ್ಗದಲ್ಲಿ ಬಸ್‌ ಸಂಚಾರ

  ಮಂಗಳೂರು: ಶಿರಾಡಿ ಘಾಟಿಯಲ್ಲಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಈ ಘಾಟಿ ಮೂಲಕ ಹಾದು ಹೋಗುವ ಬಸ್‌ ಮತ್ತು ರೈಲು ಮಾರ್ಗಗಳೆರಡರಲ್ಲಿಯೂ ಸಂಚಾರವನ್ನು ರದ್ದು ಪಡಿಸಲಾಗಿದೆ. ಭಾನುವಾರ ಕೆಎಸ್‌ಆರ್‌ಟಿಸಿ ಬಸ್‌ಗಳು ಮಂಗಳೂರು ಮತ್ತು ಪುತ್ತೂರು ವಿಭಾಗಗಳಿಂದ ಮಡಿಕೇರಿ- ಮೈಸೂರು ಮಾರ್ಗವಾಗಿ…

 • ಧಾರಾಕಾರ ಮಳೆ: ಹಲವೆಡೆ ಬಸ್‌ ಸಂಚಾರ ಸ್ತಬ್ದ

  ಉಡುಪಿ: ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಶಿವಮೊಗ್ಗ, ಬೆಂಗಳೂರು, ಮೈಸೂರು ಭಾಗಗಳಿಗೆ ಹೋಗುವ 40 ಬಸ್‌ಗಳು ಕೆಸ್ಸಾರ್ಟಿಸಿ ಡಿಪೋದಲ್ಲಿ ನಿಲುಗಡೆಯಾಗಿವೆ. ಸದ್ಯಕ್ಕೆ ಬೆಂಗಳೂರಿಗೆ ಒಂದೇ ಮಾರ್ಗ ಬೆಂಗಳೂರಿಗೆ ತೆರಳುವ ನಾಲ್ಕೂ ಮಾರ್ಗಗಳು ಬಂದ್‌ ಆಗಿದ್ದು,…

 • ನಿರಂತರ ಮಳೆಗೆ ಪಾರಂಪರಿಕ ಕಟ್ಟಡ ಕುಸಿತ

  ಮೈಸೂರು: ನಗರದ ಸರಸ್ವತಿಪುರಂನಲ್ಲಿರುವ 130 ವರ್ಷದಷ್ಟು ಹಳೆಯದಾದ ಪಾರಂಪರಿಕ ಕಟ್ಟಡವಾದ ಅಗ್ನಿಶಾಮಕ ಠಾಣೆಯ ಸ್ವಾಗತ ಕಮಾನು ನಿರಂತರ ಮಳೆಯಿಂದಾಗಿ ಕುಸಿದು ಬಿದ್ದಿದೆ. ಶುಕ್ರವಾರ ಮಧ್ಯಾಹ್ನ 3.15ರಲ್ಲಿ ಇದ್ದಕ್ಕಿದ್ದಂತೆ ಸ್ವಾಗತ ಕಮಾನಿನ ಒಂದು ಪಾರ್ಶ್ವ ಕುಸಿದಿದ್ದು, ಮತ್ತೂಂದು ಭಾಗ ಬೀಳುವ…

 • ಮೇಘ ಸ್ಫೋಟಕ್ಕೆ ಮಳೆನಾಡಾದ ಮೈಸೂರು

  ಮೈಸೂರು: ಮೇಘ ಸ್ಫೋಟದಿಂದಾಗಿ ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗುತ್ತಿದ್ದು, ಮೈಸೂರು ಅಕ್ಷರಶಃ ಮಳೆನಾಡಾಗಿ ಮಾರ್ಪಟ್ಟಿದೆ. ಸೋಮವಾರ ತಡರಾತ್ರಿ ಆರಂಭವಾದ ಸಾಧಾರಣ ಮಳೆ ಇಡೀ ರಾತ್ರಿ ಬಿಟ್ಟು ಬಿಟ್ಟು ಸುರಿಯಿತು. ಮಂಗಳವಾರ ಬೆಳಗ್ಗೆ ಕೆಲಕಾಲ ಬಿಡುವು ನೀಡಿದ್ದ…

 • ಬೆಟ್ಟದ ಮೇಲಿನ ದೇವಿ ಬಟ್ಟಲು

  ಮೈಸೂರಿನ ಚಾಮುಂಡೇಶ್ವರಿಯ ದರ್ಶನ ಒಂದು ಪರಮಾದ್ಭುತ ಅನು ಭೂತಿ. ಮೈಸೂರು ಸಂಸ್ಥಾನವನ್ನಾಳಿದ ಯದುವಂಶದ ಕುಲದೇವತೆ ಅಲ್ಲದೇ, “ನಾಡದೇವತೆ’ ಅಂತಲೂ ಕರೆಯಲ್ಪಡುವ ದೇವಿಯ ಕ್ಷೇತ್ರದಲ್ಲಿ ನಿತ್ಯ ಅನ್ನ ಸಂತರ್ಪಣೆಯೂ ವಿಶೇಷವೇ… ಅನ್ನದಾನ ಸಾಗಿ ಬಂದಿದ್ದು… ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಟ್ಟಿರುವ ಈ…

 • ರೈತರ ಬೆಳೆ ನುಂಗಿದ ಕಲ್ಲು ಗಣಿಗಾರಿಕೆ ದೂಳು!

  ಎಚ್.ಡಿ.ಕೋಟೆ: ಸಣ್ಣ ನೀರಾವರಿ ಸಚಿವ ಸಿ.ಎಸ್‌. ಪುಟ್ಟರಾಜು ಅವರ ಸಂಬಂಧಿಕರು ತಾಲೂಕಿನ ದೊಡ್ಡಕೆರೆಯೂರು ಕಾವಲ್ ಗ್ರಾಮದ ಸಮೀಪದ ಜಮೀನಿನಲ್ಲಿ ಭಾರೀ ಪ್ರಮಾಣದ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದು, ಇಲ್ಲಿ ಹರಡುವ ಕಲ್ಲು ಮಣ್ಣಿನ ದೂಳಿನಿಂದ ಬೆಳೆಗಳು ಹಾಳಾಗುತ್ತಿವೆ ಎಂದು ರೈತರು…

 • ಯೋಗ ನಗರಿ ಮೈಸೂರಲ್ಲಿ ಯೋಗಾ ಯೋಗಾ

  ಮೈಸೂರು ವಿಶಾಲವಾದ ಪ್ರದೇದಲ್ಲಿ ಅಹ್ಲಾದಕರ ಗಾಳಿ, ಮೆತ್ತನೆಯ ಹುಲ್ಲು ಹಾಸಿನ ಮೇಲೆ ಸಾಮೂಹಿಕವಾಗಿ ಯೋಗ ಪ್ರದರ್ಶಿಸುವ ಮೂಲಕ ಸಾವಿರಾರು ಮಂದಿ ಯೋಗಪಟುಗಳು 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಾಕ್ಷಿಯಾದರು. ಮೈಸೂರು ಜಿಲ್ಲಾಡಳಿತದ ವತಿಯಿಂದ ರೇಸ್‌ಕೋರ್ಸ್‌ ಆವರಣದಲ್ಲಿ ಆಯೋಜನೆ ಮಾಡಿದ್ದ…

 • ಮೈಸೂರಿನ ಕೈತಪ್ಪಿತೇ ಯೋಗ ಆಯೋಜನೆ ಅವಕಾಶ?

  ನವದೆಹಲಿ: ಜೂನ್‌ 21ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲೇ ನಡೆಯುವ ಬೃಹತ್‌ ಯೋಗ ಕಾರ್ಯಕ್ರಮವನ್ನು ಆಯೋಜಿಸುವ ಅವಕಾಶವು ಈ ಬಾರಿಯೂ ಮೈಸೂರಿನ ಕೈತಪ್ಪಿದೆಯೇ? ಹೌದು ಎನ್ನುತ್ತಿದೆ ಕೇಂದ್ರ ಸರ್ಕಾರದ ಮೂಲಗಳು. ಕೇಂದ್ರ ಆಯುಷ್‌ ಸಚಿವಾಲಯವು ಮೈಸೂರು, ದೆಹಲಿ, ಶಿಮ್ಲಾ,…

 • ಭಾರೀ ಮಳೆಗೆ ನಲುಗಿದ ಮೈಸೂರಿಗರು

  ಮೈಸೂರು: ನಗರದಲ್ಲಿ ಗುರುವಾರ ಸಂಜೆ ಬಿದ್ದ ಭಾರೀ ಮಳೆಗೆ ಸಾಂಸ್ಕೃತಿಕ ನಗರಿ ಮೈಸೂರಿನ ಹಲವು ಪ್ರದೇಶಗಳು ಹಾನಿಗೊಳಗಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಗುರುವಾರ ಸಂಜೆ 5.30ಕ್ಕೆ ಆರಂಭವಾದ ಭಾರೀ ಮಳೆ, ಗಾಳಿ ಸಹಿತ ಜೋರು ಮಳೆಗೆ ನಗರದ 50ಕ್ಕೂ ಹೆಚ್ಚು…

 • ಸೋಮವಾರಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

  ಸೋಮವಾರಪೇಟೆ: ಮೈಸೂರು- ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್‌ ಸಿಂಹ ಗೆಲುವು ಸಾಧಿಸಿದ ಹಿನ್ನೆಲೆ ಸೋಮವಾರಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.ಪಟ್ಟಣದ ಖಾಸಗಿ ಬಸ್‌ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿದ ಕಾರ್ಯಕರ್ತರು, ನರೇಂದ್ರ ಮೋದಿ, ಪ್ರತಾಪ್‌ ಸಿಂಹ…

 • ಶನಿವಾರಸಂತೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

  ಶನಿವಾರಸಂತೆ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್‌ಸಿಂಹ ಗೆಲವು ಹಿನ್ನಲೆ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಸಂಜೆ 5 ಗಂಟೆ ವೇಳೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟ್ಟಣದ ಕೆಆರ್‌ಸಿ ವೃತ್ತದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್‌ಸಿಂಹ ಗೆಲುವು ಹಿನ್ನಲೆಯಲ್ಲಿ…

 • ಆಂಗ್ಲ ಶಾಲೆ ತೆರೆದ ಮೈತ್ರಿ ಸರ್ಕಾರದ ನಡೆ ಸರಿಯಲ್ಲ

  ಮೈಸೂರು: ಕರ್ನಾಟಕದಲ್ಲಿ ಕನ್ನಡ ಮಾಧ್ಯಮದಲ್ಲೇ ಪ್ರಾಥಮಿಕ ಶಿಕ್ಷಣ ಸಿಗಬೇಕು. ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಆರಂಭಕ್ಕೆ ನನ್ನ ವಿರೋಧವಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕನ್ನಡ ವಿಕಾಸ ಶೈಕ್ಷಣಿಕ ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆ ಮೈಸೂರಿನ ರಾಮಕೃಷ್ಣ ನಗರದಲ್ಲಿ…

 • 24ರಿಂದ ನಗರದಲ್ಲಿ ಮಾವು-ಹಲಸು ಮೇಳ

  ಮೈಸೂರು: ಮಾವು ಮತ್ತು ಹಲಸು ಬೆಳೆಗಾರರಿಗೆ ಉತ್ತಮ ಬೆಲೆ ದೊರಕಿಸುವ ಜೊತೆಗೆ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕಾರ್ಬೈಡ್‌ ಮುಕ್ತ ಮಾವಿನ ಹಣ್ಣುಗಳನ್ನು ಬೆಳೆಗಾರರಿಂದ ನೇರವಾಗಿ ಸಾರ್ವಜನಿಕರಿಗೆ ದೊರಕಿಸುವ ಉದ್ದೇಶದಿಂದ ನಗರದ ಕರ್ಜನ್‌ ಪಾರ್ಕ್‌ ಆವರಣದಲ್ಲಿ ಮೇ 24 ರಿಂದ…

 • ಬರಮುಕ್ತ ಕರ್ನಾಟಕ ಆಂದೋಲನಕ್ಕೆ ರೈತ ಸಂಘ ಭಾಗಿ

  ಮೈಸೂರು: ದೇಶದಲ್ಲಿಯೇ ಕರ್ನಾಟಕ ರಾಜ್ಯ ಬರಗಾಲದಲ್ಲಿ ಎರಡನೇ ಸ್ಥಾನದಲ್ಲಿದ್ದು, ಬರಮುಕ್ತ ರಾಜ್ಯ ಮಾಡುವ ನಿಟ್ಟಿನಲ್ಲಿ ರಚನೆಯಾಗಿರುವ ಬರಮುಕ್ತ ಕರ್ನಾಟಕ ಆಂದೋಲನದ ಅನುಷ್ಠಾನ ದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಪೂರ್ಣವಾಗಿ ಪಾಲ್ಗೊಳ್ಳಲಿದೆ ಎಂದು ಸಂಘದ…

 • ಮೈಸೂರಿನಲ್ಲಿ ನೂರಕ್ಕೆ ನೂರರಷ್ಟು ಗೆಲುವು ನಮ್ದೇ : ಸಿದ್ದರಾಮಯ್ಯ

  ಮೈಸೂರು:ಈ ಬಾರಿ ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಸಿದ್ದಾರಮಯ್ಯ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಚಿವ ಜಿ.ಟಿ .ದೇವೇಗೌಡ ಅವರು ನಿಜ ಹೇಳಿದ್ದಾರೆ. ಉದ್ಭೂರಿನಲ್ಲಿ ಜೆಡಿಎಸ್‌ನವರು ಕಾಂಗ್ರೆಸ್‌ಗೆ ಮತ…

 • ಮೈಸೂರು :ಕಾಡಾನೆ ಕಾಲಿಗೆ ಸಿಲುಕಿ ಕೂಲಿ ಕಾರ್ಮಿಕ ದುರ್ಮರಣ

  ಎಚ್‌.ಡಿ.ಕೋಟೆ : ಇಲ್ಲಿನ ಹೈರಿಗೆ ಮಾದಾಪುರದಲ್ಲಿ ಕಾಡಾನೆಯೊಂದು ಕೂಲಿ ಕಾರ್ಮಿಕನೊಬ್ಬನ್ನು ತುಳಿದು ಸಾಯಿಸಿದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಮೃತ ರಾಯಚೂರು ಜಿಲ್ಲೆಯ ಕಕ್ಕೇರಿಯ 50 ವರ್ಷ ಪ್ರಾಯದ ಹನುಮಂತ ಎನ್ನುವ ಕಾರ್ಮಿಕ. 8 ಮಂದಿ ಕಾರ್ಮಿಕರು ನಾಲೆ…

 • ಸಚಿವ ಡಿಕೆಶಿ ಕಾಲಿಗೆ ಬಿದ್ದ ಸಂಸದ ಪ್ರತಾಪ್‌ ಸಿಂಹ !

  ಬೆಂಗಳೂರು: ರಾಜಕೀಯದಲ್ಲಿ ಯಾರೂ ಶಾಶ್ವತ ಮಿತ್ರರಲ್ಲ, ಶತ್ರಗಳೂ ಅಲ್ಲ ಎನ್ನುವ ಮಾತಿನಂತೆ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಸಚಿವಡಿ.ಕೆ.ಶಿವಕುಮಾರ್‌ ಅವರ ಕಾಲಿಗೆ ಬಿದ್ದು ಹೊಸ ಚರ್ಚೆ ಆರಂಭವಾಗಲು ಕಾರಣವಾಗಿದ್ದಾರೆ. ಇಂದು ಬುಧವಾರ ಮಾಜಿ ಮುಖ್ಯಮಂತ್ರಿ , ಬಿಜೆಪಿ ನಾಯಕರ…

 • ಹಚ್ಚ ಹಸಿರಿನ ಮೈಸೂರಿನಲ್ಲಿ ಮರಗಳ ಹನನ

  ಮೈಸೂರು: ಸದಾ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದ ಮೈಸೂರು ನಗರ ಮನುಷ್ಯನ ಮಿತಿಮೀರಿದ ಹಸ್ತಕ್ಷೇಪ ಹಾಗೂ ಅಭಿವೃದ್ಧಿ ಯೋಜನೆಗಳಿಂದ ತನ್ನ ಸೌಂದರ್ಯವನ್ನು ಕಳೆದುಕೊಂಡು ಬರಡಾಗುವ ಆತಂಕದಲ್ಲಿದೆ. ನಗರದ ಎಲ್ಲಾ ಬಡಾವಣೆಯ ಎಲ್ಲಾ ರಸ್ತೆ ಬದಿಯಲ್ಲೂ ಸಮೃದ್ಧವಾಗಿ ಬೆಳೆದಿರುವ ಗುಲ್‌ಮೊಹಾರ್‌, ಹೊಂಗೆ,…

 • ಮೈಸೂರು ದಸರಾ ಜಂಬೂ ಸವಾರಿಯ ದ್ರೋಣ ಇನ್ನಿಲ್ಲ

  ಗೋಣಿಕೊಪ್ಪಲು: ಮೈಸೂರು ದಸರಾ ಜಂಬೂ ಸವಾರಿಯಲ್ಲಿ ರಾಜ ಗಾಂಭೀರ್ಯದಿಂದ ಗಮನ ಸೆಳೆದಿದ್ದ ಆನೆ ದ್ರೋಣ ಶುಕ್ರವಾರ ಬೆಳಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾನೆ. ದ್ರೋಣನಿಗೆ 37 ವರ್ಷವಾಗಿತ್ತು. ತಿತಿಮತಿ, ನಾಗರಹೊಳೆ ಅಭಯಾರಣ್ಯದ ಮತ್ತಿ ಗೋಡು ಆನೆ ಶಿಬಿರದಲ್ಲಿ ಆರು ವರ್ಷಗಳಿಂದ ವಾಸವಾಗಿದ್ದ…

ಹೊಸ ಸೇರ್ಪಡೆ