Mysore Dasara

 • ಮೈಸೂರು ಪೊಲೀಸ್ ಆಯುಕ್ತರು ಹಾಗೂ ಡಿಸಿಪಿ ಬಳಿ ನಾನೇ ಕ್ಷಮೆ ಕೇಳಿದ್ದೇನೆ: ಪ್ರತಾಪ್ ಸಿಂಹ

  ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಪುಷ್ಪಾರ್ಚನೆ ಮಾಡುವ ಮುನ್ನ ದಿನ ಆಕೆಗೆ ಬೈಯ್ಯೋದಕ್ಕೆ ಅವಕಾಶ ಕೊಟ್ಟಿದ್ದರು (ಮಹಿಷ ದಸರಾ). ಇದರಿಂದ ಮನಸ್ಸಿಗೆ ನೋವಾಗಿ ನಾನು ಆ ರೀತಿ ಮಾತನಾಡಿದ್ದೆ. ಹೀಗಾಗಿ ನಾನೇ ಖುದ್ದು ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ ಹಾಗೂ…

 • ಮೈಸೂರು ದಸರಾ ಎಷ್ಟೊಂದು ಸುಂದರ: ಜಂಬೂಸವಾರಿ ಕಾಣಲು ಜನ ಕಾತರ

  ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಅಂತಿಮ ಹಂತಕ್ಕೆ ತಲುಪಿದೆ. ವಿಜಯ ದಶಮಿಯ ದಿನವಾದ ಇಂದು ಸುಪ್ರಸಿದ್ದ ಜಂಬೂ ಸವಾರಿ ನಡೆಯಲಿದ್ದು, ಅರ್ಜುನನ ಮೇಲೆರಿ ಬರುವ ಚಾಮುಂಡೇಶ್ವರಿಯ ಕಾಣಲು ಲಕ್ಷಾಂತರ ಜನ ಕಾತರದಿಂದ್ದಾರೆ. ಇಂದು ಮಧ್ಯಾಹ್ನ 2.15ರಿಂದ 2.58ರವರೆಗೆ…

 • ದಸರಾ ಸಂಭ್ರಮ: ಅರಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜೆ ಸಂಭ್ರಮ

  ಮೈಸೂರು: ರಾಜ್ಯದಾದ್ಯಂತ ಇಂದು ಆಯುಧ ಪೂಜೆಯ ಸಂಭ್ರಮ ಮನೆಮಾಡಿದೆ. ಮೈಸುರು ಅರಮನೆಯಲ್ಲಿ ರಾಜ ಪರಿವಾರದಿಂದ ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮದಿಂದ ನಡೆಯಿತು. ಮಹಾರಾಜ ಯದುವಿರ್ ಕೃಷ್ಣರಾಜ ಚಾಮರಾಜ ಒಡೆಯರ್ ಅವರು ಅರಮನೆಯ ಖಾಸಗಿ ಆಯುಧಗಳಿಗೆ ಪೂಜೆ ನೆರವೇರಿಸಿದರು. ದರ್ಬಾರ್…

 • ಮೈಸೂರು ದಸರೆ ನೆನಪಿಸಿದ ಹುಣಸೂರು ದಸರಾ

  ಹುಣಸೂರು: ನಗರದಲ್ಲಿ ಶನಿವಾರ ನಡೆದ ಗ್ರಾಮೀಣ ದಸರಾ ಮೆರವಣಿಗೆ ಮೈಸೂರು ದಸರಾವನ್ನು ನೆನಪಿಸುವಂತಿತ್ತು. ಸರ್ಕಾರಿ ಯೋಜನೆಗಳ ಮಾಹಿತಿ ನೀಡಿದ ಆಕರ್ಷಕ ಸ್ತಬ್ಧಚಿತ್ರಗಳು, ಕಲಾತಂಡಗಳ ನೃತ್ಯ ಪ್ರದರ್ಶನ, ಸಾಂಸ್ಕೃತಿಕ ಕಲರವ, ಕರತಾಡನ ಮೇಳೈಸಿದವು. ನಗರದ ರಂಗನಾಥ ಬಡಾವಣೆಯಲ್ಲಿ ನಂದಿ ಕಂಬಕ್ಕೆ…

 • ಚಂದನ್, ನಿವೇದಿತಾಗೆ ದೇವಿ ಆರು ತಿಂಗಳಲ್ಲಿ ಶಿಕ್ಷೆ ನೀಡುತ್ತಾಳೆ: ವಿ. ಸೋಮಣ್ಣ ಕೆಂಡಾಮಂಡಲ

  ಮೈಸೂರು: ಗಾಯಕ ಚಂದನ್ ಶೆಟ್ಟಿ ಅವರು ಶುಕ್ರವಾರ ರಾತ್ರಿ ಯುವ ದಸರಾ ಕಾರ್ಯಕ್ರಮದಲ್ಲಿ ಗೆಳತಿ ನಿವೇದಿತಾ ಗೌಡಗೆ ಪ್ರೇಮ ನಿವೇದನೆ ಮಾಡಿರುವ ವಿಚಾರ ಈಗ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ. ಮೈಸೂರು ಉಸ್ತುವಾರಿ ಸಚಿವ ವಿ ಸೋಮಣ್ಣಇದರಿಂದ ಕೆಂಡಾಮಂಡಲವಾಗಿದ್ದುಇದು…

 • ಯುವ ದಸರಾ ವೇದಿಕೆಯಲ್ಲಿ ಎಂಗೇಜ್ ಆದ ಚಂದನ್ ಶೆಟ್ಟಿ- ನಿವೇದಿತಾ ಜೋಡಿ

  ಮೈಸೂರು: ಕನ್ನಡದ ಪ್ರಸಿದ್ದ ರಾಪ್ ಸಿಂಗರ್ ಚಂದನ್ ಶೆಟ್ಟಿ ಮತ್ತು ಬಿಗ್ ಬಾಸ್ ಖ್ಯಾತಿಯ ‘ಗೊಂಬೆ’ ನಿವೇದಿತಾ ಈಗ ಎಂಗೇಜ್ ಆಗಿದ್ದಾರೆ. ಶುಕ್ರವಾರ ರಾತ್ರಿ ಯುವ ದಸರಾ ಕಾರ್ಯಕ್ರಮ ವೇದಿಕೆಯಲ್ಲಿ ಚಂದನ್ ಗೆಳತಿ ನಿವೇದಿತಾಗೆ ಪ್ರೇಮ ನಿವೇದನೆ ಮಾಡಿದ್ದಾರೆ….

 • ಕೆಎಸ್‌ಆರ್‌ಟಿಸಿ: ದಸರಾ ದರ್ಶನಕ್ಕೆ ವಿಶೇಷ ಬಸ್‌

  ಮೈಸೂರು: ಅರಣ್ಯ ವ್ಯಾಪ್ತಿಯ ಹಾಡಿಗಳಲ್ಲಿ ವಾಸಿಸುವ ಗಿರಿಜನರ ಸಹಿತ ಗ್ರಾಮೀಣ ಭಾಗದ ಬಡಜನರಿಗೆ ಈ ಬಾರಿ ಕೆಎಸ್‌ಆರ್‌ಟಿಸಿಯಿಂದ ಉಚಿತವಾಗಿ ದಸರಾ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಗುರುವಾರದಿಂದ ಮೂರು ದಿನಗಳ ಕಾಲ ಆಯೋಜಿಸಿರುವ ದಸರಾ ದರ್ಶನ ಬಸ್‌ಗಳಿಗೆ ನಗರದ ಕೋಟೆ…

 • ಕೆಎಸ್‌ಆರ್‌ಟಿಸಿ: ದಸರಾ ದರ್ಶನಕ್ಕೆ ವಿಶೇಷ ಬಸ್‌

  ಮೈಸೂರು: ಅರಣ್ಯ ವ್ಯಾಪ್ತಿಯ ಹಾಡಿಗಳಲ್ಲಿ ವಾಸಿಸುವ ಗಿರಿಜನರ ಸಹಿತ ಗ್ರಾಮೀಣ ಭಾಗದ ಬಡಜನರಿಗೆ ಈ ಬಾರಿ ಕೆಎಸ್‌ಆರ್‌ಟಿಸಿಯಿಂದ ಉಚಿತವಾಗಿ ದಸರಾ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಗುರುವಾರದಿಂದ ಮೂರು ದಿನಗಳ ಕಾಲ ಆಯೋಜಿಸಿರುವ ದಸರಾ ದರ್ಶನ ಬಸ್‌ಗಳಿಗೆ ನಗರದ ಕೋಟೆ…

 • ಮೈಸೂರು: ಬರೋಬ್ಬರಿ 35ಕೆಜಿ 650ಗ್ರಾಂ ಹಾಲು ಕೊಟ್ಟ ಹಸು

  ಮೈಸೂರು: ದಸರಾದ ಹಾಲು ಕರೆಯುವ ಸ್ಪರ್ಧೆಯಲ್ಲಿ ಲಷ್ಕರ್ ಮೊಹಲ್ಲಾದ ಅನ್ವರ್ ಷರೀಪ್ ಅವರ ಕಪ್ಪು ಬಿಳುಪು ತಳಿಯ ಹಸು ಬರೊಬ್ಬರಿ 35 ಕೆ.ಜಿ 650ಗ್ರಾಂ ಹಾಲು ಕರೆಯುವ ಮೂಲಕ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಸಾಧಿಸಿ 50 ಸಾವಿರ ಬಹುಮಾನ…

 • ದಸರಾಕ್ಕೆ ಮೆರಗು ನೀಡಿದ ಸಾಂಪ್ರದಾಯಿಕ ಆಟಗಳ ಸ್ಪರ್ಧೆ

  ಮೈಸೂರು: ನಾಡಹಬ್ಬ ದಸರಾ ಉತ್ಸವಕ್ಕೆ ಗುರುವಾರ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಇಲಾಖೆ ಆವರಣದಲ್ಲಿ ಆಯೋಜಿಸಿದ ಪಾರಂಪರಿಕ ಆಟಗಳ ಸ್ಪರ್ಧೆ ಮೆರಗು ನೀಡಿತು. ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಪಗಡೆ ಆಡುವ ಮೂಲಕ ಸ್ಪರ್ಧೆಗೆ…

 • ಮೈಸೂರು ದಸರಾ: ಕಣ್ಮನ ಸೆಳೆದ ಸಾಕು ಪ್ರಾಣಿಗಳ ಪ್ರದರ್ಶನ

  ಮೈಸೂರು: ದಸರಾ ಮಹೋತ್ಸವ ಅಂಗವಾಗಿ ಮೈಸೂರು ವಿವಿ ಹಾಕಿ ಮೈದಾನದಲ್ಲಿ ಆಯೋಜಿಸಿರುವ ಸಾಕು ಪ್ರಾಣಿಗಳ ಪ್ರದರ್ಶನದಲ್ಲಿ ನಾನಾ ತಳಿಯ ನಾಯಿ ಮತ್ತು ಬೆಕ್ಕುಗಳು ಜನರ ಕಣ್ಮನ ಸೆಳೆದವು. ನಗರದ ಹಲವು ಭಾಗಗಳಿಂದ 35 ತಳಿಯ 345 ನಾಯಿಗಳು ಹಾಗೂ…

 • ಅಧಿಕಾರ ನಡೆಸುವುದು ಕಷ್ಟವಾಗಿದ್ದರೆ ಯಡಿಯೂರಪ್ಪ ರಾಜೀನಾಮೆ ನೀಡಲಿ; ಸಿದ್ದರಾಮಯ್ಯ

  ರಾಯಚೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ನಡೆಸುವುದು ತಂತಿ ಮೇಲೆ ನಡೆದಷ್ಟು ಕಷ್ಟವಾಗಿದ್ದರೆ ರಾಜೀನಾಮೆ ನೀಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಇಲ್ಲಿನ ವಿಐಪಿ ಸರ್ಕ್ಯೂಟ್ ಹೌಸ್ ನಲ್ಲಿ ಸೋಮವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ತಂತಿ ಮೇಲೆ ನಡೆವಾಗ…

 • ಮೈಸೂರು ದಸರಾಗೆ ಚಾಲನೆ ನೀಡಿದ ಸಾಹಿತಿ ಡಾ. ಎಸ್ ಎಲ್ ಭೈರಪ್ಪ

  ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ರವಿವಾರ ವಿದ್ಯುಕ್ತ ಚಾಲನೆ ದೊರಕಿತು. ಸಾಹಿತಿ ಡಾ. ಎಸ್ ಎಲ್ ಭೈರಪ್ಪ ಮತ್ತು  ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ ದೀಪ ಬೆಳಗಿಸಿ, ಚಾಮುಂಡಿ ದೇವಿ ಉತ್ಸವ ಮೂರ್ತಿಗೆ ಪುಷ್ಪಾರ್ಚಾನೆ ಮಾಡುವ ಮೂಲಕ ನಾಡಹಬ್ಬವನ್ನು…

 • ಮೈಸೂರು ದಸರಾ ಮಹೋತ್ಸವ; ರತ್ನ ಖಚಿತ ಸ್ವರ್ಣ ಸಿಂಹಾಸನ

  ರತ್ನ ಖಚಿತ ಸ್ವರ್ಣ ಸಿಂಹಾಸನ ನೋಡುವುದು ಕಣ್ಣಿಗೆಷ್ಟು ಹಬ್ಬವೋ ಅದನ್ನು ಜೋಡಿಸುವುದೂ ಅಷ್ಟೇ ನಾಜೂಕಿನ ಕೆಲಸ. ರಾಜಮನೆತನದವರ ನವರಾತ್ರಿ ಉತ್ಸವದ ಧಾರ್ಮಿಕ ಆಚರಣೆಗಾಗಿ ಅಂಬಾವಿಲಾಸ ಅರಮನೆಯಲ್ಲಿ ಜೋಡಿಸಲಾಗುವ ಈ ಸಿಂಹಾಸನವನ್ನು ಕಟ್ಟುವುದೇ ಒಂದು ಸುಂದರ ಸಾಹಸ. ಈ ಕೆಲಸದಲ್ಲಿ…

 • ಮೈಸೂರು ದಸರಾದಲ್ಲಿ ಗವಿಮಠ ಸ್ತಬ್ಧ ಚಿತ್ರ

  ಕೊಪ್ಪಳ: ಉತ್ತರ ಕರ್ನಾಟಕದ ಸಿದ್ಧಗಂಗೆ, ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದ ಕೊಪ್ಪಳದ ಗವಿಮಠವು ಗುರು ಪರಂಪರೆ, ಗತ ವೈಭವದ ಇತಿಹಾಸವು ಈ ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಅನಾವರಣಗೊಳ್ಳಲಿದೆ. ಕೊಪ್ಪಳ ಜಿಲ್ಲಾಡಳಿತ ಮಠದ ಸ್ತಬ್ಧ ಚಿತ್ರವನ್ನು…

 • ಮೈಸೂರು ದಸರಾಗೆ ಸಿಎಂಗೆ ಆಹ್ವಾನ

  ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಶನಿವಾರ ಆಹ್ವಾನ ನೀಡಲಾಯಿತು. ಉಸ್ತುವಾರಿ ಸಚಿವ ವಿ.ಸೋಮಣ್ಣ, ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ, ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್‌ ಶಾಸಕ ತನ್ವೀರ್‌ ಸೇಠ್ ನೇತೃತ್ವದ ದಸರಾ ಸಮಿತಿ,…

 • ರಾಮದಾಸ್ ನಮ್ಮ ಜೊತೆಯೇ ಇದ್ದಾರೆ, ಜಿ.ಟಿ. ದೇವೇಗೌಡರಿಗೆ ದಸರಾ ಅನುಭವವಿದೆ: ಸೋಮಣ್ಣ

  ಬೆಂಗಳೂರು: ಮೈಸೂರು ದಸರಾಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಮೈಸೂರು ಉಸ್ತುವಾರಿ ಸಚಿವ ವಿ ಸೋಮಣ್ಣ, ಮಾಜಿ ಸಚಿವ ಜಿ.ಟಿ.ದೇವೇಗೌಡ ಮತ್ತು ಸ್ವಾಗತ ಸಮಿತಿಯ ಶಾಸಕರು ಪದಾಧಿಕಾರಿಗಳು ಶನಿವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಮೈಸೂರು ದಸರಾಕ್ಕೆ ಆಹ್ವಾನಿಸಿದರು. ಸಿಎಂ ಭೇಟಿ ಬಳಿಕ…

 • ಈ ಬಾರಿ ಪಿಯು ವಿದ್ಯಾರ್ಥಿಗಳಿಗೆ ದಸರಾ ರಜೆಯ ಮಜಾ ಇಲ್ಲ !

  ಬೆಂಗಳೂರು: ಪರೀಕ್ಷೆ ಮುಗಿಸಿ ರಜೆಯ ಮಜಾ ಅನುಭವಿಸುವ ಅವಕಾಶ ಪ್ರಸಕ್ತ ಸಾಲಿನ ಪಿಯುಸಿ ವಿದ್ಯಾರ್ಥಿಗಳಿಗಿಲ್ಲ.! ಪ್ರತಿವರ್ಷ ದಸರಾ ರಜೆಗೂ ಮೊದಲೇ ಮಧ್ಯ ವಾರ್ಷಿಕ ಪರೀಕ್ಷೆ ನಡೆಯುತ್ತದೆ. ವಿದ್ಯಾರ್ಥಿಗಳು ಪರೀಕ್ಷೆ ಪೂರೈಸಿ ದಸರಾ ರಜೆಯನ್ನು ಕುಟುಂಬದ ಸದಸ್ಯರ ಜತೆ ಅಥವಾ…

 • ದಸರಾ ಗಜಪಯಣಕ್ಕೆ ಚಾಲನೆ

  ವೀರನಹೊಸಹಳ್ಳಿ (ಹುಣಸೂರು): ಮೈಸೂರು ದಸರಾದ ವಿಜಯದಶಮಿಯ ಜಂಬೂಸವಾರಿ ಮೆರವಣಿ ಗೆಯಲ್ಲಿ ಪಾಲ್ಗೊಳ್ಳುವ ಅಂಬಾರಿ ಆನೆ ಅರ್ಜುನ ನೇತೃತ್ವದ ಆರು ಆನೆಗಳ ಮೊದಲ ತಂಡಕ್ಕೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಬಳಿ ಗುರುವಾರ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಮೈಸೂರಿಗೆ ಕಳುಹಿಸಿಕೊಡಲಾಯಿತು. ಜಂಬೂಸವಾರಿ…

 • ಕಾರ್ಖಾನೆಯಲ್ಲಿ ಕೂಲಿ, ಫೈಲ್ವಾನ್…ನಂತರ ಕನ್ನಡ ಚಿತ್ರರಂಗದಲ್ಲಿ ವಿಲನ್!

  ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪಾ, ಮತದಲ್ಲಿ ಮೇಲ್ಯಾವುದೋ ಹುಟ್ಟಿ ಸಾಯುವ ಹಾಳು ಮನುಸಾ ಮನುಸಾನ ಮಧ್ಯ ಕೀಳ್ಯಾವ್ದು ಮೇಲ್ಯಾವುದೋ…ಇದು 1965ರಲ್ಲಿ ತೆರೆಕಂಡಿದ್ದ ಸತ್ಯಹರಿಶ್ಚಂದ್ರ ಚಿತ್ರದ ಗೀತೆ…ಇದನ್ನು ರಚಿಸಿದ್ದು ಹುಣಸೂರು ಕೃಷ್ಣಮೂರ್ತಿ…ಈ ಹಾಡನ್ನು ಗೊಣಗುತ್ತಿದ್ದರೆ ನಮ್ಮ ಕಣ್ಣ ಮುಂದೆ ಹಾದು ಹೋಗುವುದು…

ಹೊಸ ಸೇರ್ಪಡೆ

 • ಮಣಿಪಾಲ: ಎಲ್ಲರೂ ಇಟಲಿಯನ್ನು ಬಿಟ್ಟು ತಮ್ಮ ತಮ್ಮ ಊರುಗಳಿಗೆ ಹೊರಡಲು ಸಾಲಿನಲ್ಲಿ ನಿಂತಿರುವಾಗ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಈ ವಿದ್ಯಾರ್ಥಿನಿ, ನಾನು ಇಟಲಿಯಲ್ಲೇ...

 • ಹೊಸದಿಲ್ಲಿ/ವಾಷಿಂಗ್ಟನ್‌: ಕೋವಿಡ್‌ 19 ವಿಚಾರದಲ್ಲಿ ಅಸಡ್ಡೆ ಯಿಂದಲೇ ನಡೆದುಕೊಳ್ಳುತ್ತಿರುವ ಅಮೆರಿಕ ಈಗ ಅದಕ್ಕೆ ಬೆಲೆ ತೆರುತ್ತಿದ್ದು, ಸೋಂಕುಪೀಡಿತರ ಸಂಖ್ಯೆ...

 • ಮಂಗಳೂರು / ಮಣಿಪಾಲ: ಕೋವಿಡ್‌-19 ವಿಸ್ತರಣೆಯನ್ನು ಪ್ರತಿಬಂಧಿಸುವ ನಿಟ್ಟಿನಲ್ಲಿ ಶನಿವಾರ ದಕ್ಷಿಣ ಕನ್ನಡದಲ್ಲಿ ಸಂಪೂರ್ಣ ಲಾಕ್‌ಡೌನ್‌ ನಡೆಸುವಂತೆ ಜಿಲ್ಲಾಡಳಿತ...

 • ಜಗತ್ತು ನಿಶ್ಚಲವಾಗಿಬಿಟ್ಟಿದೆ. ಕೋವಿಡ್ 19 ಎಂಬ ಮಹಾರೋಗವು ಸದಾ ಗಿಜುಗುಡುತ್ತಿದ್ದ ಮಹಾನಗರಗಳನ್ನೆಲ್ಲ ಬಿಕೋ ಎನ್ನುವಂತೆ ಮಾಡಿಬಿಟ್ಟಿದೆ. ಕಿಕ್ಕಿರಿದು ತುಂಬಿರುತ್ತಿದ್ದ...

 • ಉಡುಪಿ: ಉಡುಪಿ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೋಲಿಸ್‌ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಧ್ವನಿ ಬೆಳಕು ಸಂಯೋಜಕರ ಸಂಘಟನೆಯ ವತಿಯಿಂದ ಸಾರ್ವಜನಿಕ...