Mysuru

 • ಹುಣಸೂರು : ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರ ಕೇವಲ ಊಹಾಪೋಹ

  ಮೈಸೂರು: ಬಿಜೆಪಿ ನಗರಾಧ್ಯಕ್ಷ ಡಾ. ಬಿಎಚ್ ಮಂಜುನಾಥ್ ಹುಣಸೂರು ಅಭ್ಯರ್ಥಿ ಎಂದು ಕೇಳಿಬರುತ್ತಿದ್ದ ವಿಚಾರಕ್ಕೆ ಎಚ್.ವಿಶ್ವನಾಥ್ ಸ್ಪಷ್ಟನೆ ನೀಡಿದ್ದಾರೆ. ಬೈ ಎಲೆಕ್ಷನ್ ಘೋಷಣೆ ಆಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿದ್ದು, ಮಂಜುನಾಥ್ ಹುಣಸೂರಿನ ಬಿಜೆಪಿ…

 • ಎಲ್ಲಾ ಕಚೇರಿಗಳನ್ನು ಸೌಂದರೀಕರಣಗೊಳಿಸಿ

  ಮೈಸೂರು: ದಸರಾ ಸಮೀಪಿಸುತ್ತಿದ್ದು, ಎಲ್ಲಾ ಕಚೇರಿಗಳು ಸಿದ್ಧವಾಗಬೇಕಿದೆ. ಗ್ರಾಪಂ ಕಚೇರಿ, ಆವರಣವನ್ನು ಶುಚಿಯಾಗಿ ಸುಂದರ ವಾಗಿಟ್ಟುಕೊಳ್ಳಬೇಕು. ಎಲ್ಲಾ ಕಚೇರಿಗಳನ್ನು ಸೌಂದರೀಕರಣ ಗೊಳಿಸಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ತಾಪಂ ಇಒ ಕೃಷ್ಣಕುಮಾರ್‌ ಸೂಚಿಸಿದರು. ಮೈಸೂರು ತಾಪಂ ಕಾರ್ಯಾಲಯದ ಮಿನಿ…

 • ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸಜ್ಜು

  ಮೈಸೂರು: ಕೇರಳದ ವೈನಾಡು, ಕೊಡಗು ಹಾಗೂ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದಿಂದ 90 ಸಾವಿರ ಕ್ಯೂಸೆಕ್‌ಗಿಂತ ಹೆಚ್ಚಿನ ನೀರು ಹರಿಬಿಡುತ್ತಿರುವುದರಿಂದ ಎದುರಾಗುವ ಯಾವುದೇ ಸಮಸ್ಯೆ ನಿಭಾಯಿಸಲು…

 • ನಾಳೆಯಿಂದ 2 ದಿನ ಹಲಸಿನ ಹಬ್ಬ

  ಮೈಸೂರು: ಬಡವರ ಹಣ್ಣು ಎಂದೇ ಜನಪ್ರಿಯವಾಗಿರುವ ಹಲಸಿನ ಮಹತ್ವವನ್ನು ಗ್ರಾಹಕರಿಗೆ ಮತ್ತು ರೈತರಿಗೆ ತಿಳಿಸಿಕೊಡುವ ಉದ್ದೇಶದಿಂದ ಸಹಜ ಸಮೃದ್ಧ ಸಂಸ್ಥೆ ಮತ್ತು ರೋಟರಿ ಕ್ಲಬ್‌ ಮೈಸೂರು ಪಶ್ಚಿಮದ ಆಶ್ರಯದಲ್ಲಿ ಆ.3 ಮತ್ತು 4ರಂದು ಹಲಸಿನ ಹಬ್ಬ ವನ್ನು ನಗರದ…

 • ದೇವಿ ಸನ್ನಿಧಿಯಲ್ಲಿ ಮೈತ್ರಿ ಸರ್ಕಾರ ಕೆಡವಲು ಮುಹೂರ್ತ

  ಮೈಸೂರು: ಆರಂಭದ ದಿನದಿಂದಲೂ ಶಾಸಕರ ಬಂಡಾಯವನ್ನು ಜೀರ್ಣಿಸಿಕೊಂಡೇ ಮುನ್ನಡೆದಿದ್ದ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಪತನಕ್ಕೆ ಶಕ್ತಿ ದೇವತೆ ಕಾಮಾಕ್ಯ ದೇವಿಯ ಸನ್ನಿಧಿಯಲ್ಲಿ ಅಡಗೂರು ಎಚ್.ವಿಶ್ವನಾಥ್‌ ಮುಹೂರ್ತ ಇಟ್ಟು ಸಫ‌ಲರಾದರಾ? ಹೌದು ಎನ್ನುತ್ತವೆ ಮೂಲಗಳು. ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಉರುಳಿ ಸಲು…

 • ಹುಲಿ ಸಂಖ್ಯೆಯಷ್ಟು ಬೇಕಿದೆ ಸರಹದ್ದು ವೃದ್ಧಿ

  ಮೈಸೂರು: ಕಳೆದ ಮೂರು ಬಾರಿಯ ಹುಲಿ ಗಣತಿಯಲ್ಲಿ ಅಗ್ರ ಪಂಕ್ತಿ ಕಾಯ್ದುಕೊಂಡಿದ್ದ ಕರ್ನಾಟಕ ಈ ಬಾರಿ 2ನೇ ಸ್ಥಾನಕ್ಕೆ ಬಂದರೂ ರಾಜ್ಯದಲ್ಲಿ ಹುಲಿಗಳ ಸಂತಾನ ವೃದ್ಧಿ ಸಕರಾತ್ಮಕವಾಗಿದ್ದು, ಇದನ್ನು ಕಾಪಾಡಿಕೊಳ್ಳುವುದು ನಮ್ಮ ಮುಂದಿನ ಸವಾಲಾಗಿದೆ. 1973ರಲ್ಲಿ ಹುಲಿ ಯೋಜನೆ…

 • ಸುಪ್ರೀಂ ಮೆಟ್ಟಿಲೇರಲು ಅತೃಪ್ತ ಹಳ್ಳಿಹಕ್ಕಿ ಸಿದ್ಧ

  ಮೈಸೂರು: ಪಕ್ಷದ ವಿಪ್‌ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್‌ ಕುಮಾರ್‌ ಅನರ್ಹಗೊಳಿಸಿರುವ 14 ಅತೃಪ್ತ ಶಾಸಕ ರಲ್ಲಿ ಹುಣಸೂರು ಕ್ಷೇತ್ರದ ಜೆಡಿಎಸ್‌ ಶಾಸಕ ಅಡಗೂರು ಎಚ್.ವಿಶ್ವನಾಥ್‌ ಅವರೂ ಸೇರಿದ್ದು ಸುಪ್ರಿಂ ಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದ್ದಾರೆ. ಜೆಡಿಎಸ್‌-ಕಾಂಗ್ರೆಸ್‌…

 • ಕರ್ನಾಟಕದಲ್ಲಿ 70ಕ್ಕೂ ಹೆಚ್ಚು ಹುಲಿ ಹೆಚ್ಚಳ

  ಮೈಸೂರು: ವಿಶ್ವ ಹುಲಿ ದಿನದ ಅಂಗವಾಗಿ ಇಂದು 4ನೇ ಹುಲಿ ಗಣತಿ ವರದಿ ಬಿಡುಗಡೆಯಾಗಲಿದೆ. ಗಂಧದ ಬೀಡು, ವನ್ಯ ಜೀವಿಗಳ ತವರು ಎಂದೇ ಕರೆಸಿಕೊಳ್ಳುವ ಕರ್ನಾಟಕ ದೇಶದಲ್ಲಿ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯ ಎಂಬ ಅಗ್ರಪಟ್ಟ ಮತ್ತೆ…

 • ಅಗ್ಗದ ದರದ ಮೆಮು ರೈಲು ಸೇವೆಗೆ ಚಾಲನೆ

  ಮೈಸೂರು: ಮುಂದಿನ ಒಂದು ವರ್ಷದೊಳಗೆ ದೇಶದ ಐದು ಪ್ರಮುಖ ನಗರಗಳಿಗೆ ನೇರ ರೈಲು ಸಂಪರ್ಕ ಸೇವೆ ಕಲ್ಪಿಸಲಾಗುವುದು ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು. ನಗರ ರೈಲು ನಿಲ್ದಾಣದಲ್ಲಿ ಮೈಸೂರು – ಬೆಂಗಳೂರು ನಡುವೆ ವಾರದ ಆರು ದಿನ…

 • ಹಣ್ಣಿನ ಸಸಿ, ಅಲಂಕಾರಿಕ ಸಸಿ ಬೇಕಾ?, ಸಸ್ಯಸಂತೆಗೆ ಬನ್ನಿ

  ಮೈಸೂರು: ಗುಣಮಟ್ಟದ ಸಪೋಟ, ಪಪ್ಪಾಯ, ಮಾವು, ನಿಂಬೆ ಹೀಗೆ ವಿವಿಧ ಜಾತಿಯ ಕಸಿ ಸಸಿಗಳನ್ನು ರೈತರಿಗೆ ಕಡಿಮೆ ದರದಲ್ಲಿ ಒದಗಿಸಿಕೊಡುವ ಸಸ್ಯಸಂತೆ ಪ್ರದರ್ಶನ ಮತ್ತ ಮಾರಾಟ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ದೊರೆಯಿತು. ನಗರದ ಕರ್ಜನ್‌ ಪಾರ್ಕ್‌ ಆವರಣದಲ್ಲಿ ಕರ್ನಾಟಕ…

 • ನಸುಕಿನಿಂದಲೇ ಮಳೆ ಲೆಕ್ಕಿಸದೆ ಚಾಮುಂಡಿ ದರ್ಶನ

  ಮೈಸೂರು: ಆಷಾಢ ಮಾಸದ ಕೊನೆಯ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬಂದಿದ್ದು, ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಪುನೀತರಾದರು. ದೇವಸ್ಥಾನದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್‌ ನೇತೃತ್ವದಲ್ಲಿ ಅರ್ಚಕರು ತಾಯಿ ಚಾಮುಂಡೇಶ್ವರಿಗೆ ಮುಂಜಾನೆ 3.30ರಿಂದಲೇ…

 • ಜಿಲ್ಲೆಯಲ್ಲಿ ಶೇ.50ಕ್ಕಿಂತ ಹೆಚ್ಚು ಬೆಳೆ ನಷ್ಟ

  ಮೈಸೂರು:ಮುಂಗಾರು ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಶೇ.50ಕ್ಕಿಂತ ಹೆಚ್ಚು ಬೆಳೆಹಾನಿ ಸಂಭವಿಸಿದೆ. ಕಬಿನಿ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತದ ಬೆಳೆಗೆ ನೀರು ಕೊಡುವುದು ಕಷ್ಟವಾಗಿರುವುದರಿಂದ ಈ ವರ್ಷ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಭತ್ತದ ಬೀಜ ವಿತರಣೆ ಮಾಡುತ್ತಿಲ್ಲ ಎಂದು ಜಂಟಿ ಕೃಷಿ…

 • ಪ್ರಾಥಮಿಕ, ಪ್ರೌಢಶಿಕ್ಷಣ ರಾಷ್ಟ್ರೀಕರಣಗೊಳಿಸಿ

  ಮೈಸೂರು: ಸರ್ಕಾರಿ ಶಾಲೆಗಳನ್ನು ಉಳಿಸಿ ಕೊಳ್ಳುವತ್ತ ಸರ್ಕಾರ ಗಂಭೀರ ಚಿಂತನೆ ನಡೆಸಬೇಕಾಗಿದೆ ಎಂದು ಸಾಹಿತಿ ಬನ್ನೂರು ಕೆ.ರಾಜು ತಿಳಿಸಿದರು. ಹಿರಣ್ಮಯಿ ಪ್ರತಿಷ್ಠಾನ ಹಾಗೂ ಕಾವೇರಿ ಬಳಗದ ಸಂಯುಕ್ತಾಶ್ರಯದಲ್ಲಿ ಎನ್‌.ಆರ್‌.ಮೊಹಲ್ಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ನೋಟ್ಬುಕ್‌ ವಿತರಣೆ…

 • ಕೆಂಪೇಗೌಡರ ಬಗ್ಗೆ ಸಂಶೋಧನೆ ನಡೆಯಲಿ: ಜಿಟಿಡಿ

  ಮೈಸೂರು: ನಾಡಪ್ರಭು ಕೆಂಪೇಗೌಡರ ಬಗೆಗೆ ಹೆಚ್ಚಿನ ಸಂಶೋಧನೆಗಳಾಗಬೇಕು ಜೊತೆಗೆ ಕೆಂಪೇಗೌಡರ ಪುಣ್ಯಭೂಮಿ ಅಭಿವೃದ್ಧಿಯಾಗ ಬೇಕು ಎಂಬ ವಿಚಾರವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗಮನಕ್ಕೆ ತಂದಿದ್ದೇವೆ ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಹೇಳಿದರು….

 • ರೈತರಿಂದ ಶೀಘ್ರ ರಾಜಭವನ ಚಲೋ

  ಮೈಸೂರು: ರಾಜ್ಯದಲ್ಲಿ ಎದುರಾಗಿರುವ ಬರದ ಸಮಸ್ಯೆಗೆ ಸ್ಪಂದಿಸಲು ರಾಜ್ಯ ಸರ್ಕಾರ ವಿಫ‌ಲವಾಗಿದ್ದು, ರಾಜ್ಯ ಸರ್ಕಾರಕ್ಕೆ ಸೂಕ್ತ ಮಾರ್ಗದರ್ಶನ ನೀಡಬೇಕೆಂದು ಒತ್ತಾಯಿಸಿ ರೈತರಿಂದ ರಾಜಭವನ ಚಲೋ ಕಾರ್ಯಕ್ರಮ ವನ್ನು ಜುಲೈ ತಿಂಗಳ ಮೊದಲ ವಾರದಲ್ಲಿ ಹಮ್ಮಿಕೊಂಡಿರುವುದಾಗಿ ಕರ್ನಾಟಕ ರಾಜ್ಯ ರೈತ…

 • ರೋಗಿಯಿಂದ ಯೋಗಿಯೆಡೆಗೆ

  ಮೈಸೂರು: ಯೋಗಕ್ಕೂ ಮೈಸೂರಿಗೂ ಅವಿನಾಭಾವ ಸಂಬಂಧವಿದ್ದು, ಇಡೀ ಜಗತ್ತಿಗೆ ಯೋಗದ ಮಹತ್ವ ಸಾರಿದ ಯೋಗ ಗುರುಗಳಲ್ಲಿ ಹಲವರು ಮೈಸೂರಿ ನವರೆ ಎಂಬುದು ವಿಶೇಷ. ಇಂತಹ ವಿಶೇಷತೆಯನ್ನು ಹೊಂದಿರುವ ಮೈಸೂರು ಪಾರಂಪರಿಕ ನಗರಿ ಹೆಸರಿನೊಂದಿಗೆ ಯೋಗ ನಗರಿ ಎಂದೂ ಕರೆಸಿಕೊಳ್ಳುತ್ತಿದೆ….

 • ಪಾರಂಪರಿಕತೆ ಉಳಿಸಿಕೊಂಡು ರೈಲು ನಿಲ್ದಾಣ ಅಭಿವೃದ್ಧಿ

  ಮೈಸೂರು: ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಾಣ ಗೊಂಡಿರುವ ಮೈಸೂರು ರೈಲು ನಿಲ್ದಾಣದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪಾರಂಪರಿಕತೆಯನ್ನು ಉಳಿಸಿಕೊಂಡು ಆಧುನೀಕರಣಕ್ಕೆ ತೆರೆದುಕೊಳ್ಳುತ್ತಿದೆ. ನಿರ್ಮಾಣವಾದ ರೈಲು ನಿಲ್ದಾಣದಲ್ಲಿ 1980ರವರೆಗೆ ಇದ್ದದ್ದು ಕೇವಲ ನಾಲ್ಕು ಪ್ಲಾಟ್ಫಾರಂಗಳು. ಆ…

 • ಮೈಸೂರಿನ ಮೂವರಿಗೆ ಸೈನ್ಸ್‌ ಒಲಿಂಪಿಯಾಡ್‌ ಪ್ರಶಸ್ತಿ

  ಮೈಸೂರು: ಸೈನ್ಸ್‌ ಒಲಿಂಪಿಯಾಡ್‌ ಫೌಂಡೇಷನ್‌ನ 2018-19ನೇ ಸಾಲಿನ ಸ್ಪರ್ಧೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೈಸೂರಿನ ಮೂವರು ವಿದ್ಯಾರ್ಥಿಗಳು ರ್‍ಯಾಂಕ್‌ ಹಾಗೂ ಚಿನ್ನದ ಪದಕ ಗಳಿಸಿದ್ದಾರೆ. ಮೈಸೂರಿನ ರಾಯಲ್ ಕಾನ್ಕಾರ್ಡ್‌ ಇಂಟರ್‌ನ್ಯಾಷನಲ್ ಶಾಲೆಯ 1ನೇ ತರಗತಿ ವಿದ್ಯಾರ್ಥಿ ಮೊನಿಶಾ ರಾಜ್‌ ಎಂ.,…

 • ಎಲ್ಲೆಡೆ ಮಳೆ: ಸಾಂಕ್ರಾಮಿಕ ರೋಗ ಭೀತಿ

  ಮೈಸೂರು: ಮುಂಗಾರು ಆರಂಭವಾಗುವುದಕ್ಕೂ ಮೊದಲೇ ಜಿಲ್ಲಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಸಾಂಕ್ರಾಮಿಕ ಕಾಯಿಲೆಗಳು ಹೆಚ್ಚಾಗುವ ಭೀತಿ ಜನರಲ್ಲಿ ಆವರಿಸಿದೆ. ಮಳೆಗಾಲದ ಆರಂಭದ ದಿನಗಳಲ್ಲಿ ಕಾಯಿಲೆ ಬೀಳುವ ಸಂದರ್ಭಗಳೇ ಹೆಚ್ಚು. ಈ ಬಗ್ಗೆ ಸಾರ್ವ ಜನಿಕರು ಮತ್ತು ಜಿಲ್ಲಾ ಆರೋಗ್ಯ ಇಲಾಖೆ…

 • ನಾಳೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯ

  ಮೈಸೂರು: ವಿ.ವಿ.ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆ.ವಿ. ವಿಜಯನಗರ ವಿದ್ಯುತ್‌ ವಿತರಣಾ ಕೇಂದ್ರದ ವತಿಯಿಂದ ಜೂನ್‌ 7 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ 66/11 ಕೆ.ವಿ. ಮೈಸೂರು ಸೌತ್‌ ವಿದ್ಯುತ್‌ ವಿತರಣಾ ಕೇಂದ್ರಗಳಲ್ಲಿ 1ನೇ…

ಹೊಸ ಸೇರ್ಪಡೆ