NDRF

 • ಕುಸಿಯುತ್ತಿದೆ ಮಲ್ಲಿಕಾರ್ಜುನ ಬೆಟ್ಟದ ಕಲ್ಲುಗಳು

  ಬೆಳಗಾವಿ: ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ನದಿಗಳ ಅಬ್ಬರವೂ ಹೆಚ್ಚಾಗಿದೆ. ಗೋಕಾಕ ಪಟ್ಟಣದಲ್ಲಿ ಸುರಿದ ಧಾರಾಕಾರ ಮಳೆಯಿಂದ ಮಲ್ಲಿಕಾರ್ಜುನ ಬೆಟ್ಟದಲ್ಲಿನ ಕಲ್ಲುಗಳು ಕುಸಿಯುತ್ತಿದ್ದು ಕೆಳಗಿನ ಪ್ರದೇಶದಲ್ಲಿ ಇರುವ ಜನರಿಗೆ ಆತಂಕ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬಂಡೆಗಳ ತೆರವುಗೊಳಿಸಲು ಎನ್ ಡಿ…

 • ನಾಪತ್ತೆಯಾಗಿದ್ದ ಶೇಶಪ್ಪ ಗೌಡರ ಶವ ಪತ್ತೆ

  ಸುಬ್ರಹ್ಮಣ್ಯ: ಔಷಧ ತರಲೆಂದು ಸೆ.3ರಂದು ಪೇಟೆಗೆ ಹೋಗಿ ನಾಪತ್ತೆಯಾಗಿದ್ದ ಪಂಜ ಸಮೀಪದ ಕೂತ್ಕಂಜ ನಿವಾಸಿ ಶೇಶಪ್ಪ ಗೌಡರ ಶವ ಇಂದು ಪಂಜ ಹೊಳೆಯಲ್ಲಿ ಪತ್ತೆಯಾಗಿದೆ. ಎನ್‌ ಡಿಆರ್‌ ಎಫ್‌ ತಂಡ ಕಳೆದೆರಡು ದಿನಗಳಿಂದ ನಿರಂತರ ಹುಡುಕಾಟದಲ್ಲಿತ್ತು. ಅವರ ಚಪ್ಪಲಿ…

 • ನಾಪತ್ತೆಯಾದ ವ್ಯಕ್ತಿಯ ಶೋಧಕ್ಕಾಗಿ ಎನ್.ಡಿ.ಆರ್.ಎಫ್ ಆಗಮನ

  ಸುಬ್ರಹ್ಮಣ್ಯ: ಪಂಜ ಕೂತ್ಕುಂಜ ಗ್ರಾಮದ ವೃದ್ಧ ಶೇಷಪ್ಪ ಗೌಡ ಕಣ್ಮರೆಯಾಗಿದ್ದು ಅವರು ನೆರೆ ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ಹಿನ್ನಲೆಯಲ್ಲಿ ಎನ್.ಡಿ.ಆರ್.ಎಫ್ ತಂಡ ಪಂಜಕ್ಕೆ ಆಗಮಿಸಿ ಪಂಜದ ಹೊಳೆಯಲ್ಲಿ ಶೋಧ ಕಾರ್ಯ ಆರಂಭಿಸಿದೆ. ಗುರುವಾರ ಸಂಜೆ ವೇಳೆಗೆ ಬೋಟ್…

 • ಮುಂಬೈ; ಕೆಮಿಕಲ್ ತಯಾರಿಕೆ ಕಾರ್ಖಾನೆಯಲ್ಲಿ ಭಾರೀ ಸ್ಫೋಟ, 10 ಮಂದಿ ಸಾವು

  ಮುಂಬೈ: ರಾಸಾಯನಿಕ ಉತ್ಪನ್ನ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಸುಮಾರು 20 ಮಂದಿ ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ. 10ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರ ಧುಲೇ ಸಮೀಪದ ಶಿರ್ಪುರ್ ನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಸ್ಫೋಟದ ರಭಸಕ್ಕೆ…

 • ಸಾಹಸ ಮೆರೆದ ಎನ್‌ಡಿಆರ್‌ಎಫ್‌ ತಂಡ

  ಬೆಳ್ತಂಗಡಿ: ಪ್ರಾಕೃತಿಕ ವಿಕೋಪ ಸಂಭವಿಸಿದಾಕ್ಷಣ ನೆರವಿಗೆ ಧಾವಿಸುವುದು ಪ್ರಕೃತಿ ವಿಕೋಪ ರಕ್ಷಣಾ ತಂಡ. ಅದೇ ಎನ್‌ಡಿಆರ್‌ಎಫ್ ತಂಡವು ವಾರದಿಂದೀಚೆಗೆ ಬೆಳ್ತಂಗಡಿಯಲ್ಲಿ ಹಗಲು ರಾತ್ರಿ ಎನ್ನದೆ ಸಂತ್ರಸ್ತರ ರಕ್ಷಣೆಯಲ್ಲಿ ದಿಟ್ಟ ಹೆಜ್ಜೆಗಳನ್ನಿರಿಸಿ ಮುನ್ನಡೆದಿದೆ. ಭೀಕರ ಪ್ರವಾಹದ ನಡುವೆಯೂ ಯಾವುದೇ ಜೀವಹಾನಿ…

 • ‘ನೀವು ತುಂಬಾ ಚೆನ್ನಾಗಿ ಕೆಲಸ ಮಾಡುತ್ತೀರಿ’: ಯೋಧನಿಗೆ ಬಾಲಕನ ಸೆಲ್ಯೂಟ್

  ಮಹಾರಾಷ್ಟ್ರ: ಗಡಿ ರಕ್ಷಣೆ ಇರಲಿ, ನೈಸರ್ಗಿಕ ವಿಕೋಪಗಳ ಸಂದರ್ಭವೇ ಇರಲಿ ನಮ್ಮ ಸೈನಿಕರ ನಿಸ್ವಾರ್ಥ ಸೇವೆ ಸಂಕಷ್ಟಕ್ಕೆ ಒಳಗಾಗಿರುವವರ ಪರವಾಗಿಯೇ ಇರುತ್ತದೆ. ಈ ಸಲ ವರುಣನ ಮುನಿಸಿಗೆ ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಹಲವಾರು ಪ್ರದೇಶಗಳಲ್ಲಿ…

 • ಬೆಳ್ತಂಗಡಿಯಲ್ಲಿ ಎನ್.ಡಿ.ಆರ್.ಎಫ್. ಬೇಸ್ ಕ್ಯಾಂಪ್ ಕಾರ್ಯಾಚರಣೆ ಸಿದ್ಧತೆ

  ಬೆಳ್ತಂಗಡಿ: ನೆರೆ ಸಂತ್ರಸ್ತರಿಗೆ ತುರ್ತು ನೆರವಿಗೆ 8 ಬೆಟಾಲಿಯನ್ ಎನ್.ಡಿ.ಆರ್.ಎಫ್ ಗಾಜೇಬಾದ್ ಬೇಸ್ ಕ್ಯಾಂಪ್ ನಲ್ಲಿ 24 ಮಂದಿ ತುರ್ತು ನೆರವಿಗೆ ಧಾವಿಸಿದೆ. ಬೆಳ್ತಂಗಡಿ ತಾಲೂಕಿನ ಮಾದರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸ್ ಕ್ಯಾಂಪ್ ಆರಂಭವಾಗಿದ್ದು ಎನ್.ಡಿ.ಆರ್.ಎಫ್. ಇನ್ಸ್…

 • ವಿರಾಪುರ ಗಡ್ಡೆ: ನೀರು ಪಾಲಾಗಿದ್ದ ಐವರು ಎನ್‌ ಡಿಆರ್‌ ಎಫ್‌ ಸಿಬ್ಬಂದಿ ರಕ್ಷಣೆ

  ಕೊಪ್ಪಳ: ತಾಲೂಕಿನ ವಿರುಪಾಪುರ ಗಡ್ಡೆಯಲ್ಲಿ ಸಿಲುಕಿದ್ದ ವಿದೇಶಿಗರು, ಸ್ಥಳೀಯರನ್ನು ರಕ್ಷಣೆ ಮಾಡುತ್ತಿದ್ದ ಐವರು ಎನ್‌ ಡಿಆರ್‌ ಎಫ್ ರಕ್ಷಣಾ ಸಿಬ್ಬಂದಿ ನೀರುಪಾಲಾಗಿದ್ದರು. ನಂತರ ಇತರ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸಿ ಐವರನ್ನು ರಕ್ಷಣೆ ಮಾಡಲಾಗಿದೆ. ತುಂಗಾಭದ್ರಾ ಜಲಾಶಯದಿಂದ ನೀರು…

 • ವಿರುಪಾಪುರಗಡ್ಡೆ: ವಿದೇಶಿಯರು ಸೇರಿದಂತೆ 126 ಜನರ ರಕ್ಷಣೆ; ಆತಂಕದಲ್ಲಿ ಇನ್ನೂ ಹಲವರು

  ಕೊಪ್ಪಳ: ತುಂಗಾಭದ್ರಾ ಜಲಾಶಯದಿಂದ ನೀರು ಹರಿ ಬಿಟ್ಟ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕಿನ ವಿರುಪಾಪುರ ಗಡ್ಡೆಯಲ್ಲಿ ವಿದೇಶಿಗರು, ಸ್ಥಳಿಯರು ಸಿಲುಕಿದ್ದು ಈವರೆಗೂ ಎನ್ ಡಿಆರ್ ಎಫ್ ತಂಡ  ವಿದೇಶಿಗರು ಸೇರಿದಂತೆ 126  ಭಾರತೀಯ ನಿವಾಸಿಗಳನ್ನು ರಕ್ಷಣೆ ಮಾಡಿದೆ. ಎನ್ ಡಿಆರ್…

 • ದುರ್ಗದಹಳ್ಳಿಯಳ್ಳಿ ಸಿಲುಕಿಕೊಂಡಿದ್ದಾರೆ 50 ಕ್ಕೂ ಹೆಚ್ಚು ಜನರು

  ಚಿಕ್ಕಮಗಳೂರು: ಮಲೆನಾಡಿನಲ್ಲಿ ಕಳೆದೊಂದು ವಾರದಿಂದ ಬಿರುಸಾಗಿ ಸುರಿಯುತ್ತಿದ್ದ ಮಳೆ ರವಿವಾರದಿಂದ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಆದರೆ ಜಿಲ್ಲೆಯ ದುರ್ಗದಹಳ್ಳಿ ಗುಡ್ಡ ಎಂಬ ಪ್ರದೇಶದಲ್ಲಿ ಸುಮಾರು 50ಕ್ಕೂ ಹೆಚ್ಚು ಜನ ಸಿಲುಕಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ಮೂಡಿಗೆರೆ ತಾಲೂಕಿನ ಎರಡು…

 • ವಿರುಪಾಪುರ ಗಡ್ಡೆಯಲ್ಲಿ ಸಿಲುಕಿದ ವಿದೇಶಿಗರು: ರಕ್ಷಣೆಗೆ ಇಳಿದ ಎನ್ ಡಿಆರ್ ಎಫ್ ತಂಡ

  ಕೊಪ್ಪಳ: ತುಂಗಭದ್ರಾ ಜಲಾಶಯದ ನೀರನ್ನು ನದಿಪಾತ್ರಗಳಿಗೆ ಹರಿ ಬಿಟ್ಟ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕಿನ ವಿರುಪಾಪುರ ಗಡ್ಡೆಯಲ್ಲಿ 350 ಹೆಚ್ಚು ಜನರ ಸಿಲುಕಿದ್ದು, ಅವರ ರಕ್ಷಣೆಗೆ ಎನ್ ಡಿಅರ್ ಎಫ್ ತಂಡ ಧಾವಿಸಿದೆ. ಅಂಜನಾದ್ರಿ ಸೇರಿ ಇತರೆಡೆ ಬೋಟ್ ಇಳಿಸಲು…

 • ಕೊನೆಗೂ ಆಲೇಖಾನ್ ಹೊರಟ್ಟಿ ಗ್ರಾಮಸ್ಥರ ರಕ್ಷಣೆ

  ಚಿಕ್ಕಮಗಳೂರು: ಕಳೆದ ಕೆಲವು ದಿನಗಳಿಂದ ಸಮಸ್ಯೆಯಲ್ಲಿದ್ದ ಆಲೇಖಾನ್ ಹೊರಟ್ಟಿ ಗ್ರಾಮಸ್ಥರನ್ನು ಕೊನೆಗೂ ರಕ್ಷಣೆ ಮಾಡಲಾಗಿದೆ. ರಕ್ಷಣಾ ಪಡೆಯ ಯೋಧರಿಂದ ಸುಮಾರು 78 ಜನರನ್ನು ರಕ್ಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಆಲೇಖಾನ್ ಹೊರಟ್ಟಿ ಗ್ರಾಮದಲ್ಲಿ ಸತತ ಗುಡ್ಡ…

 • ಉತ್ತರ ತತ್ತರ: ಹೆಲಿಕಾಪ್ಟರ್ ಮೂಲಕ ಪ್ರವಾಹ ಪೀಡಿತರ ರಕ್ಷಣೆ

  ಬೆಳಗಾವಿ: ಗಡಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯಲ್ಲಿ ಪ್ರವಾಹದ ಅಬ್ಬರಕ್ಕೆ ಜನತೆ ನಲುಗಿದ್ದು, ರಕ್ಷಣೆಗಾಗಿ ಮೂರು ಹೆಲಿಕಾಪ್ಟರ್ ಗಳು ಬಂದಿಳಿದಿದ್ದರಿಂದ ಎರಡು ದಿನಗಳಲ್ಲಿ ಬೆಳಗಾವಿ ಹಾಗೂ ಬಗಲಕೋಟೆ ಜಿಲ್ಲೆಯ 45 ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸಾಗಿಸಲಾಗಿದೆ. ಗೋಕಾಕ…

 • 122 ಜನರನ್ನು ರಕ್ಷಿಸಿದ ಎನ್‌ಡಿಆರ್‌ಎಫ್‌ ತಂಡ

  ಗೋಕಾಕ: ಘಟಪ್ರಭಾ ನದಿ ಅಷ್ಟೇ ಅಲ್ಲ, ನಗರದ ಹೊರ ವಲಯದಲ್ಲಿ ಹರಿಯುವ ಮಾರ್ಕಂಡೇಯ ನದಿಗೂ ಪ್ರವಾಹ ಬಂದಿದ್ದು ಪ್ರವಾಹದಿಂದಾಗಿ ತೋಟ (ನಡುಗಡ್ಡೆ)ಯಲ್ಲಿ ಸಿಲುಕಿದ ಯುವಕ ಗುರುವಾರದಂದು ಪ್ರವಾಹವನ್ನು ಈಜಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಳೆದ 4-5 ದಿನಗಳಿಂದ ನಗರದ ಹೊರವಲಯದಲ್ಲಿರುವ…

 • ಮಳೆಯ ಆರ್ಭಟಕ್ಕೆ ತತ್ತರಿಸಿದ ವಡೋದರಾ, ಹಲವು ಪ್ರದೇಶ ಜಲಾವೃತ

  ಅಹಮದಾಬಾದ್:ಭಾರೀ ಮಳೆಗೆ ಗುಜರಾತ್ ನ ವಡೋದರಾ ನಗರ ಸಂಪೂರ್ಣ ಪ್ರವಾಹದ ರೀತಿಯಲ್ಲಿ ನೀರು ನಿಂತ ಪರಿಣಾಮ ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತಗೊಂಡಿದೆ. ಬುಧವಾರ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗುರುವಾರ ವಡೋದರಾದ ತಗ್ಗುಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿರುವುದಾಗಿ ವರದಿ ತಿಳಿಸಿದೆ….

 • ಅಳಿವೆ ಬಾಗಿಲಿನಲ್ಲಿ ಬೀಡು ಬಿಟ್ಟ ಎನ್‌ಡಿಆರ್‌ಎಫ್‌

  ಉಳ್ಳಾಲ: ಪ್ರಕೃತಿ ವಿಕೋಪ ನಿರ್ವಹಣೆಗಾಗಿ ಮೂರು ತಿಂಗಳ ಅವಧಿಗೆ ಜಿಲ್ಲೆಗೆ ಆಗಮಿಸಿದ್ದ ಆಂಧ್ರಪ್ರದೇಶದ ಗುಂಟೂರಿನ ಎನ್‌ಡಿಆರ್‌ಎಫ್‌ ತಂಡ ಸಿದ್ಧಾರ್ಥ್ ಪತ್ತೆ ಕಾರ್ಯಕ್ಕೆ ಮಂಗಳವಾರ ಬೆಳಗ್ಗಿನಿಂದಲೇ ಕಾರ್ಯಾಚರಣೆ ಆರಂಭಿಸಿತ್ತು. ಎನ್‌ಡಿಆರ್‌ಎಫ್‌ ಇನ್‌ಸ್ಪೆಕ್ಟರ್‌ ಉಪಾಧ್ಯಾಯ ನೇತೃತ್ವದಲ್ಲಿ 23 ಸಿಬಂದಿ ಮೂರು ರಬ್ಬರ್‌…

 • ಒಡಿಸ್ಸಾ ಕರಾವಳಿಗೆ ಅಪ್ಪಳಿಸಿದ ಫೋನಿ ; ಭಾರೀ ಮಳೆ

  ಭುವನೇಶ್ವರ: ತೀವ್ರ ಆತಂಕಕ್ಕೆ ಕಾರಣವಾಗಿದ್ದ ‘ಫೋನಿ’ ಹೆಸರಿನ ಚಂಡಮಾರುತವು ಶುಕ್ರವಾರ ಬೆಳಗ್ಗೆ ಒಡಿಸ್ಸಾದ ಪುರಿ ಜಿಲ್ಲೆಯ ಕರಾವಳಿಗೆ ಅಪ್ಪಳಿಸಿದೆ. ಚಂಡಮಾರುತದ ಪರಿಣಾಮದಿಂದ ಉಂಟಾಗುತ್ತಿರುವ ಭಾರೀ ಮಳೆಗೆ ಪುರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ತಲೆದೋರಿದೆ. ಯಾವುದೆ ಅಪಾಯಗಳನ್ನು…

 • ಭಾರೀ ಮಳೆ; ಕೃತಕ ನೆರೆಗೆ ಸಿಲುಕಿಕೊಂಡವರ ರಕ್ಷಣೆ

  ಪಾಂಡೇಶ್ವರ: ಇಲ್ಲಿನ ಮಾಲ್‌ ಒಂದರಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆ ವೇಳೆಗೆ ಇದ್ದಕ್ಕಿದ್ದಂತೆ ಸೈರನ್‌ ಮೊಳಗಿತು. ಮಾಲ್‌ ಒಳಗಿದ್ದ ಜನ ಅಪಾಯದ ಮುನ್ಸೂಚನೆಯರಿತು ಓಡಿ ಬಂದರು. ಈ ವೇಳೆ ಭಾರೀ ಮಳೆಗೆ ವಾಹನ ಪಾರ್ಕಿಂಗ್‌ ಸ್ಥಳದಲ್ಲಿ ನೀರು ತುಂಬಿ…

 • ಧಾರವಾಡ ಕಟ್ಟಡ ಕುಸಿತ: ಏರುತ್ತಿದೆ ಸಾವಿನ ಸಂಖ್ಯೆ

  ಧಾರವಾಡ: ನಿರ್ಮಾಣ ಹಂತದಲ್ಲಿದ್ದ ಬಹುಮಹಡಿ ಕಟ್ಟಡ ಕುಸಿದು ಬಿದ್ದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿದೆ. ಇನ್ನೂ ಹಲವರು ಅವಶೇಷದ ಒಳಗೆ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ. ಕುಮಾರೇಶ್ವರ ನಗರದಲ್ಲಿ ಮಂಗಳವಾರ ನಿರ್ಮಾಣ ಹಂತದಲ್ಲಿದ್ದ ಐದು ಮಹಡಿಯ ಕಟ್ಟಡ…

 • ಧಾರವಾಡ ಕಟ್ಟಡ ಕುಸಿತ ದುರಂತ: ಮೃತರ ಸಂಖ್ಯೆ 12ಕ್ಕೆ ಏರಿಕೆ

  ಧಾರವಾಡ: ನಗರದ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಬಿದ್ದ ದುರಂತದಲ್ಲಿ ಮೃತರಾದವರ ಸಂಖ್ಯೆ 12ಕ್ಕೇರಿದ್ದು, ಗುರುವಾರ ಐವರ ಶವವನ್ನು ಎನ್ ಡಿಆರ್ ಎಫ್ ಸಿಬ್ಬಂದಿ ಹೊರತೆಗೆದಿದ್ದಾರೆ.  ಗುರುವಾರ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರ ಮೃತದೇಹವನ್ನು ಹೊರತೆಗೆಯಲಾಗಿದ್ದು, ಎಂಟು ವರ್ಷದ ದಿವ್ಯಾ ಉಣಕಲ್…

ಹೊಸ ಸೇರ್ಪಡೆ

 • ನಾಯಿ ನಿಯತ್ತಿನ ಪ್ರಾಣಿ. ಈ ಚಿತ್ರದಲ್ಲಿ ಕಾಣುತ್ತಿರುವುದು ರೋಬೋಟ್‌ ನಾಯಿ. ಮನುಷ್ಯ ಹೇಳಿದಷ್ಟನ್ನು ಮಾತ್ರವೇ ಮಾಡುವುದರಿಂದ ಇದು ಜೀವಂತ ನಾಯಿಗಿಂತಲೂ ಹೆಚ್ಚು...

 • ಬೆಂಗಳೂರು: "ಇವನಾರವ ಇವನಾರವ ಎಂದೆನಿಸದಿರಯ್ಯ, ಇವ ನಮ್ಮವ ಇವ ನಮ್ಮವ...' ಎಂಬುದು ಸಮಾಜದ ಪ್ರಸ್ತುತ ಮೂಲಮಂತ್ರ ಆಗಬೇಕು. ಆ ಮೂಲಕ ಲೋಕ ಕಲ್ಯಾಣಕ್ಕೆ ಕಂಕಣ ತೊಡಬೇಕು... ನಗರದ...

 • ಅತ್ತ ಸರ್ಕಾರ ಮಾರ್ಚ್‌ 5ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್‌ಗೆ ಸಜ್ಜಾಗುತ್ತಿದ್ದರೆ, ಇತ್ತ ಸ್ಥಳೀಯ ಸಂಸ್ಥೆಗಳು ಬೆಂಗಳೂರಿಗೆ ಏನೇನು ಅವಶ್ಯಕತೆ ಇದೆ ಎಂಬುದರ...

 • ಬೆಂಗಳೂರು: ಹೊಸ ವರ್ಷದ ಮೊದಲ ವಿಧಾನಮಂಡಲದ ಜಂಟಿ ಅಧಿವೇಶನ ಸೋಮವಾರ ಆರಂಭವಾಗಲಿದ್ದು, ಬೆಳಗ್ಗೆ 11 ಗಂಟೆಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಜಂಟಿ ಸದನ ಉದ್ದೇಶಿಸಿ...

 • ಬೆಂಗಳೂರು: ನಗರದ ಪಾರಂಪರಿಕ ಕಟ್ಟಡಗಳು ಹಾಗೂ ಪರಿಸರ ಸಂರಕ್ಷಣೆ ಉದ್ದೇಶದಿಂದ ತಜ್ಞರ ಸಮಿತಿ ರಚನೆ ಮಾಡಲು ಪಾಲಿಕೆ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಕೃಷ್ಣರಾಜೇಂದ್ರ...