Nagaraj

 • ರಮೇಶ-ಸುರೇಶ ಬರ್ತಿದ್ದಾರೆ …

  ಹಾಯ್‌ ರಮೇಶ್‌… ಹಾಯ್‌ ಸುರೇಶ್‌… ಬಹುಶಃ ಮೇಲಿನ ಈ ಡೈಲಾಗ್‌ ಕೇಳಿರದವರಿಲ್ಲ ಬಿಡಿ. ಯಾಕೆಂದರೆ, ಕಿರುತೆರೆಯಲ್ಲಿ ಸಾಕಷ್ಟು ಜನಪ್ರಿಯಗೊಂಡ ಹೆಸರುಗಳಿವು. ಚಾಕಲೇಟ್‌ ಜಾಹಿರಾತಿನಲ್ಲಿ ಕಾಣಿಸಿಕೊಳ್ಳುವ ಇಬ್ಬರು ಅವಳಿ-ಜವಳಿ ಸಹೋದರರ ಹೆಸರಿದು. ಈಗಲೂ ಹಾಯ್‌ ರಮೇಶ್‌, ಹಾಯ್‌ ಸುರೇಶ್‌ ಎಂಬ ಡೈಲಾಗ್‌…

 • ಬದುಕು ಗೆದ್ದ ಅಭಿಷ್‌ ಎಸೆಸೆಲ್ಸಿಯಲ್ಲಿ ಫ‌ಸ್ಟ್‌ಕ್ಲಾಸ್‌

  ಸುಳ್ಯ ಮೇ 1: ಬೌದ್ಧಿಕ ಬೆಳವಣಿಗೆ ಸಹಜವಾಗಿರದಿದ್ದರೂ ಅದನ್ನು ಸವಾಲಾಗಿ ಸ್ವೀಕರಿಸಿ ಬದುಕು ಗೆದ್ದಿದ್ದ ಗುತ್ತಿಗಾರು ಗ್ರಾಮದ ಕಮಿಲ ಅಭಿಷ್‌ ಈಗ ಎಸೆಸೆಲ್ಸಿ ಪರೀಕ್ಷೆಯಲ್ಲೂ ಉತ್ತಮ ಅಂಕಗಳೊಂದಿಗೆ ಉತ್ತೀರ್ಣನಾಗಿ ಅವಕಾಶ ಸದ್ಬಳಕೆ ಮಾಡಿಕೊಂಡಿದ್ದಾನೆ. ಹುಟ್ಟಿನಿಂದಲೇ ಬುದ್ಧಿಮಾಂದ್ಯನಾಗಿದ್ದ ಅಭಿಷ್‌ ಅವೆಲ್ಲವನ್ನೂ…

 • ಶೀಘ್ರ ಬೆಳೆ ಹಾನಿ ಸಮೀಕ್ಷೆ ನಡೆಸಿ, ಪರಿಹಾರ ಕೊಡಿ

  ಮಾಲೂರು: ತಾಲೂಕಾದ್ಯಂತ ಇತ್ತೀಚೆಗೆ ಬಿದ್ದಿರುವ ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ನಾಶವಾಗಿರುವ ಬೆಳೆ ನಷ್ಟದ ಸಮೀಕ್ಷೆಗೆ ವಿಶೇಷ ತಂಡ ರಚನೆ ಮಾಡಿ, ಪ್ರತಿ ಎಕರೆಗೆ ಒಂದು ಲಕ್ಷ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿ ರೈತ ಸಂಘದಿಂದ ತಹಶೀಲ್ದಾರ್‌ಗೆ ಮನವಿ…

 • ಬಾಂಬ್‌ ಬೆದರಿಕೆ: ರೈಲ್ವೆ ನಿಲ್ದಾಣದಲ್ಲಿ ತಪಾಸಣೆ

  ದಾವಣಗೆರೆ: ರಾಜ್ಯದ ರೈಲ್ವೆ ನಿಲ್ದಾಣವೊಂದರಲ್ಲಿ ಬಾಂಬ್‌ ಸ್ಫೋಟಿಸುವ ಬಗ್ಗೆ ಅನಾಮಿಕ ದೂರವಾಣಿ ಕರೆ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ನಗರದ ರೈಲ್ವೇ ನಿಲ್ದಾಣದಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಬೆಂಗಳೂರಿನ ಕಂಟ್ರೋಲ್‌ ರೂಂ ಸಂದೇಶದನ್ವಯ ತಡರಾತ್ರಿ 2-30ರ ವೇಳೆ ನಗರದ ರೈಲ್ವೆ…

 • ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

  ಚಿಂತಾಮಣಿ: ಮಧ್ಯಾಹ್ನದ ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳು ಆಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ತಾಲೂಕಿನ ಲಕ್ಷ್ಮೀದೇವಿಕೋಟೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬುಧವಾರ ನಡೆದಿದ್ದು, ಅಸ್ವಸ್ಥರಾಗಿರುವ ಮಕ್ಕಳಿಗೆ ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಾಲೂಕಿನ…

 • ಹಂಪಿ ಉತ್ಸವ : 4-5 ವೇದಿಕೆ ನಿರ್ಮಾಣ

  ಹೊಸಪೇಟೆ: ಮಾ.2 ಮತ್ತು 3ರಂದು ನಡೆಯಲಿರುವ ಹಂಪಿ ಉತ್ಸವದ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಡಾ| ರಾಮ್‌ಪ್ರಸಾತ್‌ ಮನೋಹರ್‌ ಹಂಪಿಗೆ ಭೇಟಿ ನೀಡಿ ವೇದಿಕೆ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿÇ್ಲಾ ಉಸ್ತುವಾರಿ…

 • ಬ್ಯಾಂಕ್‌ ಅಧಿಕಾರಿಗಳ ವಿರುದ್ಧ ಸಂಸದ ಕಿಡಿ

  ಚಿತ್ರದುರ್ಗ: ಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿ ಬಳಿಕ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಪಡೆಯುವಲ್ಲಿ ತೊಂದರೆ ಎದುರಿಸುತ್ತಿರುವ ಫಲಾನುಭವಿಗಳ ಸಮಸ್ಯೆ ಪರಿಹರಿಸಲು ಫೆ. 15 ರಂದು ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಜನಸಂಪರ್ಕ ಸಭೆ ನಡೆಸಲು ನಿರ್ಧರಿಸಲಾಗಿದೆ…

 • ಸರ್ಕಾರಿ ನೌಕರರನ್ನಾಗಿ ಪರಿಗಣಿಸಲು ಆಗ್ರಹ

  ರಾಮನಗರ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೌಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ಸಂಘಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ನೌಕರರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾ ಸರ್ಕಾರಿ ಕಚೇರಿಗಳ ಸಂಕಿರ್ಣದ (ಡೀಸಿ…

 • ಸ್ಮಶಾನ ನಂದನವನವಾಗಿಸಲು ಪಣ!

  ಬಳ್ಳಾರಿ: ಸ್ಮಶಾನದ ಪ್ರದೇಶವೆಂದರೆ ಯಾರಿಗೂ ಬೇಡವಾದ ಪ್ರದೇಶ. ಸ್ವಚ್ಛತೆಯ ಮಾತಂತೂ ಬಲು ದೂರ. ಪಾಲಿಕೆಯವರು ನಿರ್ವಹಣೆ ಮಾಡುವುದು ಆಟಕ್ಕುಂಟು ಲೆಕ್ಕೆಕ್ಕಿಲ್ಲ. ಹಾಗಾದರೆ ಸ್ಮಶಾನದ ಪರಿಸ್ಥಿತಿ ಏನಾ ಅಂತಿರಾ…. ಅದಕ್ಕಾಗಿ ನಗರದಲ್ಲಿ ಸೆಲ್ಫ್ ಸ್ಯಾಟೀಸ್‌ಫ್ಯಾಕ್ಷನ್‌ ರಾಕ್‌ ಎಂಬ ಯುವ ಪಡೆ…

 • ಮಟನ್‌ ಸ್ಟಾಲ್‌ಗ‌ೂ ವ್ಯಾಪಿಸಿದ ಪ್ರಾಣಿ ಮಾಂಸ ಮಾರಾಟ ಜಾಲ?

  ಶಿವಮೊಗ್ಗ: ಕಾಡುಪ್ರಾಣಿಗಳ ಬೇಟೆಯಾಡಿ ಮಾಂಸ ಮಾರಾಟ ಮಾಡುವ ಜಾಲ ನಗರದ ಮಟನ್‌ ಸ್ಟಾಲ್‌ವರೆಗೂ ವ್ಯಾಪಿಸಿದೆ. ಈಚೆಗೆ ಶಿವಮೊಗ್ಗದ ನ್ಯೂ ಮಂಡ್ಲಿ ಸುಲ್ತಾನ್‌ ಮೊಹಲ್ಲಾದ ಮಟನ್‌ ಸ್ಟಾಲ್‌ನಲ್ಲಿ ಜಿಂಕೆ ಮಾಂಸ ಮಾರಾಟ ಪ್ರಕರಣವು ದಂಧೆಯ ಕರಾಳತೆಯನ್ನು ಅನಾವರಣ ಮಾಡಿದೆ. ತೀರ್ಥಹಳ್ಳಿ…

 • ಎಲ್ಲೆಂದರಲ್ಲಿ ಬಿಸಾಡುತ್ತಿರುವ ಕೋಳಿ ತ್ಯಾಜ್ಯ: ರೋಗ ಭೀತಿ

  ಗುಡಿಬಂಡೆ: ಪಟ್ಟಣ ಪಂಚಾಯಿತಿಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದ ಪಟ್ಟಣ ಸೇರಿದಂತೆ ಸಾರ್ವಜನಿಕರು ಓಡಾಡುವ ಸ್ಥಳಗಳಲ್ಲಿ ಕೋಳಿ ಅಂಗಡಿಗಳ ಮಾಲೀಕರು ಕೋಳಿ ತಾಜ್ಯವನ್ನು ಸುರಿಯುತ್ತಿರುವುದರಿಂದ ಮಾರಕ ರೋಗಗಳು ಹರಡುವ ಭೀತಿ ಜನತೆಯಲ್ಲಿ ಉಂಟಾಗಿದೆ. ಮಾರಕ ರೋಗ ಹರಡುವ ಭೀತಿ: ಜನಸಂದಣೆಯಿಂದ…

 • ಪತಿ ಮುಗಿಸಲು ಮಾಂಗಲ್ಯ ಸುಪಾರಿ!

  ಬೆಂಗಳೂರು: ಪರಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿರುವುದನ್ನು ಅರಿತಿದ್ದ ಪತಿಯ ಜೀವ ತೆಗೆಯಲು ಹಂತಕನಿಗೆ “ಮಾಂಗಲ್ಯ ಸರ’ ಕೊಟ್ಟು ಸುಪಾರಿ ನೀಡಿದ ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಆರು ಮಂದಿಯನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ಅರಕೆರೆಯ ಬಿಟಿಎಸ್‌ ಲೇಔಟ್‌…

 • ಇಂದಿರಾ ಕ್ಯಾಂಟೀನ್‌ ಅಪೂರ್ಣ

  ಗುಡಿಬಂಡೆ: ಬಡವರಿಗೆ, ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಊಟ ನೀಡುವ ಉದ್ದೇಶದಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿದ್ದ ಮಹತ್ವಕಾಂಕ್ಷೆಯ ಇಂದಿರಾ ಕ್ಯಾಂಟೀನ್‌ ಯೋಜನೆ ರಾಜ್ಯದ ಹಲವೆಡೆ ಅನುಷ್ಠಾನಗೊಂಡು ಒಂದು ವರ್ಷ ಕಳೆದರೂ, ಗುಡಿ ಬಂಡೆ ತಾಲೂಕಿನಲ್ಲಿ ಕ್ಯಾಂಟೀನ್‌ ಕಾಮಗಾರಿ…

 • ತಜ್ಞ ವೈದ್ಯರ ನೇಮಕಕ್ಕೆ ಕ್ರಮದ ಭರವಸೆ

  ಚನ್ನಗಿರಿ: ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿದೆ. ಸರ್ಜನ್‌ ರನ್ನು ಹುಡುಕಿಕೊಂಡು ಜಿಲ್ಲಾ ಕೇಂದ್ರಕ್ಕೆ ಅಲೆದಾಡುವ ಪರಿಸ್ಥಿತಿಯಿದೆ. ಆದ್ದರಿಂದ ತಾಲೂಕು ಕೇಂದ್ರದಲ್ಲಿಯೇ ಸರ್ಜನ್‌ ವೈದ್ಯರನ್ನು ನೇಮಿಸುವಂತೆ ಜಿಲ್ಲಾಧಿಕಾರಿ ಬಗಾದಿ ಗೌತಮ್‌ ಅವರಿಗೆ ಸಾರ್ವಜನಿಕರು ಮನವಿ ಮಾಡಿದರು. ಗುರುವಾರ ಪಟ್ಟಣದ ಸಾರ್ವಜನಿಕರ ಆಸ್ಪತ್ರೆಗೆ ಜಿಲ್ಲಾಧಿಕಾರಿ…

 • ಒಗ್ಗೂಡಿ ಹಬ್ಬ ಆಚರಿಸಿ

  ದಾವಣಗೆರೆ: ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡದೇ ನಗರದ ಎಲ್ಲಾ ಜನರು ಶಾಂತಿ, ಸೌಹಾರ್ದತೆಯಿಂದ ವಿಜಯದಶಮಿ ಹಬ್ಬ ಆಚರಣೆಗೆ ಸಹಕರಿಸಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌. ಚೇತನ್‌ ಮನವಿ ಮಾಡಿದ್ದಾರೆ. ವಿಜಯದಶಮಿ ಶೋಭಾಯಾತ್ರೆ ನಿಮಿತ್ತ ಶನಿವಾರ ತಮ್ಮ ಕಚೇರಿ…

 • ಕ್ಷುಲ್ಲಕ ಕಾರಣಕ್ಕೆ ದುರಂತಅಂತ್ಯ ಕಂಡ ಸಿಹಿ ದಾಂಪತ್ಯ

  ಬೆಂಗಳೂರು: ಅವರಿಬ್ಬರೂ ಆರು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಆತ ಗಾರೆ ಕೆಲಸ ಮಾಡಿ ದುಡಿದ ಹಣದಲ್ಲಿ ಪತ್ನಿಯನ್ನು ನರ್ಸಿಂಗ್‌ ಓದಿಸಿದ್ದ. ಇತ್ತೀಚೆಗೆ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗವೂ ಸಿಕ್ಕಿತ್ತು. ಆದರೆ, ದಂಪತಿ ನಡುವೆ ಮಂಗಳವಾರ ಕ್ಷುಲ್ಲಕ ಕಾರಣಕ್ಕೆ…

 • ಕಾಣೆಯಾಗಿದ್ದ ಯುವಕನ ಶವ ನಾಲೆಯಲ್ಲಿ ಪತ

  ಅರಕಲಗೂಡು: ಕಳೆದ ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ತಾಲೂಕಿನ ದೊಡ್ಡನಾಯಕನ ಕೊಪ್ಪಲು ಗ್ರಾಮದ ಯುವಕ ಶವ ಬುಧವಾರ ನಾಲೆಯಲ್ಲಿ ಪತ್ತೆಯಾಗಿದೆ. ದೊಡ್ಡನಾಯಕನಕೊಪ್ಪಲು ಗ್ರಾಮದ ನಾಗ ರಾಜು (21) ಎಂಬಾತ ಸೋಮವಾರ ಮನೆ ಯಿಂದ ಹೊರ ಹೋದವ ವಾಪಸ್ಸಾಗಿರಲಿಲ್ಲ. ಆತ…

 • ನಾನಾ ಪ್ರತಿಭೆಯ ಎಂಜಿನಿಯರ್‌ 

  ಸವಣೂರು ಮೆಸ್ಕಾಂ ಶಾಖಾ ಕಚೇರಿ ಕಿರಿಯ ಎಂಜಿನಿಯರ್‌ ನಾಗರಾಜ್‌ ಅವರು ವೃತ್ತಿಯಲ್ಲಿ ಜೆಇ ಆಗಿದ್ದರೂ ಪ್ರವೃತ್ತಿಯಲ್ಲಿ ರಂಗಭೂಮಿ ಕಲಾವಿದ. ಹುಟ್ಟು ಕಲಾವಿದರಾದ ಇವರು ರಾಜ್ಯದಾದ್ಯಂತ ಅನೇಕ ಕಾರ್ಯಕ್ರಮಗಳಲ್ಲಿ ಬಣ್ಣಹಚ್ಚಿ ಜನಮನ ಗೆದ್ದಿದ್ದಾರೆ. ಬಾಲ್ಯದಿಂದಲೇ ರಂಗಭೂಮಿಯತ್ತ ಆಕರ್ಷಿತರಾದ ಇವರು ಶಾಲಾ…

 • ಡಾ| ಸುಭದ್ರಮ್ಮ ಅನುಪಮ ಅಭಿನೇತ್ರಿ

  ಬಳ್ಳಾರಿ: ಸುಮಧುರ ಕಂಠಸಿರಿಯಿಂದ ಗ್ರಾಮೀಣ ಪ್ರದೇಶಗಳ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ಅನುಪಮ ಅಭಿನೇತ್ರಿ ನಾಡೋಜ ಡಾ. ಸುಭದ್ರಮ್ಮ ಮನ್ಸೂರ್‌ ಅವರು, ಖ್ಯಾತ ಗಾಯಕರಾದ ಲತಾ ಮಂಗೇಶ್ಕರ್‌, ಆಶಾ ಭೋಂಸ್ಲೆ ಅವರಿಗೆ ಸರಿ ಸಮಾನರು ಎಂದು ಹಿರಿಯ ಪತ್ರಕರ್ತ ಗುಡಿಹಳ್ಳಿ…

 • ಆಮಿಷಗಳಿಗೆ ಬಲಿಯಾಗಬೇಡಿ

  ಸಂಡೂರು: “ಓಟು ಹಾಕಿ ನೋಟು ಬೇಡ, ನೋಟಿಗಾಗಿ ಓಟಲ್ಲ, ಕರ್ತವ್ಯಕ್ಕಾಗಿ ಓಟು’ ಎಂಬ ಘೋಷಣೆಯನ್ನು ನಾವು ಅಳವಡಿಸಿಕೊಳ್ಳಬೇಕೆಂದು ಎಂದು ಡಾನ್‌ ಬಾಸ್ಕೋ ಸಂಸ್ಥೆಯ ಹಗರಿಬೊಮ್ಮನಹಳ್ಳಿಯ ಸಂಯೋಜಕ ನಾಗರಾಜ್‌ ಕರೆ ನೀಡಿದರು. ತಾಲೂಕಿನ ಜೈಸಿಂಗ್‌ಪುರ ಗ್ರಾಮದಲ್ಲಿ ಡಾನ್‌ಬಾಸ್ಕೋ ತಾಲೂಕು ವಿಭಾಗದ…

ಹೊಸ ಸೇರ್ಪಡೆ