Nalin Kumar Kateel

 • ಬಿಎಸ್‌ವೈ, ಕಟೀಲ್‌ಗೆ “ಪ್ರಥಮ ಪರೀಕ್ಷೆ’

  ಬೆಂಗಳೂರು: ರಾಜ್ಯದಲ್ಲಿ ಎರಡನೇ ಬಾರಿಗೆ ಅಧಿಕಾರ ಹಿಡಿಯಲು ಕಾರಣರಾದ ಅನರ್ಹ ಶಾಸಕರು ಅಥವಾ ಅವರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಅಭ್ಯರ್ಥಿಗಳು ಮತ್ತೆ ಆಯ್ಕೆಯಾಗುವ ಮೂಲಕ ಸರ್ಕಾರವನ್ನು ಸುಭದ್ರಪಡಿಸಬೇಕಾದ ಸವಾಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ನೂತನ…

 • ಬಿಎಸ್ ವೈ ಸರ್ಕಾರ ನೋಡಿಕೊಳ್ಳುತ್ತಾರೆ, ನಾನು ಪಕ್ಷ ನೋಡಿಕೊಳ್ಳುತ್ತೇನೆ‌: ನಳಿನ್

  ಚಿಕ್ಕಮಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೇ ಸುಪ್ರೀಂ. ಅವರಿಗೂ ನನಗೂ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಅವರು ಸರ್ಕಾರ ನೋಡಿಕೊಳ್ಳುತ್ತಾರೆ, ನಾನು ಪಕ್ಷ ನೋಡಿಕೊಳ್ಳುತ್ತೇನೆ‌ ಎಂದು ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್…

 • ಎಷ್ಟೇ ದೊಡ್ಡ ಜನ ಆದರೂ ಪಕ್ಷಕ್ಕೆ ಸಾಮಾನ್ಯ ಕಾರ್ಯಕರ್ತನಷ್ಟೆ: ನಳಿನ್

  ಯಾದಗಿರಿ: ಪಕ್ಷಕ್ಕೆ ಅದರದ್ದೇ ಆದ ನೀತಿ, ಚೌಕಟ್ಟಿದೆ. ಎಷ್ಟೇ ದೊಡ್ಡ ವ್ಯಕ್ತಿ ಆದರೂ ಅವರು ಪಕ್ಷಕ್ಕೆ ಸಾಮಾನ್ಯ ಕಾರ್ಯಕರ್ತ.  ಬಿ ಫಾರ್ಮ್ ಪಡೆದ ಮೇಲೆ ಪಕ್ಷದ ನೀತಿ ನಿಯಮದ ಒಳಗೆ ಮಾತಾಡಬೇಕು. ವ್ಯತ್ಯಾಸ ಆದರೆ ಮೇಲಿನಿಂದ ವಿವರಣೆ ಕೇಳೋದು…

 • “ಕೃಷಿ ವಿ.ವಿ. ಆಗಿ ಕಿದು ಕೇಂದ್ರ ಅಭಿವೃದ್ಧಿ’

  ಸುಬ್ರಹ್ಮಣ್ಯ: ಕಿದು ಸಂಶೋಧನ ಸಂಸ್ಥೆಯನ್ನು ಮುಂದಿನ ಎರಡು ವರ್ಷಗಳಲ್ಲಿ ಕೃಷಿ ವಿಶ್ವವಿದ್ಯಾಲಯವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು ಭರವಸೆ ನೀಡಿದರು. ಸಿಪಿಸಿಆರ್‌ಐ ನೇತೃತ್ವದಲ್ಲಿ ಕಿದುವಿನಲ್ಲಿ ನಡೆದ ಎರಡು ದಿನಗಳ ಕೃಷಿ ಮತ್ತು ತೋಟಗಾರಿಕೆ ಮೇಳಕ್ಕೆ…

 • ಸಚಿವರಿಂದ ಸೂಕ್ತ ಅಭಿವೃದ್ಧಿ ಕ್ರಮ: ನಳಿನ್‌

  ಮಂಗಳೂರು: ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸ ತನಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ತಿಳಿಸಿದ್ದಾರೆ. ಅವರು ರವಿವಾರ ಜಿಲ್ಲಾಧಿಕಾರಿ ಕಚೇರಿ ಕಟ್ಟಡ…

 • ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ: ಕಟೀಲ್‌

  ಕುಂಬಳೆ: ಕೇರಳದ ನಾಸ್ತಿಕ ಸರಕಾರ ಶಬರಿಮಲೆ ಆಚಾರ ಸಂರಕ್ಷಣೆ ಯನ್ನು ಕೆಡಿಸಲು ಯತ್ನಿಸಿದ ಮುಖ್ಯ ಮಂತ್ರಿ ಪಿಣರಾಯಿ ವಿಜಯನ್‌ಗೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಸ್ತಿಕರು ಮತದಾನದ ಮೂಲಕ ತಕ್ಕ ತಕ್ಕ ಉತ್ತರ ನೀಡಿದ್ದಾರೆ. ಇದರಂತೆ ಮಂಜೇಶ್ವರ ವಿಧಾನ ಸಭಾ…

 • ಪಕ್ಷದ ಶಿಸ್ತು, ನಿಯಮ ಮೀರಿದವರ ವಿರುದ್ಧ ಕ್ರಮ ಅನಿವಾರ್ಯ: ನಳಿನ್ ಕುಮಾರ್

  ಬೆಂಗಳೂರು: ರಾಜ್ಯದಲ್ಲಿ ನೆರೆ ಪರಿಹಾರ ವಿಚಾರದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಸಂತ್ರಸ್ತರ ಬ್ಯಾಂಕ್ ಖಾತೆಗೆ ಆರ್ಟಿಜಿಎಸ್ ಮೂಲಕ ಪರಿಹಾರ ವಿತರಿಸಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಿಣಾಮಕಾರಿಯಾಗಿ ಸ್ಪಂದಿಸಿದ್ದು ಇದಕ್ಕಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ರಾಜ್ಯ…

 • ಹೆದ್ದಾರಿಗಳ ದುರಸ್ತಿಗೆ ಸೂಚನೆ: ನಳಿನ್‌ ಕುಮಾರ್‌

  ದ. ಕ. ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳು ದ್ವಿಪಥದಿಂದ ಚತುಷ್ಪಥಗಳಾಗಿವೆ. ಆದರೂ ಅಪಘಾತಗಳಿಗೆ ರಹದಾರಿಯಾಗುತ್ತಿವೆ. ಈ ಅವ್ಯವಸ್ಥೆಗಳ ಬಗ್ಗೆ ವಾಸ್ತವ ವರದಿಯನ್ನು ಉದಯವಾಣಿ ಪ್ರಕಟಿಸಿದೆ. ಈ ಸಂಬಂಧ ಪತ್ರಿಕೆಯು ಕೇಳಿದ ಪ್ರಶ್ನೆಗಳಿಗೆ ದ. ಕ. ಸಂಸದ ನಳಿನ್‌ ಕುಮಾರ್‌ ಕಟೀಲ್‌…

 • ಪಕ್ಷ ಸಂಘಟನೆ: ಬಿಎಸ್‌ವೈ ಜತೆ ನಳಿನ್‌ ಚರ್ಚೆ

  ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರು ಗುರುವಾರ ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಪಕ್ಷ ಸಂಘಟನೆ ಮತ್ತು ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಹಿತ ಅನೇಕ ವಿಷಯಗಳ ಕುರಿತು ಅರ್ಧಗಂಟೆಗೂ ಅಧಿಕ ಕಾಲ…

 • ರಾಜ್ಯಾಧ್ಯಕ್ಷರಿಗೆ ಸಿಎಂ ತರಾಟೆ?

  ಬೆಂಗಳೂರು: ಮೇಯರ್‌ ಆಯ್ಕೆ, ಪಕ್ಷದಿಂದ ಉಚ್ಛಾಟನೆಯಾಗಿರುವವರಿಗೆ ಉನ್ನತ ಹುದ್ದೆ ನೀಡಿರುವುದು ಸಹಿತವಾಗಿ ಪಕ್ಷದ ಕೆಲವು ನಿರ್ಧಾರಗಳನ್ನು ತಮ್ಮನ್ನು ಕಡೆಗಣಿಸಿ ಏಕಪಕ್ಷೀಯವಾಗಿ ಮಾಡುತ್ತಿರುವ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ತೀವ್ರ…

 • ನೆರೆ ವಿಚಾರವಾಗಿ ಬೊಬ್ಬೆ ಹಾಕುವುದು ನಿಲ್ಲಿಸಬೇಕು: ಯಡಿಯೂರಪ್ಪ

  ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದಾಗಿ ಅಪಾರ ಪ್ರಮಾಣದ ನಷ್ಟವುಂಟಾಗಿದೆ. ರಸ್ತೆ ಸೇತುವೆಗಳು ದೊಡ್ಡ ಪ್ರಮಾಣದಲ್ಲಿ ಹಾನಿ ಆಗಿದೆ. ಇದಕ್ಕೆ ದೊಡ್ಡ ಪ್ರಮಾಣದ ಅನುದಾನ ಬೇಕು. ಕೇಂದ್ರದವರು ಯಾವ ರಾಜ್ಯಕ್ಕೂ ಹಣ ಕೊಟ್ಟಿಲ್ಲ. ಹಾಗಂತ ನಾವು ಕಾದು ಕುಳಿತಿಲ್ಲ. ನಮ್ಮ ರಾಜ್ಯ…

 • ನೆರೆ ಸಂತ್ರಸ್ತರಿಗೆ ಅತೀ ಶೀಘ್ರದಲ್ಲಿ ಕೇಂದ್ರದಿಂದ ಪರಿಹಾರ : ನಳಿನ್

  ಬೆಳಗಾವಿ: ರಾಜ್ಯದಲ್ಲಿ ಉಂಟಾಗಿರುವ ಭೀಕರ ನೆರೆ ಹಾವಳಿಯಿಂದ ತತ್ತರಿಸಿರುವ ಸಂತ್ರಸ್ತರಿಗೆ ನೆರವಾಗಲು ಇನ್ನು ನಾಲ್ಕೈದು ದಿನಗಳಲ್ಲಿ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲು ಹೇಳಿದರು. ನಗರದಲ್ಲಿ ಮಂಗಳವಾರ ಸಂಜೆ ಸುದ್ದಿಗಾರರ ಜೊತೆ…

 • ಯಡಿಯೂರಪ್ಪನವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯಲ್ಲೇ ಷಡ್ಯಂತ್ರ

  ಬಾಗಲಕೋಟೆ: ಲಿಂಗಾಯತ ನಾಯಕ ಬಿಎಸ್ ಯಡಿಯೂರಪ್ಪ ಮುಗಿಸಲು ಬಿಜೆಪಿಯಲ್ಲೇ ಷಡ್ಯಂತ್ರ ನಡೆಯುತ್ತಿದೆ ಎಂದು ಬಾಗಲಕೋಟೆಯಲ್ಲಿ ಮಾಜಿ ಸಚಿವ ಆರ್ ಬಿ ತಿಮ್ಮಾಪುರ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿ.ಎಲ್.ಸಂತೋಷ್ ಸೇರಿ ಬಿಎಸ್ ವೈ ವಿರುದ್ಧ ಪಿತೂರಿ…

 • ಬಿಜೆಪಿಯಲ್ಲಿ ಬಿಎಸ್ ವೈ ಕಡೆಗಣನೆ ಮಾಡಿದರೆ ಎಚ್ಚರಿಕೆ : ರಾಜ್ಯಾಧ್ಯಕ್ಷರಿಗೆ ಪತ್ರ 

  ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಡೆಗಣನೆ ಮಾಡಲಾಗುತ್ತಿದೆ ಎಂದು ಆರೋಪಿಸಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಭೀಮಾಶಂಕರ್ ಪಾಟೀಲ್ ಪತ್ರ ಬರೆದಿದ್ದಾರೆ. ಯಡಿಯೂರಪ್ಪನವರು ಸಂಘಟನೆಯನ್ನ ತಮ್ಮ ಸ್ವರ್ಥಕ್ಕೆ…

 • ಕಸ ಗುಡಿಸಿ, ಸಸಿ ನೆಟ್ಟು ಸ್ವಚ್ಚತಾ ಸಪ್ತಾಹಕ್ಕೆ ಚಾಲನೆ ನೀಡಿದ ನಳಿನ್ ಕಟೀಲ್

  ಚಿತ್ರದುರ್ಗ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೋಮವಾರ ಬೆಳಗ್ಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಕಸ ಗುಡಿಸಿ, ಸಸಿ ನೆಟ್ಟು ಸ್ವಚ್ಚತಾ ಸಪ್ತಾಹಕ್ಕೆ ಚಾಲನೆ ನೀಡಿದರು. ಭಾನುವಾರ ರಾತ್ರಿ ಚಿತ್ರದುರ್ಗಕ್ಕೆ ಆಗಮಿಸಿದ್ದ ಅವರು, ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ…

 • ರಸ್ತೆ ದುರಸ್ತಿ ಅಕ್ಟೋಬರ್‌ ಅಂತ್ಯದೊಳಗೆ ಪೂರ್ಣ

  ಮಂಗಳೂರು: ಹದಗೆಟ್ಟಿರುವ ರಾಷ್ಟ್ರೀಯ/ರಾಜ್ಯ ಹೆದ್ದಾರಿಗಳು, ಘಾಟಿ ರಸ್ತೆಗಳು, ಲೋಕೋಪಯೋಗಿ ರಸ್ತೆಗಳು, ಜಿಲ್ಲಾ ಮುಖ್ಯ ರಸ್ತೆಗಳ ದುರಸ್ತಿಯನ್ನು ಅಕ್ಟೋಬರ್‌ ಅಂತ್ಯದೊಳಗೆ ಪೂರ್ಣಗೊಳಿ ಸುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸಂಸದ ನಳಿನ್‌ ಕುಮಾರ್‌ ಕಟೀಲು ಸೂಚಿಸಿದ್ದಾರೆ. ಅವರು ದ.ಕ. ಜಿ.ಪಂ. ಸಭಾಂಗಣದಲ್ಲಿ…

 • ಬಿಜೆಪಿಗೆ ಸುವರ್ಣ ಯುಗ: ನಳಿನ್‌ ಕುಮಾರ್‌

  ಮಂಗಳೂರು: ಭಾರತೀಯ ಜನತಾ ಪಕ್ಷವು ಹಿರಿಯರ ಹೋರಾಟ ಮತ್ತು ಪರಿಶ್ರಮದ ಫಲವಾಗಿ ಇಂದು ಸುವರ್ಣ ಯುಗದಲ್ಲಿದೆ. ಕೇಂದ್ರ ಸರಕಾರವು ಕಾಶ್ಮೀರಕ್ಕೆ ನೀಡಲಾಗಿದ್ದ 370 ವಿಧಿಯನ್ವಯ ನೀಡಲಾಗಿದ್ದ ವಿಶೇಷ ಸ್ಥಾನ-ಮಾನವನ್ನು ರದ್ದುಪಡಿ ಸುವ ಮೂಲಕ ನುಡಿದಂತೆ ನಡೆದಿದೆ ಎಂದು ಬಿಜೆಪಿ…

 • ಸಿದ್ದರಾಮಯ್ಯಗೆ ಬಿಜೆಪಿ ಬಗ್ಗೆ ಚರ್ಚಿಸುವ ಅರ್ಹತೆಯಿಲ್ಲ: ಮಾಧುಸ್ವಾಮಿ

  ಕೊಪ್ಪಳ: ಸಿದ್ದರಾಮಯ್ಯನವರು ಸಂಪೂರ್ಣ ದೇವೆಗೌಡರ ಹಂಗಲ್ಲಿ ಬೆಳೆದು ಕಾಂಗ್ರೆಸ್ ನಾಯಕರಾಗಿದ್ದಾರೆ. ಬಿಜೆಪಿ ಅಧ್ಯಕ್ಷರ ಬಗ್ಗೆ ಚರ್ಚಿಸಲು ಅವರು ಯಾರು? ಸಿದ್ದರಾಮಯ್ಯಗೆ ಬಿಜೆಪಿ ಬಗ್ಗೆ ಚರ್ಚಿಸುವ ಅರ್ಹತೆಯಿಲ್ಲ ಎಂದು ಸಂಸದೀಯ ಹಾಗೂ ಕಾನೂನು ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದಾರೆ. ಕೊಪ್ಪಳದಲ್ಲಿ…

 • ಕಲ್ಯಾಣ ಕರ್ನಾಟಕದಿಂದಲೇ ರಾಜ್ಯ ಉನ್ನತಿ

  ಕಲಬುರಗಿ: ಹೈದ್ರಾಬಾದ್‌-ಕರ್ನಾಟಕ ಸಂತರು, ಶರಣರ ನಾಡು. ಅವರ ಆಶಯದಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಈ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ಘೋಷಿಸಿದ್ದಾರೆ. ಕರ್ನಾಟಕ ಕಲ್ಯಾಣದಿಂದಲೇ ಕರ್ನಾಟಕದ ಕಲ್ಯಾಣವಾಗಲಿ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ ಹೇಳಿದರು….

 • ನಳಿನ್‌ ಕುಮಾರ್‌ ಕಟೀಲ್‌ಗೆ ಜ್ಞಾನವಿಲ್ಲ

  ಬೆಂಗಳೂರು: “ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ಗೆ ಕನಿಷ್ಠ ಜ್ಞಾನವೂ ಇಲ್ಲ. ಡಿ.ಕೆ.ಶಿವಕುಮಾರ್‌ ಬಂಧನ ವಿಷಯದಲ್ಲಿ ದುರುದ್ದೇಶದಿಂದ ಹೇಳಿಕೆ ನೀಡಿದ್ದಾರೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ನಳಿನ್‌ಕುಮಾರ್‌ ಕಟೀಲ್‌ಗೆ ಐಟಿ, ಇಡಿ ಯಾರ…

ಹೊಸ ಸೇರ್ಪಡೆ