Nelamangala

 • ಅಕ್ರಮ ಮದ್ಯ ಸೇವಿಸಿ ವ್ಯಕ್ತಿ ಸಾವು

  ನೆಲಮಂಗಲ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನೇತೃತ್ವದ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳ ಮಹಿಳೆಯರು ಅಕ್ರಮ ಮದ್ಯಮಾರಾಟ ನಿಲ್ಲಿಸಬೇಕು ಎಂದು ಆಗ್ರಹಿಸಿದ ಮೂರೇದಿನದಲ್ಲಿ ವ್ಯಕ್ತಿಯೊಬ್ಬ ಬಲಿಯಾಗಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಸೋಲದೇವನಹಳ್ಳಿ ಗ್ರಾಮದ ರಾಜಣ್ಣ(36) ಮದ್ಯಪಾನದಿಂದ…

 • ಕನ್ನಡ ಶಾಲೆಗೆ ಶಿಕ್ಷಕರೇ ಕಂಟಕ

  ನೆಲಮಂಗಲ: ರಾಜ್ಯದಲ್ಲಿ ಕನ್ನಡ ಶಾಲೆಗಳ ಉಳಿವಿಗೆ ಸರ್ಕಾರ ಕೋಟ್ಯಂತರ ಹಣ ಖರ್ಚು ಮಾಡಿ ಶಾಲೆ ಗಳನ್ನು ನಡೆಸುತ್ತಿದೆ. ಆದರೆ ಶಿಕ್ಷಕರು ಶಾಲೆಯನ್ನು ಮುಚ್ಚುವ ಉದ್ದೇಶದಿಂದ ಮಕ್ಕಳಿಗೆ ಬೇರೆ ಶಾಲೆಗೆ ಸೇರುವಂತೆ ತಿಳಿಸಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ಒಂದು ವೇಳೆ…

 • ಕಬ್ಬಿಣದ ಅಕ್ರಮ ತ್ಯಾಜ್ಯ ಸಂಗ್ರಹಣೆಗೆ ಅಧಿಕಾರಿಗಳ ಬ್ರೇಕ್‌

  ನೆಲಮಂಗಲ: ರಾಜ್ಯ ಹೆದ್ದಾರಿ ಪಕ್ಕದಲ್ಲಿ ಕಬ್ಬಿಣದ ತ್ಯಾಜ್ಯವನ್ನು ಅಕ್ರಮವಾಗಿ ಸಂಗ್ರ ಹಣೆ ಮಾಡಿ ಸಾಗಿಸುತ್ತಿದ್ದ ಘಟಕದ ಮಾಲಿಕರು ಜಾಗ ಖಾಲಿ ಮಾಡಿ, ಪರಾರಿಯಾಗಿ ದ್ದಾರೆ. ಮಾರ್ಚ್‌ 28ರಂದು ಈ ಸಂಬಂಧ ಉದಯವಾಣಿ ಪತ್ರಿಕೆಯಲ್ಲಿ ವಿಶೇಷ ವರದಿ ಪ್ರಕಟಗೊಂಡಿತ್ತು. ತಾಲೂಕಿನ…

 • ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಾಳೆಯಿಂದ

  ನೆಲಮಂಗಲ: ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಹಾಲಿ ಹಾಗೂ ಮಾಜಿ ಅಧ್ಯಕ್ಷರ ನಡುವಿನ ಗೊಂದಲಕ್ಕೆ ತಹಶೀಲ್ದಾರ್‌ ಕೆ.ಎನ್‌.ರಾಜಶೇಖರ್‌ ತೆರೆ ಎಳೆದಿದ್ದು, ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸೂಚಿಸಿದ್ದಾರೆ. ತಾಲೂಕು ಕಸಾಪ ಹಾಲಿ ಅಧ್ಯಕ್ಷ ಹೊನ್ನ ಶಾಮಯ್ಯ ವಿರುದ್ಧ ಏಕಪಕ್ಷೀಯ…

 • ಶೌಚ ನಿರ್ವಹಣೆಯ ನೂತನ ಘಟಕಕ್ಕೆ ಚಾಲನೆ

  ನೆಲಮಂಗಲ: ಪಟ್ಟಣ ಪುರಸಭೆಗೆ ಸೂಕ್ತವಾದ ಒಳಚರಂಡಿ ವ್ಯವಸ್ಥೆಯಿಲ್ಲದೆ ಜನರು ಪರದಾಡುವುದನ್ನು ಮನಗಂಡ ಖಾಸಗಿಕಂಪನಿ ಕೆಮ್‌ವೆಲ್ ಫಾರ್ಮಸ್ಟಿಕಲ್ಸ್ ಕಂಪನಿಯ ಸಹಯೋಗದೊಂದಿಗೆ ಶೌಚ ನಿರ್ವಹಣೆ ಘಟಕವನ್ನು ನಿರ್ಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕರೀಗೌಡ ಹೇಳಿದರು. ತಾಲೂಕಿನ ಮೈಲನಹಳ್ಳಿ ಸಮೀಪ ತ್ಯಾಜ್ಯ ವಿಲೇವಾರಿ ಘಟಕದ…

 • ಇಬ್ಬರು ಹತ್ಯೆಕೋರರಿಗೆ ಪೊಲೀಸರ ಗುಂಡೇಟು

  ನೆಲಮಂಗಲ: ಕಾರು ಶೋಕಿಗಾಗಿ ಚಾಲಕನ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಗಳ ಬಂಧನದ ವೇಳೆ ಪೊಲೀಸರ ಬಂದೂಕುಗಳು ಸದ್ದು ಮಾಡಿರುವ ಘಟನೆ ಮಂಗಳವಾರ ಬೆಳ್ಳಂಬೆಳ್ಳಗ್ಗೆ ಸಂಭವಿಸಿದೆ. ಜಕ್ಕಸಂದ್ರ ಗ್ರಾಮದ ವಿನೋದ್‌ಕುಮಾರ್‌ (24)ಮತ್ತು ಬೆಂಗಳೂರಿನ ಎಲೆಕ್ಟ್ರಾನಿಕ್ಸ್‌ ಸಿಟಿಯ ಹೇಮಂತ್‌ಸಾಗರ್‌(24)ಗೆ ಪೊಲೀಸರ ಗುಂಡೇಟು ಬಂದಿದೆ….

 • ನೆಲಮಂಗಲದ ಸಿದ್ಧರ ಬೆಟ್ಟದಲ್ಲಿ ಒಂದೇ ಕುಟುಂಬದ ಐವರು ನೀರುಪಾಲು

  ನೆಲಮಂಗಲ: ಇಲ್ಲಿನ ಸಿದ್ದರಬೆಟ್ಟದಲ್ಲಿರುವ ಕಲ್ಯಾಣಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ದಾರುಣವಾಗಿ ನೀರುಪಾಲಾಗಿರುವ ದಾರುಣ ಘಟನೆ ಶನಿವಾರ ನಡೆದಿದೆ. ವರದಿಯಾದಂತೆ ಮೃತರು ಬೆಂಗಳೂರಿನ ಕೆಂಗೇರಿ ನಿವಾಸಿಗಳಾದ ರೇಷ್ಮಾ (22)ಮುನೀರ್‌ ಖಾನ್‌(49), ಯಾರಬ್‌ ಖಾನ್‌(21), ಮುಬೀನ್‌ ತಾಜ್‌(21)ಮತ್ತು ಸಲ್ಮಾನ್‌ ಮೃತದುರ್‌ದೈವಿಗಳು….

 • ನೆಲಮಂಗಲ:ಅಪಘಾತವಾಗಿ ಶವವಾಗಿ ಬಿದ್ದವರ ಚಿನ್ನಾಭರಣ,ಹಣ ಕಳವು 

   ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 4 ರ ತಿಪ್ಪಗೊಂಡನ ಹಳ್ಳಿ ಬಳಿ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿಯಾದ ಪರಿಣಾಮ ವೃದ್ಧ ದಂಪತಿಗಳಿಬ್ಬರು ದಾರುಣವಾಗಿ ಸಾವನ್ನಪ್ಪಿದ ದುರ್ಘ‌ಟನೆ ಮಂಗಳವಾರ ನಡೆದಿದೆ.  ಅಪಘಾತವಾಗಿ ಬಿದ್ದಿದ್ದ ವೇಳೆ ಸಮಯಸಾಧಕರು ವೃದ್ಧರ ಶವದ ಬಳಿಯಿದ್ದ…

 • ನೆಲಮಂಗಲದಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 85 ಲಕ್ಷ ರೂಪಾಯಿ ವಶ 

  ಬೆಂಗಳೂರು: ದಾಖಲೆಯಿಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 85 ಲಕ್ಷ ರೂಪಾಯಿ ಹಣವನ್ನು  ಮಂಗಳವಾರ ಬೆಳಗ್ಗೆ  ಜಪ್ತಿ ಮಾಡಲಾಗಿದೆ.  ಶಿವಮೊಗ್ಗದತ್ತ ಸಾಗುತ್ತಿದ್ದ  ಮಹೀಂದ್ರಾ ಎಕ್ಸ್‌ ಯುವಿ ಕಾರನ್ನು ಜಾಸ್‌ ಟೋಲ್‌ ಬಳಿ ತಪಾಸಣೆ  ನಡೆಸಿದಾಗ ಅಪಾರ ಪ್ರಮಾಣದ ಹಣ ಪತ್ತೆಯಾಗಿದ್ದು, ಕೂಡಲೇ…

 • ನೆಲಮಂಗಲ ಫ್ಲೈಓವರ್‌ನಿಂದ ಬಿದ್ದ ಟೆಂಪೋ: ನಾಲ್ವರು ಗಂಭೀರ 

  ಬೆಂಗಳೂರು: ನೆಲಮಂಗಲದ ಅರಶಿನಕುಂಟೆ ಬಳಿ ರಾಷ್ಟ್ರೀಯ ಹೆದ್ದಾರಿ 4 ರ  ಫ್ಲೈ ಓವರ್‌ನಿಂದ ಟೋಮ್ಯಾಟೋ ಸಾಗಿಸುತ್ತಿದ್ದ ಟೆಂಪೋವೊಂದು 30 ಅಡಿ ಕೆಳಕ್ಕೆ ಬಿದ್ದು  ನಾಲ್ವರು ಗಂಭೀರವಾಗಿ ಗಾಯಗೊಂಡ ಅವಘಡ ಶನಿವಾರ ಬೆಳಗ್ಗೆ ಸಂಭವಿಸಿದೆ.  ಅಪಘಾತದ ಬಳಿಕ ಹೆದ್ದಾರಿಯಲಿ ಭಾರೀ…

 • ರಾಜ್ಯದ ವಿವಿಧೆಡೆ ವರುಣನ ಆರ್ಭಟ; ಭಾರಿ ಹಾನಿ, ಪರದಾಟ

  ಬೆಂಗಳೂರು: ನೆಲಮಂಗಲ, ರಾಮನಗರ ಸೇರಿದಂತೆ ರಾಜ್ಯದ ವಿವಿಧೆಡೆ ಮಂಗಳವಾರ ತಡರಾತ್ರಿಯಿಂದ ಬುಧವಾರ ಬೆಳಗ್ಗಿನವರೆಗೆ ಭಾರಿ ಮಳೆ ಸುರಿದಿದ್ದು ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಮನೆಗಳು ಕುಸಿದು ಬಿದ್ದಿದ್ದು, ವಿಜಯಪುರದ ಬಸವನಬಾಗೇವಾಡಿಯಲ್ಲಿ ಮನೆ ಕುಸಿದು…

 • ನೆಲಮಂಗಲ: KSRTC ಬಸ್‌ ಭಸ್ಮ;ಮಹಿಳೆ ಸಜೀವ ದಹನ,ಇಬ್ಬರು ಗಂಭೀರ 

  ಬೆಂಗಳೂರು: ಇಲ್ಲಿನ ನೆಲಮಂಗಲದ ಅರಶಿನಕುಂಟೆ ಟೋಲ್‌ ಬಳಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಸೋಮವಾರ ತಡ ರಾತ್ರಿ 12.45 ರ ವೇಳೆ ನೋಡ ನೋಡುತ್ತಿದ್ದಂತೆ ಸುಟ್ಟು ಭಸ್ಮವಾಗಿದ್ದು, ಅವಘಡದಲ್ಲಿ ಮಹಿಳೆಯೊಬ್ಬರು ಸಜೀವ ದಹನಗೊಂಡಿದ್ದು, ಇಬ್ಬರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.  ಚಿಕ್ಕಮಗಳೂರಿನಿಂದ ಬರುತ್ತಿದ್ದ ಬಸ್‌ಗೆ ಏಕಾಏಕಿ…

ಹೊಸ ಸೇರ್ಪಡೆ

 • ಬೀದರ್‌: ಅಪ್ಪಟ ಗ್ರಾಮೀಣ ಪ್ರತಿಭೆ, ಮಾಡೆಲಿಂಗ್‌ ಲೋಕದಲ್ಲಿ ಹೆಜ್ಜೆಯನ್ನಿಟ್ಟಿರುವ ಜಿಲ್ಲೆಯ ಧುಮ್ಮನಸೂರು ಗ್ರಾಮದ ಬೆಡಗಿ ನಿಶಾ ತಾಳಂಪಳ್ಳಿ ಈಗ "ಮಿಸ್‌ ಇಂಡಿಯಾ...

 • ಪುದುಚ್ಚೇರಿ: ಸಚಿವ ಸಂಪುಟದ ನಿರ್ಧಾರಗಳನ್ನು ರಾಜ್ಯಪಾಲರಾದ ಕಿರಣ್‌ ಬೇಡಿ ಅವರು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಟೀಕೆ ಮಾಡಿರುವ ಪುದುಚೇರಿ ಮುಖ್ಯಮಂತ್ರಿ...

 • ಇಂದೋರ್‌: ತಮ್ಮ ಮನೆ ಮಗನನ್ನೇ ಕೊಂದ ಪ್ರಕರಣದಲ್ಲಿ ಪೊಲೀಸರು ಒಂದೇ ಕುಟುಂಬದ ನಾಲ್ವರನ್ನು ಬಂಧಿಸಿರುವ ಘಟನೆ ಮಧ್ಯಪ್ರದೇಶದ ದಾಟಿಯಾದಲ್ಲಿ ನಡೆದಿದೆ. 24 ವರ್ಷದ...

 • ಕಡಬ: ಪುತ್ತೂರಿನಿಂದ ನೆಟ್ಟಣಕ್ಕೆ ಸಂಚರಿಸುತ್ತಿದ್ದ ಲೋಕಲ್‌ ರೈಲಿನಲ್ಲಿ ಪುತ್ತೂರಿನಿಂದ ಎಡಮಂಗಲಕ್ಕೆ ಪ್ರಯಾಣಿಸುತ್ತಿದ್ದ ಮಹಿಳೆಯ ಕುತ್ತಿಗೆ ಒತ್ತಿ ಹಿಡಿದು...

 • ಹೊಸದಿಲ್ಲಿ: ಮನವಿ ಪರಿಶೀಲಿಸ ಬೇಕೆಂಬ ಪಾಕಿಸ್ಥಾನದ ಬೇಡಿಕೆಯನ್ನು ತಳ್ಳಿ ಹಾಕಿರುವ ಇಂಟರ್‌ನ್ಯಾಶನಲ್‌ ಟೆನಿಸ್‌ ಫೆಡರೇಶನ್‌ (ಐಟಿಎಫ್) ಭಾರತ ಮತ್ತು ಪಾಕಿಸ್ಥಾನ...