New Delhi

 • ಟ್ರಾಫಿಕ್ ಪೊಲೀಸ್ ನನ್ನೇ ಬಾನೆಟ್‌ ಮೇಲೆ ಎಳೆದೊಯ್ದ ಕಾರು ಚಾಲಕ! ವಿಡಿಯೋ ವೈರಲ್

  ನವದೆಹಲಿ: ರಾಷ್ಟ್ರ ರಾಜಧಾನಿಯ ನಂಗೋಲಿ ಎಂಬಲ್ಲಿ ಕಾರು ಚಾಲಕ ಸಂಚಾರ ಪೊಲೀಸ್‌ ಸಿಬ್ಬಂದಿಯೊಬ್ಬರನ್ನು ಕಾರ್‌ನ ಬಾನೆಟ್‌ ಮೇಲೆ ಹಾಕಿಕೊಂಡು ಅರ್ಧ ಕಿಮೀವರೆಗೆ ಕಾರು ಚಲಾಯಿಸಿದ್ದಾನೆ. ಸಂಚಾರ ಪೊಲೀಸ್‌ ಸಿಬ್ಬಂದಿ ದಾಖಲೆಗಳನ್ನು ಪರಿಶೀಲಿಸುವ ನಿಟ್ಟಿನಲ್ಲಿ ಕಾರನ್ನು ತಡೆಯಲು ಮುಂದಾದರು. ಆಗ…

 • ಹೊಸದಿಲ್ಲಿಯಲ್ಲಿಂದು ಮೋದಿ ಮೆಗಾ ರಾಲಿ; ಪೌರತ್ವ ಕಾಯ್ದೆಯ ಬಗ್ಗೆ ಪ್ರಸ್ತಾಪ ಸಾಧ್ಯತೆ

  ಹೊಸದಿಲ್ಲಿ:  ಇಲ್ಲಿನ ರಾಮಲೀಲಾ ಮೈದಾನದಲ್ಲಿ ಆಯೋಜನೆಗೊಂಡಿರುವ ಮೆಗಾ ರಾಲಿಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿಲಿದ್ದಾರೆ. ದೇಶದಲ್ಲಿ ಭಾರಿ ವಿರೋಧಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಮೋದಿ ಮಾತನಾಡುವ ಸಾಧ್ಯತೆಯಿದೆ. ದೆಹಲಿಯ ಇಂದಿನ ಕಾರ್ಯಕ್ರಮಕ್ಕೆ ಭಾರಿ ಜನರು…

 • ದಿಲ್ಲಿಯಲ್ಲಿ ಭಾರಿ ಮಳೆ: ಸುಧಾರಿಸಿದ ವಾಯು ಗುಣಮಟ್ಟ

  ಹೊಸದಿಲ್ಲಿ: ಸತತ ವಾಯು ಮಾಲಿನ್ಯದಿಂದ ಕಂಗೆಟ್ಟಿರುವ ರಾಷ್ಟ್ರ ರಾಜಧಾನಿಗೆ ವರುಣದೇವ ಸ್ವಲ್ಪ ಸಮಾಧಾನ ತಂದಿದ್ದಾನೆ. ಗುರುವಾರ ರಾತ್ರಿ ಆಲಿಕಲ್ಲು ಸೇರಿದಂತೆ ಭಾರಿ ಮಳೆ ಸುರಿದಿದೆ. ದಿಲ್ಲಿ, ನೋಯ್ಡಾ, ಗಾಜೀಯಾಬಾದ್, ಗುರುಗ್ರಾಮ್ ಗಳಲ್ಲಿ ಗರುವಾರ ರಾತ್ರಿ ಉತ್ತಮ ಮಳೆಯಾಗಿದೆ. ಇದರಿಂದಾಗಿ…

 • ವಾಯುಮಾಲಿನ್ಯಕ್ಕೆ ಬ್ರೇಕ್‌ ಹಾಕುವ ನೀಲಿ ಸಿಗ್ನಲ್‌

  ಮುಂಬಯಿ : ಹವಮಾನ ವೈಪರೀತ್ಯಗಳು ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಹಣ ಕೊಟ್ಟು ಆಮ್ಲಜನಕವನ್ನು ತೆಗೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಯ ತೀವ್ರತೆ ಅರಿತು ಹೆಚ್ಚುತ್ತಿರುವ ಮಾಲಿನ್ಯ ನಿಯಂತ್ರಣಕ್ಕೆ ರಾಷ್ಟ್ರ ವಾಣಿಜ್ಯ ನಗರದ ಘಾಟ್ಕೊಪರ್‌ ಪ್ರದೇಶದ ಇಬ್ಬರು…

 • ಹದಗೆಟ್ಟ ದಿಲ್ಲಿಯ ವಾಯು ಗುಣಮಟ್ಟ, ನಗರಗಳು ಹಸಿರಾಗಬೇಕು

  ದಿಲ್ಲಿ ಮತ್ತೂಮ್ಮೆ ಗ್ಯಾಸ್‌ ಚೇಂಬರ್‌ ಆಗಿದೆ. ಇದು ರಾಷ್ಟ್ರದ ರಾಜಧಾನಿ ಎದುರಿಸುತ್ತಿರುವ ವಾರ್ಷಿಕ ಸಮಸ್ಯೆ. ದೀಪಾವಳಿ ಹಬ್ಬಕ್ಕಾಗುವಾಗ ನಗರದ ವಾಯುಮಾಲಿನ್ಯ ಮಿತಿಮೀರುತ್ತದೆ. ಹಬ್ಬಕ್ಕೆ ಸುಡುವ ಸುಡುಮದ್ದು ಕೂಡ ಇದಕ್ಕೆ ಕಾರಣ ಎನ್ನಲಾಗುತ್ತಿತ್ತು. ಆದರೆ ಈ ವರ್ಷ ಸುಡುಮದ್ದು ಬಳಕೆ…

 • ನವದೆಹಲಿ ಪೊಲೀಸರು, ವಕೀಲರ ನಡುವೆ ಘರ್ಷಣೆ, ಕಾರುಗಳಿಗೆ ಬೆಂಕಿ

  ನವದೆಹಲಿ : ಪೊಲೀಸರು ಹಾಗೂ ವಕೀಲರ ನಡುವೆ ನಡೆದ ಘರ್ಷಣೆಯಲ್ಲಿ ವಕೀಲರು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ ಘಟನೆ ತೀಸ್ ಹಾಜರಿ ಕೋರ್ಟ್ ಬಳಿ ನಡೆದಿದೆ. ಘರ್ಷಣೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು ಪೊಲೀಸರು ಗುಂಡು…

 • ದಿಲ್ಲಿ ವಾಯುಮಾಲಿನ್ಯ “ಗಂಭೀರ’ ಸ್ಥಿತಿಗೆ

  ಹೊಸದಿಲ್ಲಿ: ಈ ಬಾರಿಯೂ ರಾಷ್ಟ್ರರಾಜಧಾನಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಗಂಭೀರ ಸ್ಥಿತಿಗೆ ತಲುಪಿದೆ. ವಾಯು ಗುಣಮಟ್ಟ ಸೂಚ್ಯಂಕದಲ್ಲಿ ಇದು 740 ಅಂಕ ತಲುಪಿದ್ದು, ಮಂಗಳವಾರ ಮುಂಜಾವ “ಗಂಭೀರ’ ಸ್ಥಿತಿಗೆ ತಲುಪಿರುವುದು ಗೊತ್ತಾಗಿದೆ. ಕೇಂದ್ರ ಸರಕಾರ ಸ್ವಾಮ್ಯದ ವಾಯು ಗುಣಮಟ್ಟ ಮುನ್ಸೂಚನೆ…

 • ಹೊಸದಿಲ್ಲಿ: ಕಾನೂನು ಗಾಳಿಗೆ ತೂರಿ ಪಟಾಕಿ ಸಿಡಿಸಿದ 261 ಮಂದಿ ಬಂಧನ

  ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯನ್ನು ಕಾಡುತ್ತಿರುವ ವಾಯು ಮಾಲಿನ್ಯ ಸಮಸ್ಯೆ ದಿನದಿಂದ ದಿನಕ್ಕೆ ಕೈ ಮೀರುತ್ತಿದೆ. ಇದನ್ನು ತಡೆಗಟ್ಟಲು ದಿಲ್ಲಿ ಸರಕಾರ ಕೆಲವೊಂದು ಕಟ್ಟುನಿಟ್ಟಿನ ಕಾನೂನುಗಳನ್ನು ಜಾರಿಗೆ ತಂದಿದೆ. ಪ್ರತಿ ವರ್ಷ ದೀಪಾವಳಿ ಬಳಿಕದ ತಿಂಗಳಲ್ಲಿ ದಿಲ್ಲಿ ಕಳಪೆ…

 • ಹೊಸದಿಲ್ಲಿ: 833 ಡೆಂಗ್ಯೂ ಪ್ರಕರಣ

  ಹೊಸದಿಲ್ಲಿ: ಈ ವರ್ಷ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ 833 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ. ಅವುಗಳ ಪೈಕಿ ಕಳೆದ ವಾರ 189 ಪ್ರಕರಣಗಳು ದಾಖಲಾಗಿದೆ ಎಂದು ದಿಲ್ಲಿ ಮಹಾನಗರ ಪಾಲಿಕೆ ವರದಿಯಲ್ಲಿ ತಿಳಿಸಿದೆ. ಅಕ್ಟೋಬರ್‌ 26ರ ತನಕ 574 ಮಲೇರಿಯಾ…

 • ದಿಲ್ಲಿ ವಾಯು ಗುಣಮಟ್ಟ ಕುಸಿತ; ಕಳೆದ ವರ್ಷದಿಂದ ಸುಧಾರಣೆ

  ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯನ್ನು ಕಾಡುತ್ತಿರುವ ವಾಯು ಮಾಲಿನ್ಯ ಸಮಸ್ಯೆ ದಿನದಿಂದ ದಿನಕ್ಕೆ ಕೈ ಮೀರುತ್ತಿದೆ. ಇದನ್ನು ತಡೆಗಟ್ಟಲು ದಿಲ್ಲಿ ಸರಕಾರ ತನ್ನ ರಸ್ತೆ ಸಂಚಾರ ಕ್ರಮದಲ್ಲಿ ಕೆಲವೊಂದು ಬದಲಾವಣೆಗಳನ್ನು ಜಾರಿಗೆ ತಂದಿದ್ದು, ತಕ್ಕಮಟ್ಟಿಗೆ ಯಶಸ್ವಿಯಾಗುತ್ತಿದೆ. ಪ್ರತಿ ವರ್ಷ…

 • ದೀಪಾವಳಿ ಸಂಭ್ರಮಕ್ಕೆ ಜೈಶ್ ದಾಳಿ ಬೆದರಿಕೆ: ಬಿಗು ಭದ್ರತೆ

  ಹೊಸದಿಲ್ಲಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಪಾಕಿಸ್ಥಾನ ಮೂಲದ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ಯೋಜನೆ ರೂಪಿಸಿದೆ ಎಂಬ ಗುಪ್ತಚರ ಮಾಹಿತಿಯನ್ವಯ ದೇಶದೆಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ….

 • ಚಂಡಮಾರುತ ಹಿನ್ನೆಲೆ: ಹೈಅಲರ್ಟ್‌ ಘೋಷಣೆ

  ಹೊಸದಿಲ್ಲಿ: ಅರಬೀ ಸಮುದ್ರದಲ್ಲಿ ಎದ್ದಿರುವ “ಕ್ಯಾರ್‌’ ಚಂಡಮಾರುತದ ತೀವ್ರತೆ ಹೆಚ್ಚುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ದಕ್ಷಿಣ ಗುಜರಾತ್‌ ಮತ್ತು ಸೌರಾಷ್ಟ್ರದ ಕೆಲವು ಭಾಗಗಳಲ್ಲಿ ಸಿಡಿಲಿನಿಂದ ಕೂಡಿದ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ…

 • ಅಂಗವಿಕಲರಿಗೂ ಅಂಚೆ ಮತದಾನ ಅವಕಾಶ

  ಹೊಸದಿಲ್ಲಿ: ಇನ್ನು ಮುಂದೆ ಅಂಗವಿಕಲ ಹಾಗೂ 80 ಮೇಲ್ಪಟ್ಟ ವೃದ್ಧರು ಕೂಡ ಅಂಚೆ ಮತದಾನದ ಮೂಲಕ ಹಕ್ಕು ಚಲಾಯಿಸಬಹುದು. ಮತದಾನಕ್ಕೆ ನೆರವಾಗುವ ನಿಟ್ಟಿನಲ್ಲಿ ಅವರಿಗೆ ಅಂಚೆ ಮತಪತ್ರ ಕಳುಹಿಸಲಾಗುವುದು. ಇದರಿಂದ ಮತದಾನ ಪ್ರಮಾಣ ಹೆಚ್ಚಾಗಲು ಸಹಾಯವಾಗಲಿದೆ ಎಂದು ಕೇಂದ್ರ…

 • ಹೊಸದಿಲ್ಲಿ ಟಿ20 ಪಂದ್ಯಕ್ಕೆ ವಾಯು ಮಾಲಿನ್ಯ ಭೀತಿ

  ಹೊಸದಿಲ್ಲಿ: ತೀವ್ರ ವಾಯುಮಾಲಿನ್ಯಕ್ಕೆ ಹೆಸರುವಾಸಿಯಾಗಿರುವ ಹೊಸದಿಲ್ಲಿಯಲ್ಲಿ ಭಾರತ-ಬಾಂಗ್ಲಾದೇಶ ನಡುವಿನ ಟಿ20 ಪಂದ್ಯ ಆಯೋಜನೆಗೆ ಈಗ ಆಕ್ಷೇಪ ವ್ಯಕ್ತವಾಗಿದೆ. ಈ ಪಂದ್ಯ ದೀಪಾವಳಿ ಬಳಿಕ ನ. 3ರಂದು ನಡೆಯಲಿದೆ. ಈಗಲೇ ದಿಲ್ಲಿ ವಾಯುಮಾಲಿನ್ಯ ಪರಿಸ್ಥಿತಿ ಶೋಚನೀಯ. ಇನ್ನು ದೀಪಾವಳಿ ಪಟಾಕಿಗಳನ್ನೆಲ್ಲ…

 • ಗಡೀಪಾರಾದ ಭಾರತೀಯರು ದಿಲ್ಲಿಗೆ

  ಹೊಸದಿಲ್ಲಿ: ಅಮೆರಿಕದೊಳಕ್ಕೆ ನುಸುಳುವ ಉದ್ದೇಶದಿಂದ ಅಕ್ರಮವಾಗಿ ಮೆಕ್ಸಿಕೋ ಗಡಿ ಪ್ರವೇಶಿಸಿದ ಆರೋಪದಲ್ಲಿ ಭಾರತಕ್ಕೆ ಗಡೀಪಾರಾದ ಓರ್ವ ಮಹಿಳೆ ಸಹಿತ 311 ಭಾರತೀಯರು ಶುಕ್ರವಾರ ಹೊಸದಿಲ್ಲಿಗೆ ಬಂದಿಳಿದಿದ್ದಾರೆ. ಈ ಮೂಲಕ ಅಮೆರಿಕದಲ್ಲಿ ಉದ್ಯೋಗ ಗಿಟ್ಟಿಸಿಕೊಂಡು, ಉತ್ತಮ ಜೀವನ ನಡೆಸುವ ಅವರ…

 • ಮಹಿಳೆಯರಿಗೆ ಸಮ-ಬೆಸ ನಿಯಮದಿಂದ ವಿನಾಯಿತಿ: ಅರವಿಂದ್ ಕೇಜ್ರಿವಾಲ್

  ನವದೆಹಲಿ: ಮಹಿಳೆಯರಿಗೆ ಮತ್ತು 12 ವರ್ಷದೊಳಗಿನ ಮಕ್ಕಳೊಂದಿಗೆ ಪ್ರಯಾಣಿಸುವ ಜನರಿಗೆ ಸಮ-ಬೆಸ ಯೋಜನೆಯಿಂದ ವಿನಾಯಿತಿ ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಖಾಸಗಿ ಒಡೆತನದ ಸಿ ಎನ್ ಜಿ ವಾಹನಗಳಿಗೆ…

 • ಈಗ ರಿಕ್ಷಾ ಚಾಲಕನ ಸರದಿ; ನಿಯಮ ಉಲ್ಲಂಘನೆಗೆ 32 ಸಾವಿರ ರೂ.ದಂಡ

  ಹೊಸದಿಲ್ಲಿ: ಸಂಚಾರ ನಿಯಮ ಉಲ್ಲಂಘನೆಗೆ ಹೊಸ ದಂಡ ಮೊತ್ತ ಸೆ.1 ರಿಂದ ಜಾರಿಯಾದ ಬೆನ್ನಲ್ಲೇ ಸಾವಿರಾರು ದಂಡ ಹಾಕಿಸಿಕೊಳ್ಳುವವರ ಸಂಖ್ಯೆ ಏರತೊಡಗಿದೆ. ನಿನ್ನೆಯಷ್ಟೇ ಗುರುಗ್ರಾಮದಲ್ಲಿ ಸ್ಕೂಟರ್‌ ಸವಾರನೊಬ್ಬ ದಾಖಲೆ, ಹೆಲ್ಮೆಟ್‌ ಇಲ್ಲದ್ದಕ್ಕೆ 23 ಸಾವಿರ ರೂ. ದಂಡ ಹಾಕಿಸಿಕೊಂಡಿದ್ದು,…

 • ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ

  ಹೊಸದಿಲ್ಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ದೇಶದ ಐದು ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಿಸಿ ರವಿವಾರ ಅದೇಶ ಹೊರಡಿಸಿದ್ದಾರೆ. ಕೇರಳ, ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ಒಟ್ಟು ಐದು ರಾಜ್ಯಗಳಿಗೆ ನೂತವ ರಾಜ್ಯಪಾಲರ ನೇಮಕವಾಗಿದೆ. ಕೇಂದ್ರ ಸರಕಾರ ಕಳುಹಿಸಿರುವ ನೂತನ ರಾಜ್ಯಪಾಲ ಪಟ್ಟಿಗೆ…

 • ಕೆಂಪುಸುಂದರಿ

  ಇಡೀ ಜಗತ್ತೇ ಗಾಢನಿದ್ರೆಯಲ್ಲಿರುವ ಈ ಅಪರಾತ್ರಿಯಲ್ಲಿ ಭಾರತವು ಹೊಸ ಸ್ವಾತಂತ್ರ್ಯ ಮತ್ತು ಬದುಕಿನತ್ತ ತೆರೆದುಕೊಳ್ಳಲಿದೆ…” ಅದು 1947 ಆಗಸ್ಟ್‌ 14ರ ಅಪರಾತ್ರಿ. ಸ್ಥಳ ಲಾಹೋರಿ ಗೇಟ್‌. ಲಾಹೋರಿ ಗೇಟ್‌ ಎನ್ನುವುದಕ್ಕಿಂತಲೂ ಲಾಲ್‌ ಕಿಲಾ (ಕೆಂಪುಕೋಟೆ) ಎಂದರೆ ಬಹುತೇಕರಿಗೆ ಪರಿಚಿತ…

 • ಸರ್ಕಾರಿ ಗೌರವಗಳೊಂದಿಗೆ ಶೀಲಾ ದೀಕ್ಷಿತ್ ಅಂತಿಮ ನಮನ!

  ಹೊಸದಿಲ್ಲಿ: ಶನಿವಾರ ಸಂಜೆ ನಿಧನರಾಗಿದ್ದ ಕಾಂಗ್ರೆಸ್‌ ಹಿರಿಯ ನಾಯಕಿ, ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್‌ ಅವರ ಅಂತ್ಯಕ್ರಿಯೆಯು ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ದಿವಂಗತ ಶೀಲಾ ದೀಕ್ಷಿತ್ ಅವರ ಪುತ್ರ…

ಹೊಸ ಸೇರ್ಪಡೆ

 • ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಸಹಾಯಾನುದಾನ ಮತ್ತು ವಂತಿಗೆ ಹಾಗೂ ತೆರಿಗೆ ಪಾಲಿನ ಕಡಿತದ ಪರಿಣಾಮ 2020-21 ನೇ ಸಾಲಿನ ಬಜೆಟ್‌ ಮೇಲೆ ಪರಿಣಾಮ ಬೀರಲಿದ್ದು...

 • ಹುಬ್ಬಳ್ಳಿ: ಮಹದಾಯಿ ಕುರಿತು ಕೇಂದ್ರದಿಂದ ಅಧಿಸೂಚನೆ ಹೊರಡಿಸುವುದು ವಿಶೇಷವಾಗಿ ಇಬ್ಬರು ಸಚಿವರಿಗೆ ಪ್ರತಿಷ್ಠೆಯಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ,...

 • ಕಾರವಾರ: ಕೊರೊನಾ ವೈರಸ್‌ ಕಾರಣಕ್ಕೆ ಜಪಾನ್‌ನ ಯೊಕೊಹಾಮಾದಲ್ಲಿ ಡೈಮಂಡ್‌ ಪ್ರಿನ್ಸಸ್‌ ಎಂಬ ಕ್ರೂಸ್‌ ಹಡಗಿನಲ್ಲಿ ಬಂಧಿಯಾಗಿದ್ದ ಕಾರವಾರ ಮೂಲದ ಅಭಿಷೇಕ್‌...

 • ಮುದಗಲ್ಲ (ರಾಯಚೂರು): ಚೀನಾದಲ್ಲಿ ಮಾರಣಹೋಮ ನಡೆಸಿರುವ ಕೊರೊನಾ ವೈರಸ್‌ ಪರಿಣಾಮ ಇಲ್ಲಿನ ಕಲ್ಲು ಗಣಿಗಾರಿಕೆ ಮೇಲೂ ಆಗಿದೆ. ಕೊರೊನಾ ವೈರಸ್‌ ಪರಿಣಾಮ ಚೀನಾ ಸೇರಿ...

 • ಬೆಂಗಳೂರು: ಸಿದ್ದರಾಮಯ್ಯ ಹೇಳಿದ ಕೂಡಲೇ ಕಾಂಗ್ರೆಸ್‌ ಬಿಟ್ಟು ಹೋಗಿರುವವರು ವಾಪಸ್‌ ಬರ್ತಾರೆ ಎಂದು ಕಾಂಗ್ರೆಸ್‌ ಹಿರಿಯ ನಾಯಕಿ ಮಾರ್ಗರೇಟ್‌ ಆಳ್ವಾ ಹೇಳಿಕೆಯನ್ನು...