No

 • ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಇಲ್ಲ: ಶೆಟ್ಟರ್‌

  ಧಾರವಾಡ: ಚಳಿಗಾಲದ ಅಧಿವೇಶನವನ್ನು ಬೆಳಗಾವಿ ಬದಲಾಗಿ ಬೆಂಗಳೂರಿನಲ್ಲೇ ನಡೆಸಲಾಗುವುದು ಎಂದು ಸಚಿವ ಜಗದೀಶ ಶೆಟ್ಟರ್‌ ಪುನರುಚ್ಚರಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ನೆರೆ ಹಾವಳಿಯ ಪರಿಹಾರ ಕಾರ್ಯ ಸಾಗಿದ್ದು, ಜಿಲ್ಲಾಡಳಿತಗಳು ಸಂಪೂರ್ಣ ಈ ಕಾರ್ಯದಲ್ಲಿ ತೊಡಗಿವೆ….

 • ಕೇಂದ್ರದ ಪರಿಹಾರ ಮರೀಚಿಕೆ: ದಿನೇಶ್‌

  ಬೆಂಗಳೂರು:“ರಾಜ್ಯದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರೂ, ಕೇಂದ್ರ ಸಚಿವ ಸಂಪುಟದಲ್ಲಿ ಯಾವುದೇ ನಿರ್ಣಯ ಕೈಗೊಳ್ಳದಿರುವುದರಿಂದ ರಾಜ್ಯಕ್ಕೆ ಕೇಂದ್ರದಿಂದ ಪರಿಹಾರ ಮರೀಚಿಕೆಯಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಮಾಧ್ಯಮಗಳೊಂ ದಿಗೆ ಮಾತನಾಡಿ, “ರಾಜ್ಯದಲ್ಲಿ 17 ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ…

 • ಬಿಳಿಗಿರಿರಂಗನಬೆಟ್ಟದಲ್ಲಿ ಬಸ್‌ ನಿಲ್ದಾಣವಿಲ್ಲವೇ ಇಲ್ಲ!

  ಸಂತೆಮರಹಳ್ಳಿ: ಯಳಂದೂರು ತಾಲೂಕಿನ ಪ್ರಸಿದ್ಧ ಹಾಗೂ ವಿಶಿಷ್ಟ ಪ್ರಾಕೃತಿಕ ಸಂಪತ್ತನ್ನು ಹೊಂದಿರುವ ಹುಲಿ ರಕ್ಷಿತ ಅರಣ್ಯ ಪ್ರದೇಶವೂ ಆಗಿರುವ ಬಿಳಿಗಿರಿರಂಗನಬೆಟ್ಟದಲ್ಲಿ ಸೂಕ್ತ ಬಸ್‌ ನಿಲ್ದಾಣವಿಲ್ಲದೆ ಪ್ರಯಾಣಿಕರು ರಸ್ತೆಯಲ್ಲೇ ಕೂರುವ ಪರಿಸ್ಥಿತಿ ಇದೆ. ತಮ್ಮ ವಿಶಿಷ್ಟ ಪ್ರಾಕೃತಿಕ ಸಂಪತ್ತಿನಿಂದ, ಧಾರ್ಮಿಕ…

 • ಚೆಲುವನಹಳ್ಳಿಗೆ ಮೂಲಭೂತ ಸೌಲಭ್ಯ ಮರೀಚಿಕೆ

  ಕೊಳ್ಳೇಗಾಲ: ಕುಡಿಯುವ ನೀರು, ವಿದ್ಯುತ್‌, ಚರಂಡಿಯಂಥ ಮೂಲಭೂತ ಸೌಕರ್ಯವಿಲ್ಲದೇ ತಾಲೂಕಿನ ಚೆಲುವನಹಳ್ಳಿ ಗ್ರಾಮದ ಜನರು ಪ್ರತಿನಿತ್ಯ ಪರದಾಡುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ಧನಗೆರೆ ಗ್ರಾಪಂ ವ್ಯಾಪ್ತಿಗೆ ಸೇರಿದ ಚೆಲುವನಹಳ್ಳಿ ಗ್ರಾಮದಲ್ಲಿ ದಿನಕ್ಕೆ ಮಧ್ಯಾಹ್ನದ ವೇಳೆ ಒಂದು ಬಾರಿ ಮಾತ್ರ…

 • ಅವಿಶ್ವಾಸ ನಿಲುವಳಿ ಮಂಡಿಸಲ್ಲ: ಬಿಎಸ್‍ವೈ

  ಬೆಂಗಳೂರು: “ರಾಜ್ಯ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ನಿಲುವಳಿ ಮಂಡಿಸುವುದಿಲ್ಲ. ಆದರೆ ವಿಧಾನಮಂಡಲ ಅಧಿವೇಶನ ನಡೆಯುವುದೇ ಎಂದು ಕಾದು ನೋಡೋಣ’ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ವಿಧಾನಸೌಧದಲ್ಲಿನ ತಮ್ಮ…

 • ಸಾಹಿತ್ಯದಲ್ಲಿ ಎಡ-ಬಲ ಎಂಬುದಿಲ್ಲ

  ಬೆಂಗಳೂರು: ಸಾಹಿತ್ಯದಲ್ಲಿ ಎಡ-ಬಲ ಎಂಬುವುದಿಲ್ಲ. ಎಡಬಲದ ಲೇಪನವು ಸಾಹಿತ್ಯವಲಯಕ್ಕೆ ಒಳ್ಳೆಯದಲ್ಲ ಎಂದು ಲೇಖಕ ಡಾ.ಮೊಗಳ್ಳಿ ಗಣೇಶ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಡಾ.ಮಾಸ್ತಿ ವೆಂಕಟೇಶ ಅಯ್ಯಂಗಾರ್‌ ಟ್ರಸ್ಟ್‌, ಶನಿವಾರ ಭಾರತೀಯ ವಿದ್ಯಾಭನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಈ ಸಾಲಿನ “ಮಾಸ್ತಿ ಪುರಸ್ಕಾರ’ ಸ್ವೀಕರಿಸಿ…

 • ಚೆನ್ನೈ ಸ್ಥಿತಿ ಬೆಂಗಳೂರಿಗೆ ಬರುವುದು ಬೇಡ

  ಬೆಂಗಳೂರು: ನಗರದಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜುಲೈ ನಂತರವೂ ಮಳೆಯಾಗದಿದ್ದರೆ ನಗರದಲ್ಲಿ ಕುಡಿಯುವ ನೀರಿಗೂ ಜನ ಪರದಾಡಬೇಕಾಗುತ್ತದೆ. ಜನರಿಗೆ ನೀರು ಹೇಗೆ ಒದಗಿಸಬೇಕು ಎನ್ನುವುದರ ಬಗ್ಗೆ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಗಂಭೀರವಾದ ಚರ್ಚೆ ನಡೆಯಿತು. ವಿಷಯ…

 • ಮಧ್ಯಂತರ ಚುನಾವಣೆ ಇಲ್ಲ: ಸಿದ್ದರಾಮಯ್ಯ

  ಮೈಸೂರು: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ. ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಅವಧಿ ಪೂರೈಸಲಿದೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮೈಸೂರಿನ ತಮ್ಮ ನಿವಾಸದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಎರಡೂ ಪಕ್ಷಗಳು ಸೇರಿ  ಸಮ್ಮಿಶ್ರ ಸರ್ಕಾರ ನಡೆಸುತ್ತಿರುವಾಗ…

 • ಬಾಗೇಪಲ್ಲಿ, ಗುಡಿಬಂಡೆ ವೈದ್ಯರ ವರ್ಗ ಬೇಡ: ಶಾಸಕ

  ಬಾಗೇಪಲ್ಲಿ: ರಾಜ್ಯದಲ್ಲಿಯೇ ಡಾ.ಡಿ.ಎಂ.ನಂಜುಂಡಪ್ಪ ವರದಿಯಂತೆ ಅತ್ಯಂತ ಹಿಂದುಳಿದ ತಾಲೂಕುಗಳೆಂದು ಗುರುತಿಸಲ್ಪಟ್ಟಿರುವ ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲೂಕುಗಳಲ್ಲಿರುವ ವೈದ್ಯರ ವರ್ಗಾವಣೆ ಅಥವಾ ಬೇರೊಂದು ಸ್ಥಳಕ್ಕೆ ನಿಯೋಜನೆ ಮಾಡಬೇಡಿ ಎಂದು ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರವಿಶಂಕರ್‌ರಿಗೆ…

 • “ಕೌರವ’ನಿಗೆ ಮತ್ತೆ ಕೈತಪ್ಪಿದ ಸಚಿವಗಿರಿ

  ಹಾವೇರಿ: ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವೇಳೆ ಜಿಲ್ಲೆಯ ಏಕೈಕ ಕಾಂಗ್ರೆಸ್‌ ಶಾಸಕ, “ಕೌರವ’ ಖ್ಯಾತಿಯ ಚಲನಚಿತ್ರ ನಟ ಬಿ.ಸಿ.ಪಾಟೀಲಗೆ ಸಚಿವ ಸ್ಥಾನ ನೀಡದೆ ಇರುವುದು ಜಿಲ್ಲೆಯ ಕಾಂಗ್ರೆಸ್‌ನಲ್ಲಿ ತಲ್ಲಣ ಸೃಷ್ಟಿಸಿದೆ. ಜಿಲ್ಲೆಯ ಏಕೈಕ ಕಾಂಗ್ರೆಸ್‌ ಶಾಸಕ…

 • ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಬೇಡ

  ಮೈಸೂರು: ಕರ್ನಾಟಕ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ಒಪ್ಪಬಾರದು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ:…

 • ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬೇಡ

  ಮೈಸೂರು: ರಾಜ್ಯದಲ್ಲಿ ಮಧ್ಯಂತರ ಚುನಾವಣೆಯೂ ಬೇಡ, ರಾಷ್ಟ್ರಪತಿ ಆಳ್ವಿಕೆಯೂ ಬೇಡ. ಬಿಜೆಪಿ ಬಗ್ಗೆ ಕಾಂಗ್ರೆಸ್‌ಗೆ ಅಷ್ಟೊಂದು ದ್ವೇಷ ಏಕೆ ಎಂದು ಪೇಜಾವರ ಮಠಾಧೀಶ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಪ್ರಶ್ನಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಜತೆ ಸೇರಿರುವಾಗ…

 • ದಲಿತರಿಗೆ ದೇಗುಲ ಪ್ರವೇಶವಿಲ್ಲ, ಕ್ಷೌರವೂ ಇಲ್ಲ!

  ಹುಣಸೂರು: ತಾಲೂಕಿನ ಬಿಳಿಗೆರೆ, ಯಮಗುಂಬ, ಮುಳ್ಳೂರು ಹಾಗೂ ಬಿಳಿಕೆರೆ ಹೋಬಳಿಯ ಕೆಲ ಗ್ರಾಮಗಳಲ್ಲಿ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದಲ್ಲಿ ದಲಿತರಿಗೆ ಪ್ರವೇಶ ಸಿಗುತ್ತಿಲ್ಲ. ಈ ಕುರಿತು ಪೊಲೀಸ್‌, ಸಮಾಜಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸಭೆ ನಡೆಸಿ ಸಮಸ್ಯೆ ಇತ್ಯರ್ಥ ಪಡಿಸಬೇಕು…

 • ಕುಕ್ಕೆ ಚಿನ್ನದ ರಥಕ್ಕೆ ಸರ್ಕಾರಿ ಅನುದಾನ ಇಲ್ಲ

  ಬೆಂಗಳೂರು: ಕುಕ್ಕೆ ಸುಬ್ರಹಣ್ಯ ದೇವಾಲಯಕ್ಕೆ ಸಮರ್ಪಿಸಲು ಉದ್ದೇಶಿಸಿರುವ ಚಿನ್ನದ ರಥಕ್ಕೆ ಸರ್ಕಾರದ ಅನುದಾನ ಬಳಸುವುದಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ ನೀಡಿದೆ. ಸಾರ್ವಜನಿಕರ ದೇಣಿಗೆ ಸಂಗ್ರಹ ಹಾಗೂ ದೇವಾಲಯದ ಸಂಪನ್ಮೂಲಗಳಿಂದಲೇ ರಥದ ನಿರ್ಮಾಣ ವೆಚ್ಚ ಭರಿಸುವಂತೆ ತಿಳಿಸಲಾಗಿದೆ. ಅಲ್ಲದೆ,…

 • ಕುರುಬ ಸಮುದಾಯ ಕಡೆಗಣನೆ ಬೇಡ

  ತಿ.ನರಸೀಪುರ: ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ತಿ.ನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕುರುಬ ಸಮುದಾಯವನ್ನು ಕಡೆಗಣಿಸಿದರೆ ಸಮುದಾಯದವರು ತಟಸ್ಥರಾಗಬೇಕಾಗುತ್ತದೆ ಎಂದು ತಾಲೂಕು ಕುರುಬರ ಸಂಘದ ಗೌರವಾಧ್ಯಕ್ಷ ಹಾಗೂ ತಾಪಂ ಮಾಜಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನಸ್ವಾಮಿ ಕಾಂಗ್ರೆಸ್‌ ನಾಯಕರಿಗೆ ಎಚ್ಚರಿಕೆ ನೀಡಿದರು. ಪಟ್ಟಣದ…

 • ವಿಗ್ರಹ ಸ್ಥಳಾಂತರ ಬೇಡ: ಹೈಕೋರ್ಟ್‌

  ಬೆಂಗಳೂರು: ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿರುವ ಅಗಸ್ತ್ಯ ದೇವಾಲಯದ ಅಗಸ್ತ್ಯ ಲಿಂಗದ ವಿಗ್ರಹ ಸ್ಥಳಾಂತರ ಮಾಡದಂತೆ ದೇವಾಲಯ ಸಮಿತಿಗೆ ಹೈಕೋರ್ಟ್‌ ಆದೇಶ ನೀಡಿದೆ. ವಿಗ್ರಹ ಭಗ್ನವಾಗಿರುವ ಕಾರಣ ಲಿಂಗವನ್ನು ಸಮುದ್ರದಲ್ಲಿ ವಿಸರ್ಜನೆ ಮಾಡಬೇಕು ಎಂಬ ಉದ್ದೇಶವನ್ನು ದೇವಾಲಯ ಸಮಿತಿ ಹೊ0ದಿದ್ದು,…

 • ಡಿಕೆಶಿ ಕರೆಗೆ “ನೋ’ ಎಂದ ಕಾಂಗ್ರೆಸ್ಸಿಗರು

  ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಗೊಂದಲ ಬಗೆಹರಿಸಲು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಭಾನುವಾರ ಕರೆದಿದ್ದ ಸಭೆಯಿಂದ ಮಂಡ್ಯ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿಗಳು ದೂರ ಉಳಿದಿದ್ದು, ಮಂಡ್ಯದ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಿರುವುದಕ್ಕೆ ಅಸಹಕಾರ ವ್ಯಕ್ತಪಡಿಸಿದ್ದಾರೆ. ಆ ಮೂಲಕ ಜೆಡಿಎಸ್‌…

 • ಜಿಲ್ಲೆಯಲ್ಲಿ ಮಂಗನಕಾಯಿಲೆ ಇಲ್ಲ: ಡಿಎಚ್ಒ

  ಮೈಸೂರು: ಮೈಸೂರು ಜಿಲ್ಲೆಯಲ್ಲಿ ಈವರೆಗೆ ಮಂಗನ ಕಾಯಿಲೆಯ ರೋಗ ಲಕ್ಷಣ ಪತ್ತೆಯಾಗಿಲ್ಲ. ಕರ್ನಾಟಕ-ಕೇರಳ ಗಡಿಯಲ್ಲಿ ಇತ್ತೀಚೆಗೆ ಮೃತಪಟ್ಟ ಇಬ್ಬರು ಗಿರಿಜನ ವ್ಯಕ್ತಿಗಳ ರಕ್ತದ ಮಾದರಿಯನ್ನು ಸಂಗ್ರಹಿಸಿ ಮಣಿಪಾಲ ಆಸ್ಪತ್ರೆಯ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಡಿ.ಬಿ.ಕುಪ್ಪೆಯ ಕಾಡಂಚಿನಲ್ಲಿ ಉಣ್ಣೆಯನ್ನು ಸಂಗ್ರಹಿಸಿ ಶಿವಮೊಗ್ಗಕ್ಕೆ…

 • “ಇಲ್ಲ’ ಎನ್ನಲೂ ಎದೆಗಾರಿಕೆ ಬೇಕು…

  “ಇಲ್ಲ’ದ ವೃತ್ತಾಂತ ದೊಡ್ಡದು. ರಾಜ್ಯ ಕೊಡುವುದಿಲ್ಲ ಎಂಬ “ಇಲ್ಲ’ದ ಪರಿಣಾಮದಿಂದ ಮಹಾಭಾರತ ಘಟಿಸುತ್ತೆ. ರಾಮ “ನಿನ್ನನ್ನು ಒಪ್ಪುವುದಿಲ್ಲ’ ಎಂದಾಗ ಸೀತೆ ಅಗ್ನಿಯ ರೆಕ್ಕೆಗಳನ್ನು ಎಣಿಸಲು ಹೊರಡುತ್ತಾಳೆ. “ಬಿಟ್ಟುಕೊಡುವುದಿಲ್ಲ’ ಎಂಬ ಭಾರತದ ಒಂದೇ ಒಂದು ಹೇಳಿಕೆಯಿಂದ ಕಾಶ್ಮೀರ ನಮ್ಮೊಂದಿಗೇ ಹೆಜ್ಜೆ…

 • ವೋಟರ್‌ ಐಡಿ ಇಲ್ಲವೇ?

  ಮತದಾನದ ಗುರುತಿನ ಚೀಟಿಯ (ಎಪಿಕ್‌ ಕಾರ್ಡ್‌) ಬದಲು ಇತರ 12 ದಾಖಲಾತಿಗಳಲ್ಲಿ ಯಾವುದಾದರೂ ಒಂದನ್ನು ಹಾಜರುಪಡಿಸಿ ಮತದಾನ ಮಾಡಬಹುದು: .ಪಾಸ್‌ಪೋರ್ಟ್‌ .ಚಾಲನಾ ಪರವಾನಿಗೆ. .ಕೇಂದ್ರ/ರಾಜ್ಯ ಸರಕಾರದ, ಅರೆ ಸರಕಾರಿ ಮತ್ತು ಸಾರ್ವಜನಿಕ ಸ್ವಾಮ್ಯದ ಪಿಎಸ್ಯು /ಪಬ್ಲಿಕ್‌ ಲಿಮಿಟೆಡ್‌ ಕಂಪೆನಿಗಳು ನೀಡಿರುವ ಫೋಟೋ…

ಹೊಸ ಸೇರ್ಪಡೆ