Nomination

 • ಸವದಿ ನಾಮಪತ್ರ ಸಲ್ಲಿಕೆ: ಬಹುತೇಕ ಅವಿರೋಧ ಆಯ್ಕೆ

  ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ನ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬುಧವಾರ ನಾಮಪತ್ರ ಸಲ್ಲಿಸಿದರು. ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಸಚಿವರಾದ ಬಸವರಾಜ ಬೊಮ್ಮಾಯಿ, ಆರ್‌.ಅಶೋಕ್‌, ವಿ.ಸೋಮಣ್ಣ, ಸಿ.ಸಿ.ಪಾಟೀಲ್‌, ಜೆ.ಸಿ.ಮಾಧುಸ್ವಾಮಿ, ಮಾಜಿ…

 • ಸವದಿಯಿಂದ ಇಂದು ನಾಮಪತ್ರ ಸಲ್ಲಿಕೆ

  ಬೆಂಗಳೂರು: ವಿಧಾನಪರಿಷತ್‌ನಲ್ಲಿ ಖಾಲಿ ಇರುವ ಒಂದು ಸ್ಥಾನಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಯವರು ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ. ಕಾಂಗ್ರೆಸ್‌ ಸದಸ್ಯ ರಿಜ್ವಾನ್‌ ಅರ್ಷದ್‌ ಅವರಿಂದ ತೆರವಾದ ಸ್ಥಾನಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಯವರು ನಾಮಪತ್ರ ಸಲ್ಲಿಸಲಿದ್ದಾರೆ. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಶಿವಾಜಿನಗರ…

 • ಪಿಕಾರ್ಡ್‌ ಬ್ಯಾಂಕ್‌ ಚುನಾವಣೆ: ನಾಮಪತ್ರ ವಾಪಸ್‌ಗೆ ಹರಸಾಹಸ

  ಶಿಡ್ಲಘಟ್ಟ: ವಿಧಾನಸಭಾ ಕ್ಷೇತ್ರದಲ್ಲಿ ಮಹತ್ವ ಪಡೆದಿರುವ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌(ಪಿಕಾರ್ಡ್‌) ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ರಂಗೇರುತ್ತಿದ್ದು ನಾಮಪತ್ರ ವಾಪಸ್‌ ಪಡೆಯುವ ಬುಧವಾರ ಸ್ಪರ್ಧಿಗಳಿಂದ ನಾಮಪತ್ರ ವಾಪಸ್‌ ತೆಗೆಸಲು ಇನ್ನಿತರರು ಪ್ರಯಾಸಪಟ್ಟರು. ನಾಮಪತ್ರ…

 • ಗಜೇಂದ್ರಗಡದಲ್ಲಿ 14 ಜನರಿಂದ ನಾಮಪತ್ರ

  ಗಜೇಂದ್ರಗಡ: ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ಬದಿ ವ್ಯಾಪಾರ ನಿಯಂತ್ರಣ ನಿಯಮಗಳ ಅನ್ವಯ ನಡೆಯುತ್ತಿರುವ ಪಟ್ಟಣ ವ್ಯಾಪಾರ ಸಮಿತಿಗೆ ಡಿ. 21ರಂದು ಚುನಾವಣೆ ನಡೆಯಲಿದ್ದು, 14 ಜನ ಸ್ಥಳೀಯ ಬೀದಿಬದಿ ವ್ಯಾಪಾರಸ್ಥರು ಶುಕ್ರವಾರ ನಾಮಪತ್ರ…

 • ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

  ಬೆಂಗಳೂರು/ಹುಬ್ಬಳ್ಳಿ: ಡಿ.5ರಂದು ನಡೆಯಲಿ ರುವ 15 ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ಕೊನೆಯ ದಿನವಾಗಿದ್ದು, ನಾಮಪತ್ರ ಸಲ್ಲಿಕೆಯ ಕೊನೆಯ ದಿನವೇ ಪ್ರಮುಖ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಮಹೂರ್ತ ಫಿಕ್ಸ್‌ ಮಾಡಿಕೊಂಡಿದ್ದಾರೆ. ನ.11ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು,…

 • ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಚುರುಕು

  ಬೆಂಗಳೂರು: ಡಿ.5ರಂದು ನಡೆಯಲಿರುವ 15 ಕ್ಷೇತ್ರಗಳ ವಿಧಾನಸಭಾ ಉಪ ಚುನಾವಣೆಗೆ ಕಣ ರಂಗೇರುತ್ತಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಚುರುಕುಗೊಂಡಿದೆ. ಹುಣಸೂರು ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ದೇವರಹಳ್ಳಿ ಸೋಮಶೇಖರ್‌ ಅವರು ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ಸಚಿವ ಎಚ್‌.ಡಿ.ರೇವಣ್ಣ ಈ ಸಂದರ್ಭದಲ್ಲಿ ಹಾಜರಿದ್ದರು….

 • ನಾಮಪತ್ರ ಸಲ್ಲಿಕೆಗೆ 6 ದಿನ ಮಾತ್ರ ಬಾಕಿ

  ಮೈಸೂರು: ಶಾಸಕರ ಅನರ್ಹತೆಯಿಂದ ತೆರವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮರು ಚಾಲನೆ ದೊರೆತಿದ್ದು, ಸೋಮವಾರ (ನ.11)ದಿಂದ ನೀತಿ ಸಂಹಿತೆ ಮರು ಜಾರಿಯೊಂದಿಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಕಳೆದ ಸೆ.23ರಂದೇ ಚುನಾವಣಾ ಅಧಿಸೂಚನೆ ಹೊರಡಿಸಲಾಗಿದ್ದು, ನ.11ರಿಂದ…

 • ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

  ಕೊಳ್ಳೇಗಾಲ: ನ.12ರಂದು ಪಟ್ಟಣದ 19ನೇ ವಾರ್ಡಿನ ನಗರಸಭೆಯ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಪದ್ಮಾ ವೀರಣ್ಣ ಬುಧವಾರ ನಾಮಪತ್ರ ಸಲ್ಲಿಸಿದರು. ಪಟ್ಟಣದ 19ನೇ ವಾರ್ಡಿನ ಕಾಂಗ್ರೆಸ್‌ ಸದಸ್ಯೆ ಸುಧಾ ನಿಧನರಾದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಚುನಾವಣಾ ಆಯೋಗ ದಿನಾಂಕವನ್ನು…

 • ವಿಲ್‌ ಹಣ ಯಾರಿಗೆ ಸಲ್ಲಬೇಕು?

  ನಾಮ ನಿರ್ದೇಶನ ಮಾಡಿದ ವ್ಯಕ್ತಿಗೆ ಹಣವೇನೋ ಕೊಡಲ್ಪಡುತ್ತದೆ. ಆದರೆ, ಆ ಹಣಕ್ಕೆಲ್ಲಾ ಅವನೊಬ್ಬನೇ ಹಕ್ಕುದಾರನೇ? ಮೃತ ವ್ಯಕ್ತಿಗೆ ನಾಮನಿರ್ದೇಶನ ಮಾಡಲ್ಪಟ್ಟ ವ್ಯಕ್ತಿಯಲ್ಲದೆ ಬೇರೆ ವಾರಸುದಾರರಿದ್ದ ಪಕ್ಷದಲ್ಲಿ, ಅವರುಗಳಿಗೂ ಹಣ ಸೇರಬೇಕಾಗಿಲ್ಲವೇ? ಇದನ್ನು ತಿಳಿದುಕೊಳ್ಳಬೇಕಾದರೆ, ನಾಮಿನೇಷನ್‌ನ ಇತಿಮಿತಿಯನ್ನು ಅರ್ಥ ಮಾಡಿಕೊಳ್ಳಬೇಕು….

 • ಮೈತ್ರಿ ಸರ್ಕಾರದಲ್ಲಿ ಆಗಿದ್ದ ನಾಮನಿರ್ದೇಶನಕ್ಕೆ ಕೊಕ್‌

  ಚಿಕ್ಕಬಳ್ಳಾಪುರ: ಹಿಂದಿನ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಗೆ ನಾಮ ನಿರ್ದೇಶಿತಗೊಂಡಿದ್ದ ವ್ಯಕ್ತಿಗಳಿಗೆ ಬಿಜೆಪಿ ಸರ್ಕಾರ ಕೊಕ್‌ ಕೊಡುತ್ತಿದ್ದು, ಜಿಲ್ಲೆಯ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಮೀಸಲಾಗಿರುವ ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷರನ್ನು ರಾಜ್ಯ ವಕ್ಫ್ ಮಂಡಳಿ ದಿಢೀರನೇ…

 • ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ

  ರಾಮನಗರ: 2019-24ನೇ ಅವಧಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ತು ಸದಸ್ಯ ಸ್ಥಾನಕ್ಕೆ ಇದೇ ಜುಲೈ 11 ರಂದು ಚುನಾವಣೆ ನಿಗದಿಯಾಗಿದೆ. ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ನಿಕಟ ಪೂರ್ವ…

 • ಭೈರಲಿಂಗಯ್ಯ, ಶಿವಸ್ವಾಮಿ ನಾಮಪತ್ರ ಸಲ್ಲಿಕೆ

  ರಾಮನಗರ: 2019-2024ರ ಅವಧಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಮಂಡಳಿಯ ಚುನಾವಣೆಗೆ ಪ್ರೌಢಶಿಕ್ಷಣ ಇಲಾಖೆ ವಿಭಾಗದಿಂದ ಹಾಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್‌.ಕೆ.ಭೈರಲಿಂಗಯ್ಯ ಶನಿವಾರ ನಾಮಪತ್ರ ಸಲ್ಲಿಸಿದರು. ಇವರೊಂದಿಗೆ ಶಿವಸ್ವಾಮಿ ಸಹ ನಾಮಪತ್ರ ಸಲ್ಲಿಸಿದರು….

 • ಸರ್ವ ಪಕ್ಷಗಳಿಗೆ ಪಪಂ ಪ್ರತಿಷ್ಠೆಯ ಕಣ

  ಹನೂರು: ಪಟ್ಟಣ ಪಂಚಾಯಿತಿಯ 13 ವಾರ್ಡುಗಳಿಗೆ ಮೇ 29 ರಂದು ಚುನಾವಣೆ ನಿಗದಿಯಾಗಿದ್ದು ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ಹಿಂಪಡೆತ ಪ್ರಕ್ರಿಯೆಗಳೆಲ್ಲಾ ಮುಕ್ತಾಯಗೊಂಡು 41 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದು ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ….

 • ನಾಮಪತ್ರ ಸಲ್ಲಿಸಲು ಮುಗಿಬಿದ್ದ ಅಭ್ಯರ್ಥಿಗಳು

  ಸಂತೆಮರಹಳ್ಳಿ: ಯಳಂದೂರು ಪಟ್ಟಣ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆ ದಿನವಾದ ಗುರುವಾರ ನಾಮಪತ್ರ ಸಲ್ಲಿಸಲು ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳು ಮುಗಿಬಿದ್ದರು. ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ತೆರೆಯಲಾಗಿರುವ ಚುನಾವಣಾ ಕಚೇರಿ ಮುಂಭಾಗ ತಮ್ಮ…

 • ಕಡೂರು ಪುರಸಭೆ: 27 ನಾಮಪತ್ರ ಸಲ್ಲಿಕೆ

  ಕ‌ಡೂರು: ಇಲ್ಲಿನ ಪುರಸಭೆಯ 23 ವಾರ್ಡ್‌ಗಳಿಗೆ ಮೇ.29ರಂದು ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ 27 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. 1ನೇ ವಾರ್ಡ್‌ಗೆ ಕಾಂಗ್ರೆಸ್‌ನಿಂದ ತೋಟದ ಮನೆ ಮೋಹನ್‌(ಮುದ್ದು), 4ನೇ ವಾರ್ಡ್‌ಗೆ ಕಾಂಗ್ರೆಸ್‌ನಿಂದ ಭಾಗ್ಯರಂಗನಾಥ್‌, 6ನೇ ವಾರ್ಡ್‌ಗೆ ಬಿಜೆಪಿಯಿಂದ ಶಾಂತಮ್ಮ…

 • ಪುರಸಭೆ ಚುನಾವಣೆಗೆ 7 ನಾಮಪತ್ರ

  ಕುಣಿಗಲ್: ಪುರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮೂರನೇ ದಿನವಾದ ಸೋಮವಾರ ಜೆಡಿಎಸ್‌, ಕಾಂಗ್ರೆಸ್‌ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಏಳು ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಮೇ 29ರಂದು ಕುಣಿಗಲ್ ಪುರಸಭೆಯ 23ವಾರ್ಡ್‌ಗಳಿಗೆ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಮೇ 9ರಂದು ನಾಮಪತ್ರ…

 • ಕೋಚಿಮುಲ್: 67 ನಾಮಪತ್ರ ಸ್ವೀಕೃತ

  ಕೋಲಾರ: ಕೋಚಿಮುಲ್(ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ) ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆ ರಂಗೇರಿದ್ದು, ಒಟ್ಟು 54 ಮಂದಿ ಅಭ್ಯರ್ಥಿಗಳಿಂದ 67 ನಾಮಪತ್ರ ಸಲ್ಲಿಕೆಯಾಗಿದ್ದು, ಮಂಗಳವಾರ ನಡೆದ ಪರಿಶೀಲನೆಯಲ್ಲಿ ಎಲ್ಲವೂ ಸ್ವೀಕೃತಗೊಂಡವು. ನಾಮಪತ್ರ ಸಲ್ಲಿಸಲು ಕಡೆ…

 • 9ರಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭ

  ಕೆ.ಆರ್‌.ನಗರ: ಪಟ್ಟಣದ ಪುರಸಭೆಯ ಆಡಳಿತ ಮಂಡಳಿಗೆ ಮೇ 29ರಂದು ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ದಿನಾಂಕ ನಿಗದಿಪಡಿಸಿದ್ದು, ಮೇ 9ರಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭಗೊಳ್ಳಲಿದೆ. ಮೇ.16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೇ 17ರಂದು ಪರಿಶೀಲನೆ…

 • ಮೋದಿ ವಿರುದ್ದ ಕಣಕ್ಕಿಳಿದಿದ್ದ ತೇಜ್‌ ಬಹದೂರ್‌ ನಾಮಪತ್ರವೇ ತಿರಸ್ಕೃತ!

  ಲಕ್ನೋ : ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಾಣಸಿ ಯಿಂದಎಸ್‌ಪಿ, ಬಿಎಸ್‌ಪಿ ಮತ್ತು ಆರ್‌ಎಲ್‌ಡಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಯೋಧ ತೇಜ್‌ ಬಹದೂರ್‌ ಅವರ ನಾಮಪತ್ರವೇ ತಿರಸ್ಕೃತವಾಗಿದೆ. ಗಡುವು ನೀಡಿದರೂ ಕೆಲ ದಾಖಲಾತಿಗಳನ್ನು ಸಲ್ಲಿಸಲು ವಿಫ‌ಲವಾದ…

 • ಕಾಲಭೈರವನಿಗೆ ಪೂಜೆ ಸಲ್ಲಿಸಿ ಮೋದಿ ನಾಮಪತ್ರ ಸಲ್ಲಿಕೆ

  ವಾರಾಣಸಿ: ಬಿಜೆಪಿ ಮತ್ತು ಎನ್‌ಡಿಎ ಮಿತ್ರಪಕ್ಷಗಳ ಭರ್ಜರಿ ಶಕ್ತಿ ಪ್ರದರ್ಶನದೊಂದಿಗೆ ಪ್ರಧಾನಿ ಮೋದಿ ಶುಕ್ರವಾರ ವಾರಾಣಸಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಗುರುವಾರವಷ್ಟೇ 7 ಕಿ.ಮೀ. ರೋಡ್‌ ಶೋ ಮಾಡಿ ದೇಗುಲಗಳ ನಗರಿಯಲ್ಲಿ ಮಿಂಚು ಹರಿಸಿದ್ದ ಮೋದಿ,…

ಹೊಸ ಸೇರ್ಪಡೆ