North Karnataka

 • ಉತ್ತರದಲ್ಲಿ ಮತ್ತಷ್ಟು ಅರಳಿದ ಕಮಲ

  ಹುಬ್ಬಳ್ಳಿ: ಬಿಜೆಪಿಗೆ ಬಲ ನೀಡುವ ತಾಣವೆಂದೇ ಗುರುತಿಸಿಕೊಂಡಿರುವ ಉತ್ತರ ಕರ್ನಾಟಕದಲ್ಲಿ, ಉಪ ಚುನಾವಣೆ ಫ‌ಲಿತಾಂಶದಿಂದ ಕಮಲ ಮತ್ತಷ್ಟು ಅರಳಿದೆ. ಪ್ರಸ್ತುತ ಬಿಜೆಪಿ ಹೊಂದಿರುವ ಒಟ್ಟು ಶಾಸಕರ ಬಲದಲ್ಲಿ ಸರಿಸುಮಾರು ಅರ್ಧದಷ್ಟು ಶಾಸಕರ ಕೊಡುಗೆಯನ್ನು ಉತ್ತರ ಕರ್ನಾಟಕ ನೀಡಿದಂತಾಗಿದೆ. ಉತ್ತರ…

 • ನೆರೆ ಭೀಕರ; ಉತ್ತರ ಕರ್ನಾಟಕ ತತ್ತರ

  ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದಲ್ಲಿ ಸ್ವಾತಿ ಮಳೆಯ ಅಬ್ಬರ ಜೋರಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ನೆರೆಯ ಭೀಕರತೆ ಮುಂದುವರಿದಿದೆ. ವರುಣನ ರುದ್ರನರ್ತನಕ್ಕೆ ಬುಧವಾರ ಮತ್ತೆ ಐವರು ಬಲಿಯಾಗಿದ್ದಾರೆ. ನದಿಗಳಲ್ಲಿ ಪ್ರವಾಹದ ಮಟ್ಟ ಏರಿಕೆಯಾಗುತ್ತಿದೆ. ಮಲೆನಾಡು, ಕರಾವಳಿ…

 • ಮುಳುಗಿದ ಬದುಕು

  ಹುಬ್ಬಳ್ಳಿ: ಉತ್ತರ ಕರ್ನಾಟಕ, ಮಲೆನಾಡು ಹಾಗೂ ಮಧ್ಯ ಕರ್ನಾಟಕದಲ್ಲಿ ವರುಣಾಘಾತ ಮುಂದುವರಿದಿದ್ದು, ಮತ್ತೆ ಆರು ಮಂದಿ ಸಾವಿಗೀಡಾಗಿದ್ದಾರೆ. ಕೃಷ್ಣಾ, ಮಲಪ್ರಭಾ, ಘಟಪ್ರಭಾ, ತುಂಗಭದ್ರಾ, ವರದಾ, ವೇದಗಂಗಾ, ದೂಧಗಂಗಾ ನದಿ, ಬೆಣ್ಣಿ ಮತ್ತು ದೋಣಿ ಹಳ್ಳದ ಒಡಲು ಉಕ್ಕೇರಿದ್ದು, ತೀರ…

 • ಉತ್ತರ ಕರ್ನಾಟಕದಲ್ಲಿ ಮತ್ತೆ ಜಲಪ್ರಳಯ ಭೀತಿ

  – ಮಲಪ್ರಭಾ, ಕೃಷ್ಣಾ, ವೇದಗಂಗಾ, ದೂಧಗಂಗಾ ನದಿ ಮಟ್ಟ ಹೆಚ್ಚಳ – ಚಿಕ್ಕೋಡಿ ತಾಲೂಕಿನ ಬೇಡಕಿಹಾಳ ಆಸ್ಪತ್ರೆಗೆ ನುಗ್ಗಿದ ನೀರು – ನಿಪ್ಪಾಣಿ ತಾಲೂಕಿನ ಆಡಿ ಗ್ರಾಮದಲ್ಲಿ ಕೊಚ್ಚಿ ಹೊದ ಕಾರು-ಬೈಕ್‌ – ಡೋಣಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ…

 • ಪ್ರಧಾನಿಯನ್ನು ದೇವರಿಗೆ ಹೋಲಿಸಿದ್ದು ಪ್ರಜ್ಞಾವಂತ ಸಂಸದರಿಗೆ ಶೋಭೆಯಲ್ಲ: ಹೆಚ್.ಕೆ ಪಾಟೀಲ್

  ಬೆಂಗಳೂರು: ಉತ್ತರ ಕರ್ನಾಟಕದ 20 ಲಕ್ಷ ಜನ ಪ್ರವಾಹಕ್ಕೆ ತುತ್ತಾಗಿ ನೆಲೆ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಆದರೆ, ಇಂತಹ ಕಷ್ಟಕರ ಸನ್ನಿವೇಶದಲ್ಲಿ ಸಂಸದ ಪ್ರತಾಪ್ ಸಿಂಹ ಜನರ ಕಷ್ಟಕ್ಕೆ ಸ್ಪಂದಿಸದೆ ಬೇಜವಬ್ದಾರಿ ಹೇಳಿಕೆ ಕೊಡುವ ಮೂಲಕ  ಪ್ರಧಾನಿ ಮೋದಿಯನ್ನು…

 • ಉ.ಕ. ವಿದ್ಯಾರ್ಥಿಗಳಲ್ಲಿ ಕೌಶಲ್ಯ ಕೊರತೆ

  ಹಾನಗಲ್ಲ: ಉತ್ತರಕರ್ನಾಟಕದ ವಿದ್ಯಾರ್ಥಿಗಳಲ್ಲಿ ಅಗಾಧ ಪ್ರತಿಭೆಯಿದ್ದು, ಕೌಶಲ್ಯಗಳ ಕೊರತೆಯಿಂದ ಉದ್ಯೋಗ ಮಾರುಕಟ್ಟೆಯಲ್ಲಿ ಹಿಂದುಳಿಯಲು ಕಾರಣವಾಗಿದೆ ಎಂದು ಜನತಾ ಶಿಕ್ಷಣ ಸೌಹಾರ್ದ ಸಹಕಾರಿ ಸಂಸ್ಥೆಯ ಅಧ್ಯಕ್ಷ ಸುರೇಶ ರಾಯ್ಕರ್‌ ಅಬಿಪ್ರಾಯ ಪಟ್ಟರು. ಪಟ್ಟಣದ ಶ್ರೀ ಕುಮಾರೇಶ್ವರ ಕಲಾ ಮತ್ತು ವಾಣಿಜ್ಯ…

 • ಲಿಂಗಾಯತ, ಉ.ಕರ್ನಾಟಕಕ್ಕೆ ಸಿಂಹಪಾಲು

  ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನವರು ತಮ್ಮ ಸಚಿವ ಸಂಪುಟದಲ್ಲಿ ಲಿಂಗಾಯತ ಸಮುದಾಯದ ಶಾಸಕರಿಗೆ ಸಿಂಹಪಾಲು ನೀಡುವ ಮೂಲಕ ಸಮುದಾಯಕ್ಕೆ ಪ್ರಾತಿನಿಧ್ಯ ಇಲ್ಲ ಎನ್ನುವ ಕೊರತೆಯನ್ನು ನೀಗಿಸಿದ್ದಾರೆ. ಅಲ್ಲದೇ, ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯ ಎಂಬ ಕೂಗು ಕೇಳದಂತೆ ಮಾಡಿದ್ದಾರೆ….

 • ದಕ್ಷಿಣದಲ್ಲಿ ಇಳಿಮುಖ, ಉತ್ತರದಲ್ಲಿ ಮತ್ತೆ ಅಬ್ಬರ

  ಹೊಸದಿಲ್ಲಿ: ದಕ್ಷಿಣದಲ್ಲಿ ಅಬ್ಬರಿಸಿ ಅಪಾರ ಸಾವು- ನೋವು, ಆಸ್ತಿ ಪಾಸ್ತಿ ಹಾನಿಗೆ ಕಾರಣನಾದ ಮಳೆರಾಯ ಉತ್ತರದಲ್ಲಿ ತನ್ನ ಪ್ರತಾಪ ಮುಂದುವರಿಸಿದ್ದಾನೆ. ದಿಲಿ, ಹಿಮಾಚಲ ಪ್ರದೇಶ, ಪಂಜಾಬ್‌, ಪಶ್ಚಿಮ ಬಂಗಾಲ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಶನಿವಾರ ಭಾರೀ ಮಳೆಯಾಗಿದ್ದು, ಜನಜೀವನ…

 • ಉತ್ತರ ಕರ್ನಾಟಕಕ್ಕೆ ಚಾಮರಾಜನಗರದಿಂದ 1 ಲಕ್ಷ ಚಪಾತಿ ತಯಾರಿ

  ಚಾಮರಾಜನಗರ: ನೆರೆ ಹಾವಳಿಯಿಂದ ನೊಂದ ಉತ್ತರ ಕರ್ನಾಟಕದ ಸಂತ್ರಸ್ಥರಿಗೆ ನೆರವಾಗುವಲ್ಲಿ ಗಡಿ ಜಿಲ್ಲೆ ಚಾಮರಾಜನಗರದ ಜನತೆ ಹಿಂದೆ ಬಿದ್ದಿಲ್ಲ. ನಗರದ ಪತಂಜಲಿ ಯೋಗ ಶಿಕ್ಷಣ ಸಮಿತಿ ಹಾಗೂ ಗಾನ ಕವಿ ಫೌಂಡೇಶನ್ ವತಿಯಿಂದ 1 ಲಕ್ಷ ಚಪಾತಿಗಳನ್ನು ತಯಾರಿಸಲಾಗುತ್ತಿದೆ….

 • ಉ.ಕರ್ನಾಟಕ, ಮಲೆನಾಡಲ್ಲಿ ತಗ್ಗಿದ ಮಳೆ-ನೆರೆ

  ಹುಬ್ಬಳ್ಳಿ: ಉತ್ತರ ಕರ್ನಾಟಕ, ಮಲೆನಾಡಲ್ಲಿ ಮಳೆಯ ಅಬ್ಬರ ತಗ್ಗಿದ್ದು, ಪ್ರವಾಹ ಇಳಿಮುಖವಾಗಿದೆ. ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಬಹುತೇಕ ಕಡೆ ಪರಿಹಾರ ಕೇಂದ್ರಗಳಲ್ಲಿದ್ದ ಸಂತ್ರಸ್ತರು ಮನೆಯತ್ತ ತೆರಳಲು ತಯಾರಿ ನಡೆಸಿದ್ದಾರೆ. ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆ ಹಾಗೂ…

 • ಅಂಧ ಮಕ್ಕಳ ಸಹಾಯಕ್ಕೆ ಬಂದ ಯಶೋಮಾರ್ಗ

  ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಗೆ ಅಲ್ಲಿನ ಜನ ಜೀವನ ಅಸ್ತವ್ಯಸ್ತವಾಗಿದೆ. ಜಲಪ್ರಳಯದಿಂದ ಜೀವ ಉಳಿಸಿಕೊಳ್ಳಲು ಪರದಾಡುತ್ತಿರುವ ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಇದೇ ವೇಳೆ ಪ್ರವಾಹದಿಂದ ಏನಾಗುತ್ತಿದೆ ಎಂದು ದಿಕ್ಕೆ ತೋಚದೆ ಸುಮಾರು 70…

 • ಉ.ಕ., ಮಲೆನಾಡಲ್ಲಿ ಪ್ರವಾಹ ಇಳಿಕೆ

  ಹುಬ್ಬಳ್ಳಿ: ಉತ್ತರ ಕರ್ನಾಟಕ ಹಾಗೂ ಮಲೆನಾಡಿನಲ್ಲಿ ಭಾನುವಾರ ಮಳೆ ಕಡಿಮೆಯಾಗಿದ್ದು, ನೆರೆ ಇಳಿಮುಖವಾಗುತ್ತಿದೆ. ಆದರೆ, ಹೊಸಪೇಟೆಯ ತುಂಗಭದ್ರಾ ಜಲಾಶಯ ಭರ್ತಿಯಾಗಿ ನೀರನ್ನು ಹೊರಬಿಟ್ಟ ಕಾರಣ ಹೈ-ಕ ಭಾಗದ ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಸಂಕಷ್ಟ ಎದುರಾಗಿದೆ. ಮೂರು…

 • ನೆರೆ ಸಂತ್ರಸ್ತರಿಗೆ ಶಾಲಾ ವಿದ್ಯಾರ್ಥಿಗಳ ನೆರವು, 5 ಕ್ವಿಂಟಲ್ ಪಲಾವು ಹಂಚಿಕೆ

  ಕೊಪ್ಪಳ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಉತ್ತರ ಕರ್ನಾಟಕ ತತ್ತರಿಸಿದೆ. ಹಲವು ಜಿಲ್ಲೆಗಳ ಜನಜೀವನ ಅಕ್ಷರಶಃ ನರಕ ಸದೃಶವಾಗಿದೆ. ಪ್ರವಾಹ ಸಂತ್ರಸ್ತರಿಗೆ ಪೂರೈಸಲು ಸಾಕಷ್ಟು ಪರಿಹಾರ ಸಾಮಗ್ರಿಗಳು ಹರಿದು ಬರುತ್ತಿವೆ. ರಾಜ್ಯದ ವಿವಿದೆಡೆಗಳಿಂದ ದಾನಿಗಳು, ಸಂಘ…

 • ಹೊಳೆಆಲೂರಿನ ನೆರೆ ಸಂತ್ರಸ್ತರಿಗಾಗಿ ವಿಶೇಷ ರೈಲು

  ಗದಗ: ಮಲಪ್ರಭೆ ಹಾಗೂ ಬೆಣ್ಣೆಹಳ್ಳ ಪ್ರವಾಹದ ಸಂತ್ರಸ್ತರನ್ನು ವಿಶೇಷ ರೈಲಿನಲ್ಲಿ ನಗರಕ್ಕೆ ಕರೆತಂದಿರುವ ಜಿಲ್ಲಾಡಳಿತ, ಮತ್ತಷ್ಟು ಜನರನ್ನು ಕರೆತರಲು ಬೆಳಗ್ಗೆ 11 ಗಂಟೆಗೆ ಮತ್ತೊಂದು ವಿಶೇಷ ರೈಲಿನ ವ್ಯವಸ್ಥೆ ಮಾಡಿದೆ. ಸಂತ್ರಸ್ತರಿಗೆ ಇಲ್ಲಿನ ಜಣತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಆಶ್ರಯ…

 • ನೆರೆ ಸಂತ್ರಸ್ತರ ನೆರವಿಗೆ ಧಾವಿಸಿದ “ಸ್ಯಾಂಡಲ್‌ವುಡ್‌”

  ಬೆಂಗಳೂರು: ಉತ್ತರ ಕರ್ನಾಟಕದ ಪ್ರವಾಹಪೀಡಿತ ಸಂತ್ರಸ್ತರ ನೆರವಿಗೆ ಚಿತ್ರರಂಗದ ಕಲಾವಿದರು ಕೈ ಜೋಡಿಸಿದ್ದಾರೆ. ನಟರಾದ ದರ್ಶನ್‌, ಸುದೀಪ್‌, ಗಣೇಶ್‌, ಜಗ್ಗೇಶ್‌, ದುನಿಯಾ ವಿಜಯ್‌, ಉಪೇಂದ್ರ, ಶ್ರೀಮುರಳಿ, ಪ್ರಜ್ವಲ್‌ ದೇವರಾಜ್‌, ನಿರ್ದೇಶಕ ಪವನ್‌ ಒಡೆಯರ್‌, ರಕ್ಷಿತ್‌ ಶೆಟ್ಟಿ, ಅಕುಲ್‌ ಬಾಲಾಜಿ…

 • ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಧಾವಿಸೋಣ : ಶಿವಣ್ಣ ಕರೆ

  ಬೆಂಗಳೂರು: ಉತ್ತರ ಕರ್ನಾಟಕದ ಬಹುಭಾಗ ಭೀಕರ ನೆರೆಗೆ ತತ್ತರಿಸುತ್ತಿದೆ. ಅಲ್ಲಿನ ಜನರಲ್ಲಿ ಕ್ಷಣಕ್ಷಣವೂ ಆತಂಕ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸಮಸ್ತ ಕರ್ನಾಟಕವೇ ಉತ್ತರ ಕರ್ನಾಟಕದ ಸಂಕಷ್ಟಕ್ಕೆ ಬೆಂಬಲವಾಗಿ ನಿಲ್ಲುತ್ತಿದೆ. ಇದಕ್ಕೆ ಪೂರಕವಾಗಿ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರೂ…

 • ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶದ ಜನರಿಗೆ ಬಿಬಿಎಂಪಿಯಿಂದ ನೆರವು

  ಬೆಂಗಳೂರು : ಅತಿವೃಷ್ಟಿಯಿಂದಾಗಿ ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ನೆರೆ ಪೀಡಿದ ಪ್ರದೇಶದ ಜನರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹಾಯಹಸ್ತ ಚಾಚಿದೆ. ಪಾಲಿಕೆಯ ಎಲ್ಲಾ 198 ಸದಸ್ಯರ ಒಂದು ತಿಂಗಳ ಗೌರವ ಧನ 16.80 ಲಕ್ಷ…

 • ಉತ್ತರ ಕರ್ನಾಟಕಕ್ಕೆ “ನೆರೆ’ ಹೊರೆ

  ಹುಬ್ಬಳ್ಳಿ: ಮಹಾರಾಷ್ಟ್ರ ಹಾಗೂ ಬೆಳಗಾವಿ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಬರಗಾಲದಲ್ಲೂ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ. ಕೃಷ್ಣಾ, ಭೀಮಾ, ವೇದಗಂಗಾ, ದೂಧ್‌ಗಂಗಾ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ, ಮಾರ್ಕಂಡೇಯ, ಕಾಳಿ, ಅಘನಾಶಿನಿ ಸೇರಿ ಪ್ರಮುಖ ನದಿಗಳು ಅಪಾಯದ…

 • ಉ.ಕ.ಪ್ರವಾಹಕ್ಕೆ ಸ್ಪಂದಿಸಿ

  ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರು ವುದರಿಂದ ತಕ್ಷಣವೇ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಕರೆದು ಅಗತ್ಯ ರಕ್ಷಣಾ ಕ್ರಮಗಳನ್ನು ಕೈಗೊಳ್ಳುವಂತೆ ಮಾಜಿ ಸಚಿವ ಎಚ್‌.ಕೆ.ಪಾಟೀಲ್‌ ಅವರು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರದಲ್ಲಿ…

 • ಉಕ ಸಮಗ್ರ ನೀರಾವರಿ; ಕೇಂದ್ರ ಸಚಿವರಿಗೆ ಮನವರಿಕೆ

  ಹುಬ್ಬಳ್ಳಿ: ಉತ್ತರ ಕರ್ನಾಟಕ ಸಮಗ್ರ ನೀರಾವರಿ ಸೌಲಭ್ಯ ಕುರಿತ ಯೋಜನೆ, ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿ ಎಂಆರ್‌ಎನ್‌(ನಿರಾಣಿ)ಫೌಂಡೇಶನ್‌ನ ಸಂಗಮೇಶ ನಿರಾಣಿ ನೇತೃತ್ವದ ವಿವಿಧ ಮಠಾಧೀಶರು ಹಾಗೂ ಜನಪ್ರನಿಧಿಗಳನ್ನೊಳಗೊಂಡ ರಾಜ್ಯದ ನಿಯೋಗ, ಗುರುವಾರ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಹಾಗೂ ಕೃಷಿ ಸಚಿವರನ್ನು…

ಹೊಸ ಸೇರ್ಪಡೆ