Notice

 • ಸವಲತ್ತು ತಲುಪಿಸುವಲ್ಲಿ ಲೋಪ: ಕ್ರಮಕ್ಕೆ ಸೂಚನೆ

  ಚಾಮರಾಜನಗರ: ಗಿರಿಜನರಿಗೆ ಸಮರ್ಪಕವಾಗಿ ಸವಲತ್ತು ವಿತರಣೆ ಮಾಡಲು ವಿಫ‌ಲವಾಗಿರುವ ಗಿರಿಜನ ಕಲ್ಯಾಣ ಇಲಾಖೆಯ ಅಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ರೈತರಿಗೆ ಸವಲತ್ತು ತಲುಪಿಸುವಲ್ಲಿ ಲೋಪ ಮಾಡಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಸೂಚನೆ…

 • “ಯತ್ನಾಳ್‌ಗೆ ನೀಡಿರುವ ನೋಟಿಸ್‌ ಹಿಂಪಡೆಯಿರಿ’

  ಬೆಂಗಳೂರು: ನೆರೆ ಪರಿಹಾರ ವಿತರಣೆ ವಿಳಂಬ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಕಾರಣ ಕೇಳಿ ಬಿಜೆಪಿ ಕೇಂದ್ರ ಶಿಸ್ತುಪಾಲನಾ ಸಮಿತಿ ಜಾರಿ ಮಾಡಿದ್ದ ನೋಟಿಸ್‌ ಹಿಂಪಡೆಯಬೇಕು ಎಂದು…

 • ಬಾಂಗ್ಲಾ ವಲಸಿಗರ ತಡೆಗೆ ನೋಟಿಸ್‌

  ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಿ, ಪ್ರತ್ಯೇಕಿಸಿ ಅವರನ್ನು ಗಡಿಪಾರು ಮಾಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ. ಈ ಕುರಿತಂತೆ ವಕೀಲ ಡಾ. ಕೆ.ಬಿ….

 • ದೋಷರಹಿತ ಮತದಾರರ ಪಟ್ಟಿ ತಯಾರಿಕೆಗೆ ಸೂಚನೆ

  ದೇವನಹಳ್ಳಿ: ದೋಷರಹಿತ ಮತದಾರರ ಪಟ್ಟಿ ತಯಾರಿಕೆಗೆ ಅಗತ್ಯ ಕ್ರಮಕೈಗೊಳ್ಳಬೇಕೆಂದು ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದ ವೀಕ್ಷಕ ಅಂಜುಮ್‌ ಪರ್ವೇಜ್‌ ಸೂಚಿಸಿದರು. ತಾಲೂಕಿನ ಚಪ್ಪರದ ಕಲ್ಲು ವೃತ್ತದ ಬಳಿ ಇರುವ ಜಿಲ್ಲಾಡಳಿತ…

 • ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ನೋಟಿಸ್‌

  ಬೆಂಗಳೂರು: ನೆರೆ ಪರಿಹಾರ ವಿತರಣೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಬಿಜೆಪಿ ಕೇಂದ್ರ ಶಿಸ್ತುಪಾಲನಾ ಸಮಿತಿ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದು, 10 ದಿನದೊಳಗೆ ಉತ್ತರಿಸುವಂತೆ ಸೂಚಿಸಿದೆ….

 • ಕೆ.ಎನ್‌.ರಾಜಣ್ಣಗೂ ಇ.ಡಿ.ನೋಟಿಸ್‌

  ತುಮಕೂರು: ಸೆ.24ನೇ ತಾರೀಖು ನನಗೆ ಇ.ಡಿ.ಯಿಂದ ನೋಟಿಸ್‌ ಬಂದಿದೆ. ಅ.8ರಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ, ಮಾಜಿ ಶಾಸಕ ಕೆ.ಎನ್‌.ರಾಜಣ್ಣ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಸಂಬಂಧ ಇ-ಮೇಲ್‌…

 • ನೋಟಿಸ್‌ ಪಡೆದವರಿಗೆ ಹಳೇ ದಂಡ!

  ಬೆಂಗಳೂರು: ತೀವ್ರ ವಿರೋಧದ ಹಿನ್ನೆಲೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಯ ದಂಡ ಪ್ರಮಾಣವನ್ನು ಸರ್ಕಾರ ಅರ್ಧಕ್ಕರ್ಧ ತಗ್ಗಿಸಿದೆ. ಇದರಿಂದ ಇಡೀ ರಾಜ್ಯದ ವಾಹನ ಸವಾರರು ಈಗ ನಿರಾಳರಾಗಿದ್ದಾರೆ. ಆದರೆ, ಅದೊಂದು ವರ್ಗಕ್ಕೆ ಮಾತ್ರ ಇನ್ನೂ ಈ ಹಿಂದಿನ ಭಾರಿ ಪ್ರಮಾಣದ…

 • ಡಿನೋಟಿಫಿಕೇಷನ್‌ ಪ್ರಕರಣ: ಲೋಕಾ ಪೊಲೀಸರಿಗೆ ನೋಟಿಸ್‌

  ಬೆಂಗಳೂರು: ಹಲಗೆವಡೇರಹಳ್ಳಿ ಅಕ್ರಮ ಡಿನೋಟಿಫಿ ಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯು ತ್ತಿರುವ ವಿಚಾರಣೆ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್‌ ಶುಕ್ರವಾರ ನೋಟಿಸ್‌…

 • 2 ತಂಡಗಳ ಮಾಲೀಕರಿಗೆ ಸಿಸಿಬಿ ನೋಟಿಸ್‌

  ಬೆಂಗಳೂರು: ಕರ್ನಾಟಕ ಪ್ರೀಮಿಯರ್‌ ಲೀಗ್‌(ಕೆಪಿಎಲ್‌) ಪಂದ್ಯಾವಳಿಗಳಲ್ಲಿ ಮ್ಯಾಚ್‌ ಫಿಕ್ಸಿಂಗ್‌ ನಡೆದಿರುವ ಆರೋಪದ ತನಿಖೆಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಚುರುಕುಗೊಳಿಸಿದೆ. ಪ್ರಕರಣದ ವಿಚಾರಣೆ ಸಲುವಾಗಿ ಹುಬ್ಬಳ್ಳಿ ಟೈಗರ್ಸ್‌ ಹಾಗೂ ಬಳ್ಳಾರಿ ಟಸ್ಕರ್ಸ್‌ ತಂಡದ ಮಾಲೀಕರಿಗೆ ನೋಟಿಸ್‌ ಜಾರಿಗೊಳಿಸಿದೆ. ಮ್ಯಾಚ್‌…

 • ಕೆಲ ರೈಲ್ವೆ ಯೋಜನೆ ಆರಂಭಕ್ಕೆ ಸೂಚನೆ

  ಬೆಂಗಳೂರು: ಶಿವಮೊಗ್ಗ- ಶಿಕಾರಿಪುರ- ರಾಣೆಬೆನ್ನೂರು ಹೊಸ ರೈಲು ಮಾರ್ಗದ ಕಾಮಗಾರಿ ಆರಂಭಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ, ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ವಿಧಾನಸೌಧದಲ್ಲಿ ಸೋಮವಾರ ಯಡಿಯೂರಪ್ಪ ಅವರನ್ನು…

 • ಶಾಲಾ ಆಡಳಿತ ಮಂಡಳಿಯಿಂದಲೇ ವಾಹನ ಸೌಲಭ್ಯಕ್ಕೆ ಸೂಚನೆ

  ಮಂಗಳೂರು: ಸರಕು ಸಾಗಣೆ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಸಾಗಿಸುತ್ತಿರುವ ಪ್ರಕರಣ ಹೆಚ್ಚಾಗುತ್ತಿರು ವುದನ್ನು ಗಂಭೀರವಾಗಿ ಪರಿಗಣಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, ಇನ್ನು ಮುಂದೆ ಆಯಾ ಶಾಲೆಗಳ ಆಡಳಿತ ಮಂಡಳಿಗಳೇ ಅಂತಹ ಕಡೆ ಮಕ್ಕಳಿಗೆ ಸೂಕ್ತ ವಾಹನದ ಸೌಲಭ್ಯ ಒದಗಿಸಬೇಕೆಂದು ಸೂಚಿಸಿದೆ….

 • ಸಮರ್ಪಕ ನೀರು ಪೂರೈಕೆಗೆ ಸೂಚನೆ

  ಹುಬ್ಬಳ್ಳಿ: ಮಳೆಯಿಂದಾಗಿ ಹಳೇ ಹುಬ್ಬಳ್ಳಿ ಭಾಗಕ್ಕೆ ನೀರು ಪೂರೈಸುವ ನೀರಸಾಗರ ಜಲಾಶಯ ಭರ್ತಿಯಾಗಿದ್ದು, ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದ ರೀತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಪ್ರಸಾದ ಅಬ್ಬಯ್ಯ ಅವರು ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶನಿವಾರ ಜಲಮಂಡಳಿ…

 • ಸಿದ್ದರಾಮಯ್ಯ ಸೇರಿ 24 ಮಂದಿಗೆ ಹೈಕೋರ್ಟ್‌ ನೋಟಿಸ್‌

  ಬೆಂಗಳೂರು: ಪೊಲೀಸ್‌ ಅಧಿಕಾರಿಗಳ ವರ್ಗಾವಣೆಗೆ ಶಿಫಾರಸು ಮಾಡಿ ಸುಪ್ರೀಂಕೋರ್ಟ್‌ ತೀರ್ಪು ಉಲ್ಲಂಘಿಸಿರುವ ಜನಪ್ರತಿನಿಧಿಗಳ ವಿರುದ್ಧ ತನಿಖೆ ನಡೆಸಲು ಆದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಸೇರಿ 24 ಮಂದಿಗೆ…

 • ಋಣ ಪರಿಹಾರ ಕಾಯ್ದೆ: ಸರ್ಕಾರಕ್ಕೆ ನೋಟಿಸ್‌

  ಬೆಂಗಳೂರು: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಋಣ ಪರಿಹಾರ ಕಾಯ್ದೆ-2018’ನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಈ ಕುರಿತು ಕರ್ನಾಟಕ ರಾಜ್ಯ ಜ್ಯುವೆಲ್ಲರಿ ಫೆಡರೇಷನ್‌…

 • ಶುಲ್ಕ ಪಾವತಿ ದಿನಾಂಕ ವಿಸ್ತರಿಸಲು ಸೂಚನೆ

  ಬೆಂಗಳೂರು: ಕರ್ನಾಟಕದ ವಿವಿಧ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಸಿಇಟಿ ಎರಡನೇ ಮುಂದುವರಿದ ಸುತ್ತಿನ ಶುಲ್ಕ ಪಾವತಿ ದಿನಾಂಕ ವಿಸ್ತರಣೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಎರಡನೇ ಮುಂದುವರಿದ ಸುತ್ತಿನ ಶುಲ್ಕ ಪಾವತಿಗೆ ಬುಧವಾರ…

 • ವಿಪಕ್ಷಕ್ಕೂ ಸೈ, ಎಲೆಕ್ಷನ್‍ಗೂ ರೆಡಿ: ದೇವೇಗೌಡ ಸೂಚನೆ

  ಬೆಂಗಳೂರು: ಬಿಜೆಪಿ ಸರ್ಕಾರ ರಚನೆಯಾದರೆ ಸಮರ್ಥ ಪ್ರತಿಪಕ್ಷವಾಗಿ ಕೆಲಸ ಮಾಡಬೇಕು. ಮಧ್ಯಂತರ ಚುನಾವಣೆ ಎದುರಾದರೂ ಸಿದ್ಧವಿರಬೇಕು ಎಂದು ಜೆಡಿಎಸ್‌ ತೀರ್ಮಾನಿಸಿದೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಹಂಗಾಮಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಶಾಸಕರ ಸಭೆಯಲ್ಲಿ ಈ ನಿರ್ಧಾರ…

 • ಐಎಂಎ ಕೇಸ್‌; ಬೇಗ್‌ ಜತೆಗೆ ಜಮೀರ್‌ಗೂ ನೋಟಿಸ್‌

  ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 29ರಂದು ವಿಚಾರಣೆಗೆ ಹಾಜರಾಗುವಂತೆ ಶಾಸಕರಾದ ರೋಷನ್ ಬೇಗ್‌ ಹಾಗೂ ಜಮೀರ್‌ ಅಹ್ಮದ್‌ ಖಾನ್‌ ಅವರಿಗೆ ಎಸ್‌ಐಟಿ ನೋಟಿಸ್‌ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರೋಷನ್ ಬೇಗ್‌ ಅವರನ್ನು ಎಸ್‌ಐಟಿ…

 • ಪ್ಲಾಸ್ಟಿಕ್‌ ಬಳಸಿದ 199 ಮಂದಿಗೆ ನೋಟಿಸ್‌

  ಬೆಂಗಳೂರು: ನಿಷೇಧಿತ ಪ್ಲಾಸ್ಟಿಕ್‌ ಬಳಸುವವರಿಗೆ ದಂಡ ವಿಧಿಸುವ ಆಂದೋಲನ ಮುಂದುವರಿದಿದ್ದು, ಬಿಬಿಎಂಪಿ ಎಂಟು ವಲಯಗಳಲ್ಲಿ ದಾಳಿ ನಡೆಸಿ 1,171 ಅಂಗಡಿಗಳು ಹಾಗೂ 821 ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ 697 ಕೆ.ಜಿ ನಿಷೇಧಿತ…

 • ಹೊಸ ತಾಲೂಕು ರಚನೆ: ಸರ್ಕಾರಕ್ಕೆ ನೋಟಿಸ್‌

  ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಘೋಷಣೆ ಮಾಡಲಾದ 50 ತಾಲೂಕುಗಳು ಎರಡು ವರ್ಷ ಕಳೆದರೂ ಇನ್ನೂ ಅಸ್ತಿತ್ವಕ್ಕೆ ಬಂದಿಲ್ಲ ಹಾಗೂ ಬೇಕಾದ ಅಗತ್ಯ ಮೂಲಸೌಕರ್ಯ ಒದಗಿಸಿಲ್ಲ, ಕಚೇರಿಗಳನ್ನು ನಿರ್ಮಿಸಿಲ್ಲ ಎಂದು ದೂರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಹೈಕೋರ್ಟ್‌ ಬುಧವಾರ ರಾಜ್ಯ…

 • ಬಿಡಿಎಗೆ ಹೈಕೋರ್ಟ್‌ ನೋಟಿಸ್

  ಬೆಂಗಳೂರು: ನಗರದ ಟಿ.ಕೆ.ದೀಪಕ್‌ ಬಡಾವಣೆಯನ್ನು ಜೆ.ಪಿ.ನಗರ 8ನೇ ಹಂತದ ಬಡಾವಣೆಯಲ್ಲಿ ವಿಲೀನಗೊಳಿಸಿ 2011ರಲ್ಲಿ ಬಿಡಿಎ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಸಂಬಂಧ ಹೈಕೋರ್ಟ್‌ ಸೋಮವಾರ ಬಿಡಿಎಗೆ ನೋಟಿಸ್‌ ಜಾರಿಗೊಳಿಸಿದೆ. ಈ ಕುರಿತಂತೆ ಎನ್‌.ಷಡಕ್ಷರಿ ಸ್ವಾಮಿ ಸೇರಿದಂತೆ 22…

ಹೊಸ ಸೇರ್ಪಡೆ