Notice

 • ಶಾಲಾ ಆಡಳಿತ ಮಂಡಳಿಯಿಂದಲೇ ವಾಹನ ಸೌಲಭ್ಯಕ್ಕೆ ಸೂಚನೆ

  ಮಂಗಳೂರು: ಸರಕು ಸಾಗಣೆ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಸಾಗಿಸುತ್ತಿರುವ ಪ್ರಕರಣ ಹೆಚ್ಚಾಗುತ್ತಿರು ವುದನ್ನು ಗಂಭೀರವಾಗಿ ಪರಿಗಣಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, ಇನ್ನು ಮುಂದೆ ಆಯಾ ಶಾಲೆಗಳ ಆಡಳಿತ ಮಂಡಳಿಗಳೇ ಅಂತಹ ಕಡೆ ಮಕ್ಕಳಿಗೆ ಸೂಕ್ತ ವಾಹನದ ಸೌಲಭ್ಯ ಒದಗಿಸಬೇಕೆಂದು ಸೂಚಿಸಿದೆ….

 • ಸಮರ್ಪಕ ನೀರು ಪೂರೈಕೆಗೆ ಸೂಚನೆ

  ಹುಬ್ಬಳ್ಳಿ: ಮಳೆಯಿಂದಾಗಿ ಹಳೇ ಹುಬ್ಬಳ್ಳಿ ಭಾಗಕ್ಕೆ ನೀರು ಪೂರೈಸುವ ನೀರಸಾಗರ ಜಲಾಶಯ ಭರ್ತಿಯಾಗಿದ್ದು, ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದ ರೀತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಪ್ರಸಾದ ಅಬ್ಬಯ್ಯ ಅವರು ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶನಿವಾರ ಜಲಮಂಡಳಿ…

 • ಸಿದ್ದರಾಮಯ್ಯ ಸೇರಿ 24 ಮಂದಿಗೆ ಹೈಕೋರ್ಟ್‌ ನೋಟಿಸ್‌

  ಬೆಂಗಳೂರು: ಪೊಲೀಸ್‌ ಅಧಿಕಾರಿಗಳ ವರ್ಗಾವಣೆಗೆ ಶಿಫಾರಸು ಮಾಡಿ ಸುಪ್ರೀಂಕೋರ್ಟ್‌ ತೀರ್ಪು ಉಲ್ಲಂಘಿಸಿರುವ ಜನಪ್ರತಿನಿಧಿಗಳ ವಿರುದ್ಧ ತನಿಖೆ ನಡೆಸಲು ಆದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಸೇರಿ 24 ಮಂದಿಗೆ…

 • ಋಣ ಪರಿಹಾರ ಕಾಯ್ದೆ: ಸರ್ಕಾರಕ್ಕೆ ನೋಟಿಸ್‌

  ಬೆಂಗಳೂರು: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಋಣ ಪರಿಹಾರ ಕಾಯ್ದೆ-2018’ನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಈ ಕುರಿತು ಕರ್ನಾಟಕ ರಾಜ್ಯ ಜ್ಯುವೆಲ್ಲರಿ ಫೆಡರೇಷನ್‌…

 • ಶುಲ್ಕ ಪಾವತಿ ದಿನಾಂಕ ವಿಸ್ತರಿಸಲು ಸೂಚನೆ

  ಬೆಂಗಳೂರು: ಕರ್ನಾಟಕದ ವಿವಿಧ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಸಿಇಟಿ ಎರಡನೇ ಮುಂದುವರಿದ ಸುತ್ತಿನ ಶುಲ್ಕ ಪಾವತಿ ದಿನಾಂಕ ವಿಸ್ತರಣೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಎರಡನೇ ಮುಂದುವರಿದ ಸುತ್ತಿನ ಶುಲ್ಕ ಪಾವತಿಗೆ ಬುಧವಾರ…

 • ವಿಪಕ್ಷಕ್ಕೂ ಸೈ, ಎಲೆಕ್ಷನ್‍ಗೂ ರೆಡಿ: ದೇವೇಗೌಡ ಸೂಚನೆ

  ಬೆಂಗಳೂರು: ಬಿಜೆಪಿ ಸರ್ಕಾರ ರಚನೆಯಾದರೆ ಸಮರ್ಥ ಪ್ರತಿಪಕ್ಷವಾಗಿ ಕೆಲಸ ಮಾಡಬೇಕು. ಮಧ್ಯಂತರ ಚುನಾವಣೆ ಎದುರಾದರೂ ಸಿದ್ಧವಿರಬೇಕು ಎಂದು ಜೆಡಿಎಸ್‌ ತೀರ್ಮಾನಿಸಿದೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಹಂಗಾಮಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಶಾಸಕರ ಸಭೆಯಲ್ಲಿ ಈ ನಿರ್ಧಾರ…

 • ಐಎಂಎ ಕೇಸ್‌; ಬೇಗ್‌ ಜತೆಗೆ ಜಮೀರ್‌ಗೂ ನೋಟಿಸ್‌

  ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 29ರಂದು ವಿಚಾರಣೆಗೆ ಹಾಜರಾಗುವಂತೆ ಶಾಸಕರಾದ ರೋಷನ್ ಬೇಗ್‌ ಹಾಗೂ ಜಮೀರ್‌ ಅಹ್ಮದ್‌ ಖಾನ್‌ ಅವರಿಗೆ ಎಸ್‌ಐಟಿ ನೋಟಿಸ್‌ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರೋಷನ್ ಬೇಗ್‌ ಅವರನ್ನು ಎಸ್‌ಐಟಿ…

 • ಪ್ಲಾಸ್ಟಿಕ್‌ ಬಳಸಿದ 199 ಮಂದಿಗೆ ನೋಟಿಸ್‌

  ಬೆಂಗಳೂರು: ನಿಷೇಧಿತ ಪ್ಲಾಸ್ಟಿಕ್‌ ಬಳಸುವವರಿಗೆ ದಂಡ ವಿಧಿಸುವ ಆಂದೋಲನ ಮುಂದುವರಿದಿದ್ದು, ಬಿಬಿಎಂಪಿ ಎಂಟು ವಲಯಗಳಲ್ಲಿ ದಾಳಿ ನಡೆಸಿ 1,171 ಅಂಗಡಿಗಳು ಹಾಗೂ 821 ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ 697 ಕೆ.ಜಿ ನಿಷೇಧಿತ…

 • ಹೊಸ ತಾಲೂಕು ರಚನೆ: ಸರ್ಕಾರಕ್ಕೆ ನೋಟಿಸ್‌

  ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಘೋಷಣೆ ಮಾಡಲಾದ 50 ತಾಲೂಕುಗಳು ಎರಡು ವರ್ಷ ಕಳೆದರೂ ಇನ್ನೂ ಅಸ್ತಿತ್ವಕ್ಕೆ ಬಂದಿಲ್ಲ ಹಾಗೂ ಬೇಕಾದ ಅಗತ್ಯ ಮೂಲಸೌಕರ್ಯ ಒದಗಿಸಿಲ್ಲ, ಕಚೇರಿಗಳನ್ನು ನಿರ್ಮಿಸಿಲ್ಲ ಎಂದು ದೂರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಹೈಕೋರ್ಟ್‌ ಬುಧವಾರ ರಾಜ್ಯ…

 • ಬಿಡಿಎಗೆ ಹೈಕೋರ್ಟ್‌ ನೋಟಿಸ್

  ಬೆಂಗಳೂರು: ನಗರದ ಟಿ.ಕೆ.ದೀಪಕ್‌ ಬಡಾವಣೆಯನ್ನು ಜೆ.ಪಿ.ನಗರ 8ನೇ ಹಂತದ ಬಡಾವಣೆಯಲ್ಲಿ ವಿಲೀನಗೊಳಿಸಿ 2011ರಲ್ಲಿ ಬಿಡಿಎ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಸಂಬಂಧ ಹೈಕೋರ್ಟ್‌ ಸೋಮವಾರ ಬಿಡಿಎಗೆ ನೋಟಿಸ್‌ ಜಾರಿಗೊಳಿಸಿದೆ. ಈ ಕುರಿತಂತೆ ಎನ್‌.ಷಡಕ್ಷರಿ ಸ್ವಾಮಿ ಸೇರಿದಂತೆ 22…

 • ಪ್ರಾಧಿಕಾರದ ಮನವೊಲಿಕೆಗೆ ಮುಖ್ಯಮಂತ್ರಿ ಸೂಚನೆ

  ಬೆಂಗಳೂರು: ಕಾವೇರಿ ನೀರು ಬಿಡುಗಡೆ ಸಂಬಂಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮನವೊಲಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಮಂಡ್ಯದ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ತಮಿಳುನಾಡಿಗೆ ನೀರು ಹರಿಸಿ, ನಮ್ಮ…

 • ವರಿಷ್ಠರ ಸೂಚನೆಯಂತೆ ಮುಂದಿನ ಹೆಜ್ಜೆ: ಈಶ್ವರಪ್ಪ

  ಶಿವಮೊಗ್ಗ: “ಕಾಂಗ್ರೆಸ್‌ -ಜೆಡಿಎಸ್‌ ಶಾಸಕರ ರಾಜೀನಾಮೆ ವಿಚಾರ, ರಾಜ್ಯದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆ ಎಲ್ಲವನ್ನೂ ಬಿಜೆಪಿಯ ರಾಷ್ಟ್ರೀಯ ನಾಯಕರು ಗಮನಿಸುತ್ತಿದ್ದಾರೆ. ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆಯೂ ವರಿಷ್ಠರು ನಿರ್ಧರಿಸ್ತಾರೆ’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ…

 • ಪಾಲಿಕೆ ಸದಸ್ಯರಿಗೆ ಹೈಕೋರ್ಟ್‌ ನೋಟಿಸ್‌

  ಬೆಂಗಳೂರು: ಆಸ್ತಿ ಹಾಗೂ ಸಾಲದ ವಿವರಗಳನ್ನು ಒದಗಿಸದ ವಿಚಾರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ 34 ಮಂದಿ ಸದಸ್ಯರಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಈ ಕುರಿತು ಅನಿಲ್‌ ಕುಮಾರ್‌ ಶೆಟ್ಟಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಜಿ.ನರೇಂದರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ,…

 • ಡಿಕೆಶಿಗೆ ಹೈಕೋರ್ಟ್‌ ನೋಟಿಸ್‌

  ಬೆಂಗಳೂರು: ಐಟಿ ದಾಳಿಗೆ ಸಂಬಂಧಿಸಿದ ಮೂರು ಪ್ರಕರಣಗಳಲ್ಲಿ “ಆರೋಪಗಳಿಂದ ಕೈಬಿಟ್ಟು’ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪು ಪ್ರಶ್ನಿಸಿ ಆದಾಯ ತೆರಿಗೆ ಇಲಾಖೆ ಸಲ್ಲಿಸಿದ ಮೇಲ್ಮನವಿ ವಿಚಾರವಾಗಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಅವರಿಗೆ ಹೈಕೋರ್ಟ್‌ ಶುಕ್ರವಾರ ನೋಟಿಸ್‌ ಜಾರಿಗೊಳಿಸಿದೆ….

 • ಡಿಕೆಶಿ ತಾಯಿ ವಿರುದ್ಧದ ನೋಟಿಸ್‌ಗೆ ಮಧ್ಯಂತರ ತಡೆ

  ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ಸಂಬಂಧ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ತಾಯಿ ಗೌರಮ್ಮ ಅವರಿಗೆ ಸೇರಿದ್ದ ಆಸ್ತಿಯನ್ನು ಜಪ್ತಿ ಮಾಡಲು ಆದಾಯ ತೆರಿಗೆ ಇಲಾಖೆ ಜಾರಿ ಮಾಡಿದ್ದ ನೋಟಿಸ್‌ಗೆ ಹೈಕೋರ್ಟ್‌ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಆದಾಯ…

 • ಬ್ಯಾಕ್‌ಲಾಗ್‌ ಹುದ್ದೆ ಭರ್ತಿಗೆ ಸೂಚನೆ

  ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ಗುರುತಿಸಲಾಗಿರುವ ಬೋಧಕ ಹಾಗೂ ಬೋಧಕೇತರ ಬ್ಯಾಕ್‌ಲಾಗ್‌ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆ ಸಂಬಂಧಪಟ್ಟ ಅನುದಾನಿತ ಕಾಲೇಜುಗಳಿಗೆ ತಿಳಿಸಿದೆ. ಅನುದಾನಿತ ಕಾಲೇಜುಗಳಲ್ಲಿರುವ ಬ್ಯಾಕ್‌ಲಾಗ್‌ ಹುದ್ದೆಗಳಿಗೆ ಅಗತ್ಯ ಕಾರ್ಯಭಾರ ಇಲ್ಲದೆ…

 • ಬಿಜೆಪಿ-ಕಾಂಗ್ರೆಸ್‌ ನಾಯಕರ ಕಾರ್ಖಾನೆಗಳಿಗೆ ನೋಟಿಸ್‌

  ಬಾಗಲಕೋಟೆ: ಕಬ್ಬು ಪೂರೈಸಿದ ರೈತರಿಗೆ ಬಾಕಿ ಹಣ ಕೊಡದ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ನಾಯಕರ ಒಡೆತನದ ಸಕ್ಕರೆ ಕಾರ್ಖಾನೆಗಳಿಗೆ ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ನೋಟಿಸ್‌ ಜಾರಿಗೊಳಿಸಿದ್ದು, ಏಳು ದಿನಗಳ ಒಳಗಾಗಿ ರೈತರಿಗೆ ಬಾಕಿ ಹಣ ಕೊಡುವಂತೆ ಗಡುವು…

 • ಎಸ್‌ಎಸ್‌ಎಲ್ಸಿ ಪೂರಕ ಪರೀಕ್ಷೆ ಪೂರ್ವ ಸಿದ್ಧತೆಗೆ ಸೂಚನೆ

  ಕಲಬುರಗಿ: 2019ನೇ ಸಾಲಿನ ಎಸ್‌ಎಸ್‌ಎಲ್ಸಿ ಪೂರಕ ಪರೀಕ್ಷೆ ಜೂನ್‌ 21ರಿಂದ 28ರ ವರೆಗೆ ಜಿಲ್ಲೆಯ ಒಟ್ಟು 43 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಅಕ್ರಮಕ್ಕೆ ಯಾವುದೇ ಅವಕಾಶ ನೀಡದೆ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು. ಅಕ್ರಮ ಕಂಡುಬಂದಲ್ಲಿ ಸಂಬಂಧಿಸಿದ ಪರೀಕ್ಷಾ ಕೇಂದ್ರದ…

 • ಆರೋಗ್ಯ ಇಲಾಖೆಗೆ ಸಿಎಂ ಸೂಚನೆ

  ಬೆಂಗಳೂರು: ವೈದ್ಯರ ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರೋಗಿಗಳಿಗೆ ತೊಂದರೆಯಾಗದಂತೆ ಎಚ್ಚರವಹಿಸುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಭಾರತೀಯ ವೈದ್ಯಕೀಯ ಸಂಘವು ದೇಶಾದ್ಯಂತ ಮುಷ್ಕರ ಹಮ್ಮಿಕೊಂಡಿರುವುದರಿಂದ ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆ/ಆರೋಗ್ಯ ಕೇಂದ್ರಗಳಲ್ಲಿ ವೈದ್ಯಕೀಯ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ…

 • ಐಎಂಎ ಪ್ರಕರಣ: ಸಿಬಿಐಗೆ ನೋಟಿಸ್‌

  ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ಸಿಬಿಐಗೆ ಹೈಕೋರ್ಟ್‌ ಸೋಮವಾರ ತುರ್ತು ನೋಟಿಸ್‌ ಜಾರಿಗೊಳಿಸಿದೆ. ಈ ಸಂಬಂಧ ನಗರದ ಸಂಜಯನಗರ ನಿವಾಸಿ ಎಸ್‌.ಎಂ. ಇಕ್ಬಾಲ್‌ ಅಹ್ಮದ್‌…

ಹೊಸ ಸೇರ್ಪಡೆ

 • ಹೊಸದಿಲ್ಲಿ: ಸಿಲಿಕಾನ್‌ ಸಿಟಿಯೆಂದೇ ಪ್ರಸಿದ್ಧವಾಗಿರುವ ಬೆಂಗಳೂರಿನಲ್ಲಿ ಮಹಾನಗರ ಪಾಲಿಕೆಯಿಂದ ಸರಬರಾಜಾಗುವ ನೀರು ನೇರವಾಗಿ ಕುಡಿಯಲು ಯೋಗ್ಯವಾಗಿಲ್ಲ ಎಂಬ...

 • ಉಡುಪಿ: ತುಳಸೀ ಎಲೆಗೆ ವಿದ್ಯುನ್ಮಾನ ಉಪಕರಣಗಳಲ್ಲಿರುವ ರೇಡಿಯೇಶನ್‌ (ವಿಕಿರಣಗಳು) ತಡೆಗಟ್ಟುವ ಶಕ್ತಿ ಇದೆ ಎಂದು ಯೋಗಗುರು ಬಾಬಾ ರಾಮದೇವ್‌ ಹೇಳಿದರು. ಶ್ರೀಕೃಷ್ಣ...

 • ಹೊಸದಿಲ್ಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಯನ್ನು ಇನ್ನಷ್ಟು ಸರಳೀ ಕೃತಗೊಳಿಸುವ ಮತ್ತು ಜಿಎಸ್‌ಟಿ ರಿಟರ್ನ್ಸ್ ಫೈಲಿಂಗ್‌ ಪ್ರಕ್ರಿಯೆಯನ್ನು ಬಳಕೆದಾರ...

 • ಮನುಷ್ಯ ಚಟುವಟಿಕೆಯಿಂದ ಇರಲು ಮೆದುಳಿನ ಆರೋಗ್ಯವೂ ಅತಿ ಮುಖ್ಯ. ಮೆದುಳಿನ ನರಮಂಡಲದಲ್ಲಿ ಏರುಪೇರಾಗಿ ಅದು ವ್ಯಕ್ತಿಯ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಇದು ಕೆಲವರಿಗೆ...

 • ಬೆಂಗಳೂರು: ಹದಿನೈದು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಕಾಣಿಸಿಕೊಂಡಿದ್ದ ಬಂಡಾಯ ಶಮನಗೊಳಿಸಿ ನಿಟ್ಟುಸಿರು ಬಿಟ್ಟಿದ್ದ...