Notice

 • ಟಿಜಿಟಿ ಶಿಕ್ಷಕರ ಮರು ಹೊಂದಾಣಿಕೆಗೆ ಸೂಚನೆ

  ಬೆಂಗಳೂರು: ರಾಜ್ಯದ ಸರ್ಕಾರಿ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಪ್ರೌಢಶಾಲಾ ಸಹ ಶಿಕ್ಷಕರ ಗ್ರೇಡ್‌-2 ವೃಂದದ ತರಬೇತಿ ಪಡೆದ ಪದವೀಧರ (ಟಿಜಿಟಿ) ಶಿಕ್ಷಕರನ್ನು ಮರು ಹೊಂದಾಣಿಕೆ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ…

 • ಪ್ರವಾಹ: ನೆರವಾಗದಿದ್ದರೆ ಜೈಲು; ಬಿಎಂಸಿ

  ಮುಂಬಯಿ: ಬೃಹನ್ಮುಂಬಯಿ ಮಹಾನಗರ ಪಾಲಿಕೆಯು ಈ ಬಾರಿಯ ಮಳೆಗಾಲದ ಅವಧಿಗಾಗಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿದ್ಧಪಡಿಸಿರುವ ತನ್ನ ಸ್ಥಳಾಂತರಣ ಯೋಜನೆಯಲ್ಲಿ ಅದು ಪ್ರವಾಹದ ಸಂದರ್ಭದಲ್ಲಿ ಸಂತ್ರಸ್ತ ನಾಗರಿಕರಿಗೆ ನೆರವಾಗದಿರುವ ಸಾರಿಗೆ ಮತ್ತು ಆಹಾರ ಸೇವೆಗಳಂತಹ ಖಾಸಗಿ ಸಂಸ್ಥೆಗಳನ್ನು ವಿಪತ್ತು…

 • ಬಿಡಿಎಗೆ ಹೈಕೋರ್ಟ್ ನೋಟಿಸ್ ಜಾರಿ

  ಬೆಂಗಳೂರು: ಬೆಂಗಳೂರಿನಲ್ಲಿ ಬಿಡಿಎ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳನ್ನು ಪುನರ್‌ ನವೀಕರಣ ಹಾಗೂ ಪುನರ್‌ ನಿರ್ಮಾಣ ಮಾಡುವ ಪ್ರಸ್ತಾವನೆಗೆ ಆಕ್ಷೇಪಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಬಿಡಿಎಗೆ ಹೈಕೋರ್ಟ್‌ ಬುಧವಾರ ನೋಟಿಸ್‌ ಜಾರಿಗೊಳಿಸಿದೆ. ಈಗಾಗಲೇ ನಿರ್ಮಾಣಗೊಂಡಿರುವ 68 ಲೇಔಟ್‌ಗಳಲ್ಲಿ…

 • ಪ್ಲಾಸ್ಟಿಕ್‌ ಕವರ್ ಬಳಕೆ ನಿರ್ಬಂಧ ಅಭಿಯಾನಕ್ಕೆ ಸೂಚನೆ

  ಬೆಂಗಳೂರು: ನಗರದ ಸಾರ್ವಜನಿಕ ಸ್ಥಳಗಳಲ್ಲಿ ಪ್ಲಾಸ್ಟಿಕ್‌ ಕವರ್‌ಗಳ ಬಳಕೆ ಹೇರಳವಾಗಿದ್ದು, ಅವುಗಳನ್ನು ನಿರ್ಬಂಧಿಸುವ ನಿಟ್ಟಿನಲ್ಲಿ ಅಭಿಯಾನ ಹಮ್ಮಿಕೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಮೇಯರ್‌ ಗಂಗಾಬಿಕೆ ಸೂಚಿಸಿದ್ದಾರೆ. ಮಂಗಳವಾರ ಸಂಜೆ ಮಲ್ಲೇಶ್ವರದ ಐಪಿಪಿ ತರಬೇತಿ ಕೇಂದ್ರದಲ್ಲಿ ನಡೆದ ಬಿಬಿಎಂಪಿ ಉನ್ನತ ಮಟ್ಟದ…

 • ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜನೆಗೆ ಸೂಚನೆ

  ಹಾಸನ: ಶಾಲಾ, ಕಾಲೇಜು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ವಿಶ್ವ ಯೋಗ ದಿನಾಚರಣೆಯನ್ನು ಅಚ್ಚುಕಟ್ಟಗಿ ಆಯೋಜಿಸಬೇಕೆಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆಗೆ ಸಂಬಂಧಿಸಿದಂತೆ ನಡೆದ ಪೂರ್ವಭಾವಿ…

 • ಕಡಿಮೆ ವಿದ್ಯಾರ್ಥಿಗಳಿರುವ ವಿಭಾಗ ನಡೆಸದಂತೆ ಸೂಚನೆ

  ಬೆಂಗಳೂರು: ಸರ್ಕಾರಿ ಪದವಿ ಕಾಲೇಜಿನಲ್ಲಿ 15ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ದಾಖಲಾಗುವ ವಿಭಾಗ ಅಥವಾ ಕಾಂಬಿನೇಷನ್‌ ನಡೆಸಬಾರದೆಂದು ಹಿಂದಿನ ಸಾಲಿನಲ್ಲಿ ನೀಡಿರುವ ಸೂಚನೆಯನ್ನೇ ಮುಂದುವರಿಸುವಂತೆ ಕಾಲೇಜು ಶಿಕ್ಷಣ ಇಲಾಖೆ, ಕಾಲೇಜಿನ ಪ್ರಾಂಶುಪಾಲರಿಗೆ ನಿರ್ದೇಶಿಸಿದೆ. ಕಾಯಂ ಉಪನ್ಯಾಸಕರ ಕಾರ್ಯಭಾರ ನಿಯೋಜನೆ ಹಾಗೂ…

 • ನಿಫಾ ನಿಯಂತ್ರಣಕ್ಕೆ ವಿಶೇಷ ನಿಗಾವಹಿಲು ಸೂಚನೆ

  ಹಾಸನ: ನೆರೆಯ ಕೇರಳ ರಾಜ್ಯದಲ್ಲಿ ನೀಫಾ ವೈರಾಣು ಜ್ವರ ಕಂಡುಬಂದಿರುವುದರಿಂದ ಜಿಲ್ಲೆಯಲ್ಲಿಯೂ ಕಟ್ಟೇಚ್ಚರ ವಹಿಸಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ಜಿಪಂ ಸಿಇಒ ಕೆ.ಎನ್‌.ವಿಜಯ್‌ಪ್ರಕಾಶ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ…

 • ನೋಟಿಸ್‌ಗೆ ಹೆದರಿ ರೈತ ನೇಣಿಗೆ ಶರಣು

  ಜಮಖಂಡಿ: ರೈತರ ಸಾಲಮನ್ನಾಕ್ಕೆ ಬದ್ಧ ಎಂದು ಸರ್ಕಾರ ಹೇಳುತ್ತಿರುವಾಗಲೇ ಬರ ಮತ್ತು ಬೆಳೆ ಹಾನಿಯಿಂದ ನೊಂದಿದ್ದ ರೈತ ಸಾಲ ವಸೂಲಿಗಾಗಿ ಜಮಖಂಡಿಯ ಅರ್ಬನ್‌ ಬ್ಯಾಂಕ್‌ ನೀಡಿದ ನೋಟಿಸ್‌ಗೆ ಹೆದರಿ ಗುರುವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಟ್ಟಣದ…

 • ಮುಕ್ತ ವಿವಿ ಅಕ್ರಮ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

  ಬೆಂಗಳೂರು: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ನಡೆದ ಅಕ್ರಮ ನೇಮಕಾತಿ, ಅನುದಾನ ದುರ್ಬಳಕೆ, ವ್ಯಾಪಕ ಅವ್ಯವಹಾರ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಇತರರಿಗೆ ನಿರ್ದೇಶನ ನೀಡುವಂತೆ ಕೋರಿ…

 • ಪರಿಸರ ದಿನಾಚರಣೆಗೆ ಸಿದ್ಧತೆಗೆ ಸೂಚನೆ

  ಚಾಮರಾಜನಗರ: ವಿಶ್ವ ಪರಿಸರ ದಿನವನ್ನು ಜಿಲ್ಲೆಯಲ್ಲಿ ಜೂನ್‌ 5 ರಂದು ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್‌.ಲತಾಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…

 • ಆತ್ಮಹತ್ಯೆ ಮಾಡಿಕೊಂಡ ರೈತನ ಹೆಸರಲ್ಲಿ ಇನ್ನೂ ಬರುತ್ತಿದೆ ಬ್ಯಾಂಕ್‌ ನೋಟಿಸ್‌

  ಕಾರಟಗಿ: ಬ್ಯಾಂಕ್‌ ಸಾಲ ತೀರಿಸಲಾಗದೇ ರೈತ ಆತ್ಮಹತ್ಯೆ ಮಾಡಿಕೊಂಡು 4 ವರ್ಷಗಳಾದರೂ ಬ್ಯಾಂಕಿನವರಿಂದ ಮೃತನ ಹೆಸರಲ್ಲಿ ಹಾಗೂ ಆತನ ಕುಟುಂಬದವರಿಗೆ ಇನ್ನೂ ನೋಟಿಸ್‌ ಬರುತ್ತಿವೆ. ಹುಳ್ಕಿಹಾಳ ಗ್ರಾಮದ ರೈತ ಅಮರೇಶ ಸಿದ್ದಾಪುರ 2008ರಲ್ಲಿ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕಿನಲ್ಲಿ…

 • ಚಂದ್ರಗಿರಿಯಲ್ಲಿ ಬಾಲ್ಯವಿವಾಹಕ್ಕೆ ತಡೆ

  ಧಾರವಾಡ: ತಾಲೂಕಿನ ಚಂದ್ರಗಿರಿ ಗ್ರಾಮದಲ್ಲಿ ಗುರುವಾರ ನಡೆಯಲಿದ್ದ ಬಾಲ್ಯ ವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ತಡೆ ಹಿಡಿದಿದೆ. ಚಂದ್ರಗಿರಿಯ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಗೊಡಚಿನಮಲಕ್ಕಿ ಗ್ರಾಮದ ಪರಶುರಾಮ ದಾಸನಟ್ಟಿ ಎಂಬ ಯುವಕನೊಂದಿಗೆ ಮದುವೆ ಮಾಡಲು ಪೋಷಕರು…

 • ರಸ್ತೆಯಲ್ಲಿ ವಾರ್ಡ್‌ ಕಚೇರಿ: ಪಾಲಿಕೆಗೆ ನೋಟಿಸ್‌

  ಬೆಂಗಳೂರು: ಕಗ್ಗದಾಸಪುರದ ಸಾರ್ವಜನಿಕ ರಸ್ತೆಯಲ್ಲಿ ಬಿಬಿಎಂಪಿ ವಾರ್ಡ್‌ ಕಚೇರಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮಂಗಳವಾರ ಮಧ್ಯಂತರ ಆದೇಶ ನೀಡಿರುವ ಹೈಕೋರ್ಟ್‌, ಈ ಸಂಬಂಧ ಬಿಬಿಎಂಪಿ ಆಯುಕ್ತರಿಗೆ ನೋಟಿಸ್‌ ಜಾರಿಗೊಳಿಸಿದೆ. ಈ ಕುರಿತಂತೆ ಕಗ್ಗದಾಸಪುರದ ನಿವಾಸಿ, ವಕೀಲ ಆರ್‌.ಸುರೇಂದ್ರ…

 • ಆನೆ ಶಿಬಿರಗಳ ದುರವಸ್ಥೆ: ಸರ್ಕಾರಕ್ಕೆ “ಹೈ’ ನೋಟಿಸ್‌

  ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತಿದ್ದ “ದ್ರೋಣ’ ಆನೆ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಮೈಸೂರು, ಮಡಿಕೇರಿ, ಶಿವಮೊಗ್ಗ ಸೇರಿ ರಾಜ್ಯದ ಆನೆ ಶಿಬಿರಗಳಲ್ಲಿ ಆಹಾರ, ನೀರು ಮತ್ತು ಔಷಧ ವ್ಯವಸ್ಥೆ ಇಲ್ಲದೆ ಆನೆಗಳು ಸಾವನ್ನಪ್ಪುತ್ತಿರುವ ಬಗ್ಗೆ ವಾಸ್ತವ…

 • ನಕಲಿ ಕ್ಲಿನಿಕ್‌ಗಳ ಮೇಲೆ ದಾಳಿ: ನೋಟಿಸ್‌

  ಹುಣಸೂರು: ನಗರದಲ್ಲಿ ಪೈಲ್ಸ್‌ ಕಾಯಿಲೆಗೆ ನೀಡುತ್ತಿದ್ದ ನಕಲಿ ವೈದ್ಯರಿಗೆ ನೋಟಿಸ್‌ ನೀಡಿದ್ದಲ್ಲದೇ ಕ್ಲಿನಿಕ್‌ಗೆ ಬೀಗ ಜಡಿದಿರುವ ಘಟನೆ ಜರುಗಿದೆ. ನಗರದ ಜನನಿಬಿಡ ಪ್ರದೇಶವಾದ ಗೋಕುಲ ರಸ್ತೆಯಲ್ಲಿ ಅನನ್ಯ ಎಂಬ ಹೆಸರಿನಲ್ಲಿ ಖಾಸಗಿ ಕ್ಲಿನಿಕ್‌ ತೆರೆದು ವಂಚಿಸುತ್ತಿದ್ದರೆನ್ನಲಾಗಿರುವ ವೈದ್ಯ ಡಾ.ಎನ್‌.ಸಿ.ರಾಯ್‌…

 • ರಜನಿಕಾಂತ್‌ ಪತ್ನಿಗೆ ನೋಟಿಸ್‌

  ಬೆಂಗಳೂರು: ಜಾಹೀರಾತು ಕಂಪನಿಗೆ ವಂಚನೆ ಮಾಡಿದ ಆರೋಪದಡಿ ನಟ ರಜನಿಕಾಂತ್‌ ಪತ್ನಿ, ಲತಾ ರಜನಿಕಾಂತ್‌ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಹಲಸೂರು ಗೇಟ್‌ ಪೊಲೀಸರು ಸಮನ್ಸ್‌ ಜಾರಿ ಮಾಡಿದ್ದಾರೆ. ಈ ಸಮನ್ಸ್‌ಗೆ ಪ್ರತಿಕ್ರಿಯೆ ನೀಡಿರುವ ಲತಾ ರಜನಿಕಾಂತ್‌ ಅವರು, “ನಾನು…

 • ಉಗ್ರರ ಭೇಟಿ: ಎಚ್ಚರ ವಹಿಸಲು ಸೂಚನೆ

  ಬೆಂಗಳೂರು: “ಶ್ರೀಲಂಕಾ ಬಾಂಬ್‌ ಸ್ಫೋಟ ರೂವಾರಿಗಳು ಬೆಂಗಳೂರಿಗೆ ಬಂದಿದ್ದರು ಎಂಬುದು ಸೂಕ್ಷ್ಮ ವಿಚಾರ. ಈ ಬಗ್ಗೆ ಎಚ್ಚರ ವಹಿಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ’ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಶ್ರೀಲಂಕಾ ಘಟನೆಯಿಂದ…

 • ಸರ್ಕಾರಿ ಶಾಲಾ ಜಮೀನಿಗೆ ಖಾತಾ ಮಾಡಿಸಿಕೊಳ್ಳಲು ಸೂಚನೆ

  ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಶಾಲೆಗಳ ಮತ್ತು ಶಾಲೆಗಳಿಗೆ ಸಂಬಂಧಿಸಿದ ಜಮೀನಿನ ಖಾತಾ ಪಡೆಯಲು ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಇಲಾಖೆ ಸೂಚನೆ ನೀಡಿದೆ. ಸರ್ಕಾರಿ ಶಾಲೆ ಮತ್ತು ಶಾಲೆಗಳಿಗೆ ಸಂಬಂಧಿಸಿದ ಜಮೀನನ್ನು ಸಂರಕ್ಷಿಸುವ ತುರ್ತು ಅವಶ್ಯಕತೆಯಿದೆ….

 • ಗ್ರಂಥಾಲಯ ಸ್ಥಳಾಂತರಿಸಲು ವಿಶ್ವನಾಥ್‌ ಸೂಚನೆ

  ಹುಣಸೂರು: ನಗರದ ಗ್ರಂಥಾಲಯ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ತಕ್ಷಣವೇ ಗ್ರಂಥಾಲಯವನ್ನು ನಗರಸಭೆ ಹಳೇ ಕಟ್ಟಡಕ್ಕೆ ಸ್ಥಳಾಂತರಿಸಿ ಎಂದು ಶಾಸಕ ಎಚ್‌. ವಿಶ್ವನಾಥ್‌ ಅವರು ಪೌರಾಯುಕ್ತೆ ವಾಣಿ ಎನ್‌. ಆಳ್ವರಿಗೆ ಸೂಚಿಸಿದರು. ಗ್ರಂಥಾಲಯ ಕಟ್ಟಡದ ಮೊದಲ ಅಂತಸ್ತಿನ ವಿಸ್ತರಣಾ ಕಾಮಗಾರಿ…

 • ಸಿಇಟಿ: ಬೆಲ್‌ ಸೂಚನೆ;1.94 ಲಕ್ಷ ವಿದ್ಯಾರ್ಥಿಗಳಿಂದ ನೋಂದಣಿ

  ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧತೆ ಪೂರ್ಣಗೊಂಡಿದೆ. ಈ ಬಾರಿ ವಿದ್ಯಾರ್ಥಿಗಳಿಗೆ “ಬೆಲ್‌’ ಮೂಲಕ ಸೂಚನೆ ನೀಡಲಾಗುತ್ತದೆ. ಎ.29ರಂದು ಜೀವಶಾಸ್ತ್ರ, ಗಣಿತ ಮತ್ತು ಎ.30ರಂದು…

ಹೊಸ ಸೇರ್ಪಡೆ