Nshivanna

  • ಕೇಂದ್ರ-ರಾಜ್ಯ ಸರ್ಕಾರಗಳಿಂದ ಸುಳ್ಳು ಭರವಸೆ

    ಜಗಳೂರು: ಸಂವಿಧಾನಬದ್ಧ ಹಕ್ಕುಗಳನ್ನು ಪಡೆಯಬೇಕಾದರೆ ಸಂಘಟಿತರಾಗಿ ಹೋರಾಟ ನಡೆಸಬೇಕೆಂದು ಎಐಟಿಯುಸಿ ರಾಜ್ಯಾಧ್ಯಕ್ಷ ಎಚ್‌. ಕೆ ರಾಮಚಂದ್ರ ಕರೆ ನೀಡಿದರು. ಪಟ್ಟಣದ ನಿರ್ಮಲ ನರ್ಸಿಂಗ್‌ ಹೋಂ ಸಭಾಂಗಣದಲ್ಲಿ ಭಾನುವಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್‌ 6ನೇ ಸಮ್ಮೇಳನವನ್ನು ಉದ್ಘಾಟಿಸಿ…

  • ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಪ್ರತಿಭಟನೆ

    ಬೆಂಗಳೂರು: ಬಿಬಿಎಂಪಿಯ ಆರೋಗ್ಯ ಸೇವಾ ಸಂಪರ್ಕ ಕಾರ್ಯಕರ್ತೆಯರಿಗೆ 10 ತಿಂಗಳಿನಿಂದ ಬಾಕಿ ಉಳಿಸಿಕೊಂಡಿರುವ ವೇತನವನ್ನು ಕೂಡಲೇ ಪಾವತಿಸಬೇಕೆಂದು ಒತ್ತಾಯಿಸಿ ಎಐಟಿಯುಸಿ ಹಾಗೂ ಬಿಬಿಎಂಪಿ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.  ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಬುಧವಾರ ಧರಣಿ…

  • ಸರ್ಕಾರಗಳ ಮಲತಾಯಿ ಧೋರಣೆ

    ಯಾದಗಿರಿ: ಅಕ್ಷರ ದಾಸೋಹ ಬಿಸಿಯೂಟ ತಯಾರಕರ ವೇತನದಲ್ಲಿ ಕಳೆದ 7 ವರ್ಷಗಳಿಂದ ಬಿಡಿಗಾಸು ಹೆಚ್ಚಳ ಮಾಡಿಲ್ಲ. ಇದೇ ಸ್ಕೀಂನಲ್ಲಿ ಬರುವ ಅಂಗನವಾಡಿ, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಿಸಿದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಲತಾಯಿ ಧೋರಣೆ ಅನುಸರಿಸುತ್ತಿವೆ ಎಂದು…

  • ಸರ್ಕಾರಗಳಿಂದ ತಾರತಮ್ಯ ನೀತಿ: ಡಾ| ವಿಜಯಲಕ್ಷ್ಮೀ

    ಮಾನ್ವಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂಗನವಾಡಿ ಕೇಂದ್ರಗಳ ಖಾಸಗೀಕರಣ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿರ ಬಗ್ಗೆ ತಾರತಮ್ಯ ನೀತಿ ಅನುಸರಿಸುತ್ತಿವೆ ಎಂದು ಅಂಗನವಾಡಿ ಫೆಡರೇಷನ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ| ಡಿ.ವಿ.ವಿಜಯಲಕ್ಷ್ಮೀ ಆರೋಪಿಸಿದರು. ಪಟ್ಟಣದ ಟಿಎಪಿಸಿಎಂಎಸ್‌…

ಹೊಸ ಸೇರ್ಪಡೆ