Oil Import

 • ಹೊಸ ಸರಕಾರ ರಚನೆ ಆಗುವವರೆಗೆ ಕಾಯಿರಿ

  ಹೊಸದಿಲ್ಲಿ: ಇರಾನ್‌ನಿಂದ ತೈಲ ಆಮದು ಮಾಡಲು ಹೊಸ ಸರಕಾರ ಬರುವವರೆಗೂ ಅವಕಾಶ ನೀಡುವಂತೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅಮೆರಿಕದ ವಿದೇಶಾಂಗ ಸಚಿವ ಮೈಕ್‌ ಪೋಂಪೊÂàಗೆ ಆಗ್ರಹಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸರಕಾರದ ನಿಷೇಧ ಮೇ 2ರಿಂದ…

 • ತೈಲ ಆಮದು ಕಗ್ಗಂಟನ್ನು ಬಿಡಿಸುವುದೆಂತು?

  ಇರಾನ್‌ನಿಂದ ಕಚ್ಚಾ ತೈಲ ಆಮದು ವಿಷಯದಲ್ಲಿ ಅಮೆರಿಕ ಅನೇಕ ದೇಶಗಳಿಗೆ ನಿರ್ಬಂಧ ಸಡಿಲಿಕೆ ಮಾಡಿತ್ತು. ಈಗ ಮೇ 2ನೇ ತಾರೀಕು ನಿರ್ಬಂಧ ಮತ್ತೆ ಜಾರಿಗೆ ಬರಲಿದ್ದು, ಭಾರತವೀಗ ಕಚ್ಚಾ ತೈಲ ಆಮದಿಗೆ ಬೇರೆ ರಾಷ್ಟ್ರಗಳತ್ತ ನೋಡುತ್ತಿದೆ. ಒಂದು ವೇಳೆ…

 • ಇರಾನ್‌ ತೈಲ ಆಮದು ಸ್ಥಗಿತ ಮಾಡಿ: ಭಾರತಕ್ಕೆ ಅಮೆರಿಕ

  ವಾಷಿಂಗ್ಟನ್‌: ಭಾರತ ಮತ್ತು ಚೀನಾ ಸೇರಿದಂತೆ ಏಳು ದೇಶಗಳಿಗೆ ಇರಾನ್‌ನಿಂದ ತೈಲ ಆಮದು ವಿನಾಯಿತಿಯನ್ನು ಅಮೆರಿಕ ರದ್ದುಗೊಳಿಸಿದೆ. ಇರಾನ್‌ ಜೊತೆಗಿನ ಪರಮಾಣು ಒಪ್ಪಂದ ರದ್ದುಗೊಳಿಸಿದ ಅಮೆರಿಕ, ಇರಾನ್‌ನಿಂದ ಯಾವ ದೇಶವೂ ತೈಲ ಆಮದು ಮಾಡಿಕೊಳ್ಳಬಾರದು ಎಂದು ಷರತ್ತು ವಿಧಿಸಿತ್ತು….

 • ಇರಾನ್‌ನಿಂದ ತೈಲ ಖರೀದಿಗೆ ಎಂಆರ್‌ಪಿಎಲ್‌ ಸಿದ್ಧತೆ

  ಹೊಸದಿಲ್ಲಿ: ಅಮೆರಿಕದ ದಿಗ್ಬಂಧನ ಬೆದರಿಕೆಯನ್ನು ಲೆಕ್ಕಿಸದೆ ರಷ್ಯಾ ಜತೆ 40 ಸಾವಿರ ಕೋಟಿ ರೂ. ಮೌಲ್ಯದ ಕ್ಷಿಪಣಿ ಡೀಲ್‌ಗೆ ಸಹಿ ಮಾಡಿದ ಬಳಿಕ ಪ್ರಧಾನಿ ಮೋದಿ ನೇತೃತ್ವದ ಸರಕಾರ ಮತ್ತೂಂದು ದಿಟ್ಟ ನಿರ್ಧಾರ ಕೈಗೊಂಡಿದೆ. ಮುಂದಿನ ತಿಂಗಳು ಕೂಡ…

 • ತೈಲೋತ್ಪಾದನೆ ಆಮದು ನಿಲ್ಲಲಿ; ಸ್ವಾವಲಂಬನೆ ಸಾಕಾರವಾಗಲಿ 

  ದೇಶದಲ್ಲಿ ನಿರಂತರವಾಗಿ ಏರುತ್ತಿರುವ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳನ್ನು ನಿಯಂತ್ರಿಸುವಂತೆ ಒತ್ತಾಯಿಸಿ ಆಡಳಿತಾರೂಢ ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಸಮರಕ್ಕಿಳಿದಿವೆ. ಸೋಮವಾರ ಕರೆ ನೀಡಿದ್ದ ಭಾರತ ಬಂದ್‌ಗೆ ಕರ್ನಾಟಕವು ಪ್ರತಿಕ್ರಿಯಿಸಿದ ರೀತಿ ಹೊಸದಿಲ್ಲಿಯಲ್ಲಿರುವ ಕಾಂಗ್ರೆಸ್‌ನ ಹೈಕಮಾಂಡ್‌ಗೆ ತುಂಬ ಸಮಾಧಾನವನ್ನು ಕೊಟ್ಟಂತಿದೆ. ಕಾಂಗ್ರೆಸ್‌ ಅಧಿಕಾರದಲ್ಲಿರುವ ಕೆಲವೇ…

ಹೊಸ ಸೇರ್ಪಡೆ