Opposition

 • ಮುಕ್ತ ವ್ಯಾಪಾರ ಒಪ್ಪಂದ ವಿರೋಧ

  ದೊಡ್ಡಬಳ್ಳಾಪುರ: ವಿಶ್ವ ವ್ಯಾಪಾರ ಒಪ್ಪಂದದ ದುಷ್ಪರಿಣಾಮದಿಂದ ಇನ್ನೂ ಹೊರಬರದ ರೈತರಿಗೆ ಆರ್‌ಸಿಇಪಿ ಮುಕ್ತ ವ್ಯಾಪಾರ ಒಪ್ಪಂದ ಗಾಯದ ಮೇಲೆ ಬರೆ ಹಾಕಿದಂತಾಗಿದ್ದು, ರೈತರ ಹಿತಾಸಕ್ತಿಗೆ ಮಾರಕವಾಗಲಿದೆ. ಈ ನಿಟ್ಟಿನಲ್ಲಿ ಆರ್‌ಸಿಇಪಿ ಒಪ್ಪಂದವನ್ನು ವಿರೋಧಿಸಿ ಅ.31 ರಂದು ಜಿಲ್ಲಾಧಿಕಾರಿ ಕಚೇರಿ…

 • ಅಭ್ಯರ್ಥಿಗಳ ಆಮದಿಗೆ ಕಾಂಗ್ರೆಸ್‌ನಲ್ಲಿ ವಿರೋಧ

  ಬೆಂಗಳೂರು: ಅನರ್ಹರ ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಆಮದು ಮಾಡಿಕೊಳ್ಳಲು ಕಾಂಗ್ರೆಸ್‌ನಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಪಕ್ಷದ ವಲಯದಲ್ಲಿ ಚರ್ಚಿಸಿ ಬಹುತೇಕ ಸಂಭಾವ್ಯರ ಪಟ್ಟಿ ಸಿದ್ಧಪಡಿಸಲಾಗಿತ್ತು. ಆದರೆ, ಬಿಜೆಪಿಯಲ್ಲಿ ಟಿಕೆಟ್‌ ವಂಚಿತರನ್ನು…

 • ಬಂತು ಮಧ್ಯಂತರ ಪರಿಹಾರ; ಮತ್ತದೇ ಅಪಸ್ವರ

  ನೆರೆ ಹಾವಳಿ ಪ್ರದೇಶಗಳ ಸಂತ್ರಸ್ತರ ಸಮಸ್ಯೆ ಹಾಗೂ ಕೇಂದ್ರದ ಪರಿಹಾರದ ವಿಷಯ ಈಗ ರಾಜಕೀಯ ಪಕ್ಷಗಳ ಮಧ್ಯೆ ತೀವ್ರ ಜಟಾಪಟಿಗೆ ಕಾರಣವಾಗಿದೆ. ರಾಜ್ಯದಲ್ಲಿ ಅತಿವೃಷ್ಟಿ ಸಂಭವಿಸಿ ಎರಡು ತಿಂಗಳಾದ ಬಳಿಕ ಸಾಕಷ್ಟು ಆಕ್ರೋಶ, ಟೀಕೆಗಳು ವ್ಯಕ್ತವಾದ ನಂತರ ಕೇಂದ್ರ…

 • ವಿರೋಧದ ನಡುವೆಯೂ ವಿಜಯನಗರ ನಕ್ಷೆ ಸಿದ್ಧ

  ಬಳ್ಳಾರಿ: ವಿಜಯನಗರ ಜಿಲ್ಲೆ ಮಾಡಲು ಪರ-ವಿರೋಧಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ವಿಜಯನಗರ ಜಿಲ್ಲೆಯ ನಕ್ಷೆ ಸಿದ್ಧಪಡಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಈಚೆಗೆ ಸೇರಿಸಲಾದ ಹರಪನಹಳ್ಳಿ ಸೇರಿ ಒಟ್ಟು 11 ತಾಲೂಕು, 10 ವಿಧಾನಸಭಾ ಕ್ಷೇತ್ರಗಳಿವೆ. ಈ…

 • ಹೋರಾಟಕ್ಕೆ ರಾಹುಲ್‌ ಬೆಂಬಲ: ವಿರೋಧ

  ಬೆಂಗಳೂರು: ಬಂಡೀಪುರ ಹೆದ್ದಾರಿ ರಾತ್ರಿ ಸಂಚಾರ ಅನುಮತಿಗಾಗಿ ಕೇರಳದಲ್ಲಿ ಕೆಲ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ಸಂಸದ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿ ಬೆಂಬಲ ಸೂಚಿಸಿರುವುದಕ್ಕೆ ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅಭಿಪ್ರಾಯ ನೀಡಿರುವ ವನ್ಯಜೀವಿ ವಿಜ್ಞಾನಿ…

 • ಜಿಲ್ಲಾ ಕೂಗಿಗೆ ಬಲ ತಂದ “ವಿಜಯನಗರ’

  ಬಳ್ಳಾರಿಯಿಂದ ಆರು ತಾಲೂಕುಗಳನ್ನು ಬೇರ್ಪಡಿಸಿ ಹೊಸಪೇಟೆ ಕೇಂದ್ರವನ್ನಾಗಿಸಿಕೊಂಡು ನೂತನ “ವಿಜಯನಗರ’ ಜಿಲ್ಲೆ ರಚನೆ ಬಗ್ಗೆ ಸಚಿವ ಸಂಪುಟದ ಮುಂದೆ ಪ್ರಸ್ತಾವನೆ ಮಂಡಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮುಖ್ಯ ಕಾರ್ಯದರ್ಶಿಗೆ ನೀಡಿರುವ ಸೂಚನೆ ಪರ-ವಿರೋಧದ ಚರ್ಚೆಗೆ ಗ್ರಾಸವಾಗಿದೆ. ಈ ಕೂಗಿಗೆ ಬಳ್ಳಾರಿ…

 • ಪರಿಶಿಷ್ಟರ ಅನುದಾನ ವರ್ಗಾವಣೆಗೆ ವಿರೋಧ

  ಹಾಸನ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಗಿರಿಜನರ ಉಪ ಯೋಜನೆ (ಎಸ್‌ಸಿಪಿ – ಟಿಎಸ್‌ಪಿ) ಗೆ ಮೀಸಲಿರಿಸಿರುವ 39,444 ಕೋಟಿ ರೂ. ಮೊತ್ತದಲ್ಲಿ ಒಂದು ಸಾವಿರ ಕೋಟಿ ರೂ. ಹೆಚ್ಚು ಮೊತ್ತವನ್ನು ಪ್ರವಾಹ ಸಂತ್ರಸ್ತರ ಪರಿಹಾರ ಕಾರ್ಯಗಳಿಗೆ ಸರ್ಕಾರ…

 • ಶರಾವತಿಗೆ ಅಘನಾಶಿನಿ ಅರಣ್ಯ ಸೇರ್ಪಡೆಗೆ ವಿರೋಧ

  ಭಟ್ಕಳ: ಶರಾವತಿ ಅಭಯಾರಣ್ಯ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಭಾಗ ಸೇರಿಸುವುದನ್ನು ಕೈಬಿಡುವಂತೆ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ ಈಗಾಗಲೆ ಅಸ್ತಿತ್ವದಲ್ಲಿರುವ ಶರಾವತಿ…

 • ಇವಿಎಂ ವಿರುದ್ಧ ಪ್ರತಿಪಕ್ಷಗಳು ಒಂದಾಗಲಿ: ಸಿದ್ದು

  ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಇವಿಎಂ ದುರುಪಯೋಗದ ಬಗ್ಗೆ ಅನುಮಾನವಿದೆ. ಇವಿಎಂ ವಿರುದ್ಧ ಎಲ್ಲ ರಾಜಕೀಯ ಪಕ್ಷಗಳು ಒಂದಾಗಬೇಕೆಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ನಡೆದ ಹಿಂದುಳಿದ ವರ್ಗಗಳ ಘಟಕದ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು…

 • ಆನವಟ್ಟಿಗೆ ಬನವಾಸಿ ಸೇರ್ಪಡೆ: ವಿರೋಧ

  ಶಿರಸಿ: ತಾಲೂಕಿನ ಬನವಾಸಿ ವಲಯವನ್ನು ಸೊರಬ ತಾಲೂಕಿನ ಆನವಟ್ಟಿಗೆ ಸೇರಿಸುವ ಸರ್ಕಾರದ ವಿಚಾರವನ್ನು ಇಲ್ಲಿಯ ಜನಪ್ರತಿನಿಧಿಗಳು ತೀವ್ರವಾಗಿ ವಿರೋಧಿಸಿದ್ದು, ಬನವಾಸಿಯನ್ನು ಯಾವುದೇ ರೀತಿಯಿಂದ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಈ ಬಗ್ಗೆ ಕನ್ನಡ ಪರ ಸಂಘಟನೆ ಕದಂಬ ಸೈನ್ಯ…

 • ನಾಡಧ್ವಜ ವಿರೋಧ ಸರಿಯಲ್ಲ: ಸಿದ್ದರಾಮಯ್ಯ

  ಬೆಂಗಳೂರು: “ಕರ್ನಾಟಕಕ್ಕೆ ನಾಡಧ್ವಜ ಅಗತ್ಯವಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ಹೇಳುವ ಮೂಲಕ ಅನಗತ್ಯ ವಿವಾದ ಸೃಷ್ಟಿಸಲು ಹೊರಟಿದ್ದಾರೆ’ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತು ಸರಣಿ…

 • ತಲಾಖ್‌ ವಿರೋಧಿಸಿ ಪತಿ ವಿರುದ್ಧ ಪತ್ನಿ ದೂರು

  ಬೆಳಗಾವಿ: ದೇಶದಲ್ಲಿ ತ್ರಿವಳಿ ತಲಾಖ್‌ ನಿಷೇಧ ಕಾಯ್ದೆ ಜಾರಿಯಾಗುತ್ತಿದ್ದಂತೆ ಸವದತ್ತಿಯಲ್ಲಿ ತಲಾಖ್‌ ನೀಡಿದ ಪತಿಯ ವಿರುದ್ಧ ಪತ್ನಿ ದೂರು ದಾಖಲಿಸಿದ್ದಾರೆ. ಸವದತ್ತಿ ತಾಲೂಕಿನ ಯಕ್ಕುಂಡಿ ಗ್ರಾಮದ ಬೀಬಿ ಆಯೀಶಾ, ತನ್ನ ಪತಿ ಇಸ್ಮಾಯಿಲ್‌ ಖಾನ್‌ ಕಾನೂನು ಬಾಹಿರವಾಗಿ ತನಗೆ…

 • ಫೋನ್‌ ಕದ್ದಾಲಿಕೆ: ಸಿಬಿಐ ತನಿಖೆಗೆ ವಿರೋಧ

  ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರದಲ್ಲಿ ನಡೆಯಿತೆನ್ನಲಾದ ಟೆಲಿಫೋನ್‌ ಕದ್ದಾಲಿಕೆ ಪ್ರಕರಣವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸಿಬಿಐ ತನಿಖೆಗೆ ಒಪ್ಪಿಸಿದ ಬೆನ್ನಲ್ಲೇ ಕಾಂಗ್ರೆಸ್‌, ಜೆಡಿಎಸ್‌ ಪಾಳಯದಲ್ಲಿ ಪ್ರತಿರೋಧದ ಕೂಗು ಕೇಳಿ ಬಂದಿದೆ. “ಪ್ರಕರಣವನ್ನು ಬೇಕೆಂದೇ ದೊಡ್ಡದು ಮಾಡಲಾಗುತ್ತಿದೆ’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ…

 • ಪ್ರತಿಪಕ್ಷ ಮುಕ್ತ ಭಾರತ ಮಾಡುವ ಹುನ್ನಾರ

  ಬೆಂಗಳೂರು: ಈ ಹಿಂದೆ ಕೆಲವರು ಕಾಂಗ್ರೆಸ್‌ ಮುಕ್ತ ಭಾರತದ ಬಗ್ಗೆ ಮಾತನಾಡಿದ್ದರು. ಆದರೆ ಈಗ ಪಕ್ಷಾಂತರಕ್ಕೆ ನಿರೇರೆಯುತ್ತಾ ವಿರೋಧ ಪಕ್ಷ ಮುಕ್ತ ಭಾರತ ಮಾಡಲು ಹೊರಟಿದ್ದಾರೆ. ಅವರಿಗೆ ಈ ದೇಶದಲ್ಲಿ ಪ್ರಬಲ ವಿರೋಧ ಪಕ್ಷ ಬೇಕಾಗಿಲ್ಲ ಎಂದು ಮಾಜಿ…

 • ನೂತನ ಶಿಕ್ಷಣ ನೀತಿಗೆ ವಿರೋಧ

  ಚಿಕ್ಕಬಳ್ಳಾಪುರ: ಕೇಂದ್ರದ ನೂತನ ಶಿಕ್ಷಣ ನೀತಿ ಸಂಪೂರ್ಣವಾಗಿ ಖಾಸಗೀಕರಣ ಹಾಗೂ ಕೋಮುವಾದೀಕರಣದಿಂದ ಕೂಡಿದ್ದು, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿ ಗುರುವಾರ ಜಿಲ್ಲಾ ಕೇಂದ್ರದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್‌ (ಎಸ್‌ಎಫ್ಐ) ಕಾರ್ಯಕರ್ತರು ಕೇಂದ್ರದ ನೂತನ ಶಿಕ್ಷಣ ನೀತಿಯ ಕರಡು…

 • ‘ಡಿಯರ್‌ ಕಾಮ್ರೆಡ್‌’ ತೆಲುಗು ಅವತರಣಿಕೆ ಪ್ರದರ್ಶನಕ್ಕೆ ವಿರೋಧ

  ಮಂಡ್ಯ: ಡಿಯರ್‌ ಕಾಮ್ರೆಡ್‌ ಕನ್ನಡ ಆವೃತ್ತಿ ಇದ್ದರೂ ತೆಲುಗು ಅವತರಣಿಕೆಯಲ್ಲಿ ಚಿತ್ರ ಪ್ರದರ್ಶಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕಾರ್ಯಕರ್ತರು ಸೋಮವಾರ ನಗರದ ಸಂಜಯ ಚಿತ್ರಮಂದಿರದ ಬಳಿ ಪ್ರತಿಭಟನೆ ನಡೆಸಿದರು. ಚಿತ್ರಮಂದಿರದ ಎದುರು ಜಮಾಯಿಸಿದ ರಕ್ಷಣಾ…

 • ನಗರಸಭೆ ನೂತನ ಕಟ್ಟಡ ಉದ್ಘಾಟನೆಗೆ ವಿರೋಧ

  ಹಾವೇರಿ: ನೂತನವಾಗಿಐದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಹಾವೇರಿ ನಗರಸಭೆ ಕಟ್ಟಡವನ್ನು ನಗರಸಭೆ ಸದಸ್ಯರಿಗೆ ಗೊತ್ತಿಲ್ಲದಂತೆ ತರಾತುರಿಯಲ್ಲಿ ಉದ್ಘಾಟಿಸಿದ್ದರಿಂದ ಸದಸ್ಯರು ಕಪ್ಪು ಪಟ್ಟಿ ಧರಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಕಟ್ಟಡ ಉದ್ಘಾಟಿಸಿದ ಶಾಸಕ ನೆಹರು ಓಲೇಕಾರ ಹಾಗೂ ಅಧಿಕಾರಿಗಳ…

 • ಸಿದ್ದರಾಮಯ್ಯ ಪ್ರತಿಪಕ್ಷದ ನಾಯಕ

  ಬೆಂಗಳೂರು: ಮೈತ್ರಿ ಸರ್ಕಾರ ಪತನಗೊಂಡು ಆಡಳಿತ ಮತ್ತು ಪ್ರತಿಪಕ್ಷಗಳು ಅದಲು, ಬದಲಾಗಿದ್ದು, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ತಕ್ಷಣಕ್ಕೆ ಪ್ರತಿಪಕ್ಷದ ನಾಯಕರಾಗಲಿದ್ದಾರೆ. ಅಧಿಕಾರ ಕಳೆದುಕೊಂಡು ಕಾಂಗ್ರೆಸ್‌ ಪ್ರತಿಪಕ್ಷದ ಸ್ಥಾನದಲ್ಲಿ ಕೂಡುವ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಪ್ರತಿಪಕ್ಷದ ನಾಯಕರು…

 • ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ಕೈ ಪೈಪೋಟಿ

  ಬೆಂಗಳೂರು: ಮೈತ್ರಿ ಸರ್ಕಾರ ಪತನವಾಗುತ್ತಿದ್ದಂತೆ ಬಿಜೆಪಿಯಲ್ಲಿ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಹುಮ್ಮಸ್ಸಿನಲ್ಲಿದ್ದರೆ, ಕಾಂಗ್ರೆಸ್‌ನಲ್ಲಿ ಪ್ರತಿಪಕ್ಷದ ನಾಯಕನಾಗಲು ಆಂತರಿಕ ಪೈಪೋಟಿ ಶುರುವಾಗಿದೆ. ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮುಂದುವರೆಸಿ, ಪ್ರತಿಪಕ್ಷದ ನಾಯಕರನ್ನಾಗಿ ಬೇರೆಯವರನ್ನು ಆಯ್ಕೆ ಮಾಡುವ…

 • ವಿಪಕ್ಷಕ್ಕೂ ಸೈ, ಎಲೆಕ್ಷನ್‍ಗೂ ರೆಡಿ: ದೇವೇಗೌಡ ಸೂಚನೆ

  ಬೆಂಗಳೂರು: ಬಿಜೆಪಿ ಸರ್ಕಾರ ರಚನೆಯಾದರೆ ಸಮರ್ಥ ಪ್ರತಿಪಕ್ಷವಾಗಿ ಕೆಲಸ ಮಾಡಬೇಕು. ಮಧ್ಯಂತರ ಚುನಾವಣೆ ಎದುರಾದರೂ ಸಿದ್ಧವಿರಬೇಕು ಎಂದು ಜೆಡಿಎಸ್‌ ತೀರ್ಮಾನಿಸಿದೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಹಂಗಾಮಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಶಾಸಕರ ಸಭೆಯಲ್ಲಿ ಈ ನಿರ್ಧಾರ…

ಹೊಸ ಸೇರ್ಪಡೆ