P Chidambaram

 • ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟನ್ನು ಮಾತ್ರ ಮಾಡಿ!: ಸೇನಾ ಮುಖ್ಯಸ್ಥರಿಗೆ ಚಿದಂಬರಂ ವಾರ್ನಿಂಗ್

  ತಿರುವನಂತಪುರಂ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಪರ ವಹಿಸಿ ಮಾತನಾಡಿದ್ದ ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನು ಕಾಂಗ್ರೆಸ್ ನಾಯಕ ಮತ್ತು ಮಾಜೀ ಕೇಂದ್ರ ಸಚಿವ ಪಿ.ಚಿದಂಬರಂ ಅವರು ಇಂದು…

 • ಕೊನೆಗೂ 105 ದಿನಗಳ ಜೈಲುವಾಸ ಅಂತ್ಯ; ಸುಪ್ರೀಂನಿಂದ ಚಿದಂಬರಂಗೆ ಜಾಮೀನು

  ನವದೆಹಲಿ:ಐಎನ್ ಎಕ್ಸ್ ಮೀಡಿಯಾ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 105 ದಿನಗಳಿಂದ ಜೈಲು ಶಿಕ್ಷೆ ಅನುಭವಿಸಿದ್ದ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅವರಿಗೆ ಸುಪ್ರೀಂಕೋರ್ಟ್ ಬುಧವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ನ್ಯಾ.ಭಾನುಮತಿ…

 • ಚಿದಂಬರಂ ಭೇಟಿಯಾದ ರಾಹುಲ್‌, ಪ್ರಿಯಾಂಕಾ

  ಹೊಸದಿಲ್ಲಿ: ತಿಹಾರ್‌ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರನ್ನು ಕಾಂಗ್ರೆಸ್‌ ಯುವ ನಾಯಕ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಬುಧವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಐಎನ್‌ಎಕ್ಸ್‌ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ…

 • INX ಪ್ರಕರಣ; 90ದಿನಗಳಿಂದ ಚಿದಂಬರಂ ಜೈಲುವಾಸ- ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೊರೆ

  ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದನ್ನು ಪ್ರಶ್ನಿಸಿ ಸೋಮವಾರ ಸುಪ್ರೀಂಕೊರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಹಣಕಾಸು ದುರುಪಯೋಗ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು…

 • ಚಿದಂಬರಂ ಅವರಿಗೆ ನವಂಬರ್ 13ರವರೆಗೆ ನ್ಯಾಯಾಂಗ ಬಂಧನ

  ನವದೆಹಲಿ: ಐ.ಎನ್.ಎಕ್ಸ್. ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಿಚಾರಣೆಯನ್ನು ಎದುರಿಸುತ್ತಿರುವ ಮಾಜೀ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರ ನ್ಯಾಯಾಂಗ ಬಂಧನದ ಅವಧಿ ಮತ್ತೆ 14 ದಿನಗಳ ಕಾಲ ವಿಸ್ತರಣೆಗೊಂಡಿದೆ. ಚಿದಂಬರಂ ಅವರನ್ನು…

 • ಚಿದಂಬರಂಗೆ ಜಾಮೀನು ನೀಡಿದ ಸುಪ್ರೀಂ: ಆದರೂ ಜೈಲಿನಲ್ಲಿರಬೇಕು ಮಾಜಿ ಸಚಿವ

  ಹೊಸದಿಲ್ಲಿ: ಐಎನ್ ಎಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮಾಜಿ ಸಚಿವ ಪಿ ಚಿದಂಬರಂ ಅವರಿಗೆ  ಸುಪ್ರೀಂ ಕೋರ್ಟ್ ಜಾಮೀನು ನೀಡಲಾಗಿದೆ. ಸಿಬಿಐ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂಗೆ ಜಾಮೀನು ಸಿಕ್ಕಿದ್ದರೂ ಅವರು ಜಾರಿ ನಿರ್ದೇಶನಾಲಯದ ವಶದಲ್ಲಿರುವ…

 • ಹುದ್ದೆ ದುರುಪಯೋಗ ಆರೋಪ ಸತ್ಯಕ್ಕೆ ದೂರ

  ನವದೆಹಲಿ: ವಿತ್ತ ಸಚಿವರಾಗಿದ್ದಾಗ ವೈಯಕ್ತಿಕ ಲಾಭಕ್ಕಾಗಿ ಹುದ್ದೆಯ ದುರುಪಯೋಗ ಮಾಡಿಲ್ಲ. ಈ ಬಗ್ಗೆ ಕೇಂದ್ರ ತನಿಖಾ ಸಂಸ್ಥೆ ಸಿಬಿಐ ಮಾಡುತ್ತಿರುವ ಆರೋಪ ನಿರಾಧಾರ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಪಿ.ಚಿದಂಬರಂ ದೆಹಲಿ ಹೈಕೋರ್ಟ್‌ಗೆ ಸೋಮವಾರ ಅರಿಕೆ ಮಾಡಿಕೊಂಡಿದ್ದಾರೆ. ಜಾಮೀನು…

 • ತಿಹಾರ್ ಜೈಲಿನಲ್ಲಿ ಚಿದಂಬರಂ ಭೇಟಿಯಾದ ಸೋನಿಯಾ, ಮನಮೋಹನ್ ಸಿಂಗ್

  ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಇಂದು ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಪಿ ಚಿದಂಬರಂ ಅವರನ್ನು ಭೇಟಿಯಾದರು. ಐಎನ್ ಎಕ್ಸ್ ಮೀಡಿಯಾ ಹಗರಣದಲ್ಲಿ ನ್ಯಾಯಾಂಗ ಬಂಧನ ಎದುರಿಸುತ್ತಿರವ ಪಿ ಚಿದಂಬರಂ…

 • ಚಿದಂಬರಂಗೆ ಜಾಮೀನು ಬೇಡವೇ ಬೇಡ: ಸಿಬಿಐ

  ಹೊಸದಿಲ್ಲಿ: ಐಎನ್‌ಎಕ್ಸ್‌ ಪ್ರಕರಣದಲ್ಲಿ ಮಾಜಿ ಸಚಿವ ಪಿ. ಚಿದಂಬರಂಗೆ ಜಾಮೀನು ಕೊಡಲೇಬಾರದು ಎಂದು ಸಿಬಿಐ ದಿಲ್ಲಿ ಹೈಕೋರ್ಟ್‌ ನಲ್ಲಿ ಒತ್ತಾಯಿಸಿದೆ. ಇದೊಂದು ಅತ್ಯಂತ ಗಂಭೀರ ಆರ್ಥಿಕ ಅಪರಾಧವಾಗಿದೆ. ಹೀಗಾಗಿ, ಅವ ರಿಗೆ ಜಾಮೀನು ನೀಡಿದರೆ ತನಿ ಖೆಯ ಮೇಲೆ…

 • ಐಎನ್‌ಎಕ್ಸ್‌ ಪ್ರಕರಣ: ಇಂದು ಚಿದಂಬರಂ ತೀರ್ಪು ಪ್ರಕಟ

  ನವದೆಹಲಿ: ಐಎನ್‌ಎಕ್ಸ್‌ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ.) ಶರಣಾಗುವ ವಿಚಾರಕ್ಕೆ ಸಂಬಂಧಿಸಿದ ತೀರ್ಪನ್ನು ನವದೆಹಲಿಯ ವಿಶೇಷ ಕೋರ್ಟ್‌ ಶುಕ್ರವಾರ ಪ್ರಕಟಿಸಲಿದೆ. ಸದ್ಯ ಅವರು ತಿಹಾರ್‌ ಜೈಲಿನಲ್ಲಿದ್ದಾರೆ. ಇ.ಡಿ. ಪರವಾದ ಮಂಡಿಸಿದ ಸಾಲಿಸಿಟರ್‌ ಜನರಲ್‌…

 • ಹೈಕೋರ್ಟ್‌ ಮೊರೆ ಹೋದ ಚಿದು

  ನವದೆಹಲಿ: ಐಎನ್‌ಎಕ್ಸ್‌ ಮೀಡಿಯಾ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಜಾಮೀನಿಗಾಗಿ ಬುಧವಾರ ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಅಷ್ಟೇ ಅಲ್ಲ, ಸೆ.19 ರವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನೂ ಅವರು ಪ್ರಶ್ನಿಸಿದ್ದಾರೆ….

 • ಚಿದಂಬರಂ ಕಸ್ಟಡಿ ಒಂದು ದಿನ ವಿಸ್ತರಣೆ

  ನವದೆಹಲಿ: ಐ.ಎನ್.ಎಕ್ಸ್. ಮೀಡಿಯಾ ಪ್ರಕರಣದಲ್ಲಿ ವಿಚಾರಣೆಗಾಗಿ ಸಿಬಿಐ ವಶದಲ್ಲಿರುವ ಮಾಜೀ ಹಣಕಾಸು ಸಚಿವ ಮತ್ತು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ಕಸ್ಟಡಿಯನ್ನು ಇನ್ನೂ ಒಂದು ದಿನಕ್ಕೆ ವಿಸ್ತರಿಸಲಾಗಿದೆ. ಚಿದಂಬರಂ ಅವರ ವಿಚಾರಣೆಗೆ ಇನ್ನೂ ಒಂದು ದಿನದ ಕಾಲಾವಕಾಶ ಬೇಕು…

 • ಚಿದಂಬರ ರಹಸ್ಯ ಭೇದಿಸಲಿದೆಯೇ ಸಿಬಿಐ?

  ಐಎನ್‌ಎಕ್ಸ್‌ ಮೀಡಿಯಾ ಹಗರಣದಲ್ಲಿ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ ಸುದ್ದಿಯನ್ನು ನೋಡುತ್ತಲೇ ಹಲವರು, ಭಾವನಾತ್ಮಕವಾಗಿ, ‘ಚಿದಂಬರಂ, ನೀವೂ ಕೂಡ’ ಎಂದು ಉದ್ಗರಿಸಿದರು. ಡಾ| ಸುಬ್ರಹ್ಮಣ್ಯಂ ಸ್ವಾಮಿ ಅವರೇ ಸ್ವತಃ ಚಿದಂಬರಂ ವಿರುದ್ಧವಾಗಿ…

 • ಅಕ್ರಮ ಹಣ ವರ್ಗ ಹೌದು

  ಹೊಸದಿಲ್ಲಿ: ಐಎನ್‌ಎಕ್ಸ್‌ ಪ್ರಕರಣದಲ್ಲಿ ಅಕ್ರವಾಗಿ ಹಣ ವರ್ಗಾವಣೆ ನಡೆದಿದೆ ಎಂದು ಸುಪ್ರೀಂಕೋರ್ಟ್‌ನಲ್ಲಿ ಬುಧವಾರ ಜಾರಿ ನಿರ್ದೇಶನಾಲಯ (ಇ.ಡಿ) ಆರೋಪಿಸಿದೆ. ಕೇಂದ್ರ ತನಿಖಾ ಸಂಸ್ಥೆಯ ಪರವಾಗಿ ವಾದಿಸಿದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಚಿದಂಬರಂ ಕುಟುಂಬ ಮತ್ತು ಕಾಂಗ್ರೆಸ್‌ ಸದಸ್ಯರು…

 • ಚಿದಂಬರಂಗೆ ಸುಳ್ಳು ಪತ್ತೆ ಪರೀಕ್ಷೆಗೆ ಚಿಂತನೆ

  ಹೊಸದಿಲ್ಲಿ: ಐಎನ್‌ಎಕ್ಸ್‌ ಮೀಡಿಯಾ ಪ್ರಕರಣ ಸಂಬಂಧ ತನ್ನ ವಶ ದಲ್ಲಿರುವ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಪಿ. ಚಿದಂಬರಂ ಅವರನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು ಸಿಬಿಐ ಚಿಂತನೆ ನಡೆಸಿದೆ. ತನಿಖೆ ವೇಳೆ ಚಿದಂಬರಂ ಅವರು ನೀಡುತ್ತಿರುವ…

 • ಚಿದಂಬರಂ ಜಾಮೀನು ಅರ್ಜಿ ಇಂದು ವಿಚಾರಣೆ

  ನವದೆಹಲಿ: ಐಎನ್‌ಎಕ್ಸ್‌ ಮೀಡಿಯಾ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್‌ ಸೋಮವಾರ ವಿಚಾರಣೆ ನಡೆಸಲಿದೆ. ಅಲ್ಲದೆ, ಬಂಧನ ವಾರಂಟ್ ಹಾಗೂ ಸಿಬಿಐ ಕಸ್ಟಡಿಗೆ ನೀಡುವಂತೆ…

 • ಚಿದಂಬರಂ ಬಂಧನ ತಾರ್ಕಿಕ ಅಂತ್ಯ ಸಿಗಲಿ

  ಹಿರಿಯ ಕಾಂಗ್ರೆಸ್‌ ನಾಯಕ ಪಿ.ಚಿದಂಬರಂ ಅವರನ್ನು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಕಟಕಟೆಗೆ ಎಳೆದು ತರುವಲ್ಲಿ ಸಿಬಿಐ ಕೊನೆಗೂ ಯಶಸ್ವಿಯಾಗಿದೆ. ಬುಧವಾರ ರಾತ್ರಿ ನಡೆದ ಸಿನಿಮೀಯ ಘಟನೆಗಳ ಬಳಿಕ ಚಿದಂಬರಂ ಸಿಬಿಐ ಬಂಧನಕ್ಕೆ ಒಳಗಾಗಿದ್ದಾರೆ. ಈ ಮೂಲಕ ಸೆರೆಯಾಗುವುದರಿಂದ…

 • ಐಎನ್ ಎಕ್ಸ್ ಕೇಸ್; ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಐದು ದಿನ ಸಿಬಿಐ ಕಸ್ಟಡಿಗೆ

  ನವದೆಹಲಿ: ರಾಜಕೀಯ ಹೈಡ್ರಾಮಾಕ್ಕೆ ಸಾಕ್ಷಿಯಾದ ಐಎನ್ ಎಕ್ಸ್ ಮೀಡಿಯಾ ಅವ್ಯವಹಾರ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂಗೆ ಆಗಸ್ಟ್ 26ರವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿ ಅಂತಿಮ ತೀರ್ಪು ಪ್ರಕಟಿಸಿದೆ. ಬುಧವಾರ ರಾತ್ರಿ ನಾಟಕೀಯ ಬೆಳವಣಿಗೆಯಲ್ಲಿ…

 • ಐಎನ್ ಎಕ್ಸ್ ಪ್ರಕರಣ; ಸಿಬಿಐ ಆಕ್ಷೇಪದ ನಡುವೆ ಚಿದಂಬರಂ ವಾದಕ್ಕೆ ಅವಕಾಶ, ಏನಾಗಲಿದೆ…?

  ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಅವ್ಯವಹಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಅವರನ್ನು ಸಿಬಿಐ ಗುರುವಾರ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವಾದ, ಪ್ರತಿವಾದ ನಡೆಯುತ್ತಿದೆ. ಅಭಿಷೇಕ್ ಸಿಂಘ್ವಿ ವಾದ: ಚಿದಂಬರಂ ಅವರು…

 • ಚಿದಂಬರಂ ತನಿಖೆಗೆ ಸಹಕರಿಸಿಲ್ಲ, 5 ದಿನ ಕಸ್ಟಡಿಗೆ ಒಪ್ಪಿಸಿ-ಸಿಬಿಐ; ಕಪಿಲ್ ಸಿಬಲ್ ವಾದವೇನು?

  ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಅವ್ಯವಹಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರನ್ನು ಗುರುವಾರ ಸಂಜೆ ಸಿಬಿಐ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಐಎನ್ ಎಕ್ಸ್ ಮೀಡಿಯಾ ಅವ್ಯವಹಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ವಿತ್ತ ಸಚಿವ…

ಹೊಸ ಸೇರ್ಪಡೆ