P Chidambaram

  • ಕೇಸು ತಾರ್ಕಿಕ ಅಂತ್ಯ ಕಾಣಲಿ:  ಕಾರ್ತಿ ಬಂಧನ

    ಸಿಬಿಐ ದೊಡ್ಡ ಕುಳವನ್ನು ಮುಟ್ಟುವ ಧೈರ್ಯ ತೋರಿಸಿದೆ. ಈ ಪ್ರಕರಣಕ್ಕೊಂದು ತಾರ್ಕಿಕ ಅಂತ್ಯ ಸಿಕ್ಕಿದರೆ ತನಿಖಾ ಸಂಸ್ಥೆಗಳ ವಿಶ್ವಾಸಾರ್ಹತೆಯನ್ನು ನಂಬಬಹುದು.  ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ವಿತ್ತ ಸಚಿವ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರನ್ನು ಸಿಬಿಐ ಬಂಧಿಸಿರುವುದು…

  • ಕಿಕ್‌ಬ್ಯಾಕ್‌,ನಿಯಮ ಉಲ್ಲಂಘನೆ:ಚಿದು ಪುತ್ರ ಕಾರ್ತಿ ಬಂಧನ

    ಹೊಸದಿಲ್ಲಿ /ಚೆನ್ನೈ: ಕರ್ನಾಟಕ ವಿಧಾನಸಭೆ ಚುನಾವಣೆಗೆ ತಿಂಗಳುಗಳು ಬಾಕಿ ಇರುವಂತೆಯೇ ಕಾಂಗ್ರೆಸ್‌ ನಾಯಕ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ (46) ಅವರನ್ನು ಸಿಬಿಐ ಚೆನ್ನೈಯಲ್ಲಿ ಬಂಧಿಸಿದೆ.  ಐಎನ್‌ಎಕ್ಸ್‌ ಮಾಧ್ಯಮ ಸಂಸ್ಥೆಗೆ ವಿದೇಶಿ ಹೂಡಿಕೆಗೆ ಅನುಮತಿ ನೀಡಿದ ಪ್ರಕರಣಕ್ಕೆ…

  • ಸಿಬಿಐ, ಇಡಿ ವಿರುದ್ಧ ಸುಪ್ರೀಂ ಮೊರೆ ಹೋದ ಚಿದಂಬರಂ

    ಹೊಸದಿಲ್ಲಿ: ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಹಾಗೂ ಜಾರಿ ನಿರ್ದೇಶನಾಲಯ (ಇಡಿ)ದಿಂದ ತಮ್ಮ ಹಾಗೂ ತಮ್ಮ ಪುತ್ರನ ಸಾಂವಿಧಾನಿಕ ಮೂಲಭೂತ ಹಕ್ಕುಗಳನ್ನು ರಕ್ಷಿಸಬೇಕೆಂದು ಕೇಂದ್ರದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.  ಮನವಿಯಲ್ಲಿ  ಚಿದಂಬರಂ…

  • ವರ್ಷಾಂತ್ಯಕ್ಕೆಲೋಕಸಭೆ ಚುನಾವಣೆ?

    ಬೆಂಗಳೂರು: ರಾಜಸ್ಥಾನ ಹಾಗೂ ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಯೇ ಲೋಕಸಭೆಗೂ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಹೇಳಿದ್ದಾರೆ. ಶುಕ್ರವಾರ ಕೆಪಿಸಿಸಿ ಕಚೇರಿಗೆ ಆಗಮಿಸಿ ಬೂತ್‌ಮಟ್ಟದ ಸದಸ್ಯತ್ವ ನೇಮಕ ಪ್ರಕ್ರಿಯೆ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ವರ್ಷಾಂತ್ಯದಲ್ಲಿ ರಾಜಸ್ಥಾನ…

  • ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸ್‌: ಚಿದಂಬರಂಗೆ ಕುತ್ತು?

    ಹೊಸದಿಲ್ಲಿ: ಏರ್‌ಸೆಲ್‌-ಮ್ಯಾಕ್ಸಿಸ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ಭಾಗೀದಾರಿಕೆ ಕುರಿತಂತೆ ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಿದೆ. ಸೋಮವಾರ ಇಡಿ ಸಲ್ಲಿಸಿದ ವರದಿಯಲ್ಲಿ ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿ (ಎಫ್ಐಪಿಬಿ) ನಿಯಮಗಳನ್ನು ಉಲ್ಲಂಸಿದ ವಿಚಾರದಲ್ಲಿ ಪಿ.ಚಿದಂಬರಂ…

  • ಅರ್ಥ ವ್ಯವಸ್ಥೆ ಉತ್ತಮವಾಗಿಲ್ಲ: ಮಾಜಿ ಪಿಎಂ ಮನಮೋಹನ ಟೀಕೆ

    ನವದೆಹಲಿ: ದೇಶದ ಅರ್ಥ ವ್ಯವಸ್ಥೆ ಉತ್ತಮ ಸ್ಥಿತಿಯಲ್ಲಿಲ್ಲ. ಹೀಗೆಂದು ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಮತ್ತು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಆರೋಪಿಸಿದ್ದಾರೆ. ನೋಟುಗಳ ಅಪನಗದೀ­ಕರಣದ ಬಳಿಕ ಮೊದಲು ನಡೆಯುತ್ತಿರುವ ಸಂಸತ್‌ನ ಅಧಿವೇಶನ ಮತ್ತು ಫೆ.1ರಂದು ಕೇಂದ್ರ ಬಜೆಟ್‌…

ಹೊಸ ಸೇರ್ಪಡೆ