PM Narendra Modi

 • ನೆಲವ ಫ‌ಲವತ್ತಾಗಿಸುವ ಗುರಿ ಸ್ವಾಗತಾರ್ಹ ನಿರ್ಧಾರ

  ಬಂಜರು ಭೂಮಿಯನ್ನು ಫ‌ಲವತ್ತಾಗಿಸುವ ಭಾರತದ ಗುರಿಯನ್ನು ಹೆಚ್ಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಬಂಜರು ತಡೆಗೆ ವಿಶ್ವಸಂಸ್ಥೆಯ ಸಮಿತಿಯ (ಯುಎನ್‌ಸಿಸಿಡಿ) 14 ದೇಶಗಳ ಸದಸ್ಯರನ್ನು ಉದ್ದೇಶಿಸಿ ಸೋಮವಾರ ಮಾತನಾಡಿದ ಪ್ರಧಾನಿ ಮೋದಿಯವರು, ಸದ್ಯ 2.1 ಲಕ್ಷ ಹೆಕ್ಟೇರ್‌ ಭೂಮಿಯನ್ನು…

 • ಭೂಮಿ ಫ‌ಲವತ್ತತೆ ಗುರಿ ಹೆಚ್ಚಿಸಿದ ಭಾರತ

  ನೋಯ್ಡಾ: ಬಂಜರು ಭೂಮಿಯನ್ನು ಫ‌ಲವತ್ತಾಗಿಸುವ ಗುರಿಯನ್ನು ಭಾರತ ಹೆಚ್ಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಬಂಜರು ತಡೆಗೆ ವಿಶ್ವಸಂಸ್ಥೆಯ ಸಮಿತಿಯ (ಯುಎನ್‌ಸಿಸಿಡಿ) 14 ದೇಶಗಳ ಸದಸ್ಯರನ್ನು ಉದ್ದೇಶಿಸಿ ಸೋಮವಾರ ಮಾತನಾಡಿದ ಪ್ರಧಾನಿ ಮೋದಿ, ‘ಸದ್ಯ 2.1 ಹೆಕ್ಟೇರ್‌ ಭೂಮಿಯನ್ನು…

 • ಪ್ರವಾಸಕ್ಕೆ ವಿದೇಶವೇಕೆ? ಸ್ವದೇಶ ಸಾಕು

  2022ರ ಒಳಗಾಗಿ ಕನಿಷ್ಠ 15 ಪ್ರವಾಸಿ ತಾಣಗಳಿಗೆ ಭೇಟಿ ನೀಡುವಂತೆ ದೇಶಬಾಂಧವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನವದೆಹಲಿ: ಭಾರತವನ್ನು ವಿಶ್ವದ ಪ್ರವಾಸೋದ್ಯಮ ಭೂಪಟದಲ್ಲಿ ಗುರುತಿಸುವಂತಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ನವದೆಹಲಿಯ ಕೆಂಪುಕೋಟೆಯಲ್ಲಿ 73ನೇ ಸ್ವಾತಂತ್ರ್ಯ…

 • ಕೊಲ್ಲುವುದನ್ನು ನಾನು ಕಲಿತಿಲ್ಲ

  ನವದೆಹಲಿ: ಡಿಸ್ಕವರಿ ಚಾನೆಲ್ನಲ್ಲಿ ಸೋಮವಾರ ಪ್ರಸಾರವಾಗಲಿರುವ ಮ್ಯಾನ್‌ ವರ್ಸಸ್‌ ವೈಲ್ಡ್ ಕಾರ್ಯಕ್ರಮದಲ್ಲಿ ನಿರೂಪಕ ಬೇರ್‌ ಗ್ರಿಲ್ಸ್ ಜೊತೆಗೆ ನಡೆಸಿದ ಮಾತುಕತೆಯ ಕೆಲವು ಸನ್ನಿವೇಶಗಳನ್ನು ಡಿಸ್ಕವರಿ ಚಾನೆಲ್ ಪ್ರಕಟಿಸಿದೆ. ಹುಲಿಯಿಂದ ಬಚಾವಾಗಲು ವಿಶೇಷ ಭರ್ಚಿಯೊಂದನ್ನು ಮೋದಿ ಕೈಗೆ ಬೇರ್‌ ಗ್ರಿಲ್ಸ್…

 • ಕಾಶ್ಮೀರದಲ್ಲಿ ಇನ್ನು ವಿಕಾಸ ಪರ್ವ

  ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರ, ಲಡಾಖ್‌ನಲ್ಲಿನ್ನು ಅಭಿವೃದ್ಧಿಯ ಶಕೆ ಆರಂಭಗೊಳ್ಳಲಿದೆ. ಕಾಶ್ಮೀರ ಭಾರತದ ಮುಕುಟಮಣಿಯಾಗಿದ್ದು, ಮುಂದಿನ ದಿನಗಳು ಉಜ್ವಲವಾಗಿರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆಯ ಮಾತುಗಳನ್ನಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ಮತ್ತು 35ಎ ವಿಧಿಯನ್ವಯ ನೀಡಿದ್ದ…

 • ಕಾರ್ಗಿಲ್‌ ಹೀರೋಗಳೇ ನಮ್ಮ ದೇಶಕ್ಕೆ ಮಾದರಿ:ಮೋದಿ

  ನವದೆಹಲಿ: ಕಾರ್ಗಿಲ್‌ ಯುದ್ಧವು ಇಡೀ ದೇಶಕ್ಕೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಕಾರ್ಗಿಲ್‌ ವಿಜಯ್‌ ದಿವಾಸ್‌ ಸಮಾರಂಭದಲ್ಲಿ ಮಾತನಾಡಿದ ಅವರು ಕಾರ್ಗಿಲ್‌ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಹಾಗೂ…

 • ಟೀಕಾಕಾರರು ವೃತ್ತಿಪರ ನಿರಾಶಾವಾದಿಗಳು

  ವಾರಾಣಸಿ: ಮುಂದಿನ ಐದು ವರ್ಷಗಳಲ್ಲಿ ದೇಶದ ಆರ್ಥಿಕತೆಯು 5 ಲಕ್ಷಕೋಟಿ ಡಾಲರ್‌ ಆರ್ಥಿಕತೆಯಾಗಿ ಬೆಳೆಯಲಿದೆ ಎಂದು ತಾವು ಹೇಳಿದ್ದನ್ನು ಟೀಕಿಸುವವರು ವೃತ್ತಿಪರ ನಿರಾಶಾವಾದಿಗಳು ಎಂದು ಪ್ರಧಾನಿ ನರೇಂದ್ರ ಮೋದಿ ಜರೆದಿದ್ದಾರೆ. ವಾರಾಣಸಿಯಲ್ಲಿ ಶನಿವಾರ, ಬಿಜೆಪಿ ರಾಷ್ಟ್ರವ್ಯಾಪಿ ಸದಸ್ಯತ್ವ ಅಭಿಯಾನಕ್ಕೆ…

 • “ಸೀತಾ” ರಾಮರಾಜ್ಯ

  ಕಾಯಕವೇ ಕೈಲಾಸ… ಗ್ರಾಮ, ಬಡವ ಮತ್ತು ರೈತರೇ ನಮ್ಮ ಆದ್ಯತೆ ಎಂದು ಹೇಳುತ್ತಾ, ಸೂಪರ್‌ ಸಿರಿವಂತರಿಗೆ ತೆರಿಗೆಯ ಬರೆ ಎಳೆದಿದ್ದಾರೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌. ಮೋದಿ 2.0 ಸರ್ಕಾರದ ಮೊದಲ ಬಜೆಟ್‌ ಮಂಡಿಸಿದ ನಿರ್ಮಲಾ, ಹಳ್ಳಿಗಳ ಉದ್ದಾರ,…

 • ಜಿ20ಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜತಾಂತ್ರಿಕ ನಡೆ

  ಜಪಾನ್‌ನಲ್ಲಿ ನಡೆಯುತ್ತಿರುವ ಜಿ20 ಶೃಂಗದ ವೇಳೆ ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ವಿವಿಧ ದೇಶಗಳ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ. ಭಯೋತ್ಪಾದನೆ ನಿಗ್ರಹ ವಿಚಾರದಿಂದ ಹವಾಮಾನ ವೈಪರೀತ್ಯದವರೆಗೆ ಹಲವು ವಿಷಯಗಳ ಕುರಿತು ಭಾರತ ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದಲ್ಲದೇ, ಭಾರತದಲ್ಲಿ ಹೂಡಿಕೆ…

 • ಗುಂಪು ಥಳಿತ ಖಂಡನೀಯ

  ಹೊಸದಿಲ್ಲಿ: ಜಾರ್ಖಂಡ್‌ನ‌ಲ್ಲಿ ನಡೆದ ಥಳಿತದಿಂದ ವ್ಯಕ್ತಿ ಅಸುನೀಗಿರುವುದು ಖಂಡನೀಯ. ಇದರಿಂದ ತಮಗೆ ನೋವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ಹೇಳಿದ್ದಾರೆ. ಆದರೆ ಈ ಘಟನೆಗಾಗಿ ಇಡೀ ರಾಜ್ಯವನ್ನೇ ದೂರುವುದು ಸರಿಯಲ್ಲ ಎಂದಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ…

 • ಕೈಗೆ ಮರೆವಿನ ಚಾಟಿ

  ನವದೆಹಲಿ: ”ಈ ದೇಶಕ್ಕೆ ಒಳಿತು ಮಾಡಿದವರನ್ನು ಕಾಂಗ್ರೆಸ್‌ ನಾಯಕರು ಎಂದಿಗೂ ನೆನೆಯುವುದಿಲ್ಲ. ಹಾಗೇನಾದರೂ ನೆನೆದರೆ ಅದು ಗಾಂಧಿ-ನೆಹರು ಕುಟುಂಬದವರನ್ನು ಮಾತ್ರ” ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ. 17ನೇ ಲೋಕಸಭೆಯ ಜಂಟಿ ಸದನವನ್ನುದ್ದೇಶಿಸಿ ರಾಷ್ಟ್ರಪತಿಗಳ ಭಾಷಣಕ್ಕೆ ಸದನದಲ್ಲಿ ಸಲ್ಲಿಸಲಾದ…

 • ‘ಮನ್‌ ಕಿ ಬಾತ್‌’ಗಾಗಿ ಸಲಹೆ ಆಹ್ವಾನಿಸಿದ ಪ್ರಧಾನಿ ಮೋದಿ

  ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರ ಈ ಹಿಂದಿನ ಆಡಳಿತಾವಧಿಯಲ್ಲಿ ಜನಪ್ರಿಯವಾಗಿದ್ದ, ಖುದ್ದು ಪ್ರಧಾನಿಯವರೇ ನಡೆಸಿಕೊಡುವ ‘ಮನ್‌ ಕಿ ಬಾತ್‌’ ಬಾನುಲಿ ಕಾರ್ಯಕ್ರಮ, ಇದೇ ತಿಂಗಳ 30ರಿಂದ ಆಕಾಶವಾಣಿಯಲ್ಲಿ ಪುನರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮೋದಿ, ಕಾರ್ಯಕ್ರಮಕ್ಕೆ ಜನರಿಂದ…

 • ಮೋದಿ ಆಡಳಿತದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಅಧೋಗತಿ

  ಮೈಸೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಹೋಗಿದೆ. ಅಭಿವೃದ್ಧಿ ವಿಚಾರಗಳ ಬಗ್ಗೆ ಮಾತನಾಡದೆ ಭಾವನಾತ್ಮಕ ವಿಷಯಗಳನ್ನು ಹೇಳಿಕೊಂಡು ಅವರು ಐದು ವರ್ಷ ಕಾಲ ಕಳೆದರು ಎಂದು ಮಾಜಿ ಮುಖ್ಯಮಂತ್ರಿ…

 • ತಲಾಖ್‌: ಮರುಮಂಡನೆಗೆ ನಿರ್ಧಾರ

  ಹೊಸದಿಲ್ಲಿ: ಅಧ್ಯಾದೇಶ ರೂಪದಲ್ಲಿ ಜಾರಿಯಲ್ಲಿದ್ದ ತ್ರಿವಳಿ ತಲಾಖ್‌ ನಿಷೇಧ ಮಸೂದೆಯನ್ನು ಪುನಃ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 16ನೇ ಲೋಕಸಭೆಯನ್ನು…

 • ಗುರುವಾಯೂರಿನಲ್ಲಿ ಪ್ರಧಾನಿ;ಕಮಲಲೋಚನನೆದುರು ಕಮಲ ನಾಯಕನಿಗೆ ತುಲಾಭಾರ

  ತ್ರಿಶೂರ್‌: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಇತಿಹಾಸ ಪ್ರಸಿದ್ದ ಗುರುವಾಯೂರು ಶ್ರೀಕೃಷ್ಣಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ , ತಾವರೆ ಹೂವುಗಳಿಂದ ತುಲಾಭಾರ ಸೇವೆ ಸಲ್ಲಿಸಿದರು. ತಮಿಳುನಾಡಿನಿಂದ ತರಿಸಲಾಗಿದ್ದ ಕಮಲದ ಹೂವುಗಳಿಂದ ತುಲಾಭಾರ ಸೇವೆ ಸಲ್ಲಿಸಿದರು. ಬಳಿಕ ಕದಳಿ…

 • ಭಾರತ ತಂಡಕ್ಕೆ ಶುಭ ಕೋರಿದ ಪ್ರಧಾನಿ ಮೋದಿ

  ಹೊಸದಿಲ್ಲಿ: ಏಕದಿನ ವಿಶ್ವಕಪ್‌ ಕ್ರಿಕೆಟ್‌ ಕೂಟದಲ್ಲಿ ಪಾಲ್ಗೊಂಡಿರುವ ವಿರಾಟ್‌ ಕೊಹ್ಲಿ ನೇತೃತ್ವದ ಭಾರತೀಯ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಸೌತಾಂಪ್ಟನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯ ಆರಂಭವಾಗುವುದಕ್ಕೂ ಮೊದಲು ಅವರು ಟ್ವೀಟ್‌ ಮಾಡಿ ಶುಭ…

 • ಉಚಿತ ಚಹಾ ನೀಡಿದ ಅಭಿಮಾನಿ

  ಗಂಗಾವತಿ: ಚಾಯ್‌ ವಾಲಾ ಪ್ರಧಾನಮಂತ್ರಿ ಎಂದು ಖ್ಯಾತರಾಗಿ ಮೋದಿ ಅವರು ಮತ್ತೂಮ್ಮೆ ದೇಶದ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಚಹಾ ವ್ಯಾಪಾರಿ ಗುರುವಾರ ಸಂಜೆ 4 ಗಂಟೆಯಿಂದ 9 ಗಂಟೆವರೆಗೆ ಜನರಿಗೆ ಉಚಿತ ಚಹಾ ನೀಡುವ ಮೂಲಕ ಅಭಿಮಾನ…

 • ಬದರಿನಾಥಕ್ಕೆ ಭೇಟಿ ನೀಡಿದ ಮೋದಿ

  ಬದರಿನಾಥ: ಶನಿವಾರ ಕೇದಾರನಾಥಕ್ಕೆ ತೆರಳಿದ್ದ ಪ್ರಧಾನಿ ಮೋದಿ ರವಿವಾರ ಅಲ್ಲಿಂದಲೇ ಬದರಿನಾಥಕ್ಕೆ ಆಗಮಿಸಿ, ಪೂಜೆ ಪುನಸ್ಕಾರ ನೆರವೇರಿಸಿದರು. ಸುಮಾರು 20 ನಿಮಿಷಗಳವರೆಗೆ ಮೋದಿ ದೇಗುಲದಲ್ಲಿ ಕಳೆದಿದ್ದು, ಮೋದಿಗೆ ಇಲ್ಲಿನ ಅರ್ಚಕರು ಭೋಜಪತ್ರವನ್ನು ನೀಡಿದರು. ಅಲ್ಲದೆ ಈ ಗ್ರಾಮದ ಮುಖಂಡರು…

 • ಪ್ರಧಾನಿ ಹೆಲಿಕಾಪ್ಟರ್‌ ತಪಾಸಣೆ: ಮೊಹ್ಸಿನ್‌ ವಿರುದ್ಧ ಶಿಸ್ತು ಕ್ರಮಕ್ಕೆ ತಡೆ

  ಬೆಂಗಳೂರು: ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಒಡಿಶಾ ರಾಜ್ಯದ ಸಂಬಲ್ಪುರ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಕರ್ನಾಟಕದ ಹಿರಿಯ ಐಎಎಸ್‌ ಅಧಿಕಾರಿ ಮೊಹಮ್ಮದ್‌ ಮೊಹ್ಸಿನ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್‌ ತಪಾಸಣೆ ನಡೆಸಿದ ಪ್ರಕರಣ ಇದೀಗ ರಾಜ್ಯದ…

 • ಪುತ್ಥಳಿ ಹೆಸರಲ್ಲಿ ರಾಜಕೀಯ ಜಟಾಪಟಿ

  ಹೊಸದಿಲ್ಲಿ/ಕೋಲ್ಕತಾ: ಪಶ್ಚಿಮ ಬಂಗಾಲದಲ್ಲಿ ಮಂಗಳವಾರ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ರೋಡ್‌ ಶೋ ಬಳಿಕ ನಡೆದ ಹಿಂಸಾಚಾರದಿಂದ ಎದ್ದ ರಾಜಕೀಯ ಬೆಂಕಿಯು ಸದ್ಯಕ್ಕೆ ಆರುವ ಲಕ್ಷಣ ಕಾಣುತ್ತಿಲ್ಲ. ಹಿಂಸಾಚಾರ ಪ್ರಕರಣದಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್‌ ನಡುವಿನ ಜಟಾಪಟಿ…

ಹೊಸ ಸೇರ್ಪಡೆ