Pandavapura

 • ಪಂಢರಪುರ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆ: ಮಾಹಿತಿ ಪಡೆದ ಶಾಸಕಿ ಹೆಬ್ಬಾಳಕರ್

  ಬೆಳಗಾವಿ: ಕಾರ್ತಿಕ ಏಕಾದಶಿಯಂದು ಪಂಢರಪುರದ ಶ್ರೀ ವಿಠ್ಠಲನ ದರ್ಶನಕ್ಕೆ ಹೊರಟಾಗ ಮಹಾರಾಷ್ಟ್ರ ಅಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಐವರ ಗುರುತು ಪತ್ತೆಯಾಗಿದ್ದು, ಕೂಡಲೇ ಘಟನೆ ಬಗ್ಗೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮಾಹಿತಿ ಪಡೆದುಕೊಂಡಿದ್ದಾರೆ. ಬೆಳಗಾವಿ ತಾಲೂಕಿನ ಹಂಗರಗಾ…

 • ಕಲ್ಲು ಗಣಿಗಾರಿಕೆ ತಕ್ಷಣ ನಿಲ್ಲಿಸಿ

  ಪಾಂಡವಪುರ: ಕನ್ನಂಬಾಡಿ ಅಣೆಕಟ್ಟೆಯ ಸಂರಕ್ಷಣೆ ನಮ್ಮೆಲರ ಹೊಣೆಯಾಗಿದ್ದು ಬೇಬಿ ಬೆಟ್ಟ ಹಾಗೂ ಸುತ್ತಮುತ್ತಲಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಯನ್ನು ತಕ್ಷಣ ನಿಲ್ಲಿಸಿ ಕ್ರಷರ್‌ಗಳನ್ನು ತೆರವುಗೊಳಿಸುವ ಮೂಲಕ ರೈತರನ್ನು ರಕ್ಷಣೆ ಮಾಡಬೇಕೆಂದು ಅಧಿಕಾರಿಗಳಿಗೆ ಸಂಸದೆ ಸುಮಲತಾ ಅಂಬರೀಶ್‌ ಖಡಕ್‌ ಎಚ್ಚರಿಕೆ…

 • ಬೇಬಿ ಬೆಟ್ಟದಲ್ಲಿ ಅಕ್ರಮ ಕ್ರಷರ್‌ಗಳಿಗೆ ಬೀಗ

  ಪಾಂಡವಪುರ: ತಾಲೂಕಿನ ಬೇಬಿ ಬೆಟ್ಟದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಗಳ ಮೇಲೆ ತಹಶೀ ಲ್ದಾರ್‌ ಪ್ರಮೋದ್‌ ಎಲ್. ಪಾಟೀಲ್ ಅವರ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಬೀಗ ಮುದ್ರೆ ಜಡಿದಿದೆ. ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ…

 • ಅದ್ಧೂರಿ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಿದ್ಧತೆ

  ಪಾಂಡವಪುರ: ಆ.15ರಂದು ನಡೆಯಲಿರುವ ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯ ದಿನಾಚರಣೆಯಂದು ಪ್ರತಿಯೊಂದು ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಕಾರ್ಯಕ್ರಮಕ್ಕೆ ತಪ್ಪದೆ ಹಾಜ ರಾಗಿ ವಿಜೃಂಭಣೆಯಿಂದ ಆಚರಿಸಲು ಸಹಕರಿಸಬೇಕೆಂದು ಉಪ ವಿಭಾಗಾಧಿ ಕಾರಿ ವಿ.ಆರ್‌.ಶೈಲಜಾ ತಿಳಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ…

 • ನಮ್ಮ ದೇಶವೇ ಜಗತ್ತಿನಲ್ಲಿ ಅತಿ ಸುಂದರ

  ಪಾಂಡವಪುರ: ಪೋಲ್ಯಾಂಡ್‌, ಖಜಕಿಸ್ತಾನ, ಚೀನಾ, ರಷ್ಯಾ, ಇಂಗ್ಲೆಂಡ್‌ ಸೇರಿದಂತೆ ಸುಮಾರು 21 ರಾಷ್ಟ್ರಗಳನ್ನು ಸುತ್ತಾಡಿದೆವು. ಆದರೆ ಈ ಎಲ್ಲ ದೇಶಗಳಿಂಗಿಂತ ನಮ್ಮ ದೇಶ ಬಾರತವೇ ಸುಂದರ ವಾಗಿತ್ತು ಎಂದು ದ್ವಿಚಕ್ರ ವಾಹನದಲ್ಲಿ ವಿಶ್ವ ಪರ್ಯಟನೆ ನಡೆಸಿದ ಎಂ. ಮಂಜುನಾಥ…

 • 8,667 ಕೋಟಿ ಅನುದಾನ ಕಾಮಗಾರಿಗಳ ಅನುಷ್ಠಾನ

  ಪಾಂಡವಪುರ: ಲೋಕೋಪಯೋಗಿ ಇಲಾಖೆಯಿಂದ 200 ಕೋಟಿ ವೆಚ್ಚದಲ್ಲಿ ಪಾಂಡವಪುರ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ರಸ್ತೆಗಳನ್ನು ಅಭಿವೃದ್ಧ್ದಿಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದ ಉಪ ವಿಭಾಗಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ಸರ್ವೋತೋಮುಖ…

 • ಪಾಂಡವಪುರ ಅಪಘಾತ :ಮಂಗಳೂರು ಮೂಲದ ಬಸ್‌; 18 ವರ್ಷ ಹಳತು!

  ಮಂಗಳೂರು: ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ಶನಿವಾರ 30ಕ್ಕೂ ಅಧಿಕ ಜನರ ಸಾವಿಗೆ ಕಾರಣವಾದ “ರಾಜ್‌ಕುಮಾರ್‌’ ಹೆಸರಿನ ನತದೃಷ್ಟ ಖಾಸಗಿ ಬಸ್‌ ಮಂಗಳೂರು ಮೂಲದ್ದಾಗಿದ್ದು, ಬರೋಬ್ಬರಿ 18 ವರ್ಷಗಳಷ್ಟು ಹಳೆಯದು!  ಈ ಬಸ್ಸಿನ ಮೊದಲ ರಿಜಿಸ್ಟ್ರೇಶನ್‌ 2001ರಲ್ಲಿ ಶಂಕರ ವಿಠಲ…

 • ಪಾಂಡವಪುರ ಜನತೆಗೆ 7 ವರ್ಷದ ಬಳಿಕ ಮತ್ತೂಮ್ಮೆ ಜಲಕಂಟಕ

  ಮೈಸೂರು: ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಜನತೆಗೆ ಏಳು ವರ್ಷಗಳ ಬಳಿಕ ಮತ್ತೂಮ್ಮೆ ಜಲಕಂಟಕ ಕಾಡಿದೆ.  2010ರ ಡಿಸೆಂಬರ್‌ 14ರಂದು ಮೈಸೂರು ಹೊರವಲಯದ ಉಂಡಬತ್ತಿ ಕೆರೆಯಲ್ಲಿ ಟೆಂಪೋ ಮುಳುಗಿ, 31 ಮಂದಿ ಅಸುನೀಗಿದ್ದರು. ಪಾಂಡವಪುರ ತಾಲೂಕು ಅರಳಕುಪ್ಪೆ ಗ್ರಾಮದ…

 • ನಾಲೆಗೆ ಬಸ್‌ ಉರುಳಿ 30 ಮಂದಿ ಸಾವು

  ಮಂಡ್ಯ: ಖಾಸಗಿ ಬಸ್ಸೊಂದು ನಾಲೆಗೆ ಉರುಳಿ 30 ಮಂದಿ ಮೃತಪಟ್ಟಿರುವ ದಾರುಣ ಘಟನೆ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ಕುರಹಟ್ಟಿ ಗೇಟ್‌ ಮಧ್ಯೆ ಶನಿವಾರ ಮಧ್ಯಾಹ್ನ ನಡೆದಿದೆ. ಈ ಭೀಕರ ದುರಂತದಲ್ಲಿ 15 ಮಹಿಳೆಯರು, 7 ಮಕ್ಕಳು ಸೇರಿದ್ದಾರೆ….

 • ತೇಲುವ ವೇದಿಕೆ ಮೇಲೆ ತೊಣ್ಣೂರು “ಕೆರೆ ಉತ್ಸವ”: Watch

  ಪಾಂಡವಪುರ: ತಾಲ್ಲೂಕಿನ ತೊಣ್ಣೂರು ಕೆರೆಯಲ್ಲಿ ನ.23ರಿಂದ ಮೂರು ದಿನಗಳ ಕಾಲ ನಡೆಯುವ ‘ಕೆರೆ ಉತ್ಸವ’ಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ರಾತ್ರಿ ಚಾಲನೆ ನೀಡಿದರು. ಇದೇ ಮೊದಲ ಬಾರಿಗೆ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಅವರ ನೇತೃತ್ವದಲ್ಲಿ ಜಲ ಸಂಪನ್ಮೂಲ ಇಲಾಖೆ…

 • ಗೆದ್ದು ಬಾ ರೈತ: ಎಚ್‌ಡಿಕೆ ಅಭಯದ ನಾಟಿ

  ಮಂಡ್ಯ: ಸೀತಾಪುರದ ಪಾಲಿಗೆ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರಲಿಲ್ಲ! ಥೇಟ್‌ ಮಣ್ಣಿನ ಮಗನಂತೆಯೇ ಶರಟು, ಪಂಚೆ ತೊಟ್ಟ ಕುಮಾರಸ್ವಾಮಿ ಗ್ರಾಮಸ್ಥರ ಪಾಲಿಗೆ ನೆರೆಮನೆಯ ರೈತನೇ ಆಗಿ ಹೋಗಿದ್ದರು. ಶನಿವಾರ ಮಧ್ಯಾಹ್ನ ಸರಿಯಾಗಿ 1.40ಕ್ಕೆ ಗದ್ದೆಗೆ ಇಳಿದ ಸಿಎಂ ಬತ್ತದ ಸಸಿ ಕೈಯ್ಯಲ್ಲಿ…

ಹೊಸ ಸೇರ್ಪಡೆ