Polali

 • ಬಿ.ಸಿ. ರೋಡ್ ಕಲ್ಪನೆ ತಿರುವಿನಲ್ಲಿ ಮಗುಚಿ ಬಿದ್ದ ಎರಡು ಬಸ್ ಗಳು: ಮೂವರು ಗಂಭೀರ

  ಬಂಟ್ವಾಳ: ಇಲ್ಲಿನ ಬಿ.ಸಿ. ರೋಡ್- ಪೊಳಲಿ ರಸ್ತೆಯ ಕಲ್ಪನೆ ತಿರುವಿನಲ್ಲಿ ಎರಡು ಬಸ್ ಗಳು ಪಲ್ಟಿಯಾಗಿದ್ದು,  20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು ಅದರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎರಡೂ ಬಸ್ ಗಳು ಬಿ.ಸಿ .ರೋಡ್ ನಿಂದ ಪೊಳಲಿ ಕಡೆಗೆ…

 • ಪೊಳಲಿ ಶ್ರೀ ರಾಜರಾಜೇಶರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

  ಮಂಗಳೂರು: ಭಕ್ತರ ಪಾಲಿನ ಇಷ್ಟಾರ್ಥ ದೇವತೆ ಎನಿಸಿಕೊಂಡಿರುವ ಜಗನ್ಮಾತೆ ಪೊಳಲಿ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ವಿಶೇಷ ಪೂಜೆಗಳ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನವರಾತ್ರಿ ಉತ್ಸವ ಅದ್ದೂರಿಯಾಗಿ ಆಚರಿಸಲ್ಪಡುತ್ತದೆ. ಈ ಬಾರಿಯ ನವರಾತ್ರಿ ಉತ್ಸವವು ಸೆ. 29ಕ್ಕೆ ಆರಂಭಗೊಳ್ಳಲಿದ್ದು, ಪ್ರತಿದಿನ…

 • ಪೊಳಲಿ- ವಾಸ್ತುಶಿಲ್ಪದ “ಗರ್ಭಗುಡಿ’

  ಪೊಳಲಿಯ ಸನ್ನಿಧಿಯಲ್ಲಿ ದೇವರಷ್ಟೇ ಆಕರ್ಷಕವಾಗಿರುವುದು ಗರ್ಭಗುಡಿ. ದೇಗುಲದ ಮಹತ್ವವನ್ನು ಸಾರುವ ವೇಸರ ಶೈಲಿಯ ಶಿಲ್ಪಗಳು ಇಲ್ಲಿವೆ. ಇದನ್ನು ನೋಡುತ್ತಾ ಹೋದರೆ ಇತಿಹಾಸ ತಿಳಿಯುವುದರ ಜೊತೆಗೆ, ಈ ಕಾಲದಲ್ಲೂ ಹೀಗೂ ಮಾಡಬಹುದಾ ಅನ್ನೋ ಕೌತುಕ ಹುಟ್ಟದೇ ಇರದು. ಸಾವಿರಾರು ವರ್ಷಗಳ…

 • ಪೊಳಲಿ ದೇವಸ್ಥಾನಕ್ಕೆ ಹೆಚ್ಚಿನ ಭಕ್ತರ ಆಗಮನ: ರಾತ್ರಿ ಅನ್ನದಾಸೋಹಕ್ಕೆ ಆಗ್ರಹ

  ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ನವೀಕರಣಗೊಂಡು ಬ್ರಹ್ಮಕಲಶೋತ್ಸವ ನಡೆದಿದ್ದು, ಈಗ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇತ್ತೀಚೆಗೆ ರಾತ್ರಿಯೂ ಭಕ್ತರ ಸಂಖ್ಯೆ ಹೆಚ್ಚಿರುವುದರಿಂದ ದೇವಸ್ಥಾನದ ವತಿಯಿಂದ ರಾತ್ರಿಯೂ ಅನ್ನದಾಸೋಹ ನಡೆಸಬೇಕು ಎಂಬ…

 • ರೈತರಿಗೆ ಲಾಭದ ಪ್ರಸಾದ ; ಪೊಳಲಿ ಜಾತ್ರೇಲಿ ಕಲ್ಲಂಗಡಿಯೇ ಪ್ರಸಾದ

  ಪೊಳಲಿಯಲ್ಲಿ ದುರ್ಗಾಪರಮೇಶ್ವರಿ ಜಾತ್ರೆ ನಡೆದರೆ ಸುತ್ತಮುತ್ತಲ ರೈತರಿಗೆ ಖುಷಿ ಮತ್ತು ಲಾಭ. ಏಕೆಂದರೆ, ಈ ದೇವಾಸ್ಥಾನಕ್ಕೆ ಬರುವ ಭಕ್ತಾದಿಗಳು ಪ್ರಸಾದ ಎಂಬಂತೆ ಇಲ್ಲಿ ಸಿಗುವ ಕಲ್ಲಂಗಡಿಯನ್ನು ಕೊಂಡು ಹೋಗುತ್ತಾರೆ. ಹೀಗಾಗಿ, ಪೊಳಲಿ, ಮಳಲಿ ಪ್ರದೇಶ ರೈತರು ಬಹಳ ಭಕ್ತಿಯಿಂದ…

 • ಪೊಳಲಿ: ಇಂದು ವಾರ್ಷಿಕ ಜಾತ್ರೆ ಸಂಪನ್ನ

  ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದ ಜಾತ್ರೆಯ ಪ್ರಯುಕ್ತ ಐದು ದಿನಗಳ ಚೆಂಡು ಸಂಪನ್ನಗೊಂಡಿದೆ.ದೇವಸ್ಥಾನದ ಸಮೀಪದ ವಿಶಾಲ ಗದ್ದೆಯಲ್ಲಿ ಐದು ದಿನಗಳವರೆಗೆ ಚೆಂಡು ಉತ್ಸವ ನಡೆದಿದ್ದು, ನೂರಾರು ಮಂದಿ ಉತ್ಸಾಹಿ ತರುಣರು ಪಾಲ್ಗೊಂಡಿದ್ದರು. ಅಮ್ಮುಂಜೆ ಹಾಗೂ ಮಣೇಲ್‌(ಮಳಲಿ)…

 • ಜಗನ್ಮಾತೆಗೆ ವೈಭವದ ಪಾವನ ಬ್ರಹ್ಮಕಲಶಾಭಿಷೇಕ 

  ಪೊಳಲಿ: ಫ‌ಲ್ಗುಣಿ ನದಿಯ ತಟದಲ್ಲಿ ನೆಲೆಯಾಗಿರುವ ಜಗನ್ಮಾತೆ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿಯ ಸನ್ನಿಧಿಯು ಬುಧವಾರ ಮುಂಜಾನೆ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿ ಯಾಯಿತು. ಅತ್ಯಪೂರ್ವ ದಾರು ಶಿಲ್ಪ-ಶಿಲಾಶಿಲ್ಪ ಸಹಿತವಾಗಿ ನಿರ್ಮಿಸ ಲಾಗಿರುವ ನೂತನ ದೇಗುಲದಲ್ಲಿ ಶ್ರೀ ರಾಜ ರಾಜೇಶ್ವರೀ ಹಾಗೂ ಪರಿವಾರ ದೇವತೆ…

 • ತಾಯಿ ಸೇವೆಯಲ್ಲಿ 13 ಸಾವಿರಕ್ಕೂ ಹೆಚ್ಚು ಸ್ವಯಂಸೇವಕರು

  ಪೊಳಲಿ :  ಧಾರ್ಮಿಕ ಕಾರ್ಯ ಆಯೋಜನೆ ಯಲ್ಲಿ ಭಕ್ತರನ್ನು ಸತ್ಕರಿಸಿ ನಿರ್ವಹಿಸುವುದು ಸವಾಲಿನ ಕಾರ್ಯ. ಆದರೆ ಪೊಳಲಿ ಶ್ರೀ ರಾಜರಾಜೇಶ್ವರೀ ಸನ್ನಿಧಿಯ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತರ ನಿರ್ವಹಣೆ ಮೆಚ್ಚುಗೆಗೆ ಪಾತ್ರವಾಗಿದೆ. ಇದಕ್ಕಾಗಿ ಈವರೆಗೆ 13 ಸಾವಿರಕ್ಕೂ ಹೆಚ್ಚು ಮಂದಿ…

 • ಪೊಳಲಿಯ ವಿನ್ಯಾಸ ನಿಜಕ್ಕೂ ಅದ್ಭುತ: ಡಾ.ಹೆಗ್ಗಡೆ

  ಪೊಳಲಿ: ಲೋಹ ಮರ ಶಿಲೆಗಳ ಸುಂದರ ಕೆತ್ತನೆಗಳಿಂದ ನವೀಕರಣಗೊಂಡಿರುವ ಪೊಳಲಿ ದೇವಸ್ಥಾನದ ವಿನ್ಯಾಸವನ್ನು ನೋಡಿ ನಿಜಕ್ಕೂ ಬೆರಗುಗೊಂಡಿದ್ದೇನೆ. ಇದಕ್ಕೆ ಕಾರಣೀಭೂತರಾದ ಶಿಲ್ಪಿಗಳನ್ನು, ಕಾರ್ಮಿಕರನ್ನು, ಸ್ವಯಂಸೇವಕರನ್ನು, ದಾನಿಗಳನ್ನು ಅಭಿನಂದಿಸುತ್ತೇನೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ….

 • ಶ್ರೀ ಕ್ಷೇತ್ರ ಪೊಳಲಿಗೆ ಮಂಗಳೂರಿನಿಂದ ಹೊರೆಕಾಣಿಕೆ ಮೆರವಣಿಗೆ

  ಮಂಗಳೂರು: ಶ್ರೀ ಕ್ಷೇತ್ರ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಂಗಳೂರು ಹಾಗೂ ತೊಕ್ಕೊಟ್ಟು ವಲಯದಿಂದ ಭಕ್ತರು ಹಾಗೂ ದೇಗುಲಗಳಿಂದ ಸಮರ್ಪಿಸಲಾದ ಹೊರೆಕಾಣಿಕೆಗಳ ಮೆರವಣಿಗೆ ಭಕ್ತಿ ಸಂಭ್ರಮದಿಂದ ಶುಕ್ರವಾರ ನಡೆಯಿತು. ಶುಕ್ರವಾರ ಮಧ್ಯಾಹ್ನ ಶ್ರೀ ಮಂಗಳಾದೇವಿ ದೇವಸ್ಥಾನದಿಂದ ಪ್ರಾರ್ಥನೆಗೈದು…

 • ಕರ್ಣಾಟಕ ಬ್ಯಾಂಕಿನಿಂದ 10 ಲಕ್ಷ ರೂ. ಕೊಡುಗೆ

  ಮಂಗಳೂರು: ಪೊಳಲಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಕರ್ಣಾಟಕ ಬ್ಯಾಂಕ್‌ ತನ್ನ ಸಿಎಸ್‌ಆರ್‌ ಅಂಗವಾಗಿ 10 ಲಕ್ಷ ರೂ. ಕೊಡುಗೆ ನೀಡಿದ್ದು, ಬ್ಯಾಂಕಿನ ಅಧ್ಯಕ್ಷ ಪಿ. ಜಯರಾಮ ಭಟ್‌ ಅವರು ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ ಯು. ಅವರಿಗೆ ಈ ಮೊತ್ತದ…

 • ದೇವಸ್ಥಾನ ಸಂಸ್ಕಾರ ಉಳಿಸುವ ಕೇಂದ್ರ: ಸುಬ್ರಹ್ಮಣ್ಯ ಶ್ರೀ

  ಪೊಳಲಿ: ದೇವಸ್ಥಾನಗಳು ಸಂಸ್ಕಾರವನ್ನು ಉಳಿಸುವ ಕೇಂದ್ರಗಳು. ನಾವು ನಿರಂತರ ದೇಗುಲಗಳಿಗೆ ತೆರಳುವ ಮೂಲಕ ಸಂಸ್ಕಾರವಂತ ರಾಗಬೇಕು. ಬ್ರಹ್ಮಕಲಶೋತ್ಸವದಿಂದ ದೇವ ಸ್ಥಾನದ ಸಾನ್ನಿಧ್ಯ ವೃದ್ಧಿಯಾಗುತ್ತದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಪೊಳಲಿ ಶ್ರೀ…

 • ಪೊಳಲಿ ದೇವಸ್ಥಾನಜೀರ್ಣೋದ್ಧಾರ ಸಮಿತಿ ಮುಂಬಯಿ ಸಮಾಲೋಚನ ಸಭೆ

  ಮುಂಬಯಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಕರಿಯಂಗಳ ಗ್ರಾಮದ ಪೊಳಲಿ ಎಂಬಲ್ಲಿ ಸುಮಾರು 1700 ವರ್ಷಗಳಿಂದ ಕಂಗೊಳಿಸುತ್ತಿರುವ ಅತ್ಯಂತ ಪುರಾತನ ಹಾಗೂ ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನವು ಇಂದು ಶಿಥಿಲಾವಸ್ಥೆಯಲ್ಲಿದ್ದು, ದೇವಸ್ಥಾನವನ್ನು ಜೀರ್ಣೋದ್ಧಾರ ಗೊಳಿಸಬೇಕೆಂಬ…

ಹೊಸ ಸೇರ್ಪಡೆ