Police

 • ಪ್ರೇಮಿಯ ಮನವೊಲಿಸಿ ಮದುವೆ ಮಾಡಿದ ಪೋಲಿಸರು

  ಎಚ್‌.ಡಿ.ಕೋಟೆ: ಕಳೆದ 7 ತಿಂಗಳಿಂದ ಪ್ರೀತಿಸಿ, ದೈಹಿಕವಾಗಿ ಬಳಸಿಕೊಂಡು ಕೊನೆ ಗಳಿಗೆಯಲ್ಲಿ ಯುವತಿಯನ್ನು ವಂಚಿಸಲು ಯತ್ನಿಸಿ ನಾಪತ್ತೆಯಾಗಿದ್ದ ಅಂತರ್ಜಾತಿ ಪ್ರೇಮಿಯೊಬ್ಬನನ್ನು ಪತ್ತೆ ಹಚ್ಚಿದ ಪೊಲೀಸರು ಹಾಗೂ ತಾಲೂಕು ಮಹಿಳಾ ಸಾಂತ್ವನ ಕೇಂದ್ರ ಅಧಿಕಾರಿಗಳು, ಯುವಕನಿಗೆ ತಿಳಿಹೇಳಿ ಯುವತಿಯೊಂದಿಗೆ ಮದುವೆ…

 • ಎಚ್ಡಿಕೆ ವಿರುದ್ಧ ಎಫ್ಐಆರ್‌: ಪೊಲೀಸರಿಗೆ ನೋಟಿಸ್‌

  ಬೆಂಗಳೂರು: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮುಖಂಡ ರನ್ನು ಗುರಿಯಾಗಿಸಿ ಐಟಿ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕಳೆದ ವರ್ಷ ಮಾರ್ಚ್‌ನಲ್ಲಿ ಆದಾಯ ತೆರಿಗೆ ಕಚೇರಿ ಎದುರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್‌ ರದ್ದುಗೊಳಿಸುವಂತೆ ಕೋರಿ ಮಾಜಿ…

 • ಪೊಲೀಸ್ ವೇಷಧರಿಸಿ ಮಹಿಳೆಯನ್ನು ಬಸ್ ನಿಂದ ಕೆಳಗಿಳಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ!

  ಸಂಗಾರೆಡ್ಡಿ(ತೆಲಂಗಾಣ): 32 ವರ್ಷದ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಾಮೀಲಾಗಿದ್ದ ಮೂವರು ಆರೋಪಿಗಳನ್ನು ಸೆರೆಹಿಡಿಯಲು ವಾಹನದಲ್ಲಿ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಒಬ್ಬ ಆರೋಪಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ….

 • ಮುಂದಿನ ಎರಡು ವರ್ಷದಲ್ಲಿ 16 ಸಾವಿರ ಪೊಲೀಸರ ನೇಮಕ: ಗೃಹ ಸಚಿವ ಬೊಮ್ಮಾಯಿ

  ಕೊಪ್ಪಳ: ಮುಂದಿನ ಎರಡು ವರ್ಷದಲ್ಲಿ 16 ಸಾವಿರ ಪೊಲೀಸರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಈ ವರ್ಷ ಆರು ಸಾವಿರ ನೇಮಕ ಮಾಡಿ ಮುಂದಿನ ವರ್ಷ…

 • ಕರ್ನಾಟಕ ಬಂದ್‌ಗೆ ಪೊಲೀಸರ ಕಣ್ಗಾವಲು

  ಬೆಂಗಳೂರು: ಕನ್ನಡ ಪರ ಸಂಘಟನೆ ಗಳು ಬುಧವಾರ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಪೊಲೀಸ್‌ ಇಲಾಖೆಯಿಂದ ಸೂಕ್ತ ಬಂದೋ ಬಸ್ತ್ ಕೈಗೊಳ್ಳಲಾಗಿದೆ. ಮೆರವಣಿಗೆ ಮತ್ತು ಪ್ರತಿಭಟನೆ ನಡೆಸಲು ಜಿಲ್ಲಾ ವರಿಷ್ಠಾ ಧಿಕಾರಿಗಳು, ಕಮಿಷನರೇಟ್‌ ವ್ಯಾಪ್ತಿ ಯಲ್ಲಿ ಪೊಲೀಸ್‌ ಆಯುಕ್ತರು…

 • TikTok ವೀಡಿಯೋ ಶೇರ್ ಮಾಡಿದ ತಂಗಿ; ಯುವಕನ ಬೆತ್ತಲೆಗೊಳಿಸಿ ಮೆರವಣಿಗೆ, ಥಳಿತ!

  ರಾಜಸ್ಥಾನ್: 20 ವರ್ಷದ ಯುವಕನನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿ ಸಹೋದರಿ ಜತೆ ನಿಲ್ಲಿಸಿ ಟಿಕ್ ಟಾಕ್ ವೀಡಿಯೋ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಜೈಪುರದಲ್ಲಿ ನಡೆದಿದೆ. ಜೈಪುರ್ ಆದರ್ಶನಗರದ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ)…

 • ಸಮ್ಮೇಳನ ಸ್ವಾರಸ್ಯ

  ಒಂದು ದಿನದ ಕೆಲಸಕ್ಕೆ ಪೊಲೀಸರ 600 ಕಿ.ಮೀ. ಪ್ರಯಾಣ!: ಕೆಲಸ ಮಾಡಿದ್ದು ಒಂದೇ ದಿನ. ಆದರೆ, ಅದಕ್ಕಾಗಿ 600 ಕಿ.ಮೀ. ದೂರದಿಂದ ಬರ ಬೇಕಾಯ್ತು. ಕಲಬುರಗಿ ಸಾಹಿತ್ಯ ಸಮ್ಮೇಳನಕ್ಕೆ ನಿಯೋಜನೆಗೊಂಡ ಕೆಲ ಪೊಲೀಸರ ಪಜೀತಿ ಇದು. ರಾಮನಗರ ಜಿಲ್ಲೆಯ ಕೆಲ…

 • ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ

  ಬೆಂಗಳೂರು: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್‌ ಇಲಾಖೆಯ 19 ಮಂದಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಈ ಬಾರಿಯ ರಾಷ್ಟ್ರಪತಿ ಪದಕ ಲಭಿಸಿದೆ. ರಾಜ್ಯದ ಎಸ್ಪಿ, 9 ಮಂದಿ ಡಿವೈಎಸ್ಪಿ, ಇಬ್ಬರು ಇನ್‌ಸ್ಪೆಕ್ಟರ್‌, ಒಬ್ಬರು ಸಬ್‌ ಇನ್‌ಸ್ಪೆಕ್ಟರ್‌, ಮೂವರು ಅಸಿ…

 • ಭಾರತದ ವಿಶಿಷ್ಟ ಗುರುತಿನ ಚೀಟಿ (ಆಧಾರ್‌)

  ಭಾರತದ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ ಬೆಂಗಳೂರು ಶಾಖೆಯಲ್ಲಿ ತಂತ್ರಜ್ಞರ ಹುದ್ದೆಗಳು ಖಾಲಿ ಇದ್ದು ಅಧಿಸೂಚನೆ ಹೊರಡಿಸಿದೆ. ಅರ್ಹತೆ: ಬಿಎಸ್ಸಿ ಪದವಿ. ಕೊನೆಯ ದಿನಾಂಕ ಫೆಬ್ರವರಿ14 https://uidai.gov.in/ ಶಿವಮೊಗ್ಗ ಜಿಲ್ಲಾ ಕಂದಾಯ ಇಲಾಖೆ ಶಿವಮೊಗ್ಗ ಜಿಲ್ಲಾ ಕಂದಾಯ ಇಲಾಖೆಯಲ್ಲಿ…

 • ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ ಪ್ರಬಂಧ ಬರೆಯುವ ಶಿಕ್ಷೆ

  ಭೋಪಾಲ್: ದೇಶದಲ್ಲಿ ಮೋಟಾರು ವಾಹನ ಕಾಯ್ದೆ ತಿದ್ದುಪಡಿಯ ನಂತರ ಶಿಕ್ಷೆಯ ಪ್ರಮಾಣ ಹೆಚ್ಚಾಗಿರುವುದು, ಅದಕ್ಕೆ ಸಂಬಂಧಿಸಿದ ಸುದ್ದಿಗಳನ್ನು ನೀವು ಓದಿರುತ್ತೀರಿ. ಆದರೆ ಈ ಶಿಕ್ಷೆಯ ಪಟ್ಟಿಯಲ್ಲಿ ಹೊಸತೊಂದು ಬಗೆಯ ಶಿಕ್ಷೆಯನ್ನು ಭೋಪಾಲ್ ಪೊಲೀಸರು ಆರಂಭಿಸಿದ್ದಾರೆ. ಅದುವೇ ಪ್ರಬಂಧ ಬರೆಯುವ…

 • 13 ವರ್ಷದ ಬಾಲಕಿಯನ್ನು ಅಪಹರಿಸಿ 36 ಗಂಟೆಗಳ ಕಾಲ ಸಾಮೂಹಿಕ ಅತ್ಯಾಚಾರ!

  ಒಡಿಶಾ: 13 ವರ್ಷದ ಬಾಲಕಿಯೊಬ್ಬಳನ್ನು ಅಪಹರಿಸಿದ ನಂತರ 36 ಗಂಟೆಗಳ ಕಾಲ ಮೂವರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಗಂಜಾಮ್ ಜಿಲ್ಲೆಯ ಬೆಹ್ರಾಮ್ ಪುರ್ ನಗರದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಜನವರಿ 10ರಂದು 8ನೇ ತರಗತಿ…

 • ಉಗ್ರರ ನೆಲೆಯಾಯಿತೇ ಚಾಮರಾಜನಗರ?

  ಚಾಮರಾಜನಗರ: ಈ ಜಿಲ್ಲೆಯಲ್ಲಿ ಯಾವ ಘಳಿಗೆಯಲ್ಲಿ ಬೇಕಾದರೂ ನಕ್ಸಲ್‌ ಚಟುವಟಿಕೆ ಅಥವಾ ಉಗ್ರರ ಚಟುವಟಿಕೆಗಳು ನಡೆಯಬಹುದೆಂಬ ಆತಂಕ ಇತ್ತು. ಅದೀಗ ನಿಜವಾಗಿದೆ. ಕೇರಳ ಮತ್ತು ತಮಿಳುನಾಡು ರಾಜ್ಯಗಳಿಗೆ ಹೊಂದಿಕೊಂಡಂತೆ ಇರುವ ಚಾಮರಾಜನಗರ ಕರ್ನಾಟಕದ ದಕ್ಷಿಣ ಗಡಿ ಜಿಲ್ಲೆ. ದಟ್ಟವಾದ…

 • ಕುಂದಾಪುರ ಆರಕ್ಷಕರಿಗೆ ಆರೋಗ್ಯ ಭಾಗ್ಯವಿಲ್ಲ

  ಕುಂದಾಪುರ: ಪೊಲೀಸ್‌ ಸಿಬಂದಿಗೆ ಜಿಲ್ಲಾ ಕೇಂದ್ರಗಳಲ್ಲಿ “ಆರೋಗ್ಯ ಭಾಗ್ಯ’ ಯೋಜನೆ ಜಾರಿಯಲ್ಲಿದೆ. ಈ ಯೋಜನೆ ಪ್ರಕಾರ ಉಡುಪಿ ಜಿಲ್ಲೆಯ ಪೊಲೀಸರು ನಗದು ರಹಿತ ವೈದ್ಯಕೀಯ ಚಿಕಿತ್ಸೆಗೆ ಜಿಲ್ಲಾ ಕೇಂದ್ರಕ್ಕೆ ತೆರಳಿ ಅಲ್ಲಿ ಆಯ್ದ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆ…

 • ನ್ಯೂ ಇಯರ್‌ ಸಂಭ್ರಮಕ್ಕೆ ಪೊಲೀಸ್‌ ಸರ್ಪಗಾವಲು

  ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ನಗರದ ಮಹಾತ್ಮಗಾಂಧಿ ರಸ್ತೆ, ಬ್ರಿಗೇಡ್‌ ರಸ್ತೆ ಸೇರಿ ನಗರಾದ್ಯಂತ ಪೊಲೀಸ್‌ ಸರ್ಪಗಾವಲು ಹಾಕಲಾಗಿತ್ತು. ಕಾನೂನು ಸುವ್ಯವಸ್ಥೆ ಕಾಪಾಡಲು ಹೆಜ್ಜೆಹೆಜ್ಜೆಗೂ ಪೊಲೀಸ್‌ ಸಿಬ್ಬಂದಿ, ಸಿಸಿ ಕ್ಯಾಮೆರಾ ಕಣ್ಗಾವಲು, ವಾಚ್‌ ಟವರ್‌ಗಳು, ಹೊಯ್ಸಳ…

 • ಭದ್ರತೆಗೆ ನಾವಿದ್ದೇವೆ, ಹೊಸ ವರ್ಷಾಚರಿಸಿ: ಜನತೆಗೆ ಪೊಲೀಸರ ಅಭಯ

  ಬೆಂಗಳೂರು: ಹೊಸವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವ ನಗರ ಪೊಲೀಸರು, ಪ್ರಮುಖವಾಗಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ನಗರದ 133 ಕಡೆ “ಸೇಫ್ಟಿ ಐಲ್ಯಾಂಡ್‌’ ತೆರೆಯಲಿದ್ದಾರೆ. ಭದ್ರತೆ ಕುರಿತು ಸೋಮವಾರ ನಗರದ 8…

 • ‘ಪೊಲೀಸರಿಗೆ ಬಹುಮಾನ’ದ ಪತ್ರ ವೈರಲ್‌

  ಮಂಗಳೂರು: ಗಲಭೆ ಸಂದರ್ಭ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬಂದಿಗೆ ನಗದು ಬಹುಮಾನ ಘೋಷಿಸುವ ಪತ್ರವೊಂದು ಬಹಿರಂಗಗೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಆದರೆ ಈ ವಿಚಾರ ವನ್ನು ಅಲ್ಲಗಳೆದಿರುವ ನಗರ ಪೊಲೀಸ್‌ ಆಯುಕ್ತ ಡಾ| ಹರ್ಷ…

 • ಮಂಗಳೂರು ಶಾಂತ; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪೊಲೀಸ್‌ ಸರ್ಪಗಾವಲು

  ಮಂಗಳೂರು/ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯು ಹಿಂಸಾರೂಪ ಪಡೆದು ಕರ್ಫ್ಯೂ ವಿಧಿಸಿರುವ ಮಂಗಳೂರಿನಲ್ಲಿ ಪರಿಸ್ಥಿತಿಯು ನಿಯಂತ್ರಣಕ್ಕೆ ಬರುತ್ತಿದೆ. ಬಿಗು ಪೊಲೀಸ್‌ ಬಂದೋಬಸ್ತ್ ಮುಂದುವರೆದಿದೆ. ಗುರುವಾರ ಸಂಜೆ ಪೊಲೀಸರ ಗೋಲಿಬಾರ್‌ನಿಂದ ಮೃತಪಟ್ಟ ಬೆಂಗ್ರೆ ನಿವಾಸಿ ನೌಶಿನ್‌ ಮತ್ತು…

 • ಮಂಗಳೂರಲ್ಲಿ “ಕೈ’ ನಿಯೋಗ ತಡೆದ ಪೊಲೀಸರು

  ಬೆಂಗಳೂರು: ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಗೋಲಿಬಾರ್‌ಗೆ ಮೃತರಾಗಿರುವ ಇಬ್ಬರ ಕುಟುಂಬದವರಿಗೆ ಸಾಂತ್ವನ ಹೇಳಲು ಮಂಗಳೂರಿಗೆ ತೆರಳಿದ್ದ ಕಾಂಗ್ರೆಸ್‌ ನಿಯೋಗವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ನಡುವೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಶೇಷ…

 • ಪೊಲೀಸ್‌ ಹೇಳಿಕೆಗೆ ಖಂಡನೆ

  ಬೆಂಗಳೂರು: ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ “ಫೈರ್‌ ಮಾಡಿದೆವು, ಒಂದು ಗುಂಡೂ ಬೀಳ್ಳಿಲ್ವಲ್ಲ, ಒಬ್ಬರೂ ಸಾಯಲಿಲ್ವಲ್ಲ.. ‘ ಎಂದು ಹೋರಾಟಗಾರರನ್ನು ಕೊಂದ ಪೊಲೀಸ್‌ ಅಧಿಕಾರಿಯೊಬ್ಬರ ಮಾತು ಸರ್ಕಾರವೇ ಮುಂದೆ ನಿಂತು ಪ್ರತಿಭಟನಾಕಾರರನ್ನು ಕೊಂದಿದೆ ಎಂಬುದಕ್ಕೆ ಸಾಕ್ಷಿ ಎಂದು ಮಾಜಿ ಸಿಎಂ…

 • ಅಪರಾಧಿಗಳು ತಪ್ಪಿಸಿಕೊಂಡಿದ್ದರೆ ಪೊಲೀಸರ ಕ್ಷಮಿಸಲಾಗುತ್ತಿತ್ತೇ?

  ಆರೋಪ ರುಜುವಾತಾಗಬೇಕಾದ ಮೊದಲೇ ಹತ್ಯೆಗೈಯ್ಯಲ್ಪಡುವುದು ಸಾಮಾನ್ಯ ಸಂದರ್ಭದಲ್ಲಿ ಸರಿಯಾದದ್ದಲ್ಲ ನಿಜ. ಆದರೆ ದೇಶದಲ್ಲಿ ದುರುಳರ ಅಟ್ಟಹಾಸ ಮೇರೆ ಮೀರುತ್ತಿರುವಾಗ, ಜನರಲ್ಲಿ ನ್ಯಾಯ ಪ್ರಕ್ರಿಯೆಯ ವಿಳಂಬಗತಿಯ ಕುರಿತು ಅತೃಪ್ತಿಯ ಕಟ್ಟೆಯೊಡೆಯುತ್ತಿರುವಾಗ ಆರೋಪಿಗಳು ಪೊಲೀಸರ ಕೈಯಿಂದ ತಪ್ಪಿಸಿಕೊಂಡರೆ ಪರಿಸ್ಥಿತಿ ವಿಸ್ಫೋಟಕವಾಗುತ್ತಿರಲಿಲ್ಲವೇ? ಹೆಚ್ಚುತ್ತಿರುವ…

ಹೊಸ ಸೇರ್ಪಡೆ