Police department

 • ಕೆಕೆಟಿ ನಕ್ಸಲ್‌: ಕಟ್ಟೆಚ್ಚರಕ್ಕೆ ಸೂಚನೆ

  ಬೆಂಗಳೂರು: ಛತ್ತೀಸ್‌ಗಢದ ದಕ್ಷಿಣ ಬಸ್ತಾರ್‌ ಪ್ರದೇಶದ ಮಾದರಿಯಲ್ಲಿಯೇ ಕರ್ನಾಟಕ, ಕೇರಳ ಮತ್ತು ತಮಿಳುನಾಡು(ಕೆಕೆಟಿ) ಅರಣ್ಯ ಪ್ರದೇಶಗಳಲ್ಲಿ ಕೆಲವು ನಕ್ಸಲ್‌ ಗುಂಪು ತಮ್ಮ ನೆಲೆ ಕಂಡುಕೊಳ್ಳಲು ಹವಣಿಸುತ್ತಿದೆ ಎಂಬ ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿಯನ್ನು ರಾಜ್ಯ ಪೊಲೀಸ್‌ ಇಲಾಖೆ ಗಂಭೀರವಾಗಿ…

 • ಗೃಹರಕ್ಷಕ ಸಿಬ್ಬಂದಿಯನ್ನು ಪೊಲೀಸ್‌ ಇಲಾಖೆಗೆ ನೇಮಕ ಮಾಡಿಕೊಳ್ಳಿ: ಗೌರ್ನರ್‌

  ಬೆಂಗಳೂರು: ಅತ್ಯುತ್ತಮ ಸೇವೆ ಸಲ್ಲಿಸುವ ಗೃಹರಕ್ಷಕ ಸಿಬ್ಬಂದಿಯನ್ನು ಆದ್ಯತೆ ಮೇರೆಗೆ ಪೊಲೀಸ್‌ ಇಲಾಖೆಗೆ ನೇಮಕ ಮಾಡಿಕೊಳ್ಳಬೇಕೆಂದು ರಾಜ್ಯಪಾಲ ವಜೂಭಾಯ್‌ ವಾಲಾ ಸಲಹೆ ನೀಡಿದ್ದಾರೆ. ಸೇವಾವಧಿಯಲ್ಲಿ ಅತ್ಯುತ್ತಮ ಸೇವೆಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ, ರಾಷ್ಟ್ರಪತಿಗಳ ಪದಕ, ಅಗ್ನಿಶಾಮಕ ದಳ,…

 • ಶೇ.7ರಷ್ಟು ಮಹಿಳೆಯರು ಮಾತ್ರ ಪೊಲೀಸ್‌ ಪಡೆಯಲ್ಲಿ: ವರದಿ

  ಹೊಸದಿಲ್ಲಿ: ದೇಶದ ಪೊಲೀಸ್‌ ವ್ಯವಸ್ಥೆಯಲ್ಲಿ ಮಹಿಳೆಯರ ಪಾಲು ಶೇ.7ರಷ್ಟು ಮಾತ್ರ ಎಂದು ‘ದ ಇಂಡಿಯಾ ಜಸ್ಟಿಸ್‌ ರಿಪೋರ್ಟ್‌ 2019’ರಲ್ಲಿ ಉಲ್ಲೇಖೀಸಲಾಗಿದೆ. 24 ಲಕ್ಷ ಪೊಲೀಸರ ಸಂಖ್ಯೆಯಲ್ಲಿ ಕೇವಲ ಶೇ.7ರಷ್ಟು ಮಹಿಳೆಯರು ಮಾತ್ರ ಅಧಿ ಕಾರಿಗಳ ಹುದ್ದೆಯಲ್ಲಿದ್ದಾರೆ. ಸೆಂಟರ್‌ ಫಾರ್‌…

 • ಪೊಲೀಸ್‌ ಇಲಾಖೆಗೆ ತಲೆನೋವಾದ ಹುಂಡಿ ಕಳ್ಳರು

  ನಾಯಕನಹಟ್ಟಿ: ತುರುವನೂರು ಹೋಬಳಿಯ ದೊಡ್ಡಘಟ್ಟ ಗ್ರಾಮದ ಲಕ್ಷ್ಮೀ ನರಸಿಂಹಸ್ವಾಮಿ ಹಾಗೂ ಈಶ್ವರ ದೇವಾಲಯಗಳಲ್ಲಿ ಶುಕ್ರವಾರ ರಾತ್ರಿ ಹುಂಡಿಗಳನ್ನು ಒಡೆದು ಹಣ ದೋಚಲಾಗಿದೆ. ಒಂದು ತಿಂಗಳ ಅವಧಿಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಎಂಟನೇ ಹುಂಡಿ ಕಳ್ಳತನದ ಪ್ರಕರಣ ಇದಾಗಿದ್ದು, ಹುಂಡಿ…

 • ಪೊಲೀಸರಿಗೆ ಕಷ್ಟ ಭತ್ಯೆಯ ಕೊಡುಗೆ

  ಬೆಂಗಳೂರು: ಔರಾದ್ಕರ್‌ ವರದಿ ಜಾರಿಯಾಗಲಿದೆ ಎಂದು ಕಾಯುತ್ತಿದ್ದ ಪೊಲೀಸರಿಗೆ ರಾಜ್ಯ ಸರ್ಕಾರ ಕಷ್ಟ ಪರಿಹಾರ ಭತ್ಯೆಯ ಮೊತ್ತವನ್ನು ಹೆಚ್ಚಳ ಮಾಡುವ ಮೂಲಕ ಬೇರೊಂದು ರೂಪದಲ್ಲಿ ದೀಪಾವಳಿ ಕೊಡುಗೆ ನೀಡಿದೆ. ಪೊಲೀಸರಿಗೆ 1 ಸಾವಿರ ರೂ.ನಷ್ಟು ಕಷ್ಟ ಪರಿಹಾರ ಭತ್ಯೆಯನ್ನು…

 • ಕಿಷ್ಕಿಂದಾ ಅಂಜನಾದ್ರಿ ವಿರೂಪಾಪೂರಗಡ್ಡಿ ಪ್ರದೇಶದಲ್ಲಿ ಪ್ರವಾಸಿಗರಿಗೆ ಬೈಕ್ ಬಾಡಿಗೆ ನಿರ್ಬಂಧ

  ಗಂಗಾವತಿ: ವಿಶ್ವವಿಖ್ಯಾತ ಪ್ರವಾಸಿ ತಾಣವಾಗಿರುವ ಕಿಷ್ಕಿಂದಾ ಅಂಜನಾದ್ರಿ ವಿರೂಪಾಪೂರಗಡ್ಡಿ ಆನೆಗೊಂದಿ ಪ್ರದೇಶದಲ್ಲಿ ಪ್ರವಾಸಿಗರಿಗೆ ಬೈಕ್ ಬಾಡಿಗೆ ಡುವುದಕ್ಕೆ ಪೊಲೀಸ್ ಇಲಾಖೆ ನಿರ್ಬಂಧ ವಿಧಿಸಿದೆ. ಇಲ್ಲಿಗೆ ಆಗಮಿಸುವ ದೇಶ ವಿದೇಶಗಳ ಪ್ರವಾಸಿಗರು ಹಲವು ದಿನಗಳ ಕಾಲ ಇಲ್ಲಿ ರೆಸಾರ್ಟ್‌ ಹೊಟೇಲುಗಳಲ್ಲಿ…

 • ದಾವಣಗೆರೆಯಲ್ಲಿ ಮಹಿಳೆಯರ ರಕ್ಷಣೆಗಾಗಿ ದುರ್ಗಾಪಡೆಗೆ ಚಾಲನೆ

  ದಾವಣಗೆರೆ: ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ದುರ್ಗಾಪಡೆ ಗೆ ಚಾಲನೆ ನೀಡಲಾಯಿತು. ಜಿ.ಪಂ ಅಧ್ಯಕ್ಷೆ ಶೈಲಜಾ ಬಸವರಾಜ್ ಪಡೆಗೆ ಚಾಲನೆ ನೀಡಿದರು.ಮಹಿಳೆಯರು ಮತ್ತು ಮಕ್ಕಳಿಗೆ…

 • ಕಾಳಸಂತೆಯಲ್ಲಿ ಮೆಡಿಕಲ್‌ ಸರ್ಟಿಫಿಕೇಟ್‌ ಮಾರಾಟ

  ನೆಲಮಂಗಲ: ಪೊಲೀಸ್‌ ಇಲಾಖೆ ಸಾರ್ವಜನಿಕರಿಗಾಗಿ ಹಮ್ಮಿಕೊಂಡಿದ್ದ ವಾಹನ ಪರವಾನಿಗೆ ನೀಡುವ ಕಾರ್ಯಕ್ರಮದಲ್ಲಿ ಸರ್ಕಾರಿ ವೈದ್ಯರೊಬ್ಬರು ಅಕ್ರಮದ ಮೂಲಕ ಭರ್ಜರಿ ಲಾಭ ಮಾಡಿಕೊಂಡಿದ್ದಾರೆ. ಪೊಲೀಸ್‌ ಇಲಾಖೆಯಿಂದ ಪಟ್ಟಣದಲ್ಲಿ ಭಾನುವಾರ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ, ಡಿಎಲ್‌ ವಿತರಿಸುವ ಅಭಿಯಾನ ಕೈಗೊಳ್ಳಲಾಯಿತು. ಹೀಗಾಗಿ…

 • ಅಶಾಂತಿಯುಂಟು ಮಾಡಿದ್ರೆ ಕಠಿಣ ಕ್ರಮ

  ಕೊಳ್ಳೇಗಾಲ: ಹಬ್ಬ ಹರಿದಿನಗಳಲ್ಲಿ ಸಮಾಜಘಾತಕರು ಅಹಿತಕರ ಘಟನೆಗಳನ್ನು ನಡೆಸಿ ಅಶಾಂತಿ ಉಂಟು ಮಾಡುವವರನ್ನು ತಡೆಯಲು ಪೊಲೀಸ್‌ ಇಲಾಖೆ ಸದಾ ನಿಗಾವಹಿಸುತ್ತದೆ ಎಂದು ಡಿವೈಎಸ್ಪಿ ನವೀನ್‌ಕುಮಾರ್‌ ಹೇಳಿದರು. ಪಟ್ಟಣ ಪೊಲೀಸ್‌ ಠಾಣೆಯ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಗೌರಿಗಣೇಶ ಹಬ್ಬದ ಪ್ರಯುಕ್ತ…

 • ಪೊಲೀಸ್‌ ಇಲಾಖೆಗೆ ಆಗಬೇಕು ಕಾಯಕಲ್ಪ

  ಪೊಲೀಸ್‌ ಇಲಾಖೆಯಲ್ಲಿ ಸಿಬ್ಬಂದಿಗಿರುವ ಮಾನಸಿಕ ಕಿರಿಕಿರಿ, ಒತ್ತಡಗಳು, ಕರ್ತವ್ಯದ ಸಂದರ್ಭದಲ್ಲಿ ಅವರುಗಳು ಎದುರಿಸುತ್ತಿರುವ ಸಮಸ್ಯೆಗಳು ಇತರ ಎಲ್ಲಾ ಇಲಾಖೆಗಳಿಗಿಂತ ಜಾಸ್ತಿ. ಆದರೂ ಅಪವಾದ ಮತ್ತು ಟೀಕೆಗಳಲ್ಲಿ ಪೊಲೀಸ್‌ ಇಲಾಖೆಗೆ ಅಗ್ರಸ್ಥಾನ. ಸಹಜವಾಗಿ ಯಾರಲ್ಲಾದರೂ ಅತ್ಯಂತ ಭ್ರಷ್ಟ ಇಲಾಖೆ ಯಾವುದು…

 • ಪೊಲೀಸ್‌ ವೇತನ ಪರಿಷ್ಕರಣೆ

  ಬೆಂಗಳೂರು: ರಾಜಕೀಯ ಅತಂತ್ರದ ನಡುವೆಯೂ ರಾಜ್ಯ ಪೊಲೀಸರ ಬಹುದಿನಗಳ ಬೇಡಿಕೆಯಾದ ವೇತನ ಪರಿಷ್ಕರಣೆ ಸಂಬಂಧ ಔರಾದ್ಕರ್‌ ವರದಿ ಜಾರಿ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ವೇತನ ಪರಿಷ್ಕರಣೆ ಆಗಸ್ಟ್‌ 1ರಿಂದಲೇ ಜಾರಿಯಾಗಲಿದೆ. ಇದರಿಂದ ಸರಕಾರಕ್ಕೆ 650 ಕೋಟಿ…

 • ಉಪ್ಪಿನಂಗಡಿ: ಪೊಲೀಸ್‌ ಠಾಣೆಗೆ ವಿದ್ಯಾರ್ಥಿಗಳ ಹೆತ್ತವರ ಮುತ್ತಿಗೆ

  ಉಪ್ಪಿನಂಗಡಿ: ಶಾಲಾ ಮಕ್ಕಳ ಸಾಗಾಟ ವಾಹನದಲ್ಲಿ ಮಕ್ಕಳ ಸಂಖ್ಯೆಯ ಮಿತಿಯನ್ನು ಕಡ್ದಾಯಗೊಳಿಸಿ ಪೊಲೀಸ್‌ ಇಲಾಖೆ ಕೈಗೊಳ್ಳುತ್ತಿರುವ ಕಾನೂನು ಕ್ರಮವನ್ನು ಬಲವಾಗಿ ಆಕ್ಷೇಪಿಸಿ, ‘ಬಡ ಮಕ್ಕಳನ್ನು ಶಾಲೆಗೆ ಕರೆದೊಯ್ಯಲು ಅವಕಾಶ ನೀಡಿ’ ಎಂಬ ಬೇಡಿಕೆಯೊಂದಿಗೆ ವಿದ್ಯಾರ್ಥಿಗಳ ಹೆತ್ತವರು ಸೋಮವಾರ ಪ್ರತಿಭಟನ…

 • ಪೊಲೀಸ್ ಇಲಾಖೆ ಬಲವರ್ಧನೆಗೆ ಕ್ರಮ

  ಬೆಂಗಳೂರು: ಪೊಲೀಸ್‌ ಇಲಾಖೆಯನ್ನು ಬಲಗೊಳಿಸಲು ಅಮೂಲಾಗ್ರ ಬದಲಾವಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಪೊಲೀಸ್‌ ವ್ಯವಸ್ಥೆಯನ್ನು ಜನಸ್ನೇಹಿಯಾಗಿ ಮಾಡಲು ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ತಮ್ಮ…

 • ಪೊಲೀಸ್‌ ಇಲಾಖೆ ಕಣ್ಗಾವಲು ವೈಫ‌ಲ್ಯ

  ಬೆಂಗಳೂರು: ಐಸಿಸ್‌ ಸೇರಿದಂತೆ ಇನ್ನಿತರೆ ಉಗ್ರಗಾಮಿ ಸಂಘಟನೆಗಳ ಟಾರ್ಗೆಟ್ ಲಿಸ್ಟ್‌ ನಲ್ಲಿ ರಾಜಧಾನಿ ಬೆಂಗಳೂರು ಕೂಡ ಒಂದಾಗಿದೆ ಎಂದು ಕೇಂದ್ರಗುಪ್ತಚರ ವಿಭಾಗ ಸೇರಿದಂತೆ ತನಿಖಾ ಸಂಸ್ಥೆಗಳು ಹಲವು ಬಾರಿ ಎಚ್ಚರಿಕೆ ನೀಡಿದರೂ, ರಾಜ್ಯ ಪೊಲೀಸ್‌ ಇಲಾಖೆ ಮಾತ್ರ ಎಚ್ಚೆತ್ತುಕೊಳ್ಳದಿರುವುದು…

 • “ಪೊಲೀಸ್‌ ಇಲಾಖೆಯಲ್ಲಿ ಕರಾವಳಿಗರ ಸಂಖ್ಯೆ ಇಳಿಮುಖ’

  ಮಲ್ಪೆ: ಕಳೆದ ನಾಲ್ಕೈದು ವರ್ಷಗಳಲ್ಲಿ ಕರಾವಳಿಯಲ್ಲಿ ಪೊಲೀಸ್‌ ಇಲಾಖೆಗೆ ಸೇರ ಬಯಸುವ ಜನರ ಸಂಖ್ಯೆ ತೀರಾ ಇಳಿಮುಖಗೊಂಡಿದೆ. ಕರಾವಳಿ ಮೀನುಗಾರರು ಧೈರ್ಯಶಾಲಿಗಳು, ಬುದ್ಧಿವಂತರು, ಸಾಹಸಮಯಿಗಳು. ಇಂತಹ ಪ್ರದೇಶದ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್‌ ಇಲಾಖೆಗೆ ಸೇರ್ಪಡೆಯಾದರೆ, ಇಲಾಖೆ ಇನ್ನಷ್ಟು…

 • ಭದ್ರತೆ ದೃಷ್ಟಿಯಿಂದ ನಗರಕ್ಕೆ ಮತ್ತಷ್ಟು ಕೆಮರಾ ಕಣ್ಗಾವಲು!

  ಮಹಾನಗರ: ಮಂಗಳಾ ದೇವಿ ಬಳಿಯ ಅಮರ್‌ ಆಳ್ವ ರಸ್ತೆಯ ನಿವಾಸಿ ಶ್ರೀಮತಿ ಶೆಟ್ಟಿ ಅವರ ಕೊಲೆ ರಹಸ್ಯವನ್ನು ಭೇದಿಸಲು ಪೊಲೀಸರಿಗೆ ನೆರವಾಗಿದ್ದು ನಗರದ ಅಲ್ಲಲ್ಲಿ ಅಳವಡಿಸಿರುವ ಸಿಸಿ ಕೆಮರಾಗಳು.ಈ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಇನ್ನಷ್ಟು ಉತ್ತಮ ಗುಣಮಟ್ಟದ ಸಿಸಿ…

 • ಪೊಲೀಸ್‌ ಇಲಾಖೆಯಲ್ಲಿ ಮೇಜರ್‌ ಸರ್ಜರಿಗೆ ಕೈ ಹಾಕಿದ ಎಸ್ಪಿ

  ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬರೋಬ್ಬರಿ 10, 20 ವರ್ಷಗಳ ಕಾಲ ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿರುವ ಪೊಲೀಸ್‌ ಪೇದೆಗಳ ವರ್ಗಾವಣೆಗೆ ಕೈ ಹಾಕುವ ಮೂಲಕ ಜಿಲ್ಲೆಗೆ ನೂತನವಾಗಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಆಗಮಿಸಿರುವ ಕೆ.ಸಂತೋಷ ಬಾಬು, ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ…

 • ನಕಲಿ ಡಿಡಿ ನೀಡಿ ಪೊಲೀಸ್‌ ಇಲಾಖೆಗೆ ವಂಚನೆ

  ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾರ್ವಜನಿಕರಿಗೆ ವಂಚಿಸುವ ಕಳ್ಳರನ್ನು ಹಿಡಿಯುವ ಪೊಲೀಸರಿಗೆ ಪಟಾಕಿ ವ್ಯಾಪಾರಿಗಳು ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ವಿಪರ್ಯಾವೆಂದರೆ ವಂಚನೆ ನಡೆದ ಆರು ತಿಂಗಳ ಬಳಿಕ ಪೊಲೀಸ್‌ ಇಲಾಖೆಗೆ ಈ ಮಾಹಿತಿ ಗೊತ್ತಾಗಿದೆ. ಕಳೆದ…

 • ‘ಮೀನು ಲಾರಿಗಳ ತ್ಯಾಜ್ಯ ವಿರುದ್ಧ ಕಠಿನ ಕ್ರಮಕ್ಕೆ ನಿರ್ಧಾರ’

  ಮಹಾನಗರ: ರಸ್ತೆಗೆ ತಾಜ್ಯ ನೀರು ಚೆಲ್ಲುತ್ತಾ ಮೀನು ಸಾಗಾಟ ಮಾಡುವ ಲಾರಿಗಳ ವಿರುದ್ಧ ಕ್ರಮ ಜರಗಿಸುವ ಬಗ್ಗೆ ಸೂಕ್ತ ಆದೇಶ ಹೊರಡಿ ಸುವಂತೆ ಕೋರಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಕ್ಕೆ ನಗರ ಪೊಲೀಸ್‌ ಇಲಾಖೆ ಕರಡು ಪ್ರಸ್ತಾವನೆ ಕಳುಹಿಸಿದೆ ಎಂದು…

 • ರಾಜ್ಯದಲ್ಲೂ ಪೊಲೀಸ್‌ ಇಲಾಖೆ ಕಟ್ಟೆಚ್ಚರ

  ಬೆಂಗಳೂರು: ಶ್ರೀಲಂಕಾದಲ್ಲಿ ಸರಣಿ ಬಾಂಬ್‌ ಸ್ಫೋಟ ದುರಂತದ ಬೆನ್ನಲ್ಲೇ ಕೇಂದ್ರ ಗೃಹ ಇಲಾಖೆ ಎಚ್ಚೆತ್ತುಕೊಂಡಿದ್ದು, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ಕರ್ನಾಟಕ ಸೇರಿ ದಕ್ಷಿಣ ಭಾರತ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆಯಾ ರಾಜ್ಯಗಳಿಗೆ ಸೂಚನೆ ನೀಡಿದೆ. ಕೇಂದ್ರ ಗೃಹ…

ಹೊಸ ಸೇರ್ಪಡೆ