Politics

 • ರಾಜಕೀಯ ಚಟುವಟಿಕೆಯ ಕೇಂದ್ರ ಬಿಂದುವಾದ ಎಸ್‌.ಎಂ ಕೃಷ್ಣ ನಿವಾಸ

  ಬೆಂಗಳೂರು: ಲೋಕಸಭಾ ಚುನಾವಣಾ ಫ‌ಲಿತಾಂಶ ಪ್ರಕಟವಾದ ಮೂರು ದಿನದಲ್ಲಿ ಭಾನುವಾರ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಎಸ್‌.ಎಂ .ಕೃಷ್ಣ ಅವರ ಸದಾಶಿವನಗರದ ನಿವಾಸ ರಾಜಕೀಯ ಚಟುವಟಿಕೆಗಳ ಕೇಂದ್ರ ಬಿಂದುವಂತೆ ಗೋಚರಿಸಿತು.ಒಂದೇ ದಿನ ಹಲವು ಪ್ರಮುಖ ನಾಯಕರು ನಿವಾಸಕ್ಕೆ ಭೇಟಿ…

 • ಪುರಸಭೆ ಚುನಾವಣೆ: ಗರಿಗೆದರಿದ ರಾಜಕೀಯ ಚಟುವಟಿಕೆ

  ದೇವನಹಳ್ಳಿ: ಲೋಕಸಭಾ ಚುನಾವಣೆ ಮುಗಿದು ಫ‌ಲಿತಾಂಶಕ್ಕೆ ಕಾಯುತ್ತಿರುವಾಗಲೇ ಪುರಸಭೆ ಚುನಾವಣೆ ಘೋಷಣೆಯಾಗಿದ್ದರಿಂದ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಲೋಕಸಭಾ ಚುನಾವಣೆ ಫ‌ಲಿತಾಂಶದ ನಂತರ ಜೂನ್‌, ಜುಲೈನಲ್ಲಿ ಪುರಸಭೆ ಚುನಾವಣೆ ನಿಗದಿಯಾಗುತ್ತದೆ ಎಂದು ನಿರಾಳರಾಗಿದ್ದ…

 • ಸಚಿವ ಡಿಕೆಶಿ ಕಾಲಿಗೆ ಬಿದ್ದ ಸಂಸದ ಪ್ರತಾಪ್‌ ಸಿಂಹ !

  ಬೆಂಗಳೂರು: ರಾಜಕೀಯದಲ್ಲಿ ಯಾರೂ ಶಾಶ್ವತ ಮಿತ್ರರಲ್ಲ, ಶತ್ರಗಳೂ ಅಲ್ಲ ಎನ್ನುವ ಮಾತಿನಂತೆ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಸಚಿವಡಿ.ಕೆ.ಶಿವಕುಮಾರ್‌ ಅವರ ಕಾಲಿಗೆ ಬಿದ್ದು ಹೊಸ ಚರ್ಚೆ ಆರಂಭವಾಗಲು ಕಾರಣವಾಗಿದ್ದಾರೆ. ಇಂದು ಬುಧವಾರ ಮಾಜಿ ಮುಖ್ಯಮಂತ್ರಿ , ಬಿಜೆಪಿ ನಾಯಕರ…

 • ಸಮಾನ ಮನಸ್ಕರ ಸಭೆಗೆ ಬ್ರೇಕ್‌

  ಬೆಂಗಳೂರು/ಹುಬ್ಬಳ್ಳಿ: ಜಾರಕಿಹೊಳಿ ಬಂಡಾಯ ವಿಚಾರ ಇತ್ಯರ್ಥವಾಗದ ಬೆನ್ನಲ್ಲೇ ತಲೆದೋರಲಿದ್ದ ಮತ್ತೂಂದು ಸಮಸ್ಯೆಯನ್ನು ಕಾಂಗ್ರೆಸ್‌ ವರಿಷ್ಠರು ತಣ್ಣಗಾಗಿಸಿದ್ದಾರೆ. ಬೆಂಗಳೂರಿನಲ್ಲಿ ಸಮಾನ ಮನಸ್ಕ ಶಾಸಕರ ಸಭೆ ನಡೆಸಲು ಹೊರಟಿದ್ದ ಯಶವಂತಪುರದ ಕಾಂಗ್ರೆಸ್‌ ಶಾಸಕ ಎಸ್‌.ಟಿ. ಸೋಮಶೇಖರ್‌ ಪ್ರಯತ್ನಕ್ಕೆ ಪಕ್ಷದ ವರಿಷ್ಠರು ಬ್ರೇಕ್‌…

 • ಎಲ್ಲದರಲ್ಲೂ ಬಿಜೆಪಿ ರಾಜಕಾರಣ: ಪರಮೇಶ್ವರ್‌

  ಬೆಂಗಳೂರು: ಬಿಜೆಪಿಯವರು ಎಲ್ಲದರಲ್ಲಿಯೂ ರಾಜಕಾರಣ ಮಾಡುವುದು ಸರಿಯಲ್ಲ. ರಾಜ್ಯದಲ್ಲಿ ಭೀಕರ ಬರಗಾಲ, ಕುಡಿಯುವ ನೀರಿನ ಸಮಸ್ಯೆ ಇದೆ. ಎಲ್ಲದಕ್ಕೂ ಪರಿಹಾರ ಕಂಡುಕೊಳ್ಳಲು ಸಭೆ ನಡೆಸುವುದು ಅನಿವಾರ್ಯ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬರ…

 • ರಾಜಕೀಯ ನೇತಾರರ ಜಾತಿ ಜಗಳ

  ಉತ್ತರಪ್ರದೇಶದ ಹರ್ದೋಯಿಯಲ್ಲಿ ಶನಿವಾರ ನಡೆದ ರ್ಯಾಲಿ ವೇಳೆ ಪ್ರಧಾನಿ ಮೋದಿ ಪ್ರಸ್ತಾವಿಸಿದ “ಜಾತಿ’ ಹೊಸ ಕಿಚ್ಚು ಹೊತ್ತಿಸಿದೆ. ನಾನು ಗುಜರಾತ್‌ನ ಅತ್ಯಂತ ಹಿಂದುಳಿದ ಜಾತಿಗೆ ಸೇರಿದವನು ಎಂದು ಪ್ರಧಾನಿ ಮೋದಿ ಹೇಳಿದ್ದೇ ತಡ, ವಿವಿಧ ರಾಜಕೀಯ ಪಕ್ಷಗಳ ನಡುವೆ…

 • ನಾನು ಸಾಮಾನ್ಯ,ಮೂರ್ಖ ಜೀವಿ; ಸಾಧ್ವಿಯೊಂದಿಗೆ ಹೋಲಿಕೆ ಬೇಡ

  ಭೂಪಾಲ್‌ : ನಾನು ಸಾಮಾನ್ಯಳು ಮತ್ತು ಮೂರ್ಖ ಜೀವಿ, ನನ್ನನ್ನು ಸಾಧ್ವಿಪ್ರಜ್ಞಾ ಸಿಂಗ್‌ ಅವರೊಂದಿಗೆ ಹೋಲಿಕೆ ಮಾಡಬೇಡಿ ಎಂದು ಕೇಂದ್ರ ಸಚಿವೆ ಉಮಾ ಭಾರತಿ ಹೇಳಿಕೆ ನೀಡಿದ್ದಾರೆ. ಭೂಪಾಲ್‌ನಿಂದ ಕಾಂಗ್ರೆಸ್‌ ಹಿರಿಯ ನಾಯಕ ದಿಗ್ವಿಜಯ್‌ ಸಿಂಗ್‌ ವಿರುದ್ಧ ಬಿಜೆಪಿ…

 • ಜಾರಕಿಹೊಳಿ ಸಹೋದರರ ವಾಗ್ಯುದ್ಧ!

  ಬೆಳಗಾವಿ: ಲೋಕಸಭೆ ಚುನಾವಣೆ ಬೆನ್ನಲ್ಲೇ ಗೋಕಾಕದ ಜಾರಕಿಹೊಳಿ ಸಹೋದರರು ಪರಸ್ಪರ ಆರೋಪ ಹಾಗೂ ವಿಭಿನ್ನ ಹೇಳಿಕೆ ನೀಡುವ ಮೂಲಕ ರಾಜ್ಯ ರಾಜಕಾರಣದಲ್ಲಿ ಮತ್ತೆ ಹೊಸ ಸಂಚಲನ ಮೂಡಿಸುವ ಸಾಧ್ಯತೆಯ ಸುಳಿವು ನೀಡಿದ್ದಾರೆ. ಮಂಗಳವಾರ ಮತದಾನ ಸಂದರ್ಭದಲ್ಲೇ ಬೆಳಗಾವಿ ಜಿಲ್ಲೆ…

 • ರಾಜ್ಯದಲ್ಲಿ 2 ನೇ ಹಂತದ ಮತದಾನ ಆರಂಭ, ಹಲವೆಡೆ ಇವಿಎಂಗಳಲ್ಲಿ ದೋಷ

  ಬೆಂಗಳೂರು : ದೇಶದಲ್ಲಿ 3 ನೇ ಹಂತ, ರಾಜ್ಯದಲ್ಲಿ 2 ನೇ ಹಂತದ ಲೋಕಸಭಾ ಚುನಾವಣಾ ಮತದಾನ ಮಂಗಳವಾರ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದೆ . ಮತದಾರರು ಬೆಳ್ಳಂಬೆಳಗ್ಗೆ ಮತಗಟ್ಟೆಗಳಿಗೆ ಆಗಮಿಸಿ ಹಕ್ಕು ಚಲಾಯಿಸುತ್ತಿದ್ದಾರೆ. ಬಿಗಿ ಭದ್ರತೆಯ ನಡುವೆ…

 • ರಾಜಕಾರಣಿಗಳು ಧರ್ಮರಾಜಕಾರಣ ಮಾಡುವುದು ಬೇಡ

  ಬೆಂಗಳೂರು: ವೀರಶೈವ-ಲಿಂಗಾಯತ ಎರಡು ಒಂದೇ ಎಂದು ಅಖೀಲ ಭಾರತ ವೀರಶೈವ ಮಹಾಸಭಾ ಈಗಾಗಲೇ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಆದರೆ, ಕೆಲವು ರಾಜಕಾರಣಿಗಳು ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಅಖೀಲ ಭಾರತ ವೀರಶೈವ ಮಹಾಸಭಾ ಆರೋಪಿಸಿದೆ. ಈ ಕುರಿತು ಪತ್ರಿಕಾ…

 • ಧರ್ಮದ ಹೆಸರಲ್ಲಿ ರಾಜಕೀಯ ವ್ಯಭಿಚಾರ: ದಿನೇಶ್‌

  ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಬಿಜೆಪಿಯವರು ಧರ್ಮದ ಹೆಸರಿನಲ್ಲಿ ರಾಜಕೀಯ ವ್ಯಭಿಚಾರ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಸಂಬಧಿಸಿ ರಾಜ್ಯದಲ್ಲಿ ಸೋಲಿನ ಭೀತಿಯಿಂದ…

 • ರಾಜಕೀಯದ ಸಹವಾಸಕ್ಕೆ ಹೆದರಿ ವರನಟನ ವನವಾಸ!

  ಬೆಂಗಳೂರು: ರಾಜಕೀಯಕ್ಕೆ ಬಾ ಎಂದರೆ, ಸಹವಾಸವೇ ಬೇಡವೆಂದು ವನವಾಸ ಹೋಗಿದ್ದ ವರನಟನ ಕಥೆ ಇದು… ಈಗಂತೂ ರಾಜ್ಯದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಆದರೆ, ಇದಕ್ಕಿಂತಲೂ ಹೆಚ್ಚಿನ ತಾಪಮಾನ 41 ವರ್ಷಗಳ ಹಿಂದೆ ಚಿಕ್ಕಮಗಳೂರು ಕ್ಷೇತ್ರದಲ್ಲಿ…

 • ರಾಜಕೀಯದಲ್ಲಿ ರಂಗೀಲಾ

  1990ರ ದಶಕದಲ್ಲಿ ತೆರೆಕಂಡ ರಂಗೀಲಾ ಚಿತ್ರದಲ್ಲಿ ಬಾಲಿವುಡ್‌ನ‌ಲ್ಲಿ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದ ಬೋಲ್ಡ್‌ ಆ್ಯಂಡ್‌ ಬ್ಯೂಟಿಫ‌ುಲ್‌ ನಟಿ ಊರ್ಮಿಳಾ ಮಾತೋಂಡ್ಕರ್‌ ಮತ್ತೆ ಸುದ್ದಿಯಲ್ಲಿದ್ದಾರೆ. ಅಂದ ಹಾಗೆ, ಈ ಬಾರಿ ಊರ್ಮಿಳಾ ಸಿನಿಮಾದ ಮೂಲಕ ಸುದ್ದಿಯಾಗುತ್ತಿಲ್ಲ. ಬದಲಾಗಿ ರಾಜಕೀಯದ…

 • ಫ‌ಲಿತಾಂಶ ಬಳಿಕ ರಾಜ್ಯದಲ್ಲಿ ರಾಜಕೀಯ ಸ್ಥಿತ್ಯಂತರ?

  ಬೆಂಗಳೂರು: ಲೋಕಸಭಾ ಚುನಾವಣೆ ರಂಗೇರುತ್ತಿದ್ದು, 300ಕ್ಕೂ ಹೆಚ್ಚು ಕ್ಷೇತ್ರ ಗೆದ್ದು ಸ್ವಂತ ಬಲದ ಸರ್ಕಾರ ರಚನೆ ಗುರಿ ತಲುಪಲು ಬಿಜೆಪಿ ರಾಷ್ಟ್ರೀಯ ನಾಯಕರು ಕಸರತ್ತು ನಡೆಸಿದ್ದರೆ, ಇತ್ತ ರಾಜ್ಯ ಬಿಜೆಪಿ ನಾಯಕರು ಚುನಾವಣೆ ಬಳಿಕ ರಾಜ್ಯದಲ್ಲಿ ಸ್ವಂತ ಬಲದ…

 • ದೇವೇಗೌಡ ಕರಿನಾಗರ ಎಂದಿದ್ದ ಬಚ್ಚೇಗೌಡ ಗಪ್‌ಚುಪ್‌

  ಚಿಕ್ಕಬಳ್ಳಾಪುರ: ಒಂದು ಕಾಲಕ್ಕೆ ಆತ್ಮೀಯ ಸ್ನೇಹಿತರು, ಜನತಾ ಪರಿವಾರವನ್ನು ಜೊತೆ ಜೊತೆಯಾಗಿ ಕಟ್ಟಿ ಬೆಳೆಸಿದವರಲ್ಲಿ ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಸಚಿವ ಹೊಸಕೋಟೆಯ ಬಿ.ಎನ್‌.ಬಚ್ಚೇಗೌಡ ಮೊದಲಿಗರು.ಆದರೆ ಇಬ್ಬರ ನಡುವಿನ ರಾಜಕೀಯ ವೈಮನಸ್ಸು ಸ್ಫೋಟಗೊಂಡ ಬಳಿಕ…

 • ಯಾರಿಗೆ ಯು “ಗಾದಿ’?

  ಮತ್ತೆ ಹೊಸ ಸಂವತ್ಸರ. ಕಣ್ಣೆದುರೇನೇ ಹೊಸತು ಘಟಿಸುತ್ತದೆಂಬ ಕಾತರಿಕೆಗೆ ಸಾಕ್ಷಿಯಾಗಿ, ಚುನಾವಣೆಯೂ ಹಬ್ಬದಂತೆ ಯುಗಾದಿಯೊಟ್ಟಿಗೇ ನಿಂತುಬಿಟ್ಟಿದೆ. ಎಲ್ಲರ ಮನಸ್ಸೋಳಗೂ ಒಬ್ಬೊಬ್ಬ ಅಭ್ಯರ್ಥಿ ಬಾವುಟ ಹಾರಿಸುತ್ತಿದ್ದಾನೆ. ನಮ್ಮ ಆಸೆ, ಆಕಾಂಕ್ಷೆ, ಕನಸುಗಳನ್ನೆಲ್ಲ ಹೊತ್ತ ಸರದಾರ ಈ ಚುನಾವಣಾ ಯುದ್ಧದಲ್ಲಿ ಗೆದ್ದು…

 • ಜನರ ದುಡ್ಡಲ್ಲಿ ರಾಜಕಾರಣಿಗಳು ಮೆರೆಯುತ್ತಿದ್ದಾರೆ: ಉಪೇಂದ್ರ

  ಭಾರತೀನಗರ/ಮೈಸೂರು: ಚುನಾವಣೆಯಲ್ಲಿ ಗೆಲುವು-ಸೋಲು ಮುಖ್ಯ ವಲ್ಲ. ಗೆಲುವು -ಸೋಲೇ ಮುಖ್ಯ ಎಂಬ ಜನರ ಮನಸ್ಥಿತಿ ಬದಲಾಯಿಸುವುದು ನಮ್ಮ ಪ್ರಯತ್ನ ಎಂದು ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ, ನಟ ಉಪೇಂದ್ರ ತಿಳಿಸಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪ್ರಜಾಕೀಯ ಪಕ್ಷದ ಅಭ್ಯರ್ಥಿ…

 • ರಾಜಕಾರಣ ಹೊರತಾದ ಪ್ರಜಾಕೀಯ ಜಾರಿ ಗುರಿ

  ಮಂಡ್ಯ: “ರಾಜಕಾರಣ ಹಾಗೂ ರಾಜಕೀಯವನ್ನು ಹೊರತುಪಡಿಸಿ ಪ್ರಜಾಕೀಯ ಜಾರಿಗೆ ಬರಬೇಕೆಂಬುದು ನಮ್ಮ ಪಕ್ಷದ ಉದ್ದೇಶ’ ಎಂದು ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ, ನಟ ಉಪೇಂದ್ರ ತಿಳಿಸಿದರು. ಉತ್ತಮ ಪ್ರಜಾಕೀಯ ಪಕ್ಷದಿಂದ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಮತದಾರರು…

 • ಮುಂದಿದೆ ಕತ್ತಿ ಬ್ರದರ್ ಅಸಲಿ ಆಟ!

  ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಟಿಕೆಟ್‌ ಕುತೂಹಲ ಇನ್ನೂ ತಾರ್ಕಿಕ ಅಂತ್ಯಕಂಡಿಲ್ಲ. ಬಿಜೆಪಿ ಹಾಗೂ ಕಾಂಗ್ರೆಸ್‌ ವಲಯಗಳಲ್ಲಿ ಈಗಲೂ ತಳಮಳ ಕಾಣುತ್ತಿರುವುದು ಇದಕ್ಕೆ ಸಾಕ್ಷಿ. ಎರಡೂ ಪಕ್ಷಗಳಿಂದ ಅಭ್ಯರ್ಥಿಗಳ ಘೋಷಣೆಯಾಗಿದ್ದರೂ ಈಗ ಮತ್ತೆ ಕೇಳಿ ಬರುತ್ತಿರುವ ಕ್ಷೇತ್ರ ಹಾಗೂ…

 • ಐಟಿ ದಾಳಿ: ರಾಜಕೀಯ ಬಣ್ಣ ಬೇಡ

  ರಾಜ್ಯದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರಾಜಕಾರಣಿಗಳು, ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯಮಿಗಳ ಮನೆಗಳ ಮೇಲೆ ದಾಳಿ ಮಾಡಿರುವುದು ಸಾಕಷ್ಟು ರಾಜಕೀಯ ಚರ್ಚೆಗೆ ಎಡೆ ಮಾಡಿದೆ. ಐಟಿ ದಾಳಿಯಾದ ತಕ್ಷಣ ರಾಜ್ಯದ ಮೈತ್ರಿ ಪಕ್ಷದ ನಾಯಕರು ಜಂಟಿಯಾಗಿ ಆದಾಯ…

ಹೊಸ ಸೇರ್ಪಡೆ