Politics

 • ರಾಜಕೀಯ ಮೈದಾನದಲ್ಲಿ ಕ್ರಿಕೆಟಿಗರ ಆಟ

  ಸಿನಿಮಾ ತಾರೆಯರು, ಕ್ರಿಕೆಟಿಗರು ರಾಜಕೀಯ ಪ್ರವೇಶಿಸುವುದು ಭಾರತದಲ್ಲಿ ಹೊಸತಲ್ಲ. ಈ ಇಬ್ಬರಿಗೆ ಸುಲಭವಾಗಿ ಒಲಿದು ಬರುವ ಜನಪ್ರಿಯತೆಯೇ ಇದಕ್ಕೆ ಕಾರಣ. ಹಣ, ಜಾತಿ ಇನ್ನಿತರ ಅಡೆತಡೆಗಳನ್ನು ಮೀರಿ ಇವರು ಜನರ ಪ್ರೀತಿಗೆ ಕಾರಣವಾಗಿರುತ್ತಾರೆ. ಜನರಿಗೆ ಇವರ ಹಿನ್ನೆಲೆಗಿಂತ ಪ್ರತಿಭೆಯೇ…

 • ಡಿಕೆಶಿಗೆ ಶ್ರೀರಾಮುಲು ಪಲ್ಲಕ್ಕಿ ಸವಾಲ್‌

  ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಪ್ರಚಾರದ ಕಾವು ರಂಗೇರುತ್ತಿದ್ದು, ಮಂಗಳವಾರವೂ ನಾಯಕರ ಆರೋಪ-ಪ್ರತ್ಯಾರೋಪಗಳು ಮುಂದುವರಿದವು. ರಾಜ್ಯದ ವಿವಿಧೆಡೆ ಪ್ರಚಾರ ನಡೆಸಿದ ನಾಯಕರು ನಡೆಸಿದ ಭಾಷಣದ ಸಣ್ಣ ಝಲಕ್‌ ಇಲ್ಲಿದೆ. ಡಿಕೆಶಿ ಬಿಜೆಪಿಯ ಪಲ್ಲಕ್ಕಿ ಹೊರಲಿ: ಶ್ರೀರಾಮುಲು ಸಚಿವ ಡಿಕೆಶಿ ಇನ್ನು…

 • ವಂಶ ರಾಜಕೀಯದಲ್ಲಿ ದೇವೇಗೌಡ ಹೊಸ ದಾಖಲೆ

  ದೇವೇಗೌಡರ ಕುಟುಂಬ ಇದೀಗ ತನ್ನ ಮೂರನೆಯ ತಲೆಮಾರನ್ನು ರಾಜಕೀಯ ಕಣದಲ್ಲಿ ಇಳಿಸುವ ಮೂಲಕ ಕರ್ನಾಟಕ ರಾಜಕಾರಣದಲ್ಲಿ ಹೊಸ ದಾಖಲೆಯೊಂದನ್ನು ಸ್ಥಾಪಿಸಿದಂತಾಗಿದೆ. ದೇವೇಗೌಡರ ಮೊಮ್ಮಕ್ಕಳಾದ ನಿಖೀಲ್‌ ಕುಮಾರ ಸ್ವಾಮಿ (ಮಂಡ್ಯ ಲೋಕಸಭಾ ಕ್ಷೇತ್ರ) ಹಾಗೂ ಪ್ರಜ್ವಲ್‌ ರೇವಣ್ಣ (ಹಾಸನ ಲೋಕಸಭಾ…

 • ಕುಟುಂಬ ಅಭಿವೃದ್ಧಿಗೆ ರಾಜಕೀಯ ಬಳಸಿಕೊಂಡ ಗೌಡರು

  ಅರಸೀಕೆರೆ: ಎಚ್‌.ಡಿ ದೇವೇಗೌಡರ ಕುಟುಂಬ ರಾಜಕಾರಣದಿಂದ ಬೇಸತ್ತಿರುವ ಹಾಸನ,ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರು ಈ ಬಾರಿ ಜೆಡಿಎಸ್‌ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹಾಸನ ಲೋಕಸಭಾ ಬಿಜೆಪಿ ಅಭ್ಯರ್ಥಿ ಎ.ಮಂಜು ತಿಳಿಸಿದರು. ಬಿಜೆಪಿ ಪಟ್ಟಿ ಪ್ರಕಟವಾದ ಬೆನ್ನಲ್ಲೇ…

 • ಸುಮಲತಾ ಕರೆದರೂ ಪ್ರಚಾರಕ್ಕೆ ಹೋಗುವುದಿಲ್ಲ : ಶಿವರಾಜ್‌ ಕುಮಾರ್‌

  ಮೈಸೂರು : ರೆಬೆಲ್‌ಸ್ಟಾರ್‌ ಅಂಬರೀಶ್‌ ಅವರ ಪತ್ನಿ ನಟಿ ಸುಮಲತಾ ಪರ ಮಂಡ್ಯದಲ್ಲಿ ಪ್ರಚಾರ ಮಾಡುವುದಿಲ್ಲ ಎಂದು ಹ್ಯಾಟ್ರಿಕ್‌ ಹಿರೋ ಶಿವರಾಜ್‌ಕುಮಾರ್‌ ಹೇಳಿಕೆ ನೀಡಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ನಾನು , ಪ್ರಚಾರಕ್ಕೆ ಹೋಗುತ್ತಿಲ್ಲ. ಸುಮಲತಾ ಅವರು ನನ್ನನ್ನು…

 • ರಾಜಕಾರಣ ವಿನಾಕಾರಣ

  ಆ ಮಾತನ್ನು ಅದ್ಯಾರು ಹೇಳಿದರೋ ಗೊತ್ತಿಲ್ಲ. ಆದರೆ ಆ ಮಾತಂತೂ ಅಕ್ಷರಶಃ ಸತ್ಯ. ಕ್ರಿಕೆಟ್‌, ಸಿನಿಮಾ, ರಾಜಕೀಯವಿಲ್ಲದ ಭಾರತವನ್ನು ಊಹಿಸಲೂ ಸಾಧ್ಯವಿಲ್ಲ. ಅದೆಷ್ಟೋ ಪರದೇಶಗಳಲ್ಲಿ ಈ ಮೂರಕ್ಕೂ ಅಷ್ಟೊಂದು ಪ್ರಾಮುಖ್ಯವಿಲ್ಲ. ಆದರೆ, ಈ ಮೂರೂ ಇಲ್ಲದ ಭಾರತದ ಜನಜೀವನ…

 • ಇನ್ನು ದೆಹಲಿ ಕಸರತ್ತು:ನಾಳೆ ಬಿಜೆಪಿ,ಮಂಗಳವಾರ ಕೈ ಅಭ್ಯರ್ಥಿಗಳ ಆಯ್ಕೆ

  ಬೆಂಗಳೂರು : ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮೂರೂ ಪಕ್ಷಗಳು ಇನ್ನೂ ಕಸರತ್ತಿನಲ್ಲಿ ತೊಡಗಿವೆ. ರಾಜ್ಯದಲ್ಲಿ ಮಾ. 19ರಂದು ಮೊದಲ ಹಂತದ ಚುನಾವಣೆಗೆ ಅಧಿಸೂಚನೆ ಹೊರ ಬೀಳಲಿದ್ದು, ಆ ವೇಳೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕಾಗಿರುವುದರಿಂದ ಮೂರೂ ಪಕ್ಷಗಳಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ….

 • ಮೋದಿಯಿಂದ ಸಮಾಜ ವಿಭಜಿಸುವ ರಾಜಕಾರಣ

  ಚಾಮರಾಜನಗರ: 40 ವರ್ಷಗಳ ನನ್ನ ರಾಜಕೀಯ ಜೀವನದಲ್ಲಿ ನರೇಂದ್ರ ಮೋದಿಯವರಷ್ಟು ಸುಳ್ಳು ಹೇಳಿದಂಥ ಪ್ರಧಾನಿ ಯಾರೂ ಇಲ್ಲ ಎಂದರೆ ಅತಿಶಯೋಕ್ತಿಯಲ್ಲ. ರಾಮಮಂದಿರ, ಹಿಂದುತ್ವ, ಸರ್ಜಿಕಲ್‌ ಸ್ಟ್ರೈಕ್‌ನಂಥ ಭಾವನಾತ್ಮಕ ವಿಚಾರಗಳನ್ನು ಜನರ ಮನಸಿನಲ್ಲಿ ಬಿತ್ತಿ ಕೆರಳಿಸಿ ಸಮಾಜ ಹೊಡೆಯುವ ಕೆಲಸ…

 • ಬಿಜೆಪಿಯದ್ದು ಭಾವನೆ ಮೇಲೆ ರಾಜಕಾರಣ

  ಬೆಂಗಳೂರು: ಬಿಜೆಪಿಯವರು ಐದು ವರ್ಷದಲ್ಲಿ ಯಾವುದೇ ಸಾಧನೆ ಮಾಡದೇ, ಭಾವನಾತ್ಮಕ ವಿಷಯಗಳ ಮೇಲೆ ಮತಯಾಚನೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ. ಪಕ್ಷದ ಸಂಶೋಧನಾ ವಿಭಾಗ ಹೊರ ತಂದಿರುವ ಬಿಜೆಪಿ ಸರ್ಕಾರದ ವೈಫ‌ಲ್ಯಗಳು ಹಾಗೂ ಯುಪಿಎ…

 • “ಅಂಬಿ ಅಂತ್ಯಕ್ರಿಯೆ ವಿಷಯ ರಾಜಕಾರಣಕ್ಕೆ ಬಳಸಬೇಡಿ’

  ಮಂಡ್ಯ/ಪಾಂಡವಪುರ: ದಿ|ಅಂಬರೀಷ್‌ ಅವರ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತೆಗೆದುಕೊಂಡು ಹೋದ ಬಗ್ಗೆ  ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಂಡ್ಯ ಲೋಕಸಭಾ ಸ್ಪರ್ಧಾಕಾಂಕ್ಷಿ ಸುಮಲತಾ, “ಅಂಬರೀಷ್‌ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತಂದದ್ದು ಮತ್ತು ಅಂತ್ಯಕ್ರಿಯೆಯ ವಿಷಯವನ್ನು…

 • 16ಕ್ಕೆ ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ

  ಬೆಂಗಳೂರು: ಲೋಕಸಭೆ ಚುನಾವಣೆಗೆ ಜೆಡಿಎಸ್‌ನೊಂದಿಗೆ ಸೀಟು ಹಂಚಿಕೆ ಕುರಿತು ಯಾವುದೇ ಗೊಂದಲವಿಲ್ಲ. ಮಾ.16 ಕ್ಕೆ ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಗಳೊಂದಿಗೆ ಮಾತನಾಡಿದ ಅವರು,…

 • ಪ್ರಾಯೋಜಕರಿಲ್ಲದೆ ಸೊರಗುತ್ತಿದೆ ಪ್ರಾಮಾಣಿಕತೆ

  ದಶಕಗಳ ಹಿಂದೆ ಸರಕಾರಿ ಬಸ್ಸುಗಳ ಮೇಲೆ ಮಾತು ಕಡಿಮೆ, ಹೆಚ್ಚು ದುಡಿಮೆ ಎಂದು ಬರೆಸಿತ್ತು ಸರಕಾರ. ಅದಕ್ಕೆ ತದ್ವಿರುದ್ಧವಾಗಿ ಈಗ ಕೆಲಸ ಕಡಿಮೆ, ಪ್ರಚಾರ ಜಾಸ್ತಿ ಎನ್ನುವ ಸ್ಥಿತಿ ನಿರ್ಮಾಣವಾಗುತ್ತಿದೆ.  ಮಾಹಿತಿ ಕ್ರಾಂತಿಯ ವರ್ತಮಾನ ಸಮಯದಲ್ಲಿ ಮಾಹಿತಿಯ ಮೂಲಗಳು…

 • ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು

  ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಸ್ಪರ್ಧೆಗಾಗಿ ಕೊನೆ ಕ್ಷಣದವರೆಗೂ ಕಾಂಗ್ರೆಸ್‌ ಟಿಕೆಟ್‌ಗಾಗಿ ಕಾಯುತ್ತೇನೆ ಎಂದು ಸುಮಲತಾ ಅಂಬರೀಶ್‌ ತಿಳಿಸಿದರು. ಚುನಾವಣೆ ಸ್ಪರ್ಧೆ ಹಿನ್ನೆಲೆಯಲ್ಲಿ ಟೆಂಪಲ್‌ ರನ್‌ ನಡೆಸಿರುವ ಅವರು ಶುಕ್ರವಾರ ಚಾಮುಂಡಿಬೆಟ್ಟಕ್ಕೆ ತೆರಳಿ, ಶ್ರೀಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ…

 • ಗೌಡ್ರ ಕುಟುಂಬ ರಾಜಕಾರಣಕ್ಕೆ ನೆಟ್ಟಿಗರ ಪೆಟ್ಟು 

  ಮಂಡ್ಯ: ಲೋಕಸಭಾ ಚುನಾವಣೆ ಹತ್ತಿರದಲ್ಲಿರುವಾಗಲೇ ದೇವೇಗೌಡರ ಕುಟುಂಬ ರಾಜಕಾರಣ ಪ್ರಮುಖ ರಾಜಕೀಯ ವಿಷಯವಾಗಿ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ದೇವೇಗೌಡರ ರಾಜಕೀಯ ವೃಕ್ಷ, ವೋಟ್‌ ಫಾರ್‌ ಫ್ಯಾಮಿಲಿ ಸೇರಿದಂತೆ ಹಲವು ರೀತಿಯ ವ್ಯಂಗ್ಯ ಚಿತ್ರಗಳು ವಾಟ್ಸ್‌ ಆ್ಯಪ್‌, ಫೇಸ್‌ಬುಕ್‌, ಟ್ವಿಟರ್‌…

 • ಕುಟುಂಬದ ಔನ್ನತ್ಯಕ್ಕಾಗಿ ದೇವೆಗೌಡರ ರಾಜಕಾರಣ

  ಗುಂಡ್ಲುಪೇಟೆ: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಕುಟುಂಬದ ಸದಸ್ಯರು  ತಮ್ಮ ಕುಟುಂಬದ ಔನ್ನತ್ಯಕ್ಕಾಗಿ ಮಾತ್ರ ರಾಜಕಾರಣ ಮಾಡುತ್ತಿದ್ದಾರೆಯೇ ಹೊರತು ರೈತರ ಮೇಲಿನ ಕಾಳಜಿಯಿಂದಲ್ಲ ಎಂದು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ತೀವ್ರ ವಾಗ್ಧಾಳಿ ನಡೆಸಿದರು….

 • ಸೈನಿಕರ ರಕ್ತದಲ್ಲಿ ರಾಜಕೀಯ : ಯಡಿಯೂರಪ್ಪ ವಿರುದ್ಧ ದಿನೇಶ್‌ ಕಿಡಿ 

  ಹುಬ್ಬಳ್ಳಿ : ಯಡಿಯೂರಪ್ಪ ಸೈನಿಕರ ರಕ್ತದ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಕಿಡಿ ಕಾರಿದ್ದಾರೆ.  ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್‌ ಗುಂಡೂರಾವ್‌ ಯಡಿಯೂರಪ್ಪ ಹೇಳಿಕೆಯಲ್ಲಿ ಸ್ವಾರ್ಥ ಎದ್ದು ಕಾಣುತ್ತಿದ್ದು, ದೇಶಕ್ಕಾಗಿ ಸೈನಿಕರು ಪ್ರಾಣ…

 • “ಸರ್ಜಿಕಲ್‌ ಸ್ಟ್ರೈಕ್‌ ಹೆಸರಲ್ಲಿ ಮೋದಿ ರಾಜಕೀಯ

  ಸೇಡಂ: ದೇಶದ ಜನರ ರಕ್ಷಣೆ ದೃಷ್ಟಿಯಿಂದ ನಡೆಯುತ್ತಿರುವ ಪಾಕಿಸ್ತಾನ ಉಗ್ರವಾದಿಗಳ ಮೇಲಿನ ಸರ್ಜಿಕಲ್‌ ಸ್ಟ್ರೈಕ್‌ನ್ನು ಪ್ರಧಾನಿ ನರೇಂದ್ರ ಮೋದಿ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಲೋಕಸಭೆ ಕಾಂಗ್ರೆಸ್‌ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಪಟ್ಟಣದಲ್ಲಿ ಮಾತನಾಡಿ, ಭಾರತದ ಸೇನೆ…

 • ಮಹಿಳೆಯರು ರಾಜಕೀಯದಲ್ಲಿ ಸಕ್ರಿಯರಾಗಲಿ 

  ಶಿಡ್ಲಘಟ್ಟ: ಮಹಿಳೆಯರು ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಮಹಿಳೆಯರು ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ವಿ.ಮುನಿಯಪ್ಪ ಸಲಹೆ ನೀಡಿದರು.  ನಗರದಲ್ಲಿ ಕರ್ನಾಟಕ…

 • ಅಧಿಕಾರಿಗಳು ರಾಜಕಾರಣ ಮಾಡಬೇಡಿ

  ಮಧುಗಿರಿ: ತಾಲೂಕಿನ ಅಧಿಕಾರಿಗಳು ರಾಜಕಾರಣ ಮಾಡಬಾರದು. ಅಭಿವೃದ್ಧಿ ದೃಷ್ಟಿಯಿಂದ ಸರ್ವರನ್ನು ಸಮಾನತೆಯಿಂದ ಕಾಣಬೇಕು ಎಂದು ತಾಪಂ ಅಧ್ಯಕ್ಷೆ ಇಂದಿರಾ ದೇನಾನಾಯ್ಕ ಸಲಹೆ ನೀಡಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಲವು ಇಲಾಖೆಯಿಂದಲೇ…

 • ರಾಜಕಾರಣಕ್ಕೆ ದೇವರ ಕರೆಯುವುದು ಸೂಕ್ತವಲ್ಲ

  ಮಂಡ್ಯ: ರಾಜಕಾರಣಕ್ಕೆ ದೇವರನ್ನು ಕರೆಯುವುದು ಸೂಕ್ತವಲ್ಲ ಎಂದು ಮಾಜಿ ಸಚಿವ ಎನ್‌. ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು. ಮದ್ದೂರು ತಾಲೂಕಿನ ಬೆಸಗರಹಳ್ಳಿಯ ಮಾನಸ ವಿದ್ಯಾಸಂಸ್ಥೆಯ ಮಾನಸೋತ್ಸವ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜಗತ್ತಿನ ಜನರಿಗೆ ನೆಮ್ಮದಿಯ ಆಶೀರ್ವಾದ ಮಾಡಲೆಂಬ ಕಾರಣಕ್ಕೆ ಧರ್ಮಸ್ಥಳದಲ್ಲಿ…

ಹೊಸ ಸೇರ್ಪಡೆ