Pramod Madwaraj

 • ಮಂಜೇಶ್ವರ: ಪ್ರಮೋದ್‌ ಪ್ರಚಾರ ಆರಂಭ

  ಉಡುಪಿ: ಕೇರಳದ ಮಂಜೇಶ್ವರದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಯುಡಿಎಫ್ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಲು ಶನಿವಾರ ಆಗಮಿಸಿದ ಮಾಜಿ ಸಚಿವ ಪ್ರಮೋದ್‌ ಮಧ್ವರಾಜರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ ಸ್ವಾಗತಿಸಿದರು. ಉಡುಪಿ ಕಾಂಗ್ರೆಸ್‌ ಮುಖಂಡ ರಾದ ದಿವಾಕರ ಕುಂದರ್‌, ದಿನೇಶ…

 • ಉಡುಪಿಯಲ್ಲಿ ನೀರಿಗೆ ಬರ: ಜನರಿಗೆ ಪ್ರಮೋದ್‌ ನೆನಪು!

  ಉಡುಪಿ: ನಗರದಲ್ಲಿ ನೀರಿಗೆ ಬರ ಬಂದಿದ್ದು, ಜನರಿಗೆ ಮಾಜಿ ಶಾಸಕ ಪ್ರಮೋದ್‌ ಮಧ್ವರಾಜ್‌ ಅವರ ನೆನಪಾಗುತ್ತಿದೆ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸತೀಶ್‌ ಅಮೀನ್‌ ಪಡುಕರೆ ಮತ್ತು ಕಾಂಗ್ರೆಸ್‌ ಮುಖಂಡರು ತಿಳಿಸಿದ್ದಾರೆ. ಪ್ರಮೋದ್‌ ಶಾಸಕರಾಗುವ ಮೊದಲೇ ಉಡುಪಿ ವಿಧಾನಸಭಾ…

 • ಕ್ಷೇತ್ರಕ್ಕೆ ಯುಪಿಎ ಸರಕಾರ ಕೊಡುಗೆ ಅನನ್ಯ: ಪ್ರಮೋದ್‌ ಮಧ್ವರಾಜ್‌

  ಉಡುಪಿ: ಕಳೆದ ಬಾರಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಮತ ಕೇಳಿ ಗೆದ್ದು ಕ್ಷೇತ್ರದಲ್ಲಿ ನಿಷ್ಕ್ರಿಯರಾಗಿದ್ದ ರಾಷ್ಟ್ರೀಯ ಹೆದ್ದಾರಿ, ಅಡಿಕೆ ಬೆಳೆಗಾರರ ಸಮಸ್ಯೆ, ಕಾಫಿ ಬೆಳೆಗಾರರ ಸಮಸ್ಯೆ, ಮರಳಿನ ಸಮಸ್ಯೆ, ಸಿಆರ್‌ಝಡ್‌ ಸಮಸ್ಯೆ, ಮೀನುಗಾರರ ಸಮಸ್ಯೆ, ರೈತರ ಸಮಸ್ಯೆಗೆ ಸ್ಪಂದಿಸದ…

 • ಮೀನುಗಾರಿಕಾ ಅಭಿವೃದ್ಧಿಗೆ ಗರಿಷ್ಠ ಅನುದಾನ : ಪ್ರಮೋದ್‌

  ಉಡುಪಿ: ಪ್ರಮೋದ್‌ ಮಧ್ವರಾಜ್‌ ಅವರು ಸಚಿವರಾಗಿದ್ದಾಗ ಮೀನುಗಾರರಿಗೆ ಯಾವುದೇ ಯೋಜನೆಗಳನ್ನು ತರಲಿಲ್ಲ ಎಂದು ಆರೋಪಿಸುವ ಶಾಸಕ ರಘುಪತಿ ಭಟ್‌ಅವರು ತನ್ನ ಅವಧಿಯ 11 ತಿಂಗಳಲ್ಲಿ ಮೀನುಗಾರರಿಗೆ ತಂದ ಯೋಜನೆಗಳ ವಿವರ ಕೊಡಲಿ. ಐದು ವರ್ಷಗಳ ಅವಧಿಯಲ್ಲಿ ಮೀನುಗಾರರಿಗೆ ಸಂಸದೆ…

 • ಯೋಜನೆಗಳಿಗೆ ಪ್ರಮೋದ್‌ ಮಧ್ವರಾಜ್‌ ಅವರಿಂದ ತಡೆ

  ಉಡುಪಿ: ಮೀನುಗಾರಿಕಾ ಸಚಿವರಾಗಿದ್ದ ಪ್ರಮೋದ್‌ ಮಧ್ವರಾಜ್‌ ಅವರು ಯಾವುದೇ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಇದ್ದ ಯೋಜನೆಗಳಿಗೆ ತಡೆ ನೀಡಿ ಮೀನುಗಾರರಿಗೆ ಸಮಸ್ಯೆ ಉಂಟುಮಾಡಿದ್ದಾರೆ ಎಂದು ಶಾಸಕ ರಘುಪತಿ ಭಟ್‌ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. ಸಚಿವರಾಗಿ ಪ್ರಮೋದ್‌ ಮಧ್ವರಾಜ್‌…

 • ಬಿಜೆಪಿ ಅರ್ಧ ಸೋಲೊಪ್ಪಿಕೊಂಡಿದೆ: ಪ್ರಮೋದ್‌

  ಕುಂದಾಪುರ: ನನ್ನ ಮುಖ ನೋಡಿ ಮತ ಚಲಾಯಿಸುವುದಲ್ಲ, ಮೋದಿ ಮುಖ ನೋಡಿ ಮತ ಚಲಾಯಿಸಿ ಎನ್ನುವ ಮೂಲಕ ಕ್ಷೇತ್ರ ದಲ್ಲಿ ಬಿಜೆಪಿ ಅರ್ಧ ಸೋಲೊಪ್ಪಿದೆ. ಕ್ಷೇತ್ರದ ಜನತೆಗೆ ಅಹವಾಲು ಹೇಳಿ ಕೊಳ್ಳಲು, ಭೇಟಿಯಾಗಲು ಮೋದಿ ತತ್‌ಕ್ಷಣಕ್ಕೆ ದೊರೆಯುತ್ತಾರಾ, ಬೆಂಗ…

 • “ಚಿಕ್ಕ‌ಮಗಳೂರು ಮಾದರಿ ಜಿಲ್ಲೆಯನ್ನಾಗಿಸುವ ಸಂಕಲ್ಪ ‘

  ಉಡುಪಿ: ಚಿಕ್ಕಮಗಳೂರು ಕ್ಷೇತ್ರದಲ್ಲಿನ ರೈಲ್ವೇ, ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ಕಸ್ತೂರಿ ರಂಗನ್‌ ವರದಿಯ ಅನುಷ್ಠಾನದ ಅನಾಹುತ, ಆದಿವಾಸಿಗಳನ್ನು ಒಕ್ಕಲೆಬ್ಬಿಸುವ ಪ್ರಯತ್ನ, ನೀರಾವರಿ ಯೋಜನೆಗಳ ಬಗ್ಗೆ ಸಂಸದರಾಗಿದ್ದ ಶೋಭಾ ಕರಂದ್ಲಾಜೆಯವರು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಮೈತ್ರಿ…

 • ಈ ಕ್ಷೇತ್ರದಲ್ಲಿ ಪಾರ್ಟಿಗಳದ್ದಲ್ಲ ಸಹಪಾಠಿಗಳ ಕಾದಾಟ

  ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಈಗಿರುವುದು ಬಿಜೆಪಿ ಮತ್ತು ಜೆಡಿಎಸ್‌ – ಕಾಂಗ್ರೆಸ್‌ಗಳ ನಡುವಿನ ಹಣಾಹಣಿಯಷ್ಟೇ ಅಲ್ಲ. ಇಲ್ಲಿ ವ್ಯಕ್ತಿಗತ ರಾಜಕೀಯ ಕಾದಾಟ ಒಂದು ಹೆಜ್ಜೆ ಮುಂದಿದೆ! ಉಡುಪಿಯ ರಾಜಕೀಯ ವಲಯದಲ್ಲಿ…

 • ಮೀನುಗಾರರ ಹಿತ ಕಾಯುವ ಅವಕಾಶ ಕಲ್ಪಿಸಿಕೊಡಿ: ಪ್ರಮೋದ್‌ ಮಧ್ವರಾಜ್‌

  ಕುಂದಾಪುರ: ಕಳೆದ 5 ವರ್ಷಗಳಲ್ಲಿ ಆಡಳಿದಲ್ಲಿರುವ ಎನ್‌ಡಿಎ ಸರಕಾರದಿಂದಾಗಿ ದೇಶದ ಆರ್ಥಿಕತೆ ಅಧೋಗತಿಗೆ ತಲುಪಿದ್ದು, ದೇಶದ ಆರ್ಥಿಕತೆ ಸುಧಾರಣೆಗೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷವನ್ನು ಬೆಂಬಲಿಸಿ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸುವ ಮೂಲಕ ಮೀನುಗಾರರ ಹಿತಕಾಯುವ ಅವಕಾಶ…

 • ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಖಾಡ ಹೇಗಿದೆ?

  ಲೋಕಸಭಾ ಚುನಾವಣೆಯ ಕಣ ರಂಗೇರತೊಡಗಿದೆ. ಆರೋಪ, ಪ್ರತ್ಯಾರೋಪಗಳ ನಡುವೆ ಅಭ್ಯರ್ಥಿಗಳು ಪ್ರಚಾರದ ಭರಾಟೆಯಲ್ಲಿ ತೊಡಗಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಪರಿಚಯದ ವಿಡಿಯೋ ಮಾಹಿತಿ ಇಲ್ಲಿದೆ

 • “ಪ್ರಮೋದ್‌ ಸ್ಪರ್ಧೆಯಿಂದ ಮಹಾ ಘಟಬಂಧನ್‌ಗೆ ಬಲ’

  ಕಾಪು : ಕಾಂಗ್ರೆಸ್‌ – ಜೆಡಿಎಸ್‌ ಜಂಟಿ ಪಕ್ಷಗಳ ಕಾರ್ಯಕರ್ತರ ಸಭೆ ಕಾಪು, ಮಾ. 29: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌…

 • ನಿರಂತರ ಜನ ಸೇವಕನಾಗಿ ದುಡಿಯುತ್ತೇನೆ

  ಹೆಬ್ರಿ: ಜನರೊಂದಿಗೆ ನಿರಂತರ ಇದ್ದು ಕೆಲಸ ಮಾಡುವ ಪ್ರಮೋದ್‌ ಬೇಕಾ… ಅಪರೂಪಕ್ಕೆ ಬಂದು ಹೋಗುವ ಕೆಲಸ ಮಾಡದ ಶೋಭಾ ಕರಂದ್ಲಾಜೆ ಬೇಕಾ ಎಂದು ನೀವೆಲ್ಲ ಯೋಚಿಸಿ ನನ್ನನ್ನು ಗೆಲ್ಲಿಸಿ ಮುಂದಿನ 5 ವರ್ಷ ನಿಮ್ಮ ಸೇವಕನಾಗಿ ದುಡಿಯುತ್ತೇನೆ ಎಂದು…

 • ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ನಾಮಪತ್ರ ಸಲ್ಲಿಕೆ

  ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು. ಸಚಿವರಾದ ಕೆ.ಜೆ. ಜಾರ್ಜ್‌, ಡಾ| ಜಯಮಾಲಾ ಮೊದಲಾದವರು ಜತೆಗಿದ್ದರು. ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯ ಬಳಿಕ ಪಕ್ಷದ…

 • ಪ್ರಮೋದ್‌ ಆಸ್ತಿ ವರ್ಷದಲ್ಲಿ 9 ಕೋ.ರೂ. ಏರಿಕೆ

  ಉಡುಪಿ: ಪ್ರಮೋದ್‌ ಮಧ್ವರಾಜ್‌ ಅವರ ಆಸ್ತಿ, ಸಾಲ ಇತ್ಯಾದಿ ಗಳ ವಿವರ ಇಂತಿದೆ: ಕೈಯಲ್ಲಿರುವ ನಗದು: ಪ್ರಮೋದ್‌ ಮಧ್ವರಾಜ್‌ 7.65 ಲ.ರೂ., ಸುಪ್ರಿಯಾ ಮಧ್ವರಾಜ್‌ 2.94 ಲ.ರೂ., ಪ್ರತ್ಯಕ್ಷ ಮಧ್ವರಾಜ್‌ 25,000 ರೂ., ಬ್ಯಾಂಕ್‌ ವಿವರ: ಪ್ರಮೋದ್‌ 72.19…

 • ಬಿಜೆಪಿ ಸೋಲಿಸುವುದು ಗುರಿ: ಜಾರ್ಜ್‌

  ಉಡುಪಿ: ಕೋಮುವಾದಿ ಪಕ್ಷ ಬಿಜೆಪಿಯನ್ನು ಸೋಲಿಸುವುದು ನಮ್ಮ ಮುಖ್ಯ ಗುರಿ ಎಂದು ಸಚಿವ ಕೆ.ಜೆ. ಜಾರ್ಜ್‌ ಹೇಳಿದರು. ಸೋಮವಾರ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ನಾಮಪತ್ರ ಸಲ್ಲಿಸುವ ಮುನ್ನ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ನಡೆದ…

 • ದೇಶದ ಜತೆ ಕ್ಷೇತ್ರದ ಅಭಿವೃದ್ಧಿ ಮುಖ್ಯ

  ಲೋಕಸಭೆಗೆ ಮೊದಲ ಬಾರಿ ಸ್ಪರ್ಧಿಸುತ್ತಿದ್ದೀರಿ. ಏನನ್ನಿಸುತ್ತಿದೆ? ಚುನಾವಣೆಯಲ್ಲಿ ಸ್ಪರ್ಧಿಸಲು ದೇವರ, ಪಕ್ಷದ, ಪಕ್ಷಗಳ ನಾಯಕರ, ಜನರ ಪ್ರೇರಣೆ ಬೇಕು. ದೇವರ ಮೇಲೆ ಮತ್ತು ಜನರ ಮೇಲೆ ಭಾರ ಹಾಕಿ ಸ್ಪರ್ಧಿಸುತ್ತಿದ್ದೇನೆ. ಸ್ಥಳೀಯವಾಗಿ ಕಾಂಗ್ರೆಸ್‌ ಮತ್ತು ರಾಜ್ಯದಲ್ಲಿ ಎರಡೂ ಪಕ್ಷಗಳಲ್ಲಿ…

 • ಹಲವು ಅಭ್ಯರ್ಥಿಗಳಿಂದ ಇಂದು ನಾಮಪತ್ರ ಸಲ್ಲಿಕೆ

  ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಮತ್ತು ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ, ಎಸ್‌ಡಿಪಿಐ ಅಭ್ಯರ್ಥಿ ಇಲ್ಯಾಸ್‌ ಮಹಮ್ಮದ್‌ ತುಂಬೆ ಹಾಗೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ…

 • ಮೈತ್ರಿ ಕಡಿದು ಬಿದ್ದರೆ ಸ್ಪರ್ಧೆಯ ಚಹರೆಯೇ ಬದಲು?

  ಉಡುಪಿ: ಜೆಡಿಎಸ್‌ವರಿಷ್ಠ ಎಚ್‌.ಡಿ. ದೇವೇಗೌಡರು ತುಮಕೂರಿನಲ್ಲಿ ಸ್ಪರ್ಧಿಸಿಯೇ ಸಿದ್ಧ ಎಂದು ಶಾಲು ಕೊಡವಿರುವುದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲೂ ಗೊಂದಲ ತರಂಗಗಳನ್ನು ಎಬ್ಬಿಸಿದೆ. ಯಾಕೆಂದರೆ, ದೊಡ್ಡ ಗೌಡರ ಈ ನಡೆಯಿಂದ ಈಗಾಗಲೇ ತುಮಕೂರಿನಲ್ಲಿ ಕಾಂಗ್ರೆಸ್‌ ಪಕ್ಷದಿಂದ ಬಂಡಾಯದ ಕೂಗೆದ್ದಿದೆ. ಒಂದುವೇಳೆ ಇದು…

 • ಜೆಡಿಎಸ್‌ನಿಂದ ಸ್ಪರ್ಧೆಗೆ ಸಿದ್ಧ, ಪಕ್ಷ ತೊರೆಯಲ್ಲ: ಪ್ರಮೋದ್‌

  ಉಡುಪಿ/ಬೆಂಗಳೂರು: ಮೈತ್ರಿ ಲೆಕ್ಕಾಚಾರದಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟಿರುವುದನ್ನು ವಾಪಸ್‌ ಪಡೆಯಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ನಾಯಕರು ಎರಡೂ ಜಿಲ್ಲೆಗಳ ಮುಖಂಡರಿಗೆ ಸ್ಪಷ್ಟಪಡಿಸಿದ್ದಾರೆ. ಬುಧವಾರ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಉಡುಪಿ-ಚಿಕ್ಕಮಗಳೂರು ಕ್ಷೇತ್ರ ವನ್ನು…

 • ಪ್ರಮೋದ್‌ ಮಧ್ವರಾಜ್‌ಗೆ  ಜೆಡಿಎಸ್‌ ಆಹ್ವಾನ ?

  ಉಡುಪಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ನಿಲ್ಲಿಸಬೇಕೋ ಬೇಡವೋ ಎಂಬ ಹೊಯ್ದಾಟದಲ್ಲಿದ್ದ  ಜೆಡಿಎಸ್‌ ಸದ್ಯಕ್ಕೆ ಕೊಂಚ ನಿಟ್ಟುಸಿರು ಬಿಟ್ಟಂತಿದೆ. ಮಾಜಿ ಸಚಿವ ಕಾಂಗ್ರೆಸ್‌ನ ಪ್ರಮೋದ್‌ ಮಧ್ವರಾಜ್‌ ಮತ್ತು ಜೆಡಿಎಸ್‌ನ ರಾಷ್ಟ್ರಿàಯ ಅಧ್ಯಕ್ಷ ಎಚ್‌.ಡಿ. ದೇವೇಗೌಡರ ಭೇಟಿ ಈ ಗೊಂದಲಕ್ಕೆ ಅಂತ್ಯ…

ಹೊಸ ಸೇರ್ಪಡೆ