Prathap Simha

 • ಮೈಸೂರು ಪೊಲೀಸ್ ಆಯುಕ್ತರು ಹಾಗೂ ಡಿಸಿಪಿ ಬಳಿ ನಾನೇ ಕ್ಷಮೆ ಕೇಳಿದ್ದೇನೆ: ಪ್ರತಾಪ್ ಸಿಂಹ

  ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಪುಷ್ಪಾರ್ಚನೆ ಮಾಡುವ ಮುನ್ನ ದಿನ ಆಕೆಗೆ ಬೈಯ್ಯೋದಕ್ಕೆ ಅವಕಾಶ ಕೊಟ್ಟಿದ್ದರು (ಮಹಿಷ ದಸರಾ). ಇದರಿಂದ ಮನಸ್ಸಿಗೆ ನೋವಾಗಿ ನಾನು ಆ ರೀತಿ ಮಾತನಾಡಿದ್ದೆ. ಹೀಗಾಗಿ ನಾನೇ ಖುದ್ದು ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ ಹಾಗೂ…

 • ಕೈ ನಾಯಕರ ಆಕ್ರೋಶ

  ಬೆಂಗಳೂರು: “ಪ್ರಧಾನಿ ಮೋದಿಗೆ ಬೈದರೆ ಆಕಾಶಕ್ಕೆ ಉಗುಳಿದಂತೆ, ದೇವರಿಗೆ ಬೈದಂತೆ’ ಎಂದು ಪ್ರತಾಪ್‌ ಸಿಂಹ‌ ಹೇಳಿಕೆಗೆ ಕಾಂಗ್ರೆಸ್‌ ನಾಯಕರು ಹರಿಹಾಯ್ದಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್‌ ಪ್ರತಿಕ್ರಿಯಿಸಿ, ಮೋದಿಯವರು ಪ್ರತಾಪ್‌ ಸಿಂಹಗೆ ದೇವರು ಇರಬಹುದು. ಅವರು ಬೇಕಾದರೆ ಮೋದಿಗೆ…

 • ಸಿದ್ದರಾಮಯ್ಯ ಪ್ರತಿಷ್ಠೆಯ ಕಣದಲ್ಲಿ ದೋಸ್ತಿಗೆ ಸೋಲು

  ಮೈಸೂರು: ತವರು ಜಿಲ್ಲೆ ಮೈಸೂರನ್ನು ಒಳಗೊಂಡ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ತನ್ನ ಪ್ರತಿಷ್ಠೆಯನ್ನು ಒರೆಗೆ ಹಚ್ಚಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಗರ್ವಭಂಗವಾಗಿದೆ. ಈ ಚುನಾವಣೆಯಲ್ಲಿ ಮಾಜಿ ಸಂಸದ ಸಿ.ಎಚ್‌.ವಿಜಯಶಂಕರ್‌ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದರೂ ತವರು ಜಿಲ್ಲೆಯಲ್ಲಿ ತನ್ನ ಅಭ್ಯರ್ಥಿಯನ್ನು…

 • ಸಿದ್ದರಾಮಯ್ಯಗೆ ಜನತೆ ದಿಟ್ಟ ಉತ್ತರ: ಪ್ರತಾಪ ಸಿಂಹ

  ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಪದೇ ಪದೆ ತಮ್ಮ ಮಾತಿನಲ್ಲಿ ಪ್ರಧಾನಿ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಬಗ್ಗೆ ತುಚ್ಯವಾಗಿ ಮಾತನಾಡುತ್ತಿದ್ದರು. ಇಂದು ಕರ್ನಾಟಕದ ಜನತೆ ಅವರಿಗೆ ದಿಟ್ಟ ಉತ್ತರ ನೀಡಿದ್ದಾರೆ ಎಂದು ಸಂಸದ ಪ್ರತಾಪ್‌ಸಿಂಹ…

 • ಸಚಿವ ಡಿಕೆಶಿ ಕಾಲಿಗೆ ಬಿದ್ದ ಸಂಸದ ಪ್ರತಾಪ್‌ ಸಿಂಹ !

  ಬೆಂಗಳೂರು: ರಾಜಕೀಯದಲ್ಲಿ ಯಾರೂ ಶಾಶ್ವತ ಮಿತ್ರರಲ್ಲ, ಶತ್ರಗಳೂ ಅಲ್ಲ ಎನ್ನುವ ಮಾತಿನಂತೆ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಸಚಿವಡಿ.ಕೆ.ಶಿವಕುಮಾರ್‌ ಅವರ ಕಾಲಿಗೆ ಬಿದ್ದು ಹೊಸ ಚರ್ಚೆ ಆರಂಭವಾಗಲು ಕಾರಣವಾಗಿದ್ದಾರೆ. ಇಂದು ಬುಧವಾರ ಮಾಜಿ ಮುಖ್ಯಮಂತ್ರಿ , ಬಿಜೆಪಿ ನಾಯಕರ…

 • ಹುಣಸೂರು ಜನರ ಭಾವನೆಗಳಿಗೆ ಸ್ಪಂದಿಸಿದ್ದೇನೆ: ಪ್ರತಾಪ್‌ ಸಿಂಹ

  ಹುಣಸೂರು: ತಾವು ಸಂಸದರಾದ ಬಳಿಕ ತಂಬಾಕು ಬೆಳೆಗಾರರಿಗೆ ಸಮಾಧಾನಕರ ದರ ಕೊಡಿಸಿ ಬೆಳೆಗಾರರ ಕ್ಷೇಮಾಭಿವೃದ್ಧಿಗೆ ದುಡಿದಿದ್ದೇನೆ. ಅಲ್ಲದೇ ತಾಲೂಕಿನ ಜನರ ಭಾವನೆಗಳಿಗೆ ಸ್ಪಂದಿಸಿದ್ದೇನೆಂದು ಬಿಜೆಪಿ ಅಭ್ಯರ್ಥಿ ಪ್ರತಾಪ್‌ ಸಿಂಹ ಹೇಳಿದರು. ತಾಲೂಕಿನ ಗಾವಡಗೆರೆ ಹೋಬಳಿಯ ಹರವೆ, ಹಿರಿಕ್ಯಾತನಹಳ್ಳಿ, ಕಟ್ಟೆಮಳಲವಾಡಿ…

 • ವಿಜಯದ ಮೆಟ್ಟಿಲಿಗೆ ಒಳ ಏಟಿನದ್ದೇ ಸವಾಲು

  ಮೈಸೂರು: ಕಾಫಿ ನಾಡು ಕೊಡಗು ಜಿಲ್ಲೆಯನ್ನು ಒಳಗೊಂಡಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಹಾಗೂ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯ ಕಾಂಗ್ರೆಸ್‌ ಅಭ್ಯರ್ಥಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಕೊಡಗು ಜಿಲ್ಲೆಯನ್ನು ಹೊರತುಪಡಿಸಿ ನೋಡಿದರೆ ಮೈಸೂರು…

 • ದುರಂಹಕಾರಿ ಪ್ರತಾಪ್‌ ಸಿಂಹ ಸೋಲಿಸಿ: ಯತೀಂದ್ರ

  ಮೈಸೂರು: ಬಿಜೆಪಿ ಸರ್ಕಾರದ ವೈಫ‌ಲ್ಯಗಳನ್ನು ಮನೆ ಮನೆಗೆ ತಿಳಿಸಿ, ಜೆಡಿಎಸ್‌ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರಳ ಸಜ್ಜನರಾದ ಕಾಂಗ್ರೆಸ್‌ ಅಭ್ಯರ್ಥಿ ಸಿ.ಎಚ್‌.ವಿಜಯಶಂಕರ್‌ರವರನ್ನು ಹೆಚ್ಚುಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ದುರಂಹಕಾರದ ಮಾತಾಡುವ ಪ್ರತಾಪ್‌ಸಿಂಹರನ್ನು ಸೋಲಿಸಬೇಕೆಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮನವಿ…

 • ಎಲ್ಲೇ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ

  ಮೈಸೂರು: ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್‌ಸಿಂಹ ಅವರು ಮಂಗಳವಾರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ರೋಡ್‌ಶೋ ನಡೆಸಿ ಮತಯಾಚನೆ ಮಾಡಿದರು. ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಹಿನಕಲ್‌ ಗ್ರಾಮದ ಶನೇಶ್ವರ ಸ್ವಾಮಿ ಹಾಗೂ ಮಾರಮ್ಮನ…

 • ಮಾಜಿ, ಹಾಲಿ ಸಂಸದರ ಕೆಲಸ ನೋಡಿ ಮತ ಹಾಕಿ

  ಹುಣಸೂರು: ಈ ಹಿಂದಿನ 25 ವರ್ಷಗಳ ಅವಧಿಯಲ್ಲಿ ಸಂಸದರು ಮಾಡಿರುವ ಕೆಲಸ ಹಾಗೂ ತಮ್ಮ ಐದು ವರ್ಷಗಳ ಅವಧಿಯ ಅಭಿವೃದ್ಧಿ ಕೆಲಸಗಳು ನಿಮ್ಮ ಮುಂದಿದೆ ಎಂದು ಬಿಜೆಪಿ ಅಭ್ಯರ್ಥಿ ಪ್ರತಾಪಸಿಂಹ ತಿಳಿಸಿದರು. ತಾಲೂಕಿನ ಗುರುಪುರ ಹಾಗೂ ಹೊಸೂರು ಗ್ರಾಮಗಳಲ್ಲಿ…

 • ಸಂಸದ ಪ್ರತಾಪ್‌ ಸಿಂಹ ಆದಾಯ 6.03 ಲಕ್ಷ ರೂ.

  ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್‌ ಸಿಂಹ ಅವರ 2018-19ನೇ ಹಣಕಾಸು ವರ್ಷದಲ್ಲಿನ ಒಟ್ಟು ಆದಾಯ 6,03,937 ರೂ., ಪತ್ನಿ ಡಾ.ಅರ್ಪಿತ ಜೆ.ಎಸ್‌.ಅವರ ಆದಾಯ 3,01,219 ರೂ. ಎಂದು ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ…

 • 25ರಂದು ನಾಮಪತ್ರ ಸಲ್ಲಿಕೆ: ಪ್ರತಾಪ್‌ ಸಿಂಹ

  ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಪುನರಾಯ್ಕೆ ಬಯಸಿ, ಬಿಜೆಪಿ ಅಭ್ಯರ್ಥಿಯಾಗಿ ಮಾರ್ಚ್‌ 25 ರಂದು ನಾಮಪತ್ರ ಸಲ್ಲಿಸುವುದಾಗಿ ಸಂಸದ ಪ್ರತಾಪ್‌ ಸಿಂಹ ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಅಂದು ಬೆಳಗ್ಗೆ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ…

 • ಜಾತಿ, ಹಣದ ಲೆಕ್ಕಾಚಾರ ಮಾಡಲ್ಲ

  ಮೈಸೂರು: ಯಾವುದೇ ಪಕ್ಷಗಳ ಮೈತ್ರಿ ಮೇಲೆ ಚುನಾವಣೆ ನಡೆಯಲ್ಲ, ಅಭಿವೃದ್ಧಿ ಮೇಲೆ ಚುನಾವಣೆ ನಡೆಯುತ್ತೆ. ಹೀಗಾಗಿ ಅಭಿವೃದ್ಧಿಯೇ ನನ್ನ ಅಜೆಂಡಾ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು.  ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ಸಂಸದನಾಗಿ ಐದು…

 • ವಿವಾದಾತ್ಮಕ ಹೇಳಿಕೆ ಯಾರೇ ನೀಡಿದರು ಕಠಿಣ ಕ್ರಮ: ಎಂ. ಬಿ. ಪಾಟೀಲ್

  ವಿಜಯನಗರ: ವಿಧ್ವಂಸಕ ಕೃತ್ಯ ನಡೆಸುವವರಿಗೆ ಯಾವುದೇ ಧರ್ಮವಿಲ್ಲ, ದುಷ್ಕೃತ್ಯವೇ ಅವರಿಗೆ ಧರ್ಮ. ಯಾರೇ ವಿವಾದಾತ್ಮಕ ಹೇಳಿಕೆ ನೀಡಿದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಭಗವಾನ್, ಅನಂತ್ ಕುಮಾರ್ ಹೆಗಡೆ, ಪ್ರತಾಪ್ ಸಿಂಹ ಸಹಿತ ಯಾರೇ ವಿವಾದಾತ್ಮಕ ಮತ್ತು ಪ್ರಚೋದನಾತ್ಮಕ…

 • 3 ಕಾಸಿನ ವ್ಯಕ್ತಿ!:ಪ್ರಕಾಶ್‌ ರೈ ವಿರುದ್ಧ  ಸಂಸದ ಸಿಂಹ ಘರ್ಜನೆ 

  ಮೈಸೂರು: ತಮ್ಮ ವಿರುದ್ಧ 1 ರೂಪಾಯಿ ಮಾನನಷ್ಟ ಮೊಕದ್ದಮೆ ಪ್ರಕರಣ ಹೂಡಿದ ನಟ ಪ್ರಕಾಶ್‌ ರೈ ವಿರುದ್ಧ ಸಂಸದ ಪ್ರತಾಪ್‌ ಸಿಂಹ ಕಿಡಿ ಕಾರಿದ್ದಾರೆ.  ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಂಹ ‘ಪ್ರಕಾಶ್‌ ರೈ ಅವರನ್ನು ನಾನು ತುಂಬು ಹೃದಯದಿಂದ ಅಭಿನಂದಿಸುತ್ತೇನೆ….

 • ಹುಣಸೂರಿನಲ್ಲಿ ಗದ್ದುಗೆ: JDS ಪರ ಅಭ್ಯರ್ಥಿಗೆ ಪ್ರತಾಪ್ ಸಿಂಹ ಮತ!

  ಮೈಸೂರು: ಹುಣಸೂರು ನಗರಸಭೆಯಲ್ಲಿ ಆಪರೇಶನ್ ಜೆಡಿಎಸ್ ತಂತ್ರದ ಮೂಲಕ ಅಧಿಕಾರದ ಗದ್ದುಗೆ ಏರಿದ್ದು, ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದ ಶಿವಕುಮಮಾರ್ ಹುಣಸೂರು ನಗರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹುಣಸೂರು ಕ್ಷೇತ್ರದಲ್ಲಿ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಸಕ್ರಿಯರಾಗಿದ್ದು, ಇತ್ತೀಚೆಗೆ…

 • ಮುಂದಿನ ದಿನಗಳಲ್ಲಿ ಹನುಮ ಜಯಂತಿ ನಡೆಸಿಯೇ ಸಿದ್ಧ: ಪ್ರತಾಪ್ ಸಿಂಹ

  ಹುಣಸೂರು: ರಾಮನ ಭಕ್ತರಷ್ಟೇ ಹನುಮ ಭಕ್ತರು ಕೂಡ ನಮ್ಮಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಹನುಮ ಜಯಂತಿ ಮಾಡಿಯೇ ತೀರುತ್ತೇವೆ ಎಂದು ಹನುಮ ಮಾಲಾಧಾರಿ ಸಂಸದ ಪ್ರತಾಪ್ ಸಿಂಹ ಘೋಷಿಸಿದ್ದಾರೆ. ಬುಧವಾರ ಹುಣಸೂರಿನಲ್ಲಿರುವ ಲಕ್ಷ್ಮಿನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿ ಹನುಮ…

 • ಮುಂದಿನ ವರ್ಷದಿಂದ ಟಿಪ್ಪು ಬದಲು ಒಡೆಯರ್ ಜಯಂತಿ; ಪ್ರತಾಪ್ ಸಿಂಹ

  ಮೈಸೂರು; ಮುಂದಿನ ವರ್ಷದಿಂದ ಟಿಪ್ಪು ಬದಲು ಒಡೆಯರ್ ಜಯಂತಿ ಆಚರಿಸಲಾಗುವುದು. ಇದೇ ಕೊನೆಯ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಸೋಮವಾರ ಮೈಸೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ಹೇಳಿಕೊಳ್ಳುವಂತಹ…

 • ಪ್ರಿಯಾಂಕ್‌ ಖರ್ಗೆ v/s ಪ್ರತಾಪ್‌ ಸಿಂಹ:ಯುವ ನಾಯಕರ ಟ್ವೀಟರ್‌ ವಾರ್‌!

  ಮೈಸೂರು : ಐಟಿ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತು ಸಂಸದ ಪ್ರತಾಪ್‌ ಸಿಂಹ ನಡುವೆ ಟ್ವೀಟರ್‌ನಲ್ಲಿ  ಭಾರೀ ಟ್ವೀಟ್‌ ಸಮರ ನಡೆದಿದ್ದು, ಇಬ್ಬರೂ ಪೈಪೋಟಿಗೆ ಬಿದ್ದು ಕಿತ್ತಾಟ ನಡೆಸಿಕೊಂಡಿದ್ದಾರೆ.  ಉಪಚುನಾವಣೆ ಫ‌ಲಿತಾಂಶಗಳ ಕುರಿತಾಗಿನ ಚರ್ಚೆ ವೇಳೆ ಅಂಬೇಡ್ಕರ್‌ ಜಯಂತಿಯಂದು…

ಹೊಸ ಸೇರ್ಪಡೆ