Press Meet

 • ನಗರ ನಿವಾಸಿಗಳಿಗೆ 20 ಸಾವಿರ ಮನೆ

  ಕೆಜಿಎಫ್: ನಗರಗಳಲ್ಲಿ ವಾಸಿಸುವ ಕೆಳ ಮತ್ತು ಮಧ್ಯಮ ವರ್ಗದ ಜನರಿಗೆ ಸೂರು ಕಲ್ಪಿಸುವ ವಿವಿಧ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತರಲಾಗುವುದು ಎಂದು ಶಾಸಕಿ ಎಂ.ರೂಪಕಲಾ ಹೇಳಿದರು. ನಗರಸಭೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಗರದ ನಿವಾಸಿಗಳಿಗೆ 20 ಸಾವಿರ ಮನೆ ನಿರ್ಮಿಸಿ…

 • ಸಿ.ಎಂ ಯಡಿಯೂರಪ್ಪರವರನ್ನು ಕಡೆಗಣಿಸುವ ಪ್ರೆಶ್ನೆಯೇ ಇಲ್ಲ: ವಿ.ಮುರಳೀದರ್ ರಾವ್

  ಮಂಗಳೂರು: ಅನರ್ಹ ಶಾಸಕರು ಈವರೆಗೆ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ಅರ್ಜಿ ಹಾಕಿಲ್ಲ. ಪಕ್ಷದ ನಿಯಮ ಪ್ರಕಾರ ಸದಸ್ಯರಾದ ಬಳಿಕ ಅಭ್ಯರ್ಥಿಯ ಆಯ್ಕೆ ಪರಿಗಣನೆಗೆ ಬರುತ್ತದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ವಿ….

 • ಗೌಡರದ್ದು ನೀಚ ರಾಜಕಾರಣ, ಬಿಜೆಪಿ ಅಧಿಕಾರಕ್ಕೇರಲು ಅವಕಾಶ ಕೊಟ್ಟಿದ್ದೇ ಅಪ್ಪ-ಮಕ್ಕಳು; ಸಿದ್ದು

  ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಸರಕಾರ ಉಳಿಸಲು ಹಾಗೂ ಬಿಜೆಪಿ ಅಧಿಕಾರಕ್ಕೆ ಏರಲು ತಡೆಯಲು ನಾವು ಎಲ್ಲಾ ಪ್ರಯತ್ನ ಮಾಡಿದ್ದೇವೆ. ಆದರೆ ಸರಕಾರ ಉರುಳಿಸಲು ಅಪ್ಪ, ಮಕ್ಕಳೇ ಕಾರಣ. ಬಿಜೆಪಿ ಅಧಿಕಾರದ ಗದ್ದುಗೆ ಹಾದಿ ಸುಗಮಗೊಳಿಸಿಕೊಟ್ಟಿದ್ದೇ ದೇವೇಗೌಡರು ಮತ್ತು ಕುಮಾರಸ್ವಾಮಿ…ಹೀಗೆಂದು…

 • ಸಿದ್ದರಾಮಯ್ಯ ಪತ್ರಿಕಾಗೋಷ್ಠಿ; ದೇವೇಗೌಡರು ರಾಜಕಾರಣದಲ್ಲಿ ಯಾರನ್ನೂ ಬೆಳೆಸಲ್ಲ…

  ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನನ್ನ ಮೇಲೆ ಗಂಭೀರವಾಗಿ ಆರೋಪ ಹೊರಿಸಿದ್ದಾರೆ. ಹೀಗಾಗಿ ನಾನು ಮೌನವಾಗಿದ್ದರೆ ಅದು ತಪ್ಪು ಕಲ್ಪನೆಗೆ ಅವಕಾಶ ಮಾಡಿಕೊಡುತ್ತದೆ ಎಂಬ ನಿಟ್ಟಿನಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಮ್ಮಿಶ್ರ ಸರಕಾರ…

 • ಇಂದು ಕೊಹ್ಲಿ ಪತ್ರಿಕಾಗೋಷ್ಠಿ ನಡೆಸುತ್ತಾರೆ!

  ಮುಂಬಯಿ: ವೆಸ್ಟ್‌ ಇಂಡೀಸ್‌ ಪ್ರವಾಸಕ್ಕೆ ತೆರಳುವ ಮುನ್ನ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಪತ್ರಿಕಾಗೋಷ್ಠಿ ನಡೆಸುವುದಿಲ್ಲ ಎಂಬ ಸುದ್ದಿಗಳು ಹರಡಿದ್ದವು. ಆದರೆ ಕೊಹ್ಲಿ ಪತ್ರಿಕಾಗೋಷ್ಠಿಯನ್ನು ಸೋಮವಾರ ಸಂಜೆ 6 ಗಂಟೆಗೆ ನಡೆಸುತ್ತಾರೆಂದು ಸ್ವತಃ ಬಿಸಿಸಿಐ ಖಚಿತಪಡಿಸಿದೆ…

 • ಇಂದು ಸ್ಪೀಕರ್ ರಮೇಶ್ ಕುಮಾರ್ ತುರ್ತು ಸುದ್ದಿಗೋಷ್ಠಿ

  ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ರವಿವಾರ ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ಕರೆದಿದ್ದು, ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ವಿಧಾನಸಭಾಧ್ಯಕ್ಷ ಕೆ.ಆರ್​. ರಮೇಶ್​ಕುಮಾರ್ ಶಾಸಕರ ಭವನದಲ್ಲಿ ಸುದ್ದಿಗೋಷ್ಠಿ ತುರ್ತು ಕರೆದಿದ್ದಾರೆ. ಅತೃಪ್ತ ಶಾಸಕರು ನೀಡಿರುವ ರಾಜೀನಾಮೆಯ ಬಗ್ಗೆ ಇಂದು ಇತ್ಯರ್ಥವಾಗುವ…

 • ಜನಪ್ರತಿನಿಧಿಗಳಿಗೆ ಪತ್ರಕರ್ತರು ಅಂಕುಶ ಹಾಕಲಿ: ದೇವೇಂದ್ರಪ್ಪ

  ಹೊಸಪೇಟೆ: ಪತ್ರಕರ್ತರು ಜನಪ್ರತಿನಿಧಿಗಳಿಗೆ ಅಂಕುಶ ಹಾಕಬೇಕು. ಆಗ ಅವರು ಎಚ್ಚರಿಕೆಯಿಂದ ಇರುತ್ತಾರೆ ಎಂದು ಸಂಸದ ವೈ. ದೇವೇಂದ್ರಪ್ಪ ಹೇಳಿದರು. ನಗರದ ಗುಂಡಾ ಸಸ್ಯ ಉದ್ಯಾನದಲ್ಲಿ ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕವು ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ…

 • ಮತ್ತೆ ನಾವೇ ಬರ್ತೇವೆ

  ನವದೆಹಲಿ: ಕಳೆದ ಐದು ವರ್ಷಗಳಿಂದ ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸಲಿಲ್ಲ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಉತ್ತರವಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಜತೆಗೆ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು. ಲೋಕಸಭೆ ಚುನಾವಣೆಯ…

 • ಅಂಬರೀಶ್‌ ಜೊತೆ ತಾಳ್ಮೆಯಿಂದ 27 ವರ್ಷ ಸಂಸಾರ ನಡೆಸಿದ್ದೇನೆ : ಸುಮಲತಾ

  ಬೆಂಗಳೂರು: ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಮುಲತಾ ಅಂಬರೀಶ್‌ ಅವರು ಬೆಂಗಳೂರು ಪ್ರಸ್‌ಕ್ಲಬ್‌ನಲ್ಲಿ ಸುದೀರ್ಘ‌ ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರ ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದರು. ಜನರ ಅಭಿಪ್ರಾಯದಂತೆ ರಾಜಕೀಯ ಪ್ರವೇಶಿಸಿದ್ದೇನೆ . ರಾಜಕೀಯ ಪ್ರವೇಶ ಮಾಡಿ ತಾಳ್ಮೆ…

 • ಕಷ್ಟಪಟ್ಟಿದ್ದೇ ಸುದ್ದಿ!

  ಸಿನಿಮಾ ಸುಲಭವಾಗಿ ಆಗೋದಿಲ್ಲ. ಇದು ಎಲ್ಲರಿಗೂ ಗೊತ್ತಿರುವ ವಿಷಯ. ಹಾಗೆಯೇ, ಎಲ್ಲರೂ ಕಷ್ಟಪಟ್ಟೇ ಸಿನಿಮಾ ಮಾಡ್ತಾರೆ. ಸಿನಿಮಾ ಮುಗಿದ ಮೇಲೆ ಪ್ರಚಾರ ಬೇಕೇ ಬೇಕು. ಪ್ರಚಾರ ಅಂದಮೇಲೆ ಪತ್ರಿಕಾಗೋಷ್ಠಿ ಮಾಡಲೇಬೇಕು. ಪತ್ರಿಕಾಗೋಷ್ಠಿಯಲ್ಲಿ ತಮ್ಮ ಚಿತ್ರದ ಬಗ್ಗೆ ಏನನ್ನೂ ಹೇಳದಿದ್ದರೆ…

 • ಸಿಎಂ ಎಚ್‌ಡಿಕೆ ವಿರುದ್ಧ ಬಿಜೆಪಿ ಸುದ್ದಿಗೋಷ್ಠಿ;ಹಲವು ಹಗರಣಗಳ ಆರೋಪ

  ಬೆಂಗಳೂರು: ಆಪರೇಷನ್‌ ಕಮಲ ನಡೆಸಲು ಯತ್ನಿಸುತ್ತಿದೆ ಎನ್ನುವ ಆರೋಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ದ ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್‌ ಪ್ರಕರಣದ ವಿಚಾರ ಎತ್ತಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧ  ಬಿಜೆಪಿ ಸಮರ ಸಾರಿದ್ದು ,…

 • ಉಕ ಹಳ್ಳಿ ದತ್ತು ಪಡೆದು ಅಭಿವೃದ್ಧಿ : ನೀನಾಸಂ ಸತೀಶ 

  ಧಾರವಾಡ: ಉತ್ತರ ಕರ್ನಾಟಕದ ಕುಗ್ರಾಮವೊಂದನ್ನು ದತ್ತು ಪಡೆದು ಪರಿಪೂರ್ಣ ಅಭಿವೃದ್ಧಿ ಮಾಡುತ್ತೇನೆ ಎಂದು ಚಿತ್ರನಟ ನೀನಾಸಂ ಸತೀಶ ಸುದ್ದಿಗೋಷ್ಠಿಯಲ್ಲಿ ಹೇಳಿದರು. ನನಗೆ ಉತ್ತರ ಕರ್ನಾಟಕದ ಬಗ್ಗೆ ಮೊದಲಿಂದಲೂ ಅಭಿಮಾನವಿದೆ. ನನ್ನ ಚಿತ್ರಗಳು ಈ ಭಾಗದಲ್ಲಿ ಚೆನ್ನಾಗಿ ಪ್ರದರ್ಶನ ಕಾಣುತ್ತಿವೆ….

 • ಕೇಸರಿ ಬಟ್ಟೆ  ಸುಟ್ಟವರ ವಿರುದ್ಧ ಪ್ರಕರಣ

  ಬೆಳ್ತಂಗಡಿ: ಇಲ್ಲಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ದಸಂಸ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿಂದೂ ಧರ್ಮಕ್ಕೆ ಧಕ್ಕೆ ತರುವ ರೀತಿ ಹಾಗೂ ಧಾರ್ಮಿಕ ಭಾವನೆಗಳಿಗೆ ತೊಂದರೆ ಉಂಟು ಮಾಡುವ ರೀತಿಯಲ್ಲಿ ನಿಂದಿಸುವ ಜತೆಗೆ ಕೇಸರಿ ಬಣ್ಣದ ಬಟ್ಟೆಯನ್ನು ಸುಟ್ಟಿರುವವರ ವಿರುದ್ಧ ಪ್ರಕರಣ ದಾಖಲಿಸುವಂತೆ…

 • ಶೀರೂರು ಶ್ರೀಗಳಿಗೆ ಸ್ತ್ರೀ ಸಂಗ, ಮದ್ಯಪಾನ ಚಟವಿತ್ತು!: ಪೇಜಾವರ ಶ್ರೀ 

  ಉಡುಪಿ: ಅಸ್ತಂಗತರಾಗಿರುವ ಶೀರೂರು  ಮಠದ ಲಕ್ಷ್ಮೀವರ ತೀರ್ಥ ಶ್ರೀಪಾದರು ಸ್ತ್ರೀ ಸಂಗ ಹೊಂದಿದ್ದರು. ಮದ್ಯಪಾನ ಮಾಡುತ್ತಿದ್ದರು ಅವರನ್ನು ಸನ್ಯಾಸಿ ಎಂದು ಒಪ್ಪುವುದು ಹೇಗೆ ಎಂದು ಪೇಜಾವರ ಮಠಾಧೀಶ ,ಅಷ್ಠಮಠಗಳಲ್ಲಿನ ಹಿರಿಯ ಯತಿ ವಿಶ್ವೇಶ ತೀರ್ಥ ಶ್ರೀಗಳು ಹೇಳಿಕೆ ನೀಡಿದ್ದಾರೆ. …

 • ಸರ್ಕಾರ ಉಳಿಸುವುದು ಜೆಡಿಎಸ್‌ಗಿಂತ ಕಾಂಗ್ರೆಸ್‌ಗೆ ಅನಿವಾರ್ಯ: ಡಿಸಿಎಂ

  ಬೆಂಗಳೂರು: ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳುವುದು ಜೆಡಿಎಸ್‌ಗಿಂತ ಕಾಂಗ್ರೆಸ್‌ಗೆ ಅನಿವಾರ್ಯ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.  ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪರಮೇಶ್ವರ್‌ ‘ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಹೇಳಿಕೆಯೊಂದನ್ನು ನೀಡಿದ್ದಾರೆ. ಅದನ್ನು ಆಲೋಚಿಸಿ ಕೊಟ್ಟಿದ್ದಾರೋ ಗೊತ್ತಿಲ್ಲ. ಅದನ್ನು…

 • ಬೆಳ್ಳಂಬೆಳಗ್ಗೆ ಡಿಕೆ ಬ್ರದರ್ಸ್‌ ತುರ್ತು ಪ್ರಸ್‌ ಮೀಟ್‌:ಹೇಳಿದ್ದೇನು?

  ಬೆಂಗಳರೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ  ನಮ್ಮ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದ್ದು, ನಮ್ಮ 11 ಮಂದಿಯ ವಿರುದ್ಧ ಯಾವುದೇ ಕ್ಷಣದಲ್ಲಿ ಸಿಬಿಐನಿಂದ ಸರ್ಚ್‌ ವಾರಂಟ್‌ ಹೊರಡಿಸಬಹುದು ಎಂದು ಕಾಂಗ್ರೆಸ್‌ ನಾಯಕರಾದ ಡಿ.ಕೆ .ಶಿವಕುಮಾರ್‌ ಮತ್ತು…

 • ಸುದ್ದಿಗೋಷ್ಠಿಯಲ್ಲೇ ವಿಷ ಕುಡಿದ ರೌಡಿಶೀಟರ್‌ ನಾಗ!

  ಬೆಂಗಳೂರು: ರೌಡಿ ಶೀಟರ್‌ ನಾಗ ಸುದ್ದಿಗೋಷ್ಠಿಯಲ್ಲೇ ವಿಷ ಸೇವನೆ ಮಾಡಿದ ಘಟನೆ ಗುರುವಾರ ನಗರದ ಪ್ರಸ್‌ ಕ್ಲಬ್‌ನಲ್ಲಿ ನಡೆದಿದೆ. ಈ ಸಂಬಂಧ ಕಬ್ಬನ್‌ ಪಾರ್ಕ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರನ ಪತ್ನಿ ಮೇಲೆ ಹಲ್ಲೆ ನಡೆಸಿದ…

 • ಚಾಮುಂಡೇಶ್ವರಿಯಲ್ಲಿ ಸಿಎಂ ಪರ ಒಕ್ಕಲಿಗ ಮುಖಂಡರ ಪ್ರೆಸ್‌ಮೀಟ್‌!

  ಚಾಮುಂಡೇಶ್ವರಿ: ಮಾಜಿ ಸಚಿವ , ಜಿ.ಟಿ.ದೇವೇಗೌಡ ಅವರ ಎದುರು ಜಯ ಗಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಕ್ಕೊಂದರಂತೆ ರಣತಂತ್ರಗಳನ್ನು ಹಣೆಯುತ್ತಿದ್ದು, ಇದಕ್ಕೆ ಜಾತಿ ರಾಜಕೀಯವೂ ಸೇರ್ಪಡೆಯಾಗಿದೆ. ಒಕ್ಕಲಿಗ ಸಮಾಜದ ಕೆಲ ಮುಖಂಡರು ಇಂದು ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಬೆಂಬಲ ಸೂಚಿಸಿದರು. …

 • ಪತ್ರಿಕಾಗೋಷ್ಠಿಯಲ್ಲೇ ವಿಷ ಸೇವಿಸಿದ ವ್ಯಕ್ತಿ! 

  ಕಲಬುರಗಿ: ಪತ್ರಿಕಾಗೋಷ್ಠಿ ಮಾಡಿ ತನ್ನ ನೋವು ತೋಡಿಕೊಳ್ಳಲು ಆಗಮಿಸಿದ್ದ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಭಾವುಕನಾಗಿ ಪತ್ರಕರ್ತರ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಗರದ ಜಿ.ಪಂ. ಆವರಣದಲ್ಲಿರುವ ಪತ್ರಿಕಾ ಭವನದಲ್ಲಿ ನಡೆದಿದೆ.  ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದ…

 • ಕೈ ಪಕ್ಷಕ್ಕೆ ಮ್ಯಾನೇಜರ್ ಗಳಿದ್ರೆ ಸಾಕು,ಸಕ್ರಿಯ ರಾಜಕಾರಣ ಮುಂದುವರಿಕೆ

  ಬೆಂಗಳೂರು : 46 ವರ್ಷಗಳಿಂದ ನೆಮ್ಮದಿಯಿಂದ ವಾಸವಾಗಿದ್ದ ಸ್ವಂತ ಮನೆಯನ್ನು ತೊರೆಯಬೇಕಾಗಿರುವ ಅನಿವಾರ್ಯತೆ ಎದುರಾಗಿದೆ… ಇದು ಹಿರಿಯ ನಾಯಕ ಎಸ್‌.ಎಂ. ಕೃಷ್ಣ ಅವರು ಕಾಂಗ್ರೆಸ್‌ ತೊರೆದು ಭಾನುವಾರ ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದ ನೋವಿನ ಮಾತು.  ಸುದ್ದಿಗೋಷ್ಠಿಯ ಮೊದಲಿಗೆ ನಾನು ಪತ್ರಕರ್ತರೊಂದಿಗೆ…

ಹೊಸ ಸೇರ್ಪಡೆ