Primary Health Center

 • ಅವಧಿ ಮೀರಿದ ಔಷಧಿಗೆ ಆಕ್ಷೇಪ

  ಸಾಗರ: ತಾಲೂಕಿನ ತುಮರಿ, ಬ್ಯಾಕೋಡ್‌ ಇನ್ನಿತರ ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸರಬರಾಜು ಮಾಡಿರುವ ಔಷಧಗಳು ಅವಧಿ ಮೀರಿದ್ದು, ಸ್ಥಳೀಯರು ಇದನ್ನು ಗುರುತಿಸಿದ್ದಾರೆ. ತುಮರಿ ಮತ್ತು ಬ್ಯಾಕೋಡು ಭಾಗದಲ್ಲಿ ಸುಮಾರು 80 ಸಾವಿರ ರೂ. ಮೌಲ್ಯದ ಅವಧಿ…

 • ಪ್ರಾಥಮಿಕ ಆರೋಗ್ಯ ಕೇಂದ್ರಕ್ಕಿಲ್ಲ ಆವರಣ ಗೋಡೆ!

  ಭರಮಸಾಗರ: ರಾಷ್ಟ್ರೀಯ ಹೆದ್ದಾರಿ 4ರ ಲಕ್ಷ್ಮೀಸಾಗರ ಗೇಟ್‌ ಬಳಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಕಟ್ಟಿ ಐದಾರು ವರ್ಷಗಳೇ ಕಳೆದರೂ ಆಸ್ಪತ್ರೆ ಕಟ್ಟಡ ಸುರಕ್ಷತೆ ಹಿನ್ನೆಲೆಯಲ್ಲಿ ಕಾಂಪೌಂಡ್‌ ಗೋಡೆ ನಿರ್ಮಾಣ ಮಾಡಲಾಗಿಲ್ಲ. ಆರ್‌ಐಡಿಎಫ್‌ನ 15ನೇ ಅನುದಾನದ ಯೋಜನೆಯಡಿ ಬರೋಬ್ಬರಿ…

 • ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಕಿದೆ ತುರ್ತುಚಿಕಿತ್ಸೆ

  ಕೊರಟಗೆರೆ: ಗ್ರಾಮೀಣ ಪ್ರದೇಶದ ಬಡ ರೋಗಿಗಳಿಗೆ ಚಿಕಿತ್ಸೆ ನೀಡಬೇಕಾದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತುರ್ತಾಗಿ ಶಸ್ತ್ರಚಿಕಿತ್ಸೆ ಮಾಡಬೇಕಾಗಿದೆ. ಆ್ಯಂಬುಲೆನ್ಸ್‌, ಕುಡಿಯುವ ನೀರು, ಶೌಚಗೃಹ, ಸ್ವಚ್ಛತೆ ಮರೀಚಿಕೆಯಾಗಿದ್ದು, ಆರೋಗ್ಯ ಇಲಾಖೆ ನಿರ್ಲಕ್ಷ್ಯದಿಂದ ಸಾರ್ವಜನಿಕರು ಆಸ್ಪತ್ರೆಗೆ ಬರಲು 10 ಬಾರಿ…

 • ಜಾಲ್ಸೂರು: ಪ್ರಾಥಮಿಕ ಆರೋಗ್ಯ ಕೇಂದ್ರದ ಭರವಸೆ ಹುಸಿ

  ಜಾಲ್ಸೂರು : ಒಂದೂವರೆ ದಶಕದಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಲು ಬೇಡಿಕೆಯಿಟ್ಟಿದ್ದ ಜಾಲ್ಸೂರು ಗ್ರಾಮಸ್ಥರಿಗೆ ಭಾರೀ ನಿರಾಸೆಯಾಗಿದೆ. ಈ ಭಾಗದ ಜನರ ಆರೋಗ್ಯ ಕೇಂದ್ರದ ಕನಸು ಸದ್ಯಕ್ಕೆ ಈಡೇರುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಲು…

 • ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆಯೇ ಹೆರಿಗೆ

  ಸಿಂದಗಿ (ವಿಜಯಪುರ): ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯದಿದ್ದ ಕಾರಣ ಕೇಂದ್ರದ ಮುಂದೆಯೇ ಮಹಿಳೆಯೊಬ್ಬರಿಗೆ ಹೆರಿಗೆಯಾದ ಘಟನೆ ಶುಕ್ರವಾರ ಬೆಳಗ್ಗೆ ಬಳಗಾನೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೆರಿಗೆಗಾಗಿ ಸುನಂದಾ ಹೂಗಾರ ಎಂಬುವರು ಬೆಳಗ್ಗೆ 6 ಗಂಟೆಗೆ…

 • ಬಜಗೋಳಿ ಪೇಟೆಗೆ ಬೇಕಿದೆ 108 ಆ್ಯಂಬುಲೆನ್ಸ್‌ ಸೌಲಭ್ಯ

  ಪಳ್ಳಿ (ಬಜಗೋಳಿ): ಬಜಗೋಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಚೆನ್ನಾಗಿದ್ದರೂ ಸಿಬಂದಿ ಕೊರತೆಯಿಂದ ಬಳಲುತ್ತಿದೆ. ಬಜಗೋಳಿ, ನಲ್ಲೂರು, ಮುಡಾರು, ನೆಲ್ಲಿಕಾರು, ಮಿಯ್ಯರು, ಮಾಳ ಭಾಗದ ಕಡಾರಿ ಆಸುಪಾಸಿನ ಗ್ರಾಮಸ್ಥರು ಬಹುತೇಕವಾಗಿ ಈ ಆಸ್ಪತ್ರೆಯನ್ನೇ ಅವಲಂಬಿಸಿದ್ದಾರೆ. ಎರಡು ಕೇಂದ್ರಗಳಲ್ಲಿ ಕರ್ತವ್ಯ…

 • ಆಲೂರು ಸಿದ್ದಾಪುರ ಅರೆಭಾಷೆ ಗೌಡ ಸಮಾಜದಿಂದ ಆರೋಗ್ಯ ಶಿಬಿರ

  ಶನಿವಾರಸಂತೆ : ರಕ್ತದಾನ ವ್ಯಕ್ತಿಯ ಜೀವ ಉಳಿಸುವ ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ ಎಂದು ಮಡಿಕೇರಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ ಅಭಿಪ್ರಾಯ ಪಟ್ಟರು ಅವರು ಸಮಿಪದ ಆಲೂರುಸಿದ್ದಾಪುರ ಅರೆಭಾಷೆ ಗೌಡ ಸಮಾಜ ಮತ್ತು ಪ್ರಾಥಮಿಕ ಆರೋಗ್ಯ…

 • ಆರೋಗ್ಯ ಕೇಂದ್ರಕ್ಕೇ ಅನಾರೋಗ್ಯ!

  ಜಗಳೂರು: ಮುಸ್ಟೂರು ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಧ್ಯಾಹ್ನದ ವೇಳೆಗೇ ಗ ಮುಚ್ಚಲಾಗುತ್ತಿರುವುದರಿಂದ ರೋಗಿಗಳು ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ. ತಾಲೂಕಿನ ಮುಸ್ಟೂರು ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹೆಸರಿಗೆ ಮಾತ್ರ ಇದೆ. ಇಲ್ಲಿಗೆ ವೈದ್ಯರು…

 • ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕೈಜೋಡಿಸಿ

  ಬಳ್ಳಾರಿ: ಸಾರ್ವಜನಿಕರು ಎಲ್ಲೆಂದರಲ್ಲಿ ಉಗುಳುವುದನ್ನು ತಡೆಯುವ ಮೂಲಕ ಸಮುದಾಯದಲ್ಲಿ ಹರಡುವ ಎಚ್‌1ಎನ್‌1, ಕ್ಷಯರೋಗ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಶಿವರಾಜ್‌ ಹೆಡೆ ಹೇಳಿದರು. ಜಿಲ್ಲೆಯ ಹೂವಿನಹಡಗಲಿ ತಾಲೂಕು ಉತ್ತಂಗಿ ಗ್ರಾಮದ…

 • ಕಳೆದ ಐದು ವರ್ಷಗಳ ಸಮಸ್ಯೆಗೆ ಮುಕ್ತಿ

  ಕಟಪಾಡಿ: ಆರು ಹಾಸಿಗೆ ಸವಲತ್ತು ಹೊಂದಿರುವ ಮೂಡಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯಾಧಿಕಾರಿಣಿಯಾಗಿ ಡಾ| ಶೈನಿ ಅವರನ್ನು ಖಾಯಂ ಆಗಿ ನೇಮಕಾತಿಗೊಳಿಸುವ ಮೂಲಕ ಕಳೆದ ಸುಮಾರು 5 ವರ್ಷಗಳಿಗಿಂತಲೂ ಇದ್ದ ಸಮಸ್ಯೆ ನಿವಾರಣೆಯಾದಂತಾಗಿದೆ. ಸಾರ್ವಜನಿಕರಿಗೆ ಸಮಸ್ಯೆ ಕಟಪಾಡಿ,…

 • ಅವ್ಯವಸ್ಥೆ ಆಗರ ಪ್ರಾಥಮಿಕ ಆರೋಗ್ಯ ಕೇಂದ್ರ

  ಕಲಾದಗಿ: ಕಲಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಅವ್ಯವಸ್ಥೆ ಆಗರವಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿಯೇ ದೊಡ್ಡ ಪ್ರಾಥಮಿಕ ಆರೋಗ್ಯ ಕೇಂದ್ರವಾಗಿ ಹೆಚ್ಚು ಗ್ರಾಮಗಳ ಜನರ ಆರೋಗ್ಯ ಕಾಪಾಡುವ, ಕಾಳಜಿ ವಹಿಸುತ್ತಿರುವ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿಗಳ ವಸತಿಗೃಹಗಳು ತುರ್ತು ಚಿಕಿತ್ಸೆಗಾಗಿ ಕಾಯುತ್ತಿವೆ. ಆರೋಗ್ಯ…

 • ಖಾಯಂ ವೈದ್ಯರಿಲ್ಲ ,ಆರೋಗ್ಯ ಸೇವೆಯಿಂದ ವಂಚಿತರಾದ ಎಂಡೋ ಪೀಡಿತರು 

  ಬದಿಯಡ್ಕ: ಎಂಡೋಸಲ್ಫಾನ್‌ ಪೀಡಿತರ ತವರೂರು ಎಣ್ಮಕಜೆ ಗ್ರಾ.ಪಂ.ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಸಹಿತ ಮಳೆಗಾಲದ ರೋಗಗಳಿಂದ ನರಳುತ್ತಿರುವವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ.ಐವತ್ತಕ್ಕಿಂತಲೂ ಹೆಚ್ಚು ಎಂಡೋ ಪೀಡಿತರಿರುವ ಈ ಪ್ರದೇಶದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಇದೆ ಯಾದರೂ ವೈದ್ಯರ ಅನುಪಸ್ಥಿತಿಯಿಂದಾಗಿ ಜನರು…

 • ಕರೆಯೊಂದು ಸಾಕು; ಆರೋಗ್ಯ ಸೇವೆ ಉಚಿತ

  ಕೋಲಾರ: ಆರೋಗ್ಯ ಸಮಸ್ಯೆಯೇ? ಹಾಗಾದರೆ 1800 425 4325 ಟೋಲ್‌ ಫ್ರೀ ಸಂಖ್ಯೆಗೆ ಕರೆ ಮಾಡಿ, ಅಗತ್ಯ ಚಿಕಿತ್ಸೆ ಪಡೆದುಕೊಳ್ಳಿ! ಹೌದು. ಇಂಥದ್ದೊಂದು ವಿನೂತನ ಆರೋಗ್ಯ ಸೇವೆ ಈಗ ಕೋಲಾರ ಜಿಲ್ಲೆಯಲ್ಲಿ ಲಭ್ಯ. ಎಲ್ಲಾ ರೀತಿಯ ಆರೋಗ್ಯ ಸೇವೆಗಳಿಗೂ…

 • ಪಡಂಗಡಿ: ಪ್ರಾಥಮಿಕ ಆರೋಗ್ಯ ಕೇಂದ್ರ ಖಾಲಿ ಖಾಲಿ

  ವೇಣೂರು: ಪಡಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರವು ವೈದ್ಯರು ಹಾಗೂ ಸಿಬಂಯಿಲ್ಲದೆ ಸೊರಗಿ ಹೋಗಿದೆ. ವೈದ್ಯಾಧಿಕಾರಿ ಸಹಿತ 16 ಸಿಬಂದಿಯಲ್ಲಿ ಕೇವಲ 5 ಮಂದಿ ಸಿಬಂದಿ ಸೇವೆ ನೀಡುತ್ತಿದ್ದು, ಇದರಿಂದಾಗಿ ಗ್ರಾಮೀಣ ಭಾಗದ ಜನತೆ ಮೂಲ ಸೌಲಭ್ಯದಿಂದ ವಂಚಿತರಾಗಿದ್ದಾರೆ. ವೈದ್ಯರೇ…

 • ಪುಣಚ, ಪೆರುವಾಯಿ ಪ್ರಾ. ಆ. ಕೇಂದ್ರಕ್ಕೆ ಒಬ್ಬರೇ ವೈದ್ಯರು

  ವಿಟ್ಲ: ಬಂಟ್ವಾಳ ತಾಲೂಕಿನ ಪುಣಚ ಮತ್ತು ಪೆರುವಾಯಿ ಗ್ರಾಮಗಳಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ಸದ್ಯದ ಪರಿಸ್ಥಿತಿಯಲ್ಲಿ ಒಬ್ಬರೇ ವೈದ್ಯಾಧಿಕಾರಿ ಇದ್ದಾರೆ. ಪುಣಚದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ| ಯದುರಾಜ್‌ ಉನ್ನತ ವ್ಯಾಂಸಗಕ್ಕೆ ತೆರಳಿರುವುದರಿಂದ ಹುದ್ದೆ ಖಾಲಿಯಾಗಿದೆ. ಡಾ| ಕೃಷ್ಣಮೂರ್ತಿ ಅವರು…

 • ಕನ್ಯಾನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಇಲ್ಲ

  ವಿಟ್ಲ: ಕನ್ಯಾನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಇಲ್ಲದಿರುವುದೇ ಪ್ರಮುಖ ಸಮಸ್ಯೆ. ವೈದ್ಯಾಧಿಕಾರಿ ಡಾ| ಶ್ವೇತಾ ಉನ್ನತ ವ್ಯಾಸಂಗಕ್ಕಾಗಿ ತೆರಳಿರುವುದರಿಂದ ಹುದ್ದೆ ಖಾಲಿಯಾಗಿದೆ. ಜೂ. 1ರಿಂದ ಅಳಿಕೆ ಪ್ರಾ.ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಜಯಪ್ರಕಾಶ್‌ ಅವರಿಗೆ ಸೋಮವಾರ ಮತ್ತು…

 • ನಿಟ್ಟಡೆ ಆರೋಗ್ಯ ಉಪಕೇಂದ್ರ: ವಾರದಲ್ಲಿ ಒಂದೇ ದಿನ ಸೇವೆ

  ವೇಣೂರು: ಸದಾ ಸೇವೆ ನೀಡಿ ಜನರಿಗೆ ಆರೋಗ್ಯ ಭಾಗ್ಯ ಕರುಣಿಸಬೇಕಾದ ಆರೋಗ್ಯ ಉಪಕೇಂದ್ರದಲ್ಲಿ ಒಬ್ಬರೇ ಸಿಬಂದಿ! ಇದು ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯ ನಿಟ್ಟಡೆ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಉಪಕೇಂದ್ರದ ಸ್ಥಿತಿ. ಪ್ರತೀ ಮಳೆ ಗಾಲದಲ್ಲಿ ಡೆಂಗ್ಯೂ ಸಹಿತ ಸಾಂಕ್ರಾಮಿಕ…

 • ಆರೋಗ್ಯಕೇಂದ್ರಗಳ ಅರೋಗ್ಯ : ವೈದ್ಯರ ಕೊರತೆ, ಆದರೂ ಮಳೆಗಾಲಕ್ಕೆ ಸಜ್ಜು

  ಪ್ರಾ.ಆ. ಕೇಂದ್ರ ಕಾಪು ಸಂಪರ್ಕ: 0820 2551618 ; ಸಂಪರ್ಕ:  9845367839 ಕಾಪು: ಪೂರ್ಣಕಾಲಿಕ ವೈದ್ಯಾಧಿಕಾರಿ ಮತ್ತು ಹಲವು ಸಿಬಂದಿ ಕೊರತೆಯ ನಡುವೆಯೂ ಮಳೆಗಾಲದ ಆರೋಗ್ಯ ಸಮಸ್ಯೆಗಳನ್ನು ನಿಭಾಯಿಸಲು ಕಾಪು ಆರೋಗ್ಯ ಕೇಂದ್ರ ಸಜ್ಜಾಗಿದೆ. ಕಾಪು ಪುರಸಭೆ ವ್ಯಾಪ್ತಿಯ…

 • ಬೀಜಾಡಿ : ಗ್ರಾಮೀಣ ಆರೋಗ್ಯ ಕೇಂದ್ರಕ್ಕೆ ಬೀಗ!

  ಕೋಟೇಶ್ವರ: ಮಳೆಗಾಲದಲ್ಲಿ ಸಾಂಕ್ರಾಮಿಕ ಕಾಯಿಲೆಗಳು ಹೆಚ್ಚು. ಆರೋಗ್ಯ ಕ್ಷೀಣಿಸುವುದೂ ಇದೇ ಸಂದರ್ಭದಲ್ಲೇ. ಗ್ರಾಮೀಣ ಭಾಗದಲ್ಲಿ ಆರೋಗ್ಯ ಕೇಂದ್ರಗಳ ಅಗತ್ಯ ಇನ್ನೂ ಹೆಚ್ಚು. ಆದರೆ ಗೋಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಬೀಜಾಡಿ ಸರಕಾರಿ ಆರೋಗ್ಯ ಉಪಕೇಂದ್ರ ಬಾಗಿಲು ಮುಚ್ಚಿ ವರ್ಷ ಕಳೆದಿದೆ….

 • ಸಾಲಿಗ್ರಾಮ – ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರ ಸಿದ್ಧ

  ಪ್ರಾ.ಆ. ಕೇಂದ್ರ ಸಾಲಿಗ್ರಾಮ ಸಂಪರ್ಕ: 0820 2564560 ಪ್ರಾ.ಆ. ಕೇಂದ್ರ ಸಾಸ್ತಾನ  ಸಂಪರ್ಕ: 0820 2584910 ಸಂಪರ್ಕ ಸಂಖ್ಯೆ ಡಾ| ರಾಘವೇಂದ್ರ ರಾವ್‌, ವೈದ್ಯಾಧಿಕಾರಿಗಳು:  9448696970 ಡಾ| ದಿಕ್ಷಾ, ವೈದ್ಯಾಧಿಕಾರಿ: 9481517238 ಕೋಟ: ಕೋಟ ಹೋಬಳಿಯ ಸಾಲಿಗ್ರಾಮ ಹಾಗೂ ಸಾಸ್ತಾನ…

ಹೊಸ ಸೇರ್ಪಡೆ