Primary School

 • ಪಾದಬೆಟ್ಟು ಶಾಲೆ: ರಾಷ್ಟ್ರೀಯ ಜಂತುಹುಳು ನಿವಾರಣೆ

  ಪಳ್ಳಿ: ಇಲ್ಲಿನ ಆರೋಗ್ಯ ಕೇಂದ್ರದ ವತಿಯಿಂದ ರಾಷ್ಟ್ರೀಯ ಜಂತು ಹುಳು ನಿವಾರಣ ಕಾರ್ಯ ಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದಾದಬೆಟ್ಟು ಪಳ್ಳಿಯಲ್ಲಿ ಸೆ. 25ರಂದು ಜರಗಿತು. ಪಳ್ಳಿ ಗ್ರಾ.ಪಂ. ಅಧ್ಯಕ್ಷೆ ಸಂಗೀತಾ ನಾಯಕ್‌ ಚಾಲನೆ ನೀಡಿದರು. ಪಳ್ಳಿ…

 • ನಾಳೆ ಜಿಲ್ಲಾದ್ಯಂತ ಪ್ರಾಥಮಿಕ ಶಾಲೆ ಬಂದ್‌

  ಚಿಕ್ಕಬಳ್ಳಾಪುರ: ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಸರ್ಕಾರ ಪದವೀಧರ ಶಿಕ್ಷಕರೆಂದು ಪರಿಗಣಿಸಿ ವೇತನ ಶ್ರೇಣಿ ಹೆಚ್ಚಿಸುವಂತೆ ಆಗ್ರಹಿಸಿ ಜು.9 ರಂದು ಜಿಲ್ಲಾದ್ಯಂತ ಪ್ರಾಥಮಿಕ ಶಾಲೆಗಳ ಬಂದ್‌ ಆಚರಿಸಲು ನಿರ್ಧರಿಸಲಾಗಿದೆ. ನಗರದಲ್ಲಿ ಭಾನುವಾರ ಈ…

 • ಶೂನ್ಯ ದಾಖಲಾತಿಯ 45 ಶಾಲೆಗಳಿಗೆ ಅಗ್ನಿಪರೀಕ್ಷೆ !

  ಸುಳ್ಯ: ಶೂನ್ಯ ದಾಖಲಾತಿ ಇರುವ ಸರಕಾರಿ ಶಾಲಾ ಶಿಕ್ಷಕರನ್ನು ಶೈಕ್ಷಣಿಕ ವರ್ಷದ ಆರಂಭದಲ್ಲೇ ವರ್ಗಾವಣೆಗೆ ಒಳಪಡಿಸುವ ಎಚ್ಚರಿಕೆಯನ್ನು ಸರಕಾರ ನೀಡಿದ್ದು, ಉಭಯ ಜಿಲ್ಲೆಯ 45 ಪ್ರಾಥಮಿಕ ಶಾಲೆಗಳಿಗೆ ಅಗ್ನಿ ಪರೀಕ್ಷೆ ಎದುರಾಗಿದೆ. 2018-19ನೇ ಸಾಲಿನಲ್ಲಿ ಈ 45 ಶಾಲೆಗಳಲ್ಲಿ…

 • ಪ್ರಬಂಧ: ಮಾಯಾ ಬಜಾರ್‌

  ಬಹುಶಃ ನಾನು ಪ್ರೈಮರಿ ಏಳನೆಯ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ, ಮೊದಲ ಸಾರಿ ಟೆಂಟ್‌ನಲ್ಲಿ ಕುಳಿತು ಸಿನಿಮಾ ನೋಡಿದ್ದೆ. ಆಗ ನಾವು ಹೆಗ್ಗಡೆದೇವನ ಕೋಟೆ ತಾಲ್ಲೂಕಿನ, ಸಂತೆ ಸರಗೂರು ಎಂಬ ಊರಿನಲ್ಲಿ ಇದ್ದೆವು. ನಮ್ಮ ಮನೆ ಊರಿನಿಂದ ಹೊರಗಿತ್ತು. ಮನೆಯಿಂದ…

 • ಮಧ್ಯಾಂತರ ಅವಧಿಯಲ್ಲಿ ಶಿಕ್ಷಕರ ವರ್ಗಾವಣೆ: ಸರಕಾರಿ ಶಾಲೆಗಳು ತತ್ತರ!

  ಉಡುಪಿ: ಅರ್ಧ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದಿದ್ದು, ನಗರಗಳಲ್ಲಿರುವ (ಎ ವಲಯ) ಶಾಲೆಗಳಲ್ಲಿ ಹತ್ತು ವರ್ಷಗಳಿಗಿಂತ ಹೆಚ್ಚು ಅವಧಿ ಸೇವೆ ಸಲ್ಲಿಸಿದವರಿಗೆ ವರ್ಗಾವಣೆ ಕಡ್ಡಾಯಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಆದರೆ ಇದೇ ವೇಳೆ ಬಿ ವಲಯ…

 • ಮನಸ್ಸಿನಿಂದ ಮರೆಯಾಗದ ಟೀಚರ್‌

  ನಾನಾಗ ನಾಲ್ಕೈದು ವರ್ಷದ ಬಾಲಕ. ಅಂಗನವಾಡಿಯಲ್ಲಿ ಇರಬೇಕಾದ ಎಳೆಯ ವಯಸ್ಸು. ಅಂಗನವಾಡಿ ಕಡೆ ಮುಖ ಮಾಡದೇ, ಅಕ್ಕನ ಜೊತೆ ಕೈ ಹಿಡಿದು ಪ್ರಾಥಮಿಕ ಶಾಲೆ ಕಡೆಗೆ ಹೆಜ್ಜೆ ಹಾಕುತ್ತಿದ್ದೆ. ಆದರೆ, ಆ ಶಾಲಾ ಶಿಕ್ಷಕರು ಕೊಠಡಿಯಿಂದ ಹೊರಗಡೆ ಕೂರಿಸುತ್ತಿದ್ದರು….

 • ಕಾಗೆ ಮುಟ್ಟಿದ ಅಮ್ಮ

  ನಮ್ಮ ಅಮ್ಮಂದಿರ ಮುಟ್ಟಿನ ದಿನಗಳ ತಾರೀಕು ಅಂದಿನ ಅಧ್ಯಾಪಕರಿಗೆ ತಿಳಿಯುತ್ತಿತ್ತು! ಇಂದಿಗೆ ಅದನ್ನು ಊಹಿಸಲೇ ಸಾಧ್ಯವಿಲ್ಲ. ನಾವುಗಳು ತರಗತಿಯ ಬಾಗಿಲಿನಲ್ಲಿ ನಿಂತು ತಡವಾಗಿದ್ದಕ್ಕೆ ಕಾರಣ ಕೊಡುವಾಗ ಸ್ವಲ್ಪವೂ ಸಂಕೋಚವೇ ಆಗುತ್ತಿರಲಿಲ್ಲ. ಇಂದು ನಾನು, ನಾಳೆಗೆ ಮತ್ತೂಬ್ಬ ಹುಡುಗಿಗೆ ತಡ,…

 • ಪುಣೆ  ಕನ್ನಡ ಸಂಘದ ಪ್ರಾಥಮಿಕ ಶಾಲೆ ಸ್ಪೆಕ್ಟ್ರಮ್‌ ಬಿಡುಗಡೆ ಸಮಾರಂಭ

  ಪುಣೆ: ಪುಣೆ ಕನ್ನಡ ಸಂಘದ ಕೇತ್ಕರ್‌ ರೋಡ್‌ನ‌ಲ್ಲಿರುವ ಡಾ| ಕಲ್ಮಾಡಿ ಶ್ಯಾಮರಾವ್‌ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ರಚಿಸಲಾದ ಶಾಲಾ ಪತ್ರಿಕೆ ಸ್ಪೆಕ್ಟ್ರಮ್‌ನ ಪ್ರಥಮ ಸಂಚಿಕೆಯನ್ನು ಜು. 3 ರಂದು ಕನ್ನಡ ಸಂಘದ ಅಧ್ಯಕ್ಷ ಕುಶಲ್‌ ಹೆಗ್ಡೆ…

 • ಪ್ರಾಥಮಿಕ ಶಾಲೆಯಲ್ಲಿ ತರಬೇತಿ ಇಲ್ಲದ ಶಿಕ್ಷಕರು!

  ಬೆಂಗಳೂರು: ವೃತ್ತಿ ತರಬೇತಿ ಇಲ್ಲದ ಎರಡು ಸಾವಿರಕ್ಕೂ ಅಧಿಕ ಶಿಕ್ಷಕರು ಇನ್ನೂ ಶಿಕ್ಷಣ ಇಲಾಖೆಯಲ್ಲಿ ಇದ್ದಾರೆ! ಹೌದು, ರಾಜ್ಯದ ಹಿರಿಯ ಮತ್ತು ಕಿರಿಯ ಪ್ರಾಥಮಿಕ ವಿಭಾಗದಲ್ಲಿ 2 ಸಾವಿರಕ್ಕೂ ಅಧಿಕ ಶಿಕ್ಷಕರಲ್ಲಿ ವೃತ್ತಿ ತರಬೇತಿ ಇಲ್ಲ ಎಂಬುದು ಶಿಕ್ಷಣ…

 • ಮಕ್ಕಳಿಗೆ ಪುಸ್ತಕ ಇಲ್ಲ ; ಶಿಕ್ಷಕರಿಗೆ ನೆಟ್‌ವರ್ಕ್‌ ಇಲ್ಲ 

  ಬೆಳ್ತಂಗಡಿ: ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ದೈನಂದಿನ ಹಾಜರಾತಿಯನ್ನು ಮುಖ್ಯ ಶಿಕ್ಷಕರು ಪ್ರತಿದಿನ ಮೊಬೈಲ್‌ ಮೂಲಕ ಕಳುಹಿಸಲು ಶಿಕ್ಷಣ ಇಲಾಖೆ ಕಡ್ಡಾಯ ಮಾಡಿದೆ. ಹಾಗೂ ಎಲ್ಲ ವಿದ್ಯಾರ್ಥಿಗಳ ದಾಖಲಾತಿ ಮಾಹಿತಿಯನ್ನು ಇಲಾಖೆಯ ವೆಬ್‌ಸೈಟ್‌ಗೆ ಕಳುಹಿಸುವಂತೆ ತಾಕೀತು…

 • ಶಿಕ್ಷಕರ ನೇಮಕಾತಿ ನಿಯಮ ರಚಿಸಿ ಅಧಿಸೂಚನೆ

  ಬೆಂಗಳೂರು: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಯ ಗಣಿತ, ವಿಜ್ಞಾನ ಹಾಗೂ ಭಾಷಾ ಶಿಕ್ಷಕರ ನೇಮಕಕ್ಕೆ ಸಂಬಂಧಿಸಿದಂತೆ ನಿಯಮಗಳನ್ನು ರಚಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.  ಪ್ರಾಥಮಿಕ ಶಾಲೆ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮ-2017ರ ಪ್ರಕಾರ ಕಿರಿಯ ಪ್ರಾಥಮಿಕ…

 • ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ

  ಉಡುಪಿ: ವಿವಿಧ ಬೇಡಿಕೆಗಳನ್ನು ಮುಂದಿರಿಸಿಕೊಂಡು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶನದಂತೆ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಸಂಘದ ವತಿಯಿಂದ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಲಾಯಿತು. ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ…

 • ಮಚ್ಚಿನ ಶಾಲೆ ರಸ್ತೆ: ಬ್ಯಾರಿಕೇಡ್‌ ಅಳವಡಿಕೆ

  ಮಡಂತ್ಯಾರು: ಮಚ್ಚಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಪಕ್ಕದ ರಸ್ತೆಯಲ್ಲಿ ಬ್ಯಾರಿಕೇಡ್‌ ಅಳವಡಿಸುವ ಮೂಲಕ ಮಕ್ಕಳ ಸುರಕ್ಷತೆಗಾಗಿ ಪೊಲೀಸ್‌ ಇಲಾಖೆ ತಕ್ಕಮಟ್ಟಿನ ಕ್ರಮ ಕೈಗೊಂಡಿದೆ. ಮಕ್ಕಳಿಗೆ ರಸ್ತೆದಾಟಲು ಸುರಕ್ಷತಾ ಕ್ರಮ ಇಲ್ಲದೆ ಅನಾಹುತಕ್ಕೆ ಕಾರಣವಾಗುತಿತ್ತು. ಸೂಚನಾ ಫಲಕ ಕೂಡ…

ಹೊಸ ಸೇರ್ಪಡೆ